ಸದ್ಯದಲ್ಲೇ ಬಿವಿ ಕಾರಂತ ರಂಗ ಗೀತೆಗಳ ಸಿ.ಡಿ.
ಮೈಸೂರು: ರಂಗ ಕರ್ಮಿ ಬಿ. ವಿ. ಕಾರಂತರ ರಂಗ ಗೀತೆಗಳನ್ನು ಸಿ. ಡಿ. ರೂಪದಲ್ಲಿ ಹೊರತರಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ಧರಿಸಿದೆ ಎಂದು ಇಲಾಖೆಯ ನಿರ್ದೇಶಕ ಸಿ. ಸೋಮಶೇಖರ್ ತಿಳಿಸಿದ್ದಾರೆ.
ರಂಗ ಭೂಮಿಯ ಅಭಿವೃದ್ಧಿಗಾಗಿ ಬಿ. ವಿ. ಕಾರಂತರು ಗಣನೀಯ ಸೇವೆ ಸಲ್ಲಿಸಿದ್ದಾರೆ. ಅವರು ರಚಿಸಿದ ರಂಗಗೀತೆಗಳನ್ನು ಸಿ. ಡಿ. ಮತ್ತು ಕ್ಯಾಸೆಟ್ಗೆ ಅಳವಡಿಸಲಾಗುವುದು. ಇದು ನಾಡಿನ ಜನತೆಗೆ ಇಲಾಖೆ ‘ಅಸೆಟ್’ ರೂಪದಲ್ಲಿ ನೀಡುವ ಬಳುವಳಿ ಎಂದು ಸೋಮಶೇಖರ್ ಹೇಳಿದರು.
ಅವರು ಕರ್ನಾಟಕ ನಾಟಕ ಅಕಾಡೆಮಿ ಮತ್ತು ಕನ್ನಡ- ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ಯೋಗಣ್ಣ- ಕಾರಂತ ನಮನ ನಾಟಕೋತ್ಸವದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ರಾಜ್ಯದಲ್ಲಿ ಒಟ್ಟು 11 ಸಾವಿರ ಮಂದಿ ರಂಗ ಕಲಾವಿದರು ಇದ್ದಾರೆ. ಇವರಿಗೆ ನೀಡುತ್ತಿರುವ ಮಾಸಾಶನವನ್ನು ಮುಂದಿನ ತಿಂಗಳಿನಿಂದ 250 ರೂಪಾಯಿಯಿಂದ 500 ರೂಪಾಯಿಗೇರಿಸಲಾಗುವುದು ಎಂದು ಸೋಮಶೇಖರ್ ಇದೇ ಸಂದರ್ಭದಲ್ಲಿ ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ಸಾಹಿತ್ಯ ಸೊಗಡುMore From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications