ಮುಂದಿನ ವರ್ಷ ಕುವೆಂಪು ಜನ್ಮಶತಮಾನೋತ್ಸವ ಆಚರಣೆ
ಬೆಂಗಳೂರು: ಮುಂದಿನ ವರ್ಷದಿಂದ ಕುವೆಂಪು ಜನ್ಮ ಶತಮಾನೋತ್ಸವವನ್ನು ಸರಕಾರದ ವತಿಯಿಂದ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಭರವಸೆ ನೀಡಿದ್ದಾರೆ.
ಜಾಗತೀಕರಣದಿಂದ ದಿಕ್ಕೆಟ್ಟಂತಾಗಿರುವ ಯುವ ಜನರಲ್ಲಿ ಆಶಾಭಾವನೆಯನ್ನು ಮೂಡಿಸುವ ಸಲುವಾಗಿ ಕುವೆಂಪು ಜನ್ಮಶತಮಾನೋತ್ಸವ ಆಚರಿಸಲಾಗುವುದು. 2003ರ ಡಿಸೆಂಬರ್ನಿಂದ 2004ರ ಡಿಸೆಂಬರ್ ವರೆಗೆ ಕುವೆಂಪು ಜನ್ಮಶತಮಾನೋತ್ಸವವನ್ನು ಆಚರಿಸಲು ಸಮಿತಿಯಾಂದನ್ನು ರಚಿಸಲಾಗುತ್ತಿದೆ. ಈ ಸಮಿತಿಯು ವರ್ಷ ಪೂರ್ತಿ ನಡೆಯಲಿರುವ ಕಾರ್ಯಕ್ರಮದ ರೂಪು ರೇಷೆ ನಿರ್ಮಿಸಲಿದೆ ಎಂದು ಕೃಷ್ಣ ಹೇಳಿದರು.
ಅವರು ವಿಶ್ವ ಮಾನವ ವೇದಿಕೆ ನಗರದಲ್ಲಿ ಭಾನುವಾರ ಆಯೋಜಿಸಿದ್ದ ಕುವೆಂಪು ಅವರ 98ನೇ ಜನ್ಮದಿನೋತ್ಸವವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಕಾರ್ಯಕ್ರಮದಲ್ಲಿ ಕುವೆಂಪು ವಿಚಾರ ಧಾರೆ ಕುರಿತು ಮಾತನಾಡಿದ ಗದಗದ ತೋಂಟದ ಸಿದ್ಧಲಿಂಗ ಸ್ವಾಮೀಜಿ, ಕುವೆಂಪು ರಚಿಸಿರುವ ‘ವಿಚಾರ ಕ್ರಾಂತಿಗೆ ಆಹ್ವಾನ’, ‘ನಿರಂಕುಶ ಮತಿಗಳಿಗೆ’, ಹಾಗೂ ‘ಜನತೆಯ ಕ್ರಾಂತಿ’ ಕೃತಿಗಳನ್ನು ಕಾಲೇಜು ಪಠ್ಯವನ್ನಾಗಿಸಬೇಕು ಎಂದು ಒತ್ತಾಯಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ಸಾಹಿತ್ಯ ಸೊಗಡು-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications