ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಇದಿನಬ್ಬ

By Staff
|
Google Oneindia Kannada News

ಬೆಂಗಳೂರು : ಕವಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಶಾಸಕ ಬಿ.ಎಂ.ಇದಿನಬ್ಬ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಸರ್ಕಾರ ನೇಮಿಸಿದೆ.

ಪ್ರೊ. ಬರಗೂರು ರಾಮಚಂದ್ರಪ್ಪ ಅವರ ಮೂರು ವರ್ಷಗಳ ಅಧಿಕಾರಾವಧಿಯ ನಂತರ ತೆರವಾಗಿದ್ದ ಪ್ರಾಧಿಕಾರದ ಅಧ್ಯಕ್ಷ ಗಾದಿಗೆ ಇದಿನಬ್ಬ ಅವರನ್ನು ನೇಮಿಸಿರುವ ಆದೇಶವನ್ನು ಸರ್ಕಾರ ಸೋಮವಾರ (ಮಾರ್ಚ್‌ 17) ಹೊರಡಿಸಿತು.

ಅಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ಇದ್ದು, ಹಲವು ನಾಯಕರ ಹೆಸರು ಕೇಳಿಬಂದಿತ್ತು. ಒಳ್ಳೆಯ ವಾಗ್ಮಿಯೂ ಆಗಿರುವ ಇದಿನಬ್ಬ ಅವರಿಗೆ ಈ ಜವಾಬ್ದಾರಿ ವಹಿಸಿಕೊಡಲು ಅಂತಿಮವಾಗಿ ಸರ್ಕಾರ ತೀರ್ಮಾನಿಸಿತು.

(ಇನ್ಫೋ ವಾರ್ತೆ)


ಪೂರಕ ಓದಿಗೆ-
ಬೆಳಗಾವಿ ಸಮ್ಮೇಳನದಲ್ಲಿ ಡಾ.ಪಾಟೀಲ ಪುಟ್ಟಪ್ಪ ಅಧ್ಯಕ್ಷ ಭಾಷಣ

ಮುಖಪುಟ / ಸಾಹಿತ್ಯ ಸೊಗಡು


ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X