ಟಾಪ್‌-5 ನಿಸಾರ್‌ ಪದ್ಯಗಳು


Prof KS Nisar Ahmedಕವಿ ಕೆ.ಎಸ್‌. ನಿಸಾರ್‌ ಅಹಮದ್‌ ಅವರ ಲೇಖನಿಯಿಂದ ಹೊಮ್ಮಿದ ಅನೇಕ ಕವಿತೆಗಳು, ಹಾಡುಗಳಾಗಿ ಜನರ ಮನಸೂರೆಗೊಂಡಿವೆ. ಅವರ ಐದು ಪ್ರಸಿದ್ಧ ಕವಿತೆಗಳ ಕೆಲ ಸಾಲುಗಳು ಓದುಗರ ಮುಂದೆ.

ಜೋಗದ ಸಿರಿ ಬೆಳಕಿನಲ್ಲಿ , ತುಂಗೆಯ ತೆನೆ ಬಳುಕಿನಲ್ಲಿ,
ಸಹ್ಯಾದ್ರಿಯ ಲೋಹದದಿರ ಉತ್ತುಂಗದ ನಿಲುಕಿನಲ್ಲಿ ,
ನಿತ್ಯ ಹರಿದ್ವರ್ಣ ವನದ ತೇಗ ಗಂಧ ತರುಗಳಲ್ಲಿ -
ನಿತ್ಯೋತ್ಸವ, ತಾಯಿ, ನಿತ್ಯೋತ್ಸವ ನಿನಗೆ...

*

ಕುರಿಗಳು, ಸಾರ್‌-ಕುರಿಗಳು
ಸಾಗಿದ್ದೇ ಗುರಿಗಳು
ಮಂದೆಯಲ್ಲಿ ಒಂದಾಗಿ, ಸ್ವಂತತೆಯೇ ಬಂದಾಗಿ
ಇದರ ಬಾಲ ಅದು ಮತ್ತೆ ...

*

ಟಾಪ್‌-3

ರಾಮನ್‌ ಸತ್ತ ಸುದ್ದಿ ಓದಿದ ಬೆಳಿಗ್ಗೆ ಶಿವಮೊಗ್ಗೆಗೆ
ದರಿದ್ರ ಥಂಡಿ; ಅಸ್ತಿತ್ವದ ಅಸ್ಪಷ್ಟ ಜಿಜ್ಞಾಸೆ, ಗುರುತಿಸಲಾಗದ
ಕಸಿವಿಸಿ. ಮುಜುಗರ ತಾಳದೆ ವಾಕಿಂಗ್‌ ಹೊರಟೆ; ಬೀದಿ...

*

ಟಾಪ್‌-4

ಮನೋರಮಾ ಮನೋರಮಾ
ಸಾಲದೇನೆ ನಿನ್ನ ಹೆಸರೆ? ಮಲಗೋಬದ ಗಮಗಮ

*

ಟಾಪ್‌-5

ಕನ್ನಡವೆಂದರೆ ಬರಿ ನುಡಿಯಲ್ಲ ಹಿರಿದಿದೆ ಅದರರ್ಥ
ನೀರೆಂದರೆ ಬರಿ ಜಲವಲ್ಲ ಅದು ಪಾವನತೀರ್ಥ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+