277160newdelhiಬಿಜೆಪಿಯ ನೂತನ ಸಂಸದರಿಗೆ ಅಡ್ವಾಣಿ ಪಾಠ/news/2009/06/09/advani-cautions-first-time-mps-against-temptations.htmlನವದೆಹಲಿ, ಜೂ. 9 : ಭಾರತೀಯ ಜನತಾ ಪಕ್ಷದಿಂದ ಸಂಸತ್ತಿಗೆ ನೂತನವಾಗಿ ಆಯ್ಕೆಯಾಗಿರುವ ಸಂಸದರಿಗೆ ಬಿಜೆಪಿಯ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಪಕ್ಷದ ತತ್ವ, ಸಿದ್ಧಾಂತಗಳು, ಸಂಸತ್ತಿನಲ್ಲಿ ನಡೆದುಕೊಳ್ಳುವ ರೀತಿ, ನೀತಿಗೆ ಸಂಬಂಧಿಸಿದಂತೆ ವಿವರಿಸಿದರು. ಜನತೆ ನಿಮ್ಮ ಮೇಲೆ ಭರವಸೆ ಇಟ್ಟು ಲೋಕಸಭೆಗೆ ಆರಿಸಿ ಕಳುಹಿಸಿದೆ. ಜನರ ಸೇವೆ ಮಾಡುವ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ನಿಮಗೆ 37228http://kannada.oneindia.com/img/2009/06/09-advani3.jpg277160newdelhiತಪಾಸಣೆ : ಮಾಜಿ ರಾಷ್ಟ್ರಪತಿ ಕಲಾಂಗಿಲ್ಲ ರಿಯಾಯ್ತಿ/news/2009/07/21/kalam-was-frisked-made-to-wait-at-delhi-airport.htmlನವದೆಹಲಿ, ಜು. 21 : ಅಣುವಿಜ್ಞಾನಿ ಹಾಗೂ ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ ಅವರಿಗೆ ಅಮೆರಿಕ ಕಂಟಿನೆಂಟಲ್ ಏರ್ ಲೈನ್ಸ್ ಸಿಬ್ಬಂದಿ ತಪಾಸಣೆ ನೆಪದಲ್ಲಿ ಅವರ ಸೇರಿದ್ದ ವಸ್ತುಗಳು ಮತ್ತು ಅವರ ಶೋ ಕಳಚಿವಂತೆ ಮಾಡಿದ ಅವಮಾನ ಮಾಡಿರುವ ಪ್ರಸಂಗ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ಮಂಗಳವಾರ ಬೆಳಗ್ಗೆ ನಡೆದಿದೆ. ಭದ್ರತಾ ಸಿಬ್ಬಂದಿಗೆ ಕಲಾಂ 38116http://kannada.oneindia.com/img/2009/07/21-abdul-kalam.jpg277160newdelhiದೇಶದ ಎದುರು ಗಂಭೀರ ಬರ : ಪ್ರಣಬ್/news/2009/08/11/india-faces-biggest-drought-of-the-century-pranab.htmlನವದೆಹಲಿ, ಆ. 11 : ಮುಂಗಾರುಮಳೆ ತೀವ್ರವಾದ ಕೊರತೆಯ ಹಿನ್ನೆಲೆಯಲ್ಲಿ ದೇಶ ಹಿಂದೆಂದೂ ಕಾಣದಂತಹ ಬರ ಪರಿಸ್ಥಿತಿಯನ್ನು ಎದುರಿಸಬೇಕಾಗಿದೆ. ಮಳೆ ಕೊರತೆಯಿಂದ ಮುಂದಿನ ದಿನಗಳಲ್ಲಿ ರೈತರಿಗೆ ಬದುಕು ಇನ್ನಷ್ಟು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಗಳಿವೆ ಎಂದು ಕೇಂದ್ರ ಹಣಕಾಸು ಸಚಿವ ಪ್ರಣಬ್ ಮುಖರ್ಜಿ ಕಳವಳ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಬರ ಪರಿಸ್ಥಿತಿ ಎದುರಿಸಲು ಅಗತ್ಯ 38557http://kannada.oneindia.com/img/2009/08/11-pranab-mukherjee1.jpg277160newdelhiಏರ್ ಇಂಡಿಯಾ ಸಿಬ್ಬಂದಿ ಉಪವಾಸ ಸಂಬಳಾಗ್ರಹ/news/2009/08/25/ai-employees-start-three-day-hunger-strike.htmlನವದೆಹಲಿ, ಆ. 25: ಸಂಬಳ ಕಡಿತ ಹಾಗೂ ವಿಳಂಬದ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಸಂಸ್ಥೆಯ ಸುಮಾರು 20 ಸಾವಿರಕ್ಕೂ ಅಧಿಕ ಸಿಬ್ಬಂದಿಗಳು ಇಂದಿನಿಂದ ಮೂರು ದಿನಗಳ ಉಪವಾಸ ಮುಷ್ಕರ ಹೂಡುತ್ತಿದ್ದಾರೆ.ಸುಮಾರು 20 ಸಾವಿರಕ್ಕೂ ಅಧಿಕ ವಿಮಾನಯಾನ ಉದ್ಯೋಗಿಗಳು ಉಪವಾಸ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಕ್ಕೆ ಇತರೆ ವಿಮಾನಯಾನ ನೌಕರರ ಸಂಘದ ಬೆಂಬಲ ದೊರೆಯುವ ನಿರೀಕ್ಷೆಯಿದೆ ಸಂಬಳದಲ್ಲಿ ಶೇ.50 ರಷ್ಟು 38813http://kannada.oneindia.com/img/2009/08/25-airindia.jpg277160newdelhiನವದೆಹಲಿ : ರೆಹಮಾನ್ ಖಾನ್ ಕಾರು ಕಣ್ಮರೆ !/news/2009/10/26/rs-deputy-speakers-bolero-car-missing.htmlನವದೆಹಲಿ, ಅ. 26 : ರಾಜ್ಯಸಭೆಯ ಉಪಸಭಾಪತಿ , ಕರ್ನಾಟಕದ ರೆಹಮಾನ್ ಖಾನ್ ಅವರ ಬೆಂಗಾವಲಿಗಿರುವ ಬೊಲೆರೋ ವಾಹನ ಕಳುವಾಗಿದೆ. ವಾಹನಕ್ಕೆ ನಿಯೋಜಿತನಾಗಿದ್ದ ಚಾಲಕನೇ ಅವರ ದೆಹಲಿ ನಿವಾಸದಿಂದ ಕಳವು ಮಾಡಿದ ಘಟನೆ ಸೋಮವಾರ (ಅ 26) ಮುಂಜಾನೆ ವರದಿಯಾಗಿದೆ. ಈ ಸಮಯದಲ್ಲಿ ಖಾನ್ ದೆಹಲಿಯಲ್ಲಿರಲಿಲ್ಲ.ನಂ.28, ಅಕ್ಬರ್ ರಸ್ತೆಯಲ್ಲಿರುವ ಖಾನ್ ನಿವಾಸದಿಂದ ನಿರಂಜನ್ ಮೊಹಂತಿ ಎನ್ನುವ ಚಾಲಕ 39871http://kannada.oneindia.com/img/2009/10/26-rahman-khan1.jpg277161sudhakar raoತುರ್ತು ಪರಿಸ್ಥಿತಿಗಳಿಂದ ಆಸ್ಪತ್ರೆಗಳನ್ನು ರಕ್ಷಿಸಿ/mixed-bag/health/2009/0409-world-health-day-celebration-bengaluru.htmlಬೆಂಗಳೂರು, ಏ.9: ತುರ್ತು ಪರಿಸ್ಥಿತಿಗಳಿಂದ ಆಸ್ಪತ್ರೆಗಳನ್ನು ರಕ್ಷಿಸಿ : ಜೀವ ಉಳಿಸಿ ಎಂಬ ವಿಶ್ವ ಆರೋಗ್ಯ ದಿನಾಚರಣೆಯ ಈ ವರ್ಷದ ಘೋಷಣೆ ಅತ್ಯಂತ ಅರ್ಥಗರ್ಭಿತವಾಗಿದೆ. ತುರ್ತು ಪರಿಸ್ಥಿತಿಗಳು, ವಿಕೋಪಗಳು ಯಾವಾಗ, ಹೇಗೆ, ಎಲ್ಲಿ ಸಂಭವಿಸುತ್ತದೆ ಎಂದು ಉಹಿಸಲು ಅಸಾಧ್ಯ. ಈ ದಿಸೆಯಲ್ಲಿ ಆಸ್ಪತ್ರೆಗಳ ಸುರಕ್ಷತೆಯನ್ನು ಕಾಯ್ದುಕೊಳ್ಳಲು ಹಾಗೂ ಅವುಗಳನ್ನು ಸುಸಜ್ಜಿತವಾಗಿಡಲು ಅಗತ್ಯವಾದ ಯೋಜನೆಯನ್ನು ಸಿದ್ದಪಡಿಸಿ 35844http://kannada.oneindia.com/img/2009/04/09-world-health-day1.jpg277161sudhakar raoಸುಧಾಕರ ರಾವ್ ಗೆ ಕನಸಾದ ಚು.ಅಧಿಕಾರಿ ಸ್ಥಾನ?/news/2009/04/10/v-sampath-to-be-new-election-commissioner.htmlನವದೆಹಲಿ, ಫೆ. 24 : ಕರ್ನಾಟಕದ ಮುಖ್ಯ ಕಾರ್ಯದರ್ಶಿ ಸುಧಾಕರರಾವ್ ಅವರನ್ನು ಚುನಾವಣಾ ಆಯೋಗಕ್ಕೆ ನೇಮಿಸುವ ಕುರಿತು ಇದ್ದ ಊಹಾಪೋಹಗಳಿಗೆ ತೆರೆ ಬಿದ್ದಿದೆ. ರಾಜ್ದಾನ್, ಜೋಸೆಫ್ ಹಾಗೂ ರಾವ್ ಎಲ್ಲರನ್ನೂ ಹಿಂದಿಕ್ಕಿ ಅಂಧ್ರದ ವಿಎಸ್ ಸಂಪತ್ ನವೀನ್ ಚಾವ್ಲಾ ಅವರ ಸ್ಥಾನಕ್ಕೇರಲಿದ್ದಾರೆ ಎಂಬ ಸುದ್ದಿ ಬಂದಿದೆ. ಮುಖ್ಯ ಆಯುಕ್ತ ಎನ್ ಗೋಪಾಲಸ್ವಾಮಿ ಅವರ ಸ್ಥಾನದಲ್ಲಿ ನವೀನ್ ಚಾವ್ಲಾ 35870http://kannada.oneindia.com/img/2009/04/10-sampath-v1.jpg277161sudhakar raoಅದಕ್ಷ ಅಧಿಕಾರಿಗಳಿಗೆ 'ಕಡ್ಡಾಯ ನಿವೃತ್ತಿ'ಯ ಶಿಕ್ಷೆ/news/2009/06/20/inefficient-workers-to-get-compulsory-retirement.htmlಬೆಂಗಳೂರು, ಜೂ.20: ಸರಕಾರದ ಜನಪರ ಯೋಜನೆಗಳಿಗೆ ಸ್ಪಂದಿಸದ, ಅದಕ್ಷ ಅಧಿಕಾರಗಳಿಗೆ 'ಕಡ್ಡಾಯ ನಿವೃತ್ತಿ' ನೀಡಲು ರಾಜ್ಯ ಸರಕಾರ ಮುಂದಾಗಿದೆ. ಅದಕ್ಷ ಅಧಿಕಾರಿಗಳನ್ನು ಗುರುತಿಸಿ ಎರಡು ತಿಂಗಳಲ್ಲಿ ವರದಿ ನೀಡುವಂತೆ ಸರಕಾರದ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪತ್ರ ಬರೆದಿದ್ದಾರೆ.ಸರಕಾರದ ಅಭಿವೃದ್ಧಿ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಅಸಡ್ಡೆ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ 37479http://kannada.oneindia.com/img/2009/06/20-yeddyurappa-new2.jpg277161sudhakar raoವಿದೇಶಾಂಗ ಕಾರ್ಯದರ್ಶಿಯಾಗಿ ನಿರುಪಮಾ ರಾವ್ /news/2009/07/01/nirupama-rao-to-be-next-indian-foreign-secretary.htmlನವದೆಹಲಿ, ಜು.1: ಕರ್ನಾಟಕದ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅವರ ಪತ್ನಿ ನಿರುಪಮಾ ರಾವ್(58) ಅವರನ್ನು ಮುಂದಿನ ವಿದೇಶಾಂಗ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಪ್ರಸ್ತುತ ಚೀನಕ್ಕೆ ಭಾರತದ ರಾಯಭಾರಿಯಾಗಿರುವ ನಿರುಪಮಾ ರಾವ್ 3 ವರ್ಷಗಳ ಸೇವೆಯನ್ನು ಪೂರೈಸಿ ಜು. 31ರಂದು ನಿವೃತ್ತರಾಗಲಿರುವ ಶಿವಶಂಕರ ಮೆನೋನ್ ಅವರ ಉತ್ತರಾಧಿಕಾರಿಯಾಗುವರು.1973ನೇ ಬ್ಯಾಚಿನ ಐಎಫ್‌ಎಸ್ ಅಧಿಕಾರಿ ದೇಶದ ದ್ವಿತೀಯ ಮಹಿಳಾ ವಿದೇಶಾಂಗ ಕಾರ್ಯದರ್ಶಿಯಾಗಲಿದ್ದಾರೆ. 37686http://kannada.oneindia.com/img/2009/07/01-nirupama-rao1.jpg277161sudhakar raoಭಾಷಾ ಮಾಧ್ಯಮ : ಅರ್ಜಿ ತಳ್ಳಿ ಹಾಕಿದ ಹೈ ಕೋರ್ಟ್/news/2009/07/14/karnataka-high-court-adjourns-language-policy.htmlಬೆಂಗಳೂರು, ಜು .14: ಭಾಷಾ ಮಾಧ್ಯಮ ನೀತಿ ವಿವಾದ ಬಗೆಹರಿಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರಕಾರದ ಅರ್ಜಿಯನ್ನು ಹೈಕೋರ್ಟ್ ತಳ್ಳಿ ಹಾಕಿ ಜುಲೈ 16ರ ಒಳಗೆ ಸರಕಾರದ ನಿಲುವನ್ನು ಲಿಖಿತ ರೂಪದಲ್ಲಿ ಸ್ಪಷ್ಟ ಪಡಿಸಬೇಕೆಂದು ಆದೇಶಿಸಿದೆ.ಇದರಿಂದ ಭಾಷಾ ನೀತಿಗೆ ಸ೦ಬಂಧಿಸಿದಂತೆ ಸುಪ್ರಿಂಕೋರ್ಟ್ ನಿಂದ ಪರಿಹಾರ ಪಡೆದುಕೊಳ್ಳುವ ರಾಜ್ಯ ಸರಕಾರದ ನಿರೀಕ್ಷೆಗೆ ತಣ್ಣೀರು ಎರಚಿದಂತಾಗಿದೆ. ನ್ಯಾಯಮೂರ್ತಿ ಎನ್ 37960http://kannada.oneindia.com/img/2009/07/14-sudhakararao1e.jpg123434ನವದೆಹಲಿಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123434ನವದೆಹಲಿಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg123434ನವದೆಹಲಿಚಂದ್ರಯಾನ ಪುಸ್ತಕ ಬಿಡುಗಡೆ ಮಾಡಿದ ಕಲಾಂ/literature/book/2009/0128-kalam-chandraayan-book-tr-shivaprasad.htmlನವದೆಹಲಿ, ಜ. 28 : ಚಂದ್ರನ ಮೇಲೆ ಮನುಷ್ಯ ಹೋಗಬಹುದು ಎಂದು 1860 ರಷ್ಟು ಹಿಂದೆಯೇ ಕಾನ್ಸಾಂಟಿನ್ ಟಿಶೆಲ್ಸ್ ಎಂಬ ವ್ಯಕ್ತಿ ನಿಖರವಾಗಿ ಊಹಿಸಿ ಹೇಳಿದ್ದ ಎಂದು ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ ಹೇಳಿದರು. ಟಿವಿ9ನ ನವದೆಹಲಿ ಪ್ರತಿನಿಧಿ ಶಿವಪ್ರಸಾದ್ ಬರೆದಿರುವ 'ಚಂದ್ರಯಾನ' ಪುಸ್ತಕವನ್ನು ಮಂಗಳವಾರ ನವದೆಹಲಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.ಕಾನ್ಸಾಂಟಿನ್ ಕಿವುಡನಾಗಿದ್ದ. ಆದರೆ 34327http://kannada.oneindia.com/img/2009/01/28-chandrayaan-book1.jpg123434ನವದೆಹಲಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg123434ನವದೆಹಲಿಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpgnews"> ದೆಹಲಿಯಲ್ಲಿ ಅದ್ಧೂರಿ ಕನ್ನಡ ಸಂಸ್ಕೃತಿ ಸಮಾವೇಶ | Kannada cultural extravaganza in NewDelhi - ದೆಹಲಿಯಲ್ಲಿ ಅದ್ಧೂರಿ ಕನ್ನಡ ಸಂಸ್ಕೃತಿ ಸಮಾವೇಶ - Kannada Oneindia

ದೆಹಲಿಯಲ್ಲಿ ಅದ್ಧೂರಿ ಕನ್ನಡ ಸಂಸ್ಕೃತಿ ಸಮಾವೇಶ

ನವದೆಹಲಿ, ಫೆ. 16 : ದೆಹಲಿಯಲ್ಲಿ ಹಾಗೂ ಹೊರನಾಡಿನಲ್ಲಿ ಕನ್ನಡಿಗರು ಶಾಂತಿಪ್ರಿಯರು, ಸಹಜೀವಿಗಳು ಹಾಗೂ ಶ್ರಮಜೀವಿಗಳು ಎಂದು ಹೆಸರು ಮಾಡಿದ್ದಾರೆ. ಎಲ್ಲಿ ಹೋದರೂ ಅಲ್ಲಿನ ಜನಜೀವನದೊಂದಿಗೆ ಸಾಮರಸ್ಯದಿಂದ ಬೆರೆತು ಹೋಗುವ ಗುಣ ರೂಢಿಸಿಕೊಂಡಿರುವುದು ಕನ್ನಡಿಗರಿಗೆ ಮತ್ತು ಕನ್ನಡ ನಾಡಿಗೆ ಹೆಮ್ಮೆ ತರುವಂಥ ವಿಚಾರ ಎಂದು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಭಾನುವಾರ ಇಲ್ಲಿ ಹೇಳಿದರು.

ಅವರು, ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ದೆಹಲಿ ಕರ್ನಾಟಕ ಸಂಘ ಜಂಟಿಯಾಗಿ ಆಯೋಜಿಸಿದ್ದ ಎರಡು ದಿನಗಳ 'ಸುವರ್ಣ ಕರ್ನಾಟಕ ದೆಹಲಿ ಉತ್ಸವ' ಕನ್ನಡ ಸಂಸ್ಕೃತಿ ಸಮಾವೇಶದ ಸಮಾರೋಪ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡುತ್ತಿದ್ದರು. ಭಾಷೆಗೆ ಒಗ್ಗೂಡಿಸುವ ಕಲೆ ಇದೆ. ತನ್ನ ತಾಯ್ನಾಡು ಮತ್ತು ಮಾತೃ ಭಾಷೆಯನ್ನು ಪ್ರತಿಯೊಬ್ಬರೂ ಪ್ರೀತಿಸುತ್ತಾರೆ ಮತ್ತು ಪ್ರೀತಿಸಬೇಕು, ಗೌರವಿಸಬೇಕು. ಅನ್ಯ ಭಾಷೆಗಳಿಗೆ ಯಾವುದೇ ತೊಂದರೆ ಮಾಡದೆ ಅವರೊಂದಿಗೆ ಇದ್ದು ನಾವು ನಮ್ಮ ಭಾಷೆ ಬೆಳೆಸಬೇಕು ಮತ್ತು ಉಳಿಸಬೇಕು ಎಂದರು.

ಕರ್ನಾಟಕ ಬಹಳ ಉತ್ಕೃಷ್ಟ ಸಂಗೀತ, ಕಲೆ, ಸಂಸ್ಕೃತಿ ಮತ್ತು ಪರಂಪರೆ ಹೊಂದಿದೆ. ಕರ್ನಾಟಕದ ಜಾನಪದ ಕಲೆಗಳು ದೇಶ ವಿದೇಶಗಳಲ್ಲೂ ಖ್ಯಾತಿ ಗಳಿಸಿವೆ. ಇಂಥ ಉತ್ಕೃಷ್ಟ ಕಲೆಗಳನ್ನು ಪ್ರದರ್ಶಿಸಲು ಈ ಎರಡು ದಿನಗಳು ಸಾರ್ಥಕವಾದವು ಎಂಬುದು ನನ್ನ ನಂಬಿಕೆ ಎಂದು ಹೇಳಿದ ಅವರು, ಹಿಂದೆ ಮೂರು ವರ್ಷಗಳ ಕಾಲ ದೆಹಲಿಯಲ್ಲಿನ ಕರ್ನಾಟಕ ಭವನದ ನಿವಾಸಿ ಆಯುಕ್ತನಾದ ಸಂದರ್ಭದಲ್ಲಿ ಇಲ್ಲಿನ ಎಲ್ಲ ಕನ್ನಡಿಗರನ್ನು ಭೇಟಿ ಮಾಡುವ ಅವಕಾಶ ಲಭ್ಯವಾಗಿರಲಿಲ್ಲ; ಈಗ ಇಂಥ ಒಂದು ಸುಯೋಗ ಒದಗಿ ಬಂದಿದೆ ಎಂದರು.

1974ರಲ್ಲಿ ರಾಂಚಿಯಲ್ಲಿ ಐಎಎಸ್ ಪ್ರೊಬೇಷನರಿ ತರಬೇತಿ ಪಡೆಯುತ್ತಿದ್ದ ಸಂದರ್ಭದಲ್ಲಿ ನಡೆದ ಘಟನೆಯನ್ನು ಸ್ಮರಿಸಿದ ಅವರು, ತಮ್ಮ ಸಮೀಪದ ಬಂಧುವನ್ನು ಭೇಟಿಯಾದ ಆಕಸ್ಮಿಕ ಘಟನೆಯನ್ನು ಮತ್ತು ನಂತರ ಅಮೆರಿಕದಲ್ಲಿ ಭಾರತೀಯ ರಾಯಭಾರ ಕಚೇರಿಯಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಭೇಟಿಯಾದ ಒಬ್ಬ ಭಾರತೀಯರು ಅವರ ಊರಾದ ಉಡುಪಿಯಲ್ಲಿನ ಪಕ್ಕದ ಮನೆಯ ವ್ಯಕ್ತಿಯೇ ಆಗಿದ್ದ ಸ್ವಾರಸ್ಯಕರ ಘಟನೆ ಸ್ಮರಿಸಿದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ರಾಕೇಶ್ ಮೆಹ್ತಾ ಅವರು ಮಾತನಾಡಿ, ದೆಹಲಿಯಲ್ಲಿ ನಡೆಯಲಿರುವ ಕಾಮನ್‌ವೆಲ್ತ್ ಕ್ರೀಡಾಕೂಟದ ಅಂಗವಾಗಿ ದೇಶದ ಎಲ್ಲ ಭಾಗಗಳ ಕಲೆ ಮತ್ತು ಸಾಂಸ್ಕೃತಿಕ ಪರಂಪರೆ ಬಿಂಬಿಸುವ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಅದರಲ್ಲಿ ಕರ್ನಾಟಕದ ಕಲಾ ತಂಡಗಳಿಗೂ ಅವಕಾಶ ಮಾಡಿಕೊಡಲಾಗುವುದು ಎಂದು ಹೇಳಿದರು.

ಕಾಮನ್‌ವೆಲ್ತ್ ಕ್ರೀಡೆಗಳಿಗಾಗಿ ಹಾರ್ಡ್ ಇನ್ಫ್ರಾಸ್ಟ್ರಕ್ಚರ್ ಮತ್ತು ಸಾಫ್ಟ್ ಇನ್ಫ್ರಾಸ್ಟ್ರಕ್ಚರ್ ಎಂದು ಎರಡು ಭಾಗವಾಗಿ ವಿಂಗಡಿಸಿ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಹಾರ್ಡ್ ಮೂಲಭೂತ ಸೌಕರ್ಯಗಳೆಂದರೆ, ರಸ್ತೆ, ಕ್ರೀಡಾಂಗಣ ಇತ್ಯಾದಿಗಳು. ಆ ಕೆಲಸ ಭರದಿಂದ ಸಾಗಿದೆ. ಅದರ ಜೊತೆಗೆ, ಸಾಫ್ಟ್ ಮೂಲಭೂತ ಸೌಕರ್ಯಗಳೆಂದರೆ, ಕ್ರೀಡಾಕೂಟ ವೀಕ್ಷಿಸಲು ಬಂದವರಿಗೆ ನಮ್ಮ ದೇಶದ ಕಲೆ ಸಂಸ್ಕೃತಿಯ ಪರಿಚಯ ಮಾಡಿಸುವುದು ಮತ್ತು ಅವರಿಗೆ ಇಲ್ಲಿನ ವಿಭಿನ್ನ ಆಹಾರ ಪದ್ಧತಿ, ಜನಜೀವನ ಮುಂತಾದವುಗಳ ಪರಿಚಯ ಮಾಡಿಸುವುದು. ಈ ಸಂದರ್ಭದಲ್ಲಿ ಕರ್ನಾಟಕದಿಂದಲೂ ಹೆಚ್ಚಿನ ಪ್ರಮಾಣದಲ್ಲಿ ಕಲಾಕಾರರು, ಸಂಗೀತಗಾರರು, ಕಲಾತಂಡಗಳಿಗೆ ಅವಕಾಶ ನೀಡಲು ತೀರ್ಮಾನಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಅಗ್ರಹಾರ ಕೃಷ್ಣಮೂರ್ತಿ ಅವರೂ ಮಾತನಾಡಿ, ಕರ್ನಾಟಕ ಸರ್ಕಾರದ ಕ್ರಮವನ್ನು ಶ್ಲಾಘಿಸಿದರು. ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ವಿ. ಗೋಪಿನಾಥ್ ಸ್ವಾಗತಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಮನು ಬಳಿಗಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಂಟಿ ನಿರ್ದೇಶಕ ಎಚ್. ಶಂಕರಪ್ಪ ವಂದಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ರೇಣುಕುಮಾರ್ ನಿರೂಪಿಸಿದರು.

ಇದಕ್ಕೂ ಮುನ್ನ ಕೆ.ವಿ. ನಾಗರಾಜ ಮೂರ್ತಿ ಅವರ ನೇತೃತ್ವದ ಜಾನಪದ ಕಲಾವಿದರ ತಂಡ ಅಭೂತಪೂರ್ವ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದವು. ಸಮಾರೋಪ ಸಮಾರಂಭದ ನಂತರ ಗಣಪತಿ ಭಟ್ ಹಾಸಣಗಿ ಅವರಿಂದ ಹಿಂದೂಸ್ತಾನಿ ಸಂಗೀತ, ವೈಜಯಂತಿ ಕಾಶಿ ಅವರಿಂದ ನೃತ್ಯ ರೂಪಕ, ನಗೆ ನಾಟಕ ಬಡೇಸಾಬ್ ಪುರಾಣ ಮುಂತಾದವುಗಳು ಮೂಡಿಬಂದು ರೋಮಾಂಚನ ಉಂಟು ಮಾಡಿದವು. ಇಂದು ಬೆಳಿಗ್ಗೆ ದೇಶೀ ಸಂಸ್ಕೃತಿ ಕುರಿತಂತೆ ವಿದ್ವತ್‌ಪೂರ್ಣ ವಿಚಾರ ಗೋಷ್ಠಿ ಏರ್ಪಡಿಸಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+