466642mysore dasaraನೆನಪಿನಂಗಳದಿಂದ... ವೈಭವದ ಮೈಸೂರು ದಸರಾ/festivals/dasara/2008/0930-world-famous-mysore-dasara-a-nostalgia.html1972ರಲ್ಲಿ ರಾಜಪರಂಪರೆ ಕೊನೆಗೊಳ್ಳುವುದರೊಂದಿಗೆ, ಅಂಬಾರಿಯ ಮೇಲೆ ಮಹಾರಾಜರು ಸವಾರಿ ಮಾಡುವ 362 ವರ್ಷಗಳ ಸಂಪ್ರದಾಯ ಕೊನೆಗೊಂಡಿತು. ಆಗ ಆನೆಯ ಮೇಲೆ ಅಂಬಾರಿ ಕಂಡೆ, ಅಂಬಾರಿ ಒಳಗೆ ರಾಜನ ಕಂಡೆ ಎಂದಿತ್ತು. ಇದೀಗ ಅಂಬಾರಿ ಒಳಗೆ ಚಾಮುಂಡಿ ಕಂಡೆ ಎಂದಾಗಿದೆ. ವಿಜಯನಗರದ ಸಂಸ್ಥಾನದ ಆಡಳಿತಾವಧಿಯಲ್ಲಿ ಪ್ರಾರಂಭಗೊಂಡ ಮೈಸೂರಿನ ದಸರಾ ಆಚರಣೆ ಇದೀಗ ಕರ್ನಾಟಕದ ನಾಡ ಹಬ್ಬವಾಗಿದೆ. ಲೇಖನ : 557http://kannada.oneindia.com/img/2009/09/17-ambari1e.jpg466642mysore dasaraನಾನೂ ನಿಮ್ಹಾಗೆ ಬೊಂಬೆನೆ ಕಣ್ರೋ... (ಭಾಗ 3)/literature/articles/2009/0408-doll-history-culture-and-lifestyle-part3.htmlನಾವ್ ಮನುಜರಾಡುವಾ ಬೊಂಬೆಯಾಟವಯ್ಯಾ...ಇದು ಭಾರತದಲ್ಲೇ ಅಲ್ಲ ದಕ್ಷಿಣ ಆಫ್ರಿಕೆಯಲಿ ಮೊದಲ ಮಗುವಾದ ತಕ್ಷಣ ತಾಯಿ ಒಂದು ಗೊಂಬೆ ಅದರ ಪಕ್ಕ ಇಡುತ್ತಾಳೆ. ನಂತರ ಇನ್ನೊಂದು ಮಗುವಾದಾಗ ಮೊದಲ ಮಗುವಿನ ಗೊಂಬೆ ಎರಡನೆಯ ಮಗುವಿಗೆ ಬಳುವಳಿ. ಮತ್ತೊಂದು ಹೊಸ ಗೊಂಬೆ ಮೊದಲ ಮಗುವಿಗೆ. ಸಿರಿಯಾದಲ್ಲಿ ಮದುವೆಯ ವಯಸ್ಸಿನ ಹುಡುಗಿಯಿದ್ದರೆ ಮನೆಯ ಕಿಟಕಿಯ ಬಾಗಿಲುಗಳಲ್ಲಿ ಗೊಂಬೆ ನೇತು ಹಾಕುವ 35829http://kannada.oneindia.com/img/2009/04/08-barbie1.jpg466642mysore dasaraನಾನೂ ನಿಮ್ಹಾಗೆ ಬೊಂಬೆನೆ ಕಣ್ರೋ... (ಭಾಗ 2)/literature/articles/2009/0408-doll-history-culture-and-lifestyle-part2.htmlಮೈಸೂರು ದಸರಾ...ಎಷ್ಟೊಂದು ಸುಂದರಾ...ಮೈಸೂರು ದಸರಾ ಹಬ್ಬಕ್ಕೂ ಗೊಂಬೆಗೂ ಅವಿನಾಭಾವ ಸಂಬಂಧ. ಅಂಬಾವಿಲಾಸದ ಗೊಂಬೆ ತೊಟ್ಟಿಯಲಿ ಇಡುತ್ತಿದ್ದ ಗೊಂಬೆಗಳು ಮೈಸೂರು ದಸರೆಗೆ ಚಿನ್ನದ ಮೆರಗನ್ನು ನೀಡುತ್ತಿತ್ತು. ಆ ಬೊಂಬೆಗಳ ಲೋಕದಲಿ ದೇವ, ದಾನವರ ಜೊತೆಗೆ ಹಿರಿಯ ಚೇತನಗಳು, ಪ್ರಾಣಿ, ಪಕ್ಷಿಗಳು ತುಂಬಿದ ಲೋಕವದು. ಬೊಂಬೆ ಇಡೋದು ಎಂಬುದು ದೈವತ್ವ ತುಂಬಿದ ಸನಾತನ ಸಂಪ್ರದಾಯ. ಅದು ಬೊಂಬೆಗಳ ಹಬ್ಬ, ಚಿಣ್ಣರ 35830http://kannada.oneindia.com/img/2009/04/08-mysore-doll1.jpg466642mysore dasaraನಾನೂ ನಿಮ್ಹಾಗೆ ಬೊಂಬೆನೆ ಕಣ್ರೋ.../literature/articles/2009/0408-doll-history-culture-and-lifestyle.htmlಬಾಲ್ಯಾವಸ್ಥೆಯಲಿ ನಾನೂ ನಿಮ್ಹಾಗೆ ಗೊಂಬೆನೆ ಕಣ್ರೊ ಎಂದು ನಲಿದು, ಯೌವನದಲಿ ಅವಳು ಕರ್ಪೂರದ ಗೊಂಬೆ, ಚಂದನದ ಗೊಂಬೆ, ಬೊಂಬೆ ನೀನೇ ನನ್ನ ರಂಭೆ ಎಂದೊಲಿದು, ಮಧ್ಯಾವಸ್ಥೆಯಲಿ ಕಾಲದ ಕೈಪಿಡಿಯಲಿ ಸಮಯದ ಗೊಂಬೆಗಳಾಗಿ, ಪರಿಸ್ಥಿತಿಯ ಗೊಂಬೆಗಳಾಗಿ ಮಾರ್ಪಡುವ ನಮ್ಮ ಜೀವನವೂ ಬೊಂಬೆಯಾಟವಯ್ಯಾ...ಆ ದೇವನಾಡುವಾ ಬೊಂಬೆ ಆಟವಯ್ಯಾ...* ವಾಣಿ ರಾಮದಾಸ್, ಸಿಂಗಪುರ 'ಮಮ್ಮೀ, ಮೈ ಬೇಬಿ ಇಸ್ ನಾಟ್ ಸ್ಲೀಪಿಂಗ್, 35831http://kannada.oneindia.com/img/2009/04/08-baby-doll1.jpg466642mysore dasaraದಸರಾ: ಒಡೆಯರ್ ಗೆ ಸರಕಾರದ ಅಧಿಕೃತ ಆಹ್ವಾನ/festivals/dasara/2009/0831-dasara-govt-extends-invitation-to-wodeyar.htmlಬೆಂಗಳೂರು, ಆ. 31 : ನಗರದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಸರಕಾರದ ವತಿಯಿಂದ ಆಯೋಜಿಸಲಾಗುವ ದಸರಾ ಮಹೋತ್ಸವಕ್ಕೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವೆ ಹಾಗೂ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯಿತ್ ರಾಜ್ ಸಚಿವೆ ಶೋಭಾ ಕರಂದ್ಲಾಜೆ ಅವರು ಮೈಸೂರು ಮಹಾರಾಜರ ವಂಶಸ್ಥ ಶ್ರೀಕಂಠದತ್ತ ರಾಜ ಒಡೆಯರ ಮತ್ತು ಅವರ ಪ್ರಮೋದಿನಿ ಅವರಿಗೆ ಅಧಿಕೃತ ಆಹ್ವಾನ ನೀಡಿದರು. ಅಲ್ಲದೇ 38937http://kannada.oneindia.com/img/2009/08/31-wodeyar-shobha1.jpg194493exhibitionಮನೆಯ೦ಗಳದಲ್ಲಿ ಜಾನಪದ ಕಲಾ ಪ್ರದರ್ಶನ/news/2009/01/23/indigeneous-art-exhibition-by-gudi-kala-kuteera.htmlಬೆಂಗಳೂರು, ಜ. 23 : ಗೃಹಲ೦ಕಾರಿಕ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಎಲ್ಲೆಲ್ಲೂ ಕ೦ಡುಬರುತ್ತದೆ. ಹಾಗೆ ಎಲ್ಲೋ ನಡೆಯುವ ಈ ಪ್ರದರ್ಶನಗಳಲ್ಲಿ ಕಾಣ ಸಿಗುವ ಕಲಾಕೃತಿಗಳು ನಮ್ಮ ಮನೆಯ ಅಂಗಳಕ್ಕೇ ಬಂದರೆ ಹೇಗೆ? ಅಂಥದೊಂದು ವಿನೂತನ ಪ್ರಯತ್ನವನ್ನು ಗುಡಿ ಜಾನಪದ ಕಲಾ ಕುಟೀರ ಕೈಗೊಳ್ಳುತ್ತಿದೆ.ಈ ದಿಸೆಯಲ್ಲಿ ಬೆ೦ಗಳೂರಿನ ಕೆ.ಆರ್. ರಸ್ತೆಯಲ್ಲಿರುವ ಗುಡಿ ಜಾನಪದ ಕಲಾ ಕುಟೀರವು ಕಲಾಸಕ್ತರ 34262http://kannada.oneindia.com/img/2009/01/23-ramachandra-guha1.jpg194493exhibitionನಾನೂ ನಿಮ್ಹಾಗೆ ಬೊಂಬೆನೆ ಕಣ್ರೋ... (ಭಾಗ 3)/literature/articles/2009/0408-doll-history-culture-and-lifestyle-part3.htmlನಾವ್ ಮನುಜರಾಡುವಾ ಬೊಂಬೆಯಾಟವಯ್ಯಾ...ಇದು ಭಾರತದಲ್ಲೇ ಅಲ್ಲ ದಕ್ಷಿಣ ಆಫ್ರಿಕೆಯಲಿ ಮೊದಲ ಮಗುವಾದ ತಕ್ಷಣ ತಾಯಿ ಒಂದು ಗೊಂಬೆ ಅದರ ಪಕ್ಕ ಇಡುತ್ತಾಳೆ. ನಂತರ ಇನ್ನೊಂದು ಮಗುವಾದಾಗ ಮೊದಲ ಮಗುವಿನ ಗೊಂಬೆ ಎರಡನೆಯ ಮಗುವಿಗೆ ಬಳುವಳಿ. ಮತ್ತೊಂದು ಹೊಸ ಗೊಂಬೆ ಮೊದಲ ಮಗುವಿಗೆ. ಸಿರಿಯಾದಲ್ಲಿ ಮದುವೆಯ ವಯಸ್ಸಿನ ಹುಡುಗಿಯಿದ್ದರೆ ಮನೆಯ ಕಿಟಕಿಯ ಬಾಗಿಲುಗಳಲ್ಲಿ ಗೊಂಬೆ ನೇತು ಹಾಕುವ 35829http://kannada.oneindia.com/img/2009/04/08-barbie1.jpg194493exhibitionನಾನೂ ನಿಮ್ಹಾಗೆ ಬೊಂಬೆನೆ ಕಣ್ರೋ... (ಭಾಗ 2)/literature/articles/2009/0408-doll-history-culture-and-lifestyle-part2.htmlಮೈಸೂರು ದಸರಾ...ಎಷ್ಟೊಂದು ಸುಂದರಾ...ಮೈಸೂರು ದಸರಾ ಹಬ್ಬಕ್ಕೂ ಗೊಂಬೆಗೂ ಅವಿನಾಭಾವ ಸಂಬಂಧ. ಅಂಬಾವಿಲಾಸದ ಗೊಂಬೆ ತೊಟ್ಟಿಯಲಿ ಇಡುತ್ತಿದ್ದ ಗೊಂಬೆಗಳು ಮೈಸೂರು ದಸರೆಗೆ ಚಿನ್ನದ ಮೆರಗನ್ನು ನೀಡುತ್ತಿತ್ತು. ಆ ಬೊಂಬೆಗಳ ಲೋಕದಲಿ ದೇವ, ದಾನವರ ಜೊತೆಗೆ ಹಿರಿಯ ಚೇತನಗಳು, ಪ್ರಾಣಿ, ಪಕ್ಷಿಗಳು ತುಂಬಿದ ಲೋಕವದು. ಬೊಂಬೆ ಇಡೋದು ಎಂಬುದು ದೈವತ್ವ ತುಂಬಿದ ಸನಾತನ ಸಂಪ್ರದಾಯ. ಅದು ಬೊಂಬೆಗಳ ಹಬ್ಬ, ಚಿಣ್ಣರ 35830http://kannada.oneindia.com/img/2009/04/08-mysore-doll1.jpg194493exhibitionನಾನೂ ನಿಮ್ಹಾಗೆ ಬೊಂಬೆನೆ ಕಣ್ರೋ.../literature/articles/2009/0408-doll-history-culture-and-lifestyle.htmlಬಾಲ್ಯಾವಸ್ಥೆಯಲಿ ನಾನೂ ನಿಮ್ಹಾಗೆ ಗೊಂಬೆನೆ ಕಣ್ರೊ ಎಂದು ನಲಿದು, ಯೌವನದಲಿ ಅವಳು ಕರ್ಪೂರದ ಗೊಂಬೆ, ಚಂದನದ ಗೊಂಬೆ, ಬೊಂಬೆ ನೀನೇ ನನ್ನ ರಂಭೆ ಎಂದೊಲಿದು, ಮಧ್ಯಾವಸ್ಥೆಯಲಿ ಕಾಲದ ಕೈಪಿಡಿಯಲಿ ಸಮಯದ ಗೊಂಬೆಗಳಾಗಿ, ಪರಿಸ್ಥಿತಿಯ ಗೊಂಬೆಗಳಾಗಿ ಮಾರ್ಪಡುವ ನಮ್ಮ ಜೀವನವೂ ಬೊಂಬೆಯಾಟವಯ್ಯಾ...ಆ ದೇವನಾಡುವಾ ಬೊಂಬೆ ಆಟವಯ್ಯಾ...* ವಾಣಿ ರಾಮದಾಸ್, ಸಿಂಗಪುರ 'ಮಮ್ಮೀ, ಮೈ ಬೇಬಿ ಇಸ್ ನಾಟ್ ಸ್ಲೀಪಿಂಗ್, 35831http://kannada.oneindia.com/img/2009/04/08-baby-doll1.jpg194493exhibitionಗುಬ್ಬಿ ಹಲಸು ಮೇಳಕ್ಕೆ ರೈತರ ನೀರಸ ಪ್ರತಿಕ್ರಿಯೆ/cj/bidare-prakash/2009/0609-jack-fruit-mela-in-gubbi.htmlಗುಬ್ಬಿ, ಜೂ. 9 : ಹಲಸಿನ ಹಣ್ಣು ಹಣ್ಣಾಗಿ ಬಳಕೆಯಾಗುವುದರ ಜತೆಗೆ ಆಹಾರವಾಗಿಯೂ ಬಳಕೆಯಾಗಬೇಕು ಎಂದು ಸಾವಯುವ ಕೃಷಿ ತಜ್ಞ ಎ.ಪಿ ಚಂದ್ರಶೇಕರ್ ತಿಳಿಸಿದರು. ತಾಲೂಕಿನ ನಿಟ್ಟೂರು ಶ್ರೀ ವಿನಾಯಕ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ತೋಟಗಾರಿಕಾ ಇಲಾಖೆ, ತಿಪಟೂರಿನ ಬೈಫ್ ಗ್ರಾಮೀಣಾಭಿವೃದ್ದಿ ಸಂಸ್ಥೆ, ಹಾಗೂ ತಾಲೂಕಿನ ಹಲಸು ಬೆಳೆಗಾರರ ಸಹಯೋಗದಲ್ಲಿ ನಡೆದ ಹಲಸು ಮೇಳ ಕಾರ್ಯಕ್ರಮದಲ್ಲಿ 37221http://kannada.oneindia.com/img/2009/06/09-jack-fruit-mela1.jpg213311vani ramdasನೆನಪಿನಂಗಳದಿಂದ... ವೈಭವದ ಮೈಸೂರು ದಸರಾ/festivals/dasara/2008/0930-world-famous-mysore-dasara-a-nostalgia.html1972ರಲ್ಲಿ ರಾಜಪರಂಪರೆ ಕೊನೆಗೊಳ್ಳುವುದರೊಂದಿಗೆ, ಅಂಬಾರಿಯ ಮೇಲೆ ಮಹಾರಾಜರು ಸವಾರಿ ಮಾಡುವ 362 ವರ್ಷಗಳ ಸಂಪ್ರದಾಯ ಕೊನೆಗೊಂಡಿತು. ಆಗ ಆನೆಯ ಮೇಲೆ ಅಂಬಾರಿ ಕಂಡೆ, ಅಂಬಾರಿ ಒಳಗೆ ರಾಜನ ಕಂಡೆ ಎಂದಿತ್ತು. ಇದೀಗ ಅಂಬಾರಿ ಒಳಗೆ ಚಾಮುಂಡಿ ಕಂಡೆ ಎಂದಾಗಿದೆ. ವಿಜಯನಗರದ ಸಂಸ್ಥಾನದ ಆಡಳಿತಾವಧಿಯಲ್ಲಿ ಪ್ರಾರಂಭಗೊಂಡ ಮೈಸೂರಿನ ದಸರಾ ಆಚರಣೆ ಇದೀಗ ಕರ್ನಾಟಕದ ನಾಡ ಹಬ್ಬವಾಗಿದೆ. ಲೇಖನ : 557http://kannada.oneindia.com/img/2009/09/17-ambari1e.jpg213311vani ramdasಪುರಂದರ ದಾಸರಿಗೆ ಸಿಂಗಪುರದಲ್ಲಿ ಸಂಗೀತ ನಮನ/nri/article/2009/0203-purandara-namana-in-singapore.htmlಏಳು ಸ್ವರವು ಸೇರಿ ಸಂಗೀತವಾಯಿತು ಎಂಬುದು ಎಲ್ಲರೂ ಅರಿತ ವಿಷಯ. ಈ ಸಪ್ತ ಸ್ವರಗಳ ಸುಮಧುರತೆಯನ್ನು ಸರಳೆ ವರಸೆ, ಜಂಟಿ ವರಸೆ, ದಾಟು ವರಸೆ, ಮೇಲುಸ್ಥಾಯಿ, ಅಲಂಕಾರಗಳೆಂದು ವಿಂಗಡಿಸಿ ಅದಕ್ಕೆ ವೇಗ, ಲಯ, ತಾಳ, ರಾಗ ಪದ್ಧತಿಗಳ ನಿಯಮಗಳನ್ನು ಅಳವಡಿಸಿ, ಕರ್ನಾಟಕ ಸಂಗೀತ ಕಲಿಕೆಯಲಿ ಪ್ರಥಮ ಪಾಠದ, ಮೊದಲ ಭದ್ರ ಬುನಾದಿ ಹಾಕಿದವರು ಪುರಂದರದಾಸರು. ಪುರಂದರದಾಸರು ದಕ್ಷಿಣಾದಿ 34444http://kannada.oneindia.com/img/2009/02/03-purandara4.jpg213311vani ramdasಮದ್ದೂರು ವಡೆಗೆ ಶತಮಾನಂಭವತಿ/recipe/culture/2009/0314-maddur-vade-centenary.htmlಪಿಜ್ಜಾ, ಮಂಚೂರಿಯನ್, ಪಾನಿಪೂರಿ ಹಾಗೂ ದಿನಂಪ್ರತಿ ಹೊಸರುಚಿಗಳ ಕಾಂಪಿಟೇಷನ್ ಕಾಲದಲ್ಲೂ ಹಳತೆನಿಸದೆ ಎಲ್ಲ ವಯದವರೂ ನಾಲಿಗೆ ಚಪ್ಪರಿಸುವ ವಿಶ್ವಪ್ರಸಿದ್ಧ ಮದ್ದೂರು ವಡೆಗೆ ನೂರು ವರುಷಗಳ ಇತಿಹಾಸ! ಮದ್ದೂರು ವಡೆಯ ಶತಮಾನೋತ್ಸವದ ನಿಮಿತ್ತ ವಡೆ ಮೆಲ್ಲುತ್ತ ಮದ್ದೂರಿನ ಪೌರಾಣಿಕ, ಐತಿಹಾಸಿಕ ಮಹತ್ವ ಸಾರುವ ಕಥೆಯನ್ನು ಮೆಲುಕು ಹಾಕುವಾ.* ವಾಣಿ ರಾಮದಾಸ್, ಸಿಂಗಪುರ ಮದ್ದೂರು ವಡೆ ಸಿಕ್ಕರೆ ತೆಗೊಂಡು ಬಾರೋ 35216http://kannada.oneindia.com/img/2009/03/14-ugra-narasimha-madduru1.jpg213311vani ramdasನಾನೂ ನಿಮ್ಹಾಗೆ ಬೊಂಬೆನೆ ಕಣ್ರೋ... (ಭಾಗ 3)/literature/articles/2009/0408-doll-history-culture-and-lifestyle-part3.htmlನಾವ್ ಮನುಜರಾಡುವಾ ಬೊಂಬೆಯಾಟವಯ್ಯಾ...ಇದು ಭಾರತದಲ್ಲೇ ಅಲ್ಲ ದಕ್ಷಿಣ ಆಫ್ರಿಕೆಯಲಿ ಮೊದಲ ಮಗುವಾದ ತಕ್ಷಣ ತಾಯಿ ಒಂದು ಗೊಂಬೆ ಅದರ ಪಕ್ಕ ಇಡುತ್ತಾಳೆ. ನಂತರ ಇನ್ನೊಂದು ಮಗುವಾದಾಗ ಮೊದಲ ಮಗುವಿನ ಗೊಂಬೆ ಎರಡನೆಯ ಮಗುವಿಗೆ ಬಳುವಳಿ. ಮತ್ತೊಂದು ಹೊಸ ಗೊಂಬೆ ಮೊದಲ ಮಗುವಿಗೆ. ಸಿರಿಯಾದಲ್ಲಿ ಮದುವೆಯ ವಯಸ್ಸಿನ ಹುಡುಗಿಯಿದ್ದರೆ ಮನೆಯ ಕಿಟಕಿಯ ಬಾಗಿಲುಗಳಲ್ಲಿ ಗೊಂಬೆ ನೇತು ಹಾಕುವ 35829http://kannada.oneindia.com/img/2009/04/08-barbie1.jpg213311vani ramdasನಾನೂ ನಿಮ್ಹಾಗೆ ಬೊಂಬೆನೆ ಕಣ್ರೋ... (ಭಾಗ 2)/literature/articles/2009/0408-doll-history-culture-and-lifestyle-part2.htmlಮೈಸೂರು ದಸರಾ...ಎಷ್ಟೊಂದು ಸುಂದರಾ...ಮೈಸೂರು ದಸರಾ ಹಬ್ಬಕ್ಕೂ ಗೊಂಬೆಗೂ ಅವಿನಾಭಾವ ಸಂಬಂಧ. ಅಂಬಾವಿಲಾಸದ ಗೊಂಬೆ ತೊಟ್ಟಿಯಲಿ ಇಡುತ್ತಿದ್ದ ಗೊಂಬೆಗಳು ಮೈಸೂರು ದಸರೆಗೆ ಚಿನ್ನದ ಮೆರಗನ್ನು ನೀಡುತ್ತಿತ್ತು. ಆ ಬೊಂಬೆಗಳ ಲೋಕದಲಿ ದೇವ, ದಾನವರ ಜೊತೆಗೆ ಹಿರಿಯ ಚೇತನಗಳು, ಪ್ರಾಣಿ, ಪಕ್ಷಿಗಳು ತುಂಬಿದ ಲೋಕವದು. ಬೊಂಬೆ ಇಡೋದು ಎಂಬುದು ದೈವತ್ವ ತುಂಬಿದ ಸನಾತನ ಸಂಪ್ರದಾಯ. ಅದು ಬೊಂಬೆಗಳ ಹಬ್ಬ, ಚಿಣ್ಣರ 35830http://kannada.oneindia.com/img/2009/04/08-mysore-doll1.jpgnews"> ನಾನೂ ನಿಮ್ಹಾಗೆ ಬೊಂಬೆನೆ ಕಣ್ರೋ... (ಭಾಗ 3) | Doll | Mysore Dasara | Barbie | Beautiful childhood - ನಾನೂ ನಿಮ್ಹಾಗೆ ಬೊಂಬೆನೆ ಕಣ್ರೋ... (ಭಾಗ 3) - Kannada Oneindia

ನಾನೂ ನಿಮ್ಹಾಗೆ ಬೊಂಬೆನೆ ಕಣ್ರೋ... (ಭಾಗ 3)

Barbie doll
ನಾವ್ ಮನುಜರಾಡುವಾ ಬೊಂಬೆಯಾಟವಯ್ಯಾ...

ಇದು ಭಾರತದಲ್ಲೇ ಅಲ್ಲ ದಕ್ಷಿಣ ಆಫ್ರಿಕೆಯಲಿ ಮೊದಲ ಮಗುವಾದ ತಕ್ಷಣ ತಾಯಿ ಒಂದು ಗೊಂಬೆ ಅದರ ಪಕ್ಕ ಇಡುತ್ತಾಳೆ. ನಂತರ ಇನ್ನೊಂದು ಮಗುವಾದಾಗ ಮೊದಲ ಮಗುವಿನ ಗೊಂಬೆ ಎರಡನೆಯ ಮಗುವಿಗೆ ಬಳುವಳಿ. ಮತ್ತೊಂದು ಹೊಸ ಗೊಂಬೆ ಮೊದಲ ಮಗುವಿಗೆ. ಸಿರಿಯಾದಲ್ಲಿ ಮದುವೆಯ ವಯಸ್ಸಿನ ಹುಡುಗಿಯಿದ್ದರೆ ಮನೆಯ ಕಿಟಕಿಯ ಬಾಗಿಲುಗಳಲ್ಲಿ ಗೊಂಬೆ ನೇತು ಹಾಕುವ ಪದ್ದತಿ ಇದೆ. ಜಪಾನಿನಲ್ಲಿ ಮಾರ್ಚ್ ತಿಂಗಳಿನಲ್ಲಿ ಹೆಣ್ಣು ಮಕ್ಕಳ ಹಬ್ಬ ಹೀನಾ ಮತ್ಸೂರಿ ಇದು ನಮ್ಮಂತೆಯೇ ಗೊಂಬೆ ಕೂರಿಸುವ ಹಬ್ಬ. ಕಟ್‌ಪುತಲಿ...ತೊಗಲು ಗೊಂಬೆಯಾಟ..ಪಪ್ಪೆಟ್ ಶೊ ಕೂಡ ಭಾರತವೂ ಸೇರಿದಂತೆ ಬಹುತೇಕ ದೇಶಗಳಲಿ ಉಂಟು.

ಈ ಲೋಕದಲ್ಲಿ ಬೊಂಬೆಗಳಿಗ್ಯಾವ ಭೇದವಿಲ್ಲ. ದೇವ, ದಾನವ, ಗಂಧರ್ವರು, ನೇತಾರರು, ಹಿರಿಯ ಚೇತನಗಳು ಅವರವರ ಕಲಾತ್ಮಕ ಭಾವನೆಗಳು ಅಲಂಕಾರದ ಸಾಧನಗಳಾಗಿ, ಕನಸಿನ ಪುತ್ಥಳಿಗಳಾಗಿ ನೋಡುಗರ ಕಣ್ಮನ ಸೆಳೆಯುತ್ತವೆ. ಅವುಗಳನು ಅಲಂಕರಿಸಿ ನೋಡುವ ಪರಿಯೇ ವೈಶಿಷ್ಟ್ಯ. ಗೊಂಬೆ ಬಾಗಿನ....ಗೊಂಬೆ ಆರತಿ...ಅಂದಿನ ಸಂಸ್ಕೃತಿಯ ಪ್ರತೀಕವಾಗಿದ್ದವು. ಆ ದಿನಗಳಲ್ಲಿ ಬೊಂಬೆಗಳು ಒಂದು ಚರಿತ್ರೆಯನ್ನೇ ಹೇಳುತ್ತಿದ್ದವು. 1970ರ ದಶಕದಲ್ಲಿ ಸುಂದರ ಅಭಿನೇತ್ರಿ ವೈಜಯಂತಿ ಮಾಲಳ ಮಣ್ಣಿನ ಬೊಂಬೆ ಪ್ರಸಿದ್ಧಿಯಾಗಿತ್ತು.

ಆಧುನಿಕ ಜಂಜಾಟದಲ್ಲಿ ಬೊಂಬೆಗಳು ತಮ್ಮ ಸ್ಥಾನ ಕಳೆದುಕೊಳ್ಳುತ್ತಿವೆ. ಬದಲಾದ ಪರಿಸ್ಥಿತಿಗನುಗುಣವಾಗಿ ಬೊಂಬೆಗಳ ಬೆಲೆಗಳೂ ಗಗನಕ್ಕೇರುತ್ತಿದೆ. ಆ ದಿನಗಳಲ್ಲಿ ಬೊಂಬೆಗಳು ಒಂದು ಚರಿತ್ರೆಯನ್ನೇ ಹೇಳುತ್ತಿದ್ದವು ಆದರೆ ಈಗಿನ ದಿನಗಳಲ್ಲಿ ಅದೊಂದು ಸಾಂಪ್ರದಾಯಿಕ ಉತ್ಸವವಾಗಿದ್ದು ವೈವಿಧ್ಯಕ್ಕೆ, ಬಾಹ್ಯಾಡಂಬರಕ್ಕೇ ಹೆಚ್ಚಿನ ಒತ್ತು. ಇಂದಿನ ಬೊಂಬೆಗಳು ಕೇವಲ ಪ್ರದರ್ಶನದ ವಸ್ತುಗಳಾಗಿವೆ. ಇತ್ತೀಚೆಗೆ ಮಕ್ಕಳ ಹುಟ್ಟುಹಬ್ಬ, ಮದುವೆ, ಹೊಸ ವರ್ಷಾಚರಣೆ, ಕುಟುಂಬದ ಇತರೆ ಕಾರ್ಯಕ್ರಮಗಳಿಗೂ ಗೊಂಬೆಗಳನ್ನು ಉಡುಗೊರೆಯಾಗಿ ನೀಡುವ ಪರಿಪಾಠ ಕಂಡು ಬರುತ್ತಿದೆ. ದೀಪಾವಳಿ, ಕ್ರಿಸ್ಮಸ್ ಹಬ್ಬಗಳ ಸಂದರ್ಭದಲ್ಲಿಯೂ ಗೊಂಬೆಗಳನ್ನು ನೀಡಲಾಗುತ್ತಿದೆ.

ಇಂದಿನ ಬಾರ್ಬಿ ಬಾಲ್ಯದ ಹೆಣ್ಣು ಪೀಳಿಗೆಯ ಮುದ್ದಿನ ಕಂದಮ್ಮ. 50 ವರುಷಗಳಲಿ, ಸುಮಾರು 150 ದೇಶಗಳಲಿ ಕೋಟಿಗಟ್ಟಲೆ ಮಕ್ಕಳ ಮಡಿಲಲಿ ನಲಿದಾಡುತ್ತಿದ್ದಾಳೆ ಬಾರ್ಬಿ. ಇತ್ತೀಚಿನ ದಶಕಗಳಲಿ ಭಾರತಕ್ಕೂ ಬಂದಿಳಿದ ಈ ಲಲನೆ, ಬಡವರಿಗೆ ಎಟುಕದ, ಮಧ್ಯಮದವರು ಕೊಂಡು/ಕೊಡಿಸಲಾಗದ, ಶ್ರೀಮಂತರ ಮನೆಗಳಲಿ ವಾಸಿಪ ಸುಂದರಿ ಬಾರ್ಬಿ. ಗೊಂಬೆಗಳ ಲೋಕದಲಿ ಬಾರ್ಬಿ ಅತ್ಯಂತ ಖ್ಯಾತಿವಂತಳು. ದೂರದರ್ಶನದಲಿ ಗೊಂಬೆಗೂ ಜಾಹಿರಾತಿನ ಭಾಗ್ಯದ ಬಾಗಿಲು ತೆರೆದವಳು, ಪುಸ್ತಕಗಳಿ ಮುದ್ರಿಸಲ್ಪಟ್ಟವಳಿವಳು. ಇಂದಿನ ಕಾಲಕ್ಕೆ ಒಂದೇ ಮೊಗದ ವಿವಿಧ ವೇಷಗಳ ತೊಡುವ ಬಾರ್ಬಿ 21ನೆಯ ಶತಮಾನದ ಕಿರಿಯ ಹೆಣ್ಣುಮಕ್ಕಳ ಬಾಲ್ಯದ ಅವಿಭಾಜ್ಯ ಅಂಗವಾಗಿದ್ದಾಳೆ.

ಬಾಲ್ಯಾವಸ್ಥೆಯಲಿ ನಾನೂ ನಿಮ್ಹಾಗೆ ಗೊಂಬೆನೆ ಕಣ್ರೊ ಎಂದು ನಲಿದು, ಯೌವನದಲಿ ಅವಳು ಕರ್ಪೂರದ ಗೊಂಬೆ, ಚಂದನದ ಗೊಂಬೆ, ಬೊಂಬೆ ನೀನೇ ನನ್ನ ರಂಭೆ ಎಂದೊಲಿದು, ಮಧ್ಯಾವಸ್ಥೆಯಲಿ ಕಾಲದ ಕೈಪಿಡಿಯಲಿ ಸಮಯದ ಗೊಂಬೆಗಳಾಗಿ, ಪರಿಸ್ಥಿತಿಯ ಗೊಂಬೆಗಳಾಗಿ ಮಾರ್ಪಡುವ ನಮ್ಮ ಜೀವನವೂ ಬೊಂಬೆಯಾಟವಯ್ಯಾ...ಆ ದೇವನಾಡುವಾ ಬೊಂಬೆ ಆಟವಯ್ಯಾ...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+