ಶ್ರೀಪಾದ ಸಂಗೀತ ಕಲಾ ಕೆಂದ್ರದ ಆರಂಭ

Sripada Sangeeta Kala Kendra starts music classes in Bengaluru
ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಪಾಂಡುರಂಗ ನಗರದಲ್ಲಿ ಶ್ರೀಪಾದ ಸಂಗೀತ ಕಲಾ ಕೇಂದ್ರವು ದಿನಾಂಕ ಆಗಸ್ಟ್ 8ರ ಶನಿವಾರದಂದು ಕಾರ್ಯಾರಂಭಗೊಂಡಿದೆ.

ಇಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಕರ್ನಾಟಕ ಶಾಸ್ತ್ರೀಯ ಸಂಗೀತ : ಗಾಯನ ಮತ್ತು ವಾದ್ಯಗಳು (ತಬಲಾ, ಕೊಳಲು, ಹಾರ್ಮೋನಿಯಂ, ಕೀ ಬೋರ್ಡ್, ಪಿಟೀಲು), ನೃತ್ಯ, ಚಿತ್ರಕಲೆ ವಿಷಯಗಳಲ್ಲಿ ತರಬೇತಿಯನ್ನು ನೀಡಲಾಗುತ್ತದೆ. ಆಯಾಯ ವಿಷಯಗಳಲ್ಲಿ ಪಾಂಡಿತ್ಯ ಪಡೆದ ವಿದ್ವಾಂಸರಿಂದ ಶಾಸ್ತ್ರೀಯವಾಗಿ ತರಬೇತು ನೀಡುವುದು ಈ ಕಲಾಕೇಂದ್ರದ ವಿಶೇಷ.

ದಿವಂಗತ ವಿದ್ವಾನ್ ಶ್ರೀಪಾದ ಭಟ್ ಡೊಂಗ್ರೆ ಅವರು ಶೃಂಗೇರಿ ಸಂಸ್ಥಾನದಲ್ಲಿ ಆಸ್ಥಾನ ವಿದ್ವಾನ್ ಆಗಿದ್ದರು. ಅವರ ಸ್ಮರಣಾರ್ಥ ಅವರ ಮೊಮ್ಮಗ ಕುಲದೀಪ್ ತಮ್ಮ ಪತ್ನಿ ಅರ್ಚನಾ ಅವರ ಜತೆಗೆ ಈ ಶಾಲೆಯನ್ನು ಆರಂಭಿಸಿದ್ದಾರೆ.

ಹೆಚ್ಚಿನ ವಿವರಗಳಿಗೆ http://classicalmusicacademy.com/index.html ಕೊಂಡಿಯನ್ನು ಸಂಪರ್ಕಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+