ವಿಶ್ವೇಶ್ವರಯ್ಯನವರ ವೃತ್ತಿ ಜೀವನದ ನೆನಪುಗಳು ಇಲ್ಲಿವೆ!

ಬೆಂಗಳೂರು : ರಾಷ್ಟ್ರದ ಹೆಮ್ಮೆಯ ಮಹಾಪುರುಷ, ಭಾರತರತ್ನ ದಿವಂಗತ ಸರ್‌. ಎಂ. ವಿಶ್ವೇಶ್ವರಯ್ಯ ಅವರ 144ನೇ ಜಯಂತಿಯನ್ನು ನಗರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಅಂಕಿತ ಪುಸ್ತಕ ಮಹತ್ವದ ಪುಸ್ತಕವೊಂದನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ವಿಶ್ವೇಶ್ವರಯ್ಯ ಅವರ ‘ ಮೆಮೋರೀಸ್‌ ಆಫ್‌ ಮೈ ವರ್ಕಿಂಗ್‌ ಲೈಫ್‌’ ಎಂಬ ಇಂಗ್ಲಿಷ್‌ ಕೃತಿಯ ಕನ್ನಡ ಅನುವಾದ ‘ನನ್ನ ವೃತ್ತಿ ಜೀವನದ ನೆನಪುಗಳು’ ಲೋಕಾರ್ಪಣೆಗೊಂಡಿದೆ.

ಈ ಕಾರ್ಯಕ್ರಮದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಪ್ರೊ. ಬರಗೂರು ರಾಮಚಂದ್ರಪ್ಪ, ಹಿರಿಯ ಸ್ವಾತಂತ್ರಯೋಧ ಎಚ್‌.ಎಸ್‌.ದೊರೆಸ್ವಾಮಿ, ಪುಸ್ತಕದ ಕನ್ನಡ ಅನುವಾದಕಾರ ಡಾ.ಗಜಾನನ ಶರ್ಮ ಮತ್ತಿತರರು ಹಾಜರಿದ್ದರು.

(ಇನ್ಫೋ ವಾರ್ತೆ)

ಮುಖಪುಟ / ಸಾಹಿತ್ಯ-ಸಂಸ್ಕೃತಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+