ಅಂದದ ಪುಸ್ತಕ ಪ್ರಕಟಿಸುವ ‘ಅಕ್ಷರ ಪ್ರಕಾಶನ’ಕ್ಕೆ ಪ್ರಶಸ್ತಿ
ಬೆಂಗಳೂರು : ಉತ್ತಮ ಕಾಗದ, ಅಂದವಾದ ಮುದ್ರಣದಿಂದ ಓದುಗರ ಮೆಚ್ಚುಗೆ ಪಡೆದಿರುವ ಹೆಗ್ಗೋಡಿನ ಅಕ್ಷರ ಪ್ರಕಾಶನ, ಕನ್ನಡ ಪುಸ್ತಕ ಪ್ರಾಧಿಕಾರದ ಅತ್ಯುತ್ತಮ ಪ್ರಕಾಶನ ಪ್ರಶಸ್ತಿಯನ್ನು ಪಡೆದಿದೆ.
ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಹೆಚ್.ಎಸ್,ಮಹದೇವ ಪ್ರಸಾದ್, ವರ್ಷದ ಅತ್ಯುತ್ತಮ ಮುದ್ರಣದ ಪುಸ್ತಕಗಳನ್ನು ಹೊರತಂದ ಪ್ರಕಾಶನಗಳಿಗೆ ಬಹುಮಾನ ವಿತರಿಸಿದರು. ಪ್ರಶಸ್ತಿ ಮೊತ್ತವನ್ನು ಮುಂದಿನ ವರ್ಷದಿಂದ ದ್ವಿಗುಣಗೊಳಿಸುವುದಾಗಿ ಈ ಸಂದರ್ಭದಲ್ಲಿ ಘೋಷಿಸಿದರು.
ಪುಸ್ತಕ ಸೊಗಸು ಬಹುಮಾನವನ್ನು ನವಕರ್ನಾಟಕ ಪಬ್ಲಿಕೇಷನ್ಸ್, ಅಭಿನವ ಪ್ರಕಾಶನ, ತಿಪಟೂರಿನ ಊರುಕೇರಿ ಪ್ರಕಾಶನಕ್ಕೆ ವಿತರಿಸಲಾಯಿತು.
(ದಟ್ಸ್ ಕನ್ನಡ ವಾರ್ತೆ)
More From
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications