208107abdul kalamಚಂದ್ರಯಾನ ಪುಸ್ತಕ ಬಿಡುಗಡೆ ಮಾಡಿದ ಕಲಾಂ/literature/book/2009/0128-kalam-chandraayan-book-tr-shivaprasad.htmlನವದೆಹಲಿ, ಜ. 28 : ಚಂದ್ರನ ಮೇಲೆ ಮನುಷ್ಯ ಹೋಗಬಹುದು ಎಂದು 1860 ರಷ್ಟು ಹಿಂದೆಯೇ ಕಾನ್ಸಾಂಟಿನ್ ಟಿಶೆಲ್ಸ್ ಎಂಬ ವ್ಯಕ್ತಿ ನಿಖರವಾಗಿ ಊಹಿಸಿ ಹೇಳಿದ್ದ ಎಂದು ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ ಹೇಳಿದರು. ಟಿವಿ9ನ ನವದೆಹಲಿ ಪ್ರತಿನಿಧಿ ಶಿವಪ್ರಸಾದ್ ಬರೆದಿರುವ 'ಚಂದ್ರಯಾನ' ಪುಸ್ತಕವನ್ನು ಮಂಗಳವಾರ ನವದೆಹಲಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.ಕಾನ್ಸಾಂಟಿನ್ ಕಿವುಡನಾಗಿದ್ದ. ಆದರೆ 34327http://kannada.oneindia.com/img/2009/01/28-chandrayaan-book1.jpg208107abdul kalamಆಟೋ ಚಾಲಕನ ಮಗಳು ಆಗುವಳೇ ವಿಜ್ಞಾನಿ?/literature/people/2009/0505-sslc-rank-holder-bhargavi.htmlಮುಂದೊಂದು ದಿನ ವಿಜ್ಞಾನಿಯಾಗಿ ಅಬ್ದುಲ್ ಕಲಾಂ ಅಥವಾ ಕಲ್ಪನಾ ಚಾವ್ಲಾ ಅಥವಾ ಸುನೀತಾ ವಿಲಿಯಮ್ಸ್ ಆಗುವ ಕನಸು ಹೊತ್ತಿರುವ ಹುಡುಗಿಗೆ ಕನಸು ನನಸಾಗಿಸಿಕೊಳ್ಳುವ ಆತ್ಮವಿಶ್ವಾಸವಿದೆ. ಸಾಧಿಸೇ ಸಾಧಿಸುತ್ತೇನೆಂಬ ಛಲವೂ ಇದೆ. ಆದರೆ ಇಲ್ಲವಿರುವುದು ಹೆಚ್ಚಿನ ವಿದ್ಯೆಯನ್ನು ಗಿಟ್ಟಿಸಿಕೊಳ್ಳಲು ಅಗತ್ಯವಿರುವ ಹಣಬಲವೊಂದೇ.ವಿಪರ್ಯಾಸವೆಂದರೇ ಇದೇ ಅಲ್ವೆ? ಕನಸುಗಳ ಮೂಟೆ ಹೊತ್ತು ಮುಂದೇನು ಮಾಡಬೇಕೆಂದು ತೋಚದಿರುವ ಸಂಕಷ್ಟಮಯ ಸ್ಥಿತಿಯಲ್ಲಿ ನಿಂತಿಹಳು ಭಾರ್ಗವಿ 36408http://kannada.oneindia.com/img/2009/05/05-bhargavi-sslc-topper1.jpg208107abdul kalamಅಬ್ದುಲ್ ಕಲಾಂ ಬಾಲಿವುಡ್ ಪ್ರವೇಶ/movies/bollywood/2009/07/22-abdul-kalam-to-act-in-mein-kalam-hoon-movie.htmlಕನಸುಗಳ ಕಾಣಲು ಹೇಳಿಕೊಟ್ಟ ಮೇಷ್ಟ್ರು ಮಕ್ಕಳೊಂದಿಗೆಬೆಳ್ಳಿ ತೆರೆಯ ಮೇಲೆ ಕಾಣಿಸಲಿದ್ದಾರೆ. ಮಾಜಿ ರಾಷ್ಟ್ರಪತಿ ಡಾ.ಎ ಪಿ ಜೆ ಅಬ್ದುಲ್ ಕಲಾಂ ಬಾಲಿವುಡ್ ಚಿತ್ರವೊಂದರಲ್ಲಿ ನಟಿಸಲಿದ್ದಾರೆ. 'ಮೈ ಕಲಾಂ ಹೂ' ಎನ್ನುವ ಚಿತ್ರದಲ್ಲಿ ನಟಿಸಲು ಅವರು ಒಪ್ಪಿಗೆ ಸೂಚಿಸಿದ್ದಾರೆಂದು ಚಿತ್ರತಂಡ ತಿಳಿಸಿದೆ. 'ಸ್ಮೈಲ್' ಫೌಂಡೇಶನ್ ನಿರ್ಮಿಸುತ್ತಿರುವ ಈ ಚಿತ್ರವನ್ನು ಮಾಧವ್ ಪಾಂಡೆ ನಿರ್ದೇಶಿಸಲಿದ್ದಾರೆ.ಕಲಾಂ ಮೂಲತಃ ಏರೋನಾಟಿಕಲ್ ಇಂಜಿನಿಯರ್ 38137http://kannada.oneindia.com/img/2009/07/22-abdul-kalam3.jpg208107abdul kalamಕಲ್ಲಿದ್ದಲು ಹಗರಣದ ತನಿಖೆ : ಯಡಿಯೂರಪ್ಪ/news/2009/09/14/kalams-pura-vision-set-to-be-launched-yeddyurappa.htmlಬೆಂಗಳೂರು, ಸೆ. 14 : ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಪುರ (PURA) ಯೋಜನೆಯನ್ನು ಕಲಾಂಪುರ ಎಂಬ ಹೆಸರಿನೊಂದಿಗೆ ಅನುಷ್ಠಾನಗೊಳಿಸಲು ಕ್ರಮಗೊಳ್ಳಲಾಗುವುದು. ಹಾಗೂ ರಾಜ್ಯದಲ್ಲಿ 2002ರಿಂದ ನಡೆದಿರುವ ಕಲ್ಲಿದ್ದಲು ಖರೀದಿ ಹಗರಣವನ್ನು ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರಿಂದ ತನಿಖೆಗೆ ಒಳಪಡಿಸಲಾಗುವುದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿಧಾನಸಭೆಯಲ್ಲಿಂದು 39174http://kannada.oneindia.com/img/2009/09/14-yeddyurappa-budget2.jpg208107abdul kalamಗಿನ್ನಿಸ್ ದಾಖಲೆ ಬರೆದ ರಾಷ್ಟ್ರಪತಿ ಪ್ರತಿಭಾ/news/2009/11/25/pratibha-patil-makes-history-takes-off-in-sukoi30.htmlಪುಣೆ, ನ. 25 : ಭಾರತ ಪ್ರಥಮ ಮಹಿಳಾ ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಪ್ರಥಮ ಬಾರಿಗೆ ಸುಖೋಯ್ 30 ಎಂಕೆಐ ಯುದ್ಧ ವಿಮಾನದಲ್ಲಿ ಹಾರಾಟ ನಡೆಸುವ ಮೂಲಕ ಗಿನ್ನಿಸ್ ದಾಖಲೆ ನಿರ್ಮಿಸಿದರು. ಈ ಮೂಲಕ 74ರ ಹರೆಯದ ಪ್ರತಿಭಾ ಪಾಟೀಲ್ ಸುಮಾರು 30 ನಿಮಿಷಗಳ ಕಾಲ ಸುಖೋಯ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಮೊದಲ ಮಹಿಳೆ 40407http://kannada.oneindia.com/img/2009/11/25-pratibha-g-suite1.jpg206778tv 9ಚಂದ್ರಯಾನ ಪುಸ್ತಕ ಬಿಡುಗಡೆ ಮಾಡಿದ ಕಲಾಂ/literature/book/2009/0128-kalam-chandraayan-book-tr-shivaprasad.htmlನವದೆಹಲಿ, ಜ. 28 : ಚಂದ್ರನ ಮೇಲೆ ಮನುಷ್ಯ ಹೋಗಬಹುದು ಎಂದು 1860 ರಷ್ಟು ಹಿಂದೆಯೇ ಕಾನ್ಸಾಂಟಿನ್ ಟಿಶೆಲ್ಸ್ ಎಂಬ ವ್ಯಕ್ತಿ ನಿಖರವಾಗಿ ಊಹಿಸಿ ಹೇಳಿದ್ದ ಎಂದು ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ ಹೇಳಿದರು. ಟಿವಿ9ನ ನವದೆಹಲಿ ಪ್ರತಿನಿಧಿ ಶಿವಪ್ರಸಾದ್ ಬರೆದಿರುವ 'ಚಂದ್ರಯಾನ' ಪುಸ್ತಕವನ್ನು ಮಂಗಳವಾರ ನವದೆಹಲಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.ಕಾನ್ಸಾಂಟಿನ್ ಕಿವುಡನಾಗಿದ್ದ. ಆದರೆ 34327http://kannada.oneindia.com/img/2009/01/28-chandrayaan-book1.jpg206778tv 9ಬೆಂಗಳೂರು ವಿವಿ : ಸಾಮೂಹಿಕ ನಕಲು ಬಹಿರಂಗ/news/2009/06/22/mysuru-mass-copying-in-bu-distance-education-exams.htmlಮೈಸೂರು, ಜೂ. 22 : ಬೆಂಗಳೂರು ವಿಶ್ವವಿದ್ಯಾಲಯ ದೂರ ಶಿಕ್ಷಣ ಇಲಾಖೆಯಿಂದ ನಡೆಯುತ್ತಿದ್ದ ಬಿಕಾಂ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿದ ವಿದ್ಯಾರ್ಥಿ ಕಾಂಗ್ರೆಸ್ ಕಾರ್ಯಕರ್ತರು ದಿಢೀರ್ ದಾಳಿ ನಡೆಸಿ ಪ್ರಾಚಾರ್ಯ, ಪರೀಕ್ಷಾ ಮೇಲ್ವಿಚಾರಕರನ್ನು ಮನಬಂದಂತೆ ಥಳಿಸಿರುವ ಘಟನೆ ಇಲ್ಲಿನ ಧನ್ವಂತರಿ ರಸ್ತೆಯಲ್ಲಿರುವ ಸತ್ಯಜ್ಯೋತಿ ಸಂಸ್ಥೆಯ ಕಾಲೇಜಿನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ 37497http://kannada.oneindia.com/img/2009/06/22-aravind-limbavali1.jpg206778tv 9ಎದ್ದೇಳು ಮಂಜುನಾಥ ಬಿಡುಗಡೆ ಹಾದಿ ಸುಗಮ/movies/controversy/2009/07/14-ambareesh-declares-truce-with-jaggesh.htmlಜಗ್ಗೇಶ್-ಅಂಬರೀಶ್-ಎದ್ದೇಳು ಮಂಜುನಾಥ-ಅಂಬಿ ಅಭಿಮಾನಿಗಳ ಸಂಘದ ಸುತ್ತ ಹಮ್ಮಿಕೊಂಡಿದ್ದ ವಿವಾದದ ಬಳ್ಳಿ ಇದೀಗ ಸಡಿಲಗೊಂಡಿದೆ. ಜುಲೈ 13 ರ ಸಂಜೆ ನಡೆದ ಸಂಧಾನ ಮಾತುಕತೆಗಳು ಫಲಿಸಿದ ಪರಿಣಾಮ ಎದ್ದೇಳು ಮಂಜುನಾಥ ಬಿಡುಗಡೆಗೆ ಒಡ್ಡಲಾಗಿದ್ದ ಬೆದರಿಕೆಯ ತಡೆಗೋಡೆ ಸರಿದಿದೆ.ಡಾ. ಜಯಮಾಲಾ ಅವರು ಜುಲೈ 14ರ ಬೆಳಗ್ಗೆ ಟಿವಿ9 ವಾಹಿನಿಗೆ ಹೇಳಿಕೆ ನೀಡಿದ್ದು ಅದರಂತೆ ಚಿತ್ರ ಬಿಡುಗಡೆ ವಿರುದ್ಧ ಅಂಬಿ ಅಭಿಮಾನಿಗಳು 37979http://kannada.oneindia.com/img/2009/07/14-jaggesh-manjunatha3.jpg206778tv 9ಟಿವಿ 9 ಖ್ಯಾತಿಯ ರಂಗನಾಥ್ ಭಾರದ್ವಾಜ್ ಬೆಳ್ಳಿತೆರೆಗೆ!/movies/hero/2009/09/25-tv9-anchor-ranganath-bharadwaj-turns-hero.htmlಟಿವಿ 9 ಕನ್ನಡ ವಾಹಿನಿಯ ಸುದ್ದಿ ವಾಚಕ ರಂಗನಾಥ್ ಭಾರದ್ವಾಜ್ ಯಾರಿಗೆ ತಾನೆ ಗೊತ್ತಿಲ್ಲ. ಬ್ರೇಕಿಂಗ್ ನ್ಯೂಸ್ ಗಳನ್ನು ಷೇಕ್ ಆಗದಂತೆ ಹೇಳುವುದರಲ್ಲಿ, ತಮ್ಮದೇ ಆದಂತಹ ವಿಶಿಷ್ಟ ಸುದ್ದಿ ವಾಚನಕ್ಕೆ ಹೆಸರಾದವರು ರಂಗನಾಥ್. ಇಷ್ಟು ದಿನ ಕಿರುತೆರೆಯಲ್ಲಿ ಮಿಂಚುತ್ತಿದ್ದ ರಂಗನಾಥ್ ಇದೀಗ ಬೆಳ್ಳಿತೆರೆಗೆ ಅಡಿಯಿಡುತ್ತಿದ್ದಾರೆ, ಅದೂ ನಾಯಕ ನಟನಾಗಿ! ಭಾರದ್ವಾಜ್ ನಾಯಕ ನಟನಾಗುತ್ತಿರುವ ಚಿತ್ರದ ಹೆಸರು 39374http://kannada.oneindia.com/img/2009/09/25-ranganath-bhardwaj1.jpg150084ಅಬ್ದುಲ್ ಕಲಾಂಕನ್ನಡಿಗ ಕಾರ್ನಾಡ್ ಕೊರಳಿಗೆ ತಮಿಳು ಮಾಲೆ/literature/articles/2009/0108-writer-girish-karnad-bags-karunanidhi-award.htmlಚೆನ್ನೈ, ಜ. 8 : ತಮಿಳುನಾಡು ಪ್ರಕಾಶಕರ ಸಂಘ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಕನ್ನಡ ಸಾಹಿತಿ, ನಾಟಕಕಾರ ಡಾ.ಗಿರೀಶ್ ಕಾರ್ನಾಡ್ ಭಾಜನರಾಗಿದ್ದಾರೆ. ಮುಖ್ಯಮಂತ್ರಿ ಡಾ. ಎಂ. ಕರುಣಾನಿಧಿ ಅವರ ಹೆಸರಲ್ಲಿ ನೀಡಲಾಗುವ "ಕರುಣಾನಿಧಿ ಪ್ರಶಸ್ತಿ" ಒಂದು ಲಕ್ಷ ರುಪಾಯಿ ನಗದು, ಶಾಲು ಮತ್ತು ಪ್ರಶಸ್ತಿ ಪತ್ರವನ್ನು ಹೊಂದಿರುತ್ತದೆ ಎಂದು ತಮಿಳುನಾಡು ಪ್ರಕಾಶಕರ 33955http://kannada.oneindia.com/img/2009/01/08-karnad2.jpg150084ಅಬ್ದುಲ್ ಕಲಾಂಚಂದ್ರಯಾನ ಪುಸ್ತಕ ಬಿಡುಗಡೆ ಮಾಡಿದ ಕಲಾಂ/literature/book/2009/0128-kalam-chandraayan-book-tr-shivaprasad.htmlನವದೆಹಲಿ, ಜ. 28 : ಚಂದ್ರನ ಮೇಲೆ ಮನುಷ್ಯ ಹೋಗಬಹುದು ಎಂದು 1860 ರಷ್ಟು ಹಿಂದೆಯೇ ಕಾನ್ಸಾಂಟಿನ್ ಟಿಶೆಲ್ಸ್ ಎಂಬ ವ್ಯಕ್ತಿ ನಿಖರವಾಗಿ ಊಹಿಸಿ ಹೇಳಿದ್ದ ಎಂದು ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ ಹೇಳಿದರು. ಟಿವಿ9ನ ನವದೆಹಲಿ ಪ್ರತಿನಿಧಿ ಶಿವಪ್ರಸಾದ್ ಬರೆದಿರುವ 'ಚಂದ್ರಯಾನ' ಪುಸ್ತಕವನ್ನು ಮಂಗಳವಾರ ನವದೆಹಲಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.ಕಾನ್ಸಾಂಟಿನ್ ಕಿವುಡನಾಗಿದ್ದ. ಆದರೆ 34327http://kannada.oneindia.com/img/2009/01/28-chandrayaan-book1.jpg150084ಅಬ್ದುಲ್ ಕಲಾಂಆಟೋ ಚಾಲಕನ ಮಗಳು ಆಗುವಳೇ ವಿಜ್ಞಾನಿ?/literature/people/2009/0505-sslc-rank-holder-bhargavi.htmlಮುಂದೊಂದು ದಿನ ವಿಜ್ಞಾನಿಯಾಗಿ ಅಬ್ದುಲ್ ಕಲಾಂ ಅಥವಾ ಕಲ್ಪನಾ ಚಾವ್ಲಾ ಅಥವಾ ಸುನೀತಾ ವಿಲಿಯಮ್ಸ್ ಆಗುವ ಕನಸು ಹೊತ್ತಿರುವ ಹುಡುಗಿಗೆ ಕನಸು ನನಸಾಗಿಸಿಕೊಳ್ಳುವ ಆತ್ಮವಿಶ್ವಾಸವಿದೆ. ಸಾಧಿಸೇ ಸಾಧಿಸುತ್ತೇನೆಂಬ ಛಲವೂ ಇದೆ. ಆದರೆ ಇಲ್ಲವಿರುವುದು ಹೆಚ್ಚಿನ ವಿದ್ಯೆಯನ್ನು ಗಿಟ್ಟಿಸಿಕೊಳ್ಳಲು ಅಗತ್ಯವಿರುವ ಹಣಬಲವೊಂದೇ.ವಿಪರ್ಯಾಸವೆಂದರೇ ಇದೇ ಅಲ್ವೆ? ಕನಸುಗಳ ಮೂಟೆ ಹೊತ್ತು ಮುಂದೇನು ಮಾಡಬೇಕೆಂದು ತೋಚದಿರುವ ಸಂಕಷ್ಟಮಯ ಸ್ಥಿತಿಯಲ್ಲಿ ನಿಂತಿಹಳು ಭಾರ್ಗವಿ 36408http://kannada.oneindia.com/img/2009/05/05-bhargavi-sslc-topper1.jpg150084ಅಬ್ದುಲ್ ಕಲಾಂಅಬ್ದುಲ್ ಕಲಾಂ ಬಾಲಿವುಡ್ ಪ್ರವೇಶ/movies/bollywood/2009/07/22-abdul-kalam-to-act-in-mein-kalam-hoon-movie.htmlಕನಸುಗಳ ಕಾಣಲು ಹೇಳಿಕೊಟ್ಟ ಮೇಷ್ಟ್ರು ಮಕ್ಕಳೊಂದಿಗೆಬೆಳ್ಳಿ ತೆರೆಯ ಮೇಲೆ ಕಾಣಿಸಲಿದ್ದಾರೆ. ಮಾಜಿ ರಾಷ್ಟ್ರಪತಿ ಡಾ.ಎ ಪಿ ಜೆ ಅಬ್ದುಲ್ ಕಲಾಂ ಬಾಲಿವುಡ್ ಚಿತ್ರವೊಂದರಲ್ಲಿ ನಟಿಸಲಿದ್ದಾರೆ. 'ಮೈ ಕಲಾಂ ಹೂ' ಎನ್ನುವ ಚಿತ್ರದಲ್ಲಿ ನಟಿಸಲು ಅವರು ಒಪ್ಪಿಗೆ ಸೂಚಿಸಿದ್ದಾರೆಂದು ಚಿತ್ರತಂಡ ತಿಳಿಸಿದೆ. 'ಸ್ಮೈಲ್' ಫೌಂಡೇಶನ್ ನಿರ್ಮಿಸುತ್ತಿರುವ ಈ ಚಿತ್ರವನ್ನು ಮಾಧವ್ ಪಾಂಡೆ ನಿರ್ದೇಶಿಸಲಿದ್ದಾರೆ.ಕಲಾಂ ಮೂಲತಃ ಏರೋನಾಟಿಕಲ್ ಇಂಜಿನಿಯರ್ 38137http://kannada.oneindia.com/img/2009/07/22-abdul-kalam3.jpg150084ಅಬ್ದುಲ್ ಕಲಾಂಕಲ್ಲಿದ್ದಲು ಹಗರಣದ ತನಿಖೆ : ಯಡಿಯೂರಪ್ಪ/news/2009/09/14/kalams-pura-vision-set-to-be-launched-yeddyurappa.htmlಬೆಂಗಳೂರು, ಸೆ. 14 : ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಪುರ (PURA) ಯೋಜನೆಯನ್ನು ಕಲಾಂಪುರ ಎಂಬ ಹೆಸರಿನೊಂದಿಗೆ ಅನುಷ್ಠಾನಗೊಳಿಸಲು ಕ್ರಮಗೊಳ್ಳಲಾಗುವುದು. ಹಾಗೂ ರಾಜ್ಯದಲ್ಲಿ 2002ರಿಂದ ನಡೆದಿರುವ ಕಲ್ಲಿದ್ದಲು ಖರೀದಿ ಹಗರಣವನ್ನು ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರಿಂದ ತನಿಖೆಗೆ ಒಳಪಡಿಸಲಾಗುವುದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿಧಾನಸಭೆಯಲ್ಲಿಂದು 39174http://kannada.oneindia.com/img/2009/09/14-yeddyurappa-budget2.jpgnews"> ಚಂದ್ರಯಾನ ಪುಸ್ತಕ ಬಿಡುಗಡೆ ಮಾಡಿದ ಕಲಾಂ | Former president Kalam releases Chandraayan Book by Shivaprasad - ಚಂದ್ರಯಾನ ಪುಸ್ತಕ ಬಿಡುಗಡೆ ಮಾಡಿದ ಕಲಾಂ - Kannada Oneindia

ಚಂದ್ರಯಾನ ಪುಸ್ತಕ ಬಿಡುಗಡೆ ಮಾಡಿದ ಕಲಾಂ

chandrayaana book release by Kalam
ನವದೆಹಲಿ, ಜ. 28 : ಚಂದ್ರನ ಮೇಲೆ ಮನುಷ್ಯ ಹೋಗಬಹುದು ಎಂದು 1860 ರಷ್ಟು ಹಿಂದೆಯೇ ಕಾನ್ಸಾಂಟಿನ್ ಟಿಶೆಲ್ಸ್ ಎಂಬ ವ್ಯಕ್ತಿ ನಿಖರವಾಗಿ ಊಹಿಸಿ ಹೇಳಿದ್ದ ಎಂದು ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ ಹೇಳಿದರು. ಟಿವಿ9ನ ನವದೆಹಲಿ ಪ್ರತಿನಿಧಿ ಶಿವಪ್ರಸಾದ್ ಬರೆದಿರುವ 'ಚಂದ್ರಯಾನ' ಪುಸ್ತಕವನ್ನು ಮಂಗಳವಾರ ನವದೆಹಲಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.

ಕಾನ್ಸಾಂಟಿನ್ ಕಿವುಡನಾಗಿದ್ದ. ಆದರೆ ಅಧ್ಯಯನದಲ್ಲಿ ಅತೀವ ಆಸಕ್ತಿ ಹೊಂದಿದ್ದ. ತನ್ನ ಅಧ್ಯಯನದಿಂದ ವಿವಿಧ ಸಮೀಕರಣಗಳನ್ನು ರಚಿಸಿದ್ದ. ಆ ಮೂಲಕ ಚಂದ್ರನ ಮೇಲೆ ಮನುಷ್ಯ ಹೋಗಬಹುದು ಎಂದು ತಿಳಿಸಿದ್ದ. ಇಂದು ಆತನ ಊಹೆ ನಿಜವಾಗಿದೆ. ನಾವು ಚಂದ್ರನ ಮೇಲೆ ಹೊಗಿ ಬಂದಿದ್ದೇವೆ. ಹೀಗಾಗಿ ಚಂದ್ರಯಾನದ ಕಲ್ಪನೆಯ ಜನಕ ಕಾನ್ಸಾಂಟಿನ್ ಎಂದರು.

ಪುಸ್ತಕ ಬಿಡುಗಡೆ ಮಾಡಿದ ನಂತರ ಪ್ರಥಮ ಪ್ರತಿಯನ್ನು 'ದಿ ವೀಕ್' ನ ಸ್ಥಾನಿಕ ಸಂಪಾದಕರಾದ ಕೆಎಸ್ ಸಚ್ಚಿದಾನಂದ ಮೂರ್ತಿ ಅವರಿಗೆ ನೀಡಿದರು. ನಂತರ ಪುಸ್ತಕದಲ್ಲಿನ ವಿವಿಧ ಅಧ್ಯಾಯಗಳ ಬಗ್ಗೆ ಮಾಹಿತಿ ಪಡೆದರು. ಚಂದ್ರಯಾನ ಉಡ್ಡಯನದ ನಂತರ ಅಮೇರಿಕಾದ ನಾಸಾ, ಒಬಾಮಾ ನೀಡಿದ್ದ ಪ್ರತಿಕ್ರಿಯೆ ಹಾಗೂ ಆ ಬಗ್ಗೆ ಮಾಧವನ್ ನಾಯರ್ ನೀಡಿದ್ದ ವಿವರಣೆ ಇರುವ ಅಧ್ಯಾಯವನ್ನು ಲೇಖಕ ಶಿವಪ್ರಸಾದ್ ಅವರಿಂದ ಓದಿಸಿ, ವಿವರಣೆ ಪಡೆದರು.

ನಂತರ ಮತ್ತೋರ್ವ ವಿಜಯ ಕರ್ನಾಟಕ ನವದೆಹಲಿ ಪ್ರತಿನಿಧಿ ವಿನಾಯಕ್ ಭಟ್ ಬರೆದಿದ್ದ ದಿ ಗ್ರೇಟ್ ಮೂನ್ ಹೋಕ್ಸ್-1835 ಅಧ್ಯಾಯದ ಬಗ್ಗೆಯೂ ವಿವರಣೆ ಪಡೆದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿನಾಯಕ್ ಭಟ್ ಅವರಿಗೆ ಅವರ ಲೇಖನದಲ್ಲಿದ್ದ ಫೋಟೋ ತೋರಿಸಿ, ಈ ಬಗ್ಗೆ ವಿವರಣೆ ಕೇಳಿ ಆನಂದಿಸಿದರು.

'ಚಂದ್ರಯಾನ ಪುಸ್ತಕ ಬರೆಯಲು ಒಂದು ವರ್ಷ ತೆಗೆದುಕೊಂಡಿದ್ದೀರಿ. ಐತಿಹಾಸಿಕ ಯೋಜನೆಯಾದ ಚಂದ್ರಯಾನ ಕುರಿತ ಸಮಗ್ರ ವಿವರ ಇರುವ ಪುಸ್ತಕವನ್ನು ಹೊರ ತಂದಿರುವುದು ಉತ್ತಮ ಪ್ರಯತ್ನ' ಎಂದು ಶ್ಲಾಘಿಸಿದರು.

ಈ ಸಂದರ್ಭದಲ್ಲಿ 'ಪ್ರಜಾವಾಣಿ' ವಿಶೇಷ ಪ್ರತಿನಿಧಿ ದಿನೇಶ್ ಅಮಿನ್ ಮಟ್ಟು, 'ಡೆಕ್ಕನ್ ಹೆರಾಲ್ಡ್' ಸ್ಥಾನಿಕ ಸಂಪಾದಕ ಬಿ.ಎಸ್. ಅರುಣ್, ಕರ್ನಾಟಕ ವಾರ್ತಾ ಕೇಂದ್ರದ ಸಹಾಯಕ ನಿರ್ದೇಶಕ ವೀರಣ್ಣ ಕಮ್ಮಾರ, 'ಸುವರ್ಣ ಚಾನೆಲ್ 'ವರದಿಗಾರ ಪ್ರಶಾಂತ್ ನಾತೂ ಉಪಸ್ಥಿತರಿದ್ದರು. 'ಚಂದ್ರಯಾನ' ಪುಸ್ತಕಕ್ಕೆ ಆಕರ್ಷಕವಾಗಿ ಮುಖಪುಟ ವಿನ್ಯಾಸವನ್ನು 'ದ ಸಂಡೆ ಇಂಡಿಯನ್' ಪತ್ರಿಕೆಯ ವಿನ್ಯಾಸಗಾರ ವೀರೇಶ್ ಹೊಗೆಸೊಪ್ಪಿನವರ್ ಅವರು ಮಾಡಿದ್ದಾರೆ. ಪುಸ್ತಕದ ಬಿಡಿ ಪ್ರತಿ ಬೆಲೆ 120 ರು ಗಳಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+