213566b sureshಮಂಗಳೂರು ಪಬ್ ದಾಳಿಗೆ ಚಿತ್ರರಂಗದ ಖಂಡನೆ/movies/headlines/2009/02/03-kannada-stars-condemn-mangaluru-pub-attack.htmlಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನಾ ಕಾರ್ಯಕರ್ತರು ನಡೆಸಿದ ದಾಳಿ ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಈ ಕುರಿತು ಕನ್ನಡ ಚಿತ್ರರಂಗದ ನಟ ನಟಿಯರು ಏನಂತಾರೆ? . 'ಮಿಡ್ ಡೇ' ಆಂಗ್ಲ ಪತ್ರಿಕೆಯೊಂದಿಗೆ ಸಂಜನಾ, ಪೂಜಾಗಾಂಧಿ, ತಾರಾ, ಶ್ರೀಮುರಳಿ, ಬಿ.ಸುರೇಶ್ ತಮ್ಮ ಪ್ರತಿಕ್ರಿಯೆಗಳನ್ನು ಮುಕ್ತವಾಗಿ ಹೊರಗೆಡುಹಿದ್ದಾರೆ.ಸಂಜನಾಮಂಗಳೂರಿನಲ್ಲಿ ಆದ ಘಟನೆಯಿಂದ ನನ್ನ ಮನಸ್ಸಿಗೆ ಬಹಳಷ್ಟು 34451http://kannada.oneindia.com/img/2009/02/03-pooja-gandhi3e.jpg213566b sureshಕೈದಿಗಳ ಕಥನ, ನಾ ತುಕಾರಾಂ ಅಲ್ಲ ಕೃತಿಗಳ ಅರ್ಪಣೆ/literature/book/2009/0207-naa-tukaram-alla-naku-tanti-prakashana.htmlಬೆಂಗಳೂರು, ಫೆ.27: ನಾಕುತಂತಿ ಪ್ರಕಾಶನ ಹೊರತಂದಿರುವ ಗಣೇಶ್ ಅಮೀನಗಡ ಅವರ 'ಕೈದಿಗಳ ಕಥನ' ಮತ್ತು ಎಸ್ ಸುರೇಂದ್ರನಾಥ್ ಅವರ 'ನಾ ತುಕಾರಾಂ ಅಲ್ಲ' ಕೃತಿಗಳು ಮಾರ್ಚ್ 1ರಂದು ಬಿಡುಗಡೆಯಾಗಲಿವೆ. ಕೈದಿಗಳ ಕಥನ ಪುಸ್ತಕವನ್ನು ಡಾ.ಚಂದ್ರಶೇಖರ ಪಾಟೀಲ ಹಾಗೂ ನಾ ತುಕಾರಾಂ ಅಲ್ಲ ಕೃತಿಯನ್ನು ಡಾ.ಕೆ.ಮರುಳಸಿದ್ದಪ್ಪ ಬಿಡುಗಡೆ ಮಾಡುವರು. ಪುಸ್ತಕ ಗಳ ಕುರಿತು ಸಾಹಿತಿ ವಿವೇಕ 34912http://kannada.oneindia.com/img/2009/02/27-kaidigala-kathana1.jpg213566b suresh'ಪೆರೋಲ್' ಚಿತ್ರೀಕರಣ ವೇಳೆ ಖೈದಿ ಪರಾರಿ/movies/controversy/2009/09/08-a-prisoner-escapes-during-parole-shoot.htmlಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ 'ಪೆರೋಲ್' ಚಿತ್ರೀಕರಣದ ವೇಳೆ ನಾಗರಾಜ್ ಎಂಬ ವಿಚಾರಣಾಧೀನ ಖೈದಿ ಪರಾರಿಯಾಗಿದ್ದಾನೆ. ಮನೆಗೆ ಬೆಂಕಿ ಹಚ್ಚಿಚ ಪ್ರಕರಣದ ಆರೋಪವನ್ನು ನಾಗರಾಜ್ ಎದುರಿಸುತ್ತಿದ್ದ. ಈತ ಚಿತ್ರೀಕರಣದ ವೇಳೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಸಿನಿಮೀಯ ರೀತಿಯಲ್ಲಿ ಪರಾರಿಯಾಗಿದ್ದಾನೆ.ಕಳೆದ ಎರಡು ದಿನಗಳಿಂದ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ 'ಪೆರೋಲ್' ಚಿತ್ರದ ಚಿತ್ರೀಕರಣ ನಡೆಯುತ್ತಿತ್ತು. ಇಂದು 39069http://kannada.oneindia.com/img/2009/09/08-parole-movie-still1.jpg213566b sureshಪ್ರಕಾಶ್ ರೈ ನಿರ್ದೇಶನದಲ್ಲಿ 'ನಾನು ನನ್ನ ಕನಸು'/movies/hero/2009/09/14-prakash-raj-to-direct-naanu-nanna-kanasoo.htmlರಾಷ್ಟ್ರೀಯ ಚಲನಚಿತ್ರ ಪುರಸ್ಕೃತ ನಟ ಪ್ರಕಾಶ್ ರೈ ಕನ್ನಡಚಿತ್ರವೊಂದಕ್ಕೆ ಆಕ್ಷನ್, ಕಟ್ ಹೇಳಲಿದ್ದಾರೆ. ಚಿತ್ರಕ್ಕೆ 'ನಾನು ನನ್ನಕನಸು' ಎಂದು ಹೆಸರಿಡಲಾಗಿದೆ. ತಮಿಳಿನ 'ಅಭಿಯುಂ ನಾನುಂ' ಚಿತ್ರದ ರೀಮೇಕ್ ಇದಾಗಿದೆ. ತೆಲುಗಿನಲ್ಲಿ ಈಗಾಗಲೇ 'ಆಕಾಶಮಂತ' ಎಂಬ ಹೆಸರಿನಲ್ಲಿ ಈ ಚಿತ್ರಬಿಡುಗಡೆಯಾಗಿ ಯಶಸ್ಸನ್ನು ದಾಖಲಿಸಿದೆ. ಬರಹಗಾರ,ಕಿರುತೆರೆ ಮತ್ತು ಸಿನಿಮಾ ನಿರ್ದೇಶಕ ಬಿ.ಸುರೇಶ್ ಅವರೊಂದಿಗೆ ಸೇರಿ ಪ್ರಕಾಶ್ ರೈ ಸಹ 39169http://kannada.oneindia.com/img/2009/09/14-prakash-rai1.jpg213566b sureshಗಣೇಶ್ ವೆಂಕಟರಾಮನ್ ರೊಂದಿಗೆ ರಮ್ಯಾ 'ಕನಸು'/movies/heroine/2009/09/23-ramya-teams-up-with-ganesh-venkataraman.htmlಪ್ರಕಾಶ್ ರೈ ನಿರ್ದೇಶಿಸುತ್ತಿರುವ ಚೊಚ್ಚಲ ಚಿತ್ರ 'ನಾನು ನನ್ನ ಕನಸು'. ರಮ್ಯಾ ಅವರಿಗೆ ಜತೆಯಾಗಿ ಗಣೇಶ್ ವೆಂಕಟರಾಮನ್ ಈ ಚಿತ್ರಕ್ಕೆ ಆಯ್ಕೆಯಾಗಿದ್ದಾರೆ. ತಮಿಳಿನಲ್ಲಿ ಪ್ರಕಾಶ್ ರೈ ನಿರ್ಮಿಸಿದ್ದ 'ಅಭಿಯುಂ ನಾನುಂ' ಕನ್ನಡದಲ್ಲಿ 'ನಾನು ನನ್ನ ಕನಸು' ರೂಪದಲ್ಲಿ ಸೆಟ್ಟೇರಲಿದೆ. ಈ ಚಿತ್ರದಲ್ಲಿ ಪ್ರಕಾಶ್ ಅವರದು ತಂದೆಯ ಪಾತ್ರವಾದರೆ, ಮಗಳ ಪಾತ್ರದಲ್ಲಿ ರಮ್ಯಾ 39328http://kannada.oneindia.com/img/2009/09/23-ramya-mat-matalli1.jpg302032book releaseಕೈದಿಗಳ ಕಥನ, ನಾ ತುಕಾರಾಂ ಅಲ್ಲ ಕೃತಿಗಳ ಅರ್ಪಣೆ/literature/book/2009/0207-naa-tukaram-alla-naku-tanti-prakashana.htmlಬೆಂಗಳೂರು, ಫೆ.27: ನಾಕುತಂತಿ ಪ್ರಕಾಶನ ಹೊರತಂದಿರುವ ಗಣೇಶ್ ಅಮೀನಗಡ ಅವರ 'ಕೈದಿಗಳ ಕಥನ' ಮತ್ತು ಎಸ್ ಸುರೇಂದ್ರನಾಥ್ ಅವರ 'ನಾ ತುಕಾರಾಂ ಅಲ್ಲ' ಕೃತಿಗಳು ಮಾರ್ಚ್ 1ರಂದು ಬಿಡುಗಡೆಯಾಗಲಿವೆ. ಕೈದಿಗಳ ಕಥನ ಪುಸ್ತಕವನ್ನು ಡಾ.ಚಂದ್ರಶೇಖರ ಪಾಟೀಲ ಹಾಗೂ ನಾ ತುಕಾರಾಂ ಅಲ್ಲ ಕೃತಿಯನ್ನು ಡಾ.ಕೆ.ಮರುಳಸಿದ್ದಪ್ಪ ಬಿಡುಗಡೆ ಮಾಡುವರು. ಪುಸ್ತಕ ಗಳ ಕುರಿತು ಸಾಹಿತಿ ವಿವೇಕ 34912http://kannada.oneindia.com/img/2009/02/27-kaidigala-kathana1.jpg302032book releaseಹರನ್ ಅವರಿಂದ ಸ್ವರ್ಣಸೇತು ಬಿಡುಗಡೆ/nri/article/2009/0312-swarnasethu-2008-book-release-by-haran.htmlಮೌನದಲಿ ಮೊಳೆಯೊಡೆದು ಬ್ರಹ್ಮಾಂಡವೇ ಹೂತುದ್ರಷ್ಟಾರ ಇಟ್ಟ ಹೆಸರು ಸ್ವರ್ಣ ಸೇತುಕಳೆದು ಹೋಗಿದ್ದಾಳೆ ಈಗ ಮನೆಮನೆಯ ಸೀತೆಕೇಳದೆಯೆ ಗರ್ಭದಾಳದ ಗೀತೆ ಮೈಮರೆತುಎತ್ತರದ ಗೋಡೆಗಳ ತಡಕಿ ಆಕಾಶಕ್ಕೆ ಇಣುಕಬೇಕುಸಪ್ತಸಾಗರದಾಚೆ ದ್ವೀಪವನು ಹುಡುಕಿಕೆಂಗಣ್ಣ ರಕ್ಕಸರ ಸಾಲನತ್ತತ್ತ ಸರಿಸಿಹೃದಯಕಮಲವನೊಮ್ಮೆ ಹಿಡಿಯಬೇಕುಕಿವುಡ ಮೂಕರ ನಡುವೆ ಅಂಧನೋಟಕ್ಕೆಳಿಸಿಎಚ್ಚರದ ರೇಖೆಗಳನೊತ್ತರಿಸಿಹೂವಿನಲಿ ಕೆಂಪು ಚೆಲ್ಲುವಮೊದಲೇ ತೋರುವೆಯ ಸಾಲಿಗಳನ್ನಿರಿಸಬೇಕುನಕ್ಷತ್ರಗಳ ಘಟ್ಟಣಿಗೆ ಇಳಿಸಿಹಾಲಾಹಲದ ಹಬ್ಬವಾಗುವ ಮೊದಲುಗುಂಡಿಗೆಯ ಮೆದುಹಾಸು ಕೆಡದವೊಲುಸ್ವರ್ಣಸೇತುವನಿಲ್ಲೆ ಮೆಲಿದೆ ಕಟ್ಟಬೇಕು.ಎಂದು 35175http://kannada.oneindia.com/img/2009/03/12-swarnasetu-haran1.jpg302032book releaseಏಪ್ರಿಲ್ 26ರಂದು ಮಣಿಕಾಂತ್ ಪುಸ್ತಕ ಬಿಡುಗಡೆ/literature/book/2009/0420-ar-manikanth-book-release-function.htmlಸಕ್ಕರೆಯ ಮಾತುಗಳ ಅಕ್ಕರೆಯ ಬರಹಗಾರ ದಟ್ಸ್ ಕನ್ನಡ ಅಂಕಣಕಾರ ಎಆರ್ ಮಣಿಕಾಂತ್ ಅವರು ಬರೆದಿರುವ 'ಅಮ್ಮ ಹೇಳಿದ ಎಂಟು ಸುಳ್ಳುಗಳು' ಎಂಬ ಪ್ರಬಂಧ ಸಂಕಲನ ಇದೇ ಭಾನುವಾರ ಏಪ್ರಿಲ್ 26ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಬಿಡುಗಡೆಯಾಗುತ್ತಲಿದೆ.ತಮ್ಮ ಲೇಖನಿಯ ಮುಖಾಂತರವೇ ಹೇಳಬೇಕಾದ್ದನ್ನು ಹೇಳುವ ಮತ್ತು ಮಾತನಾಡುವ ಮಣಿಕಾಂತ್ ಬರಹಗಳೆಂದರೆ ಅತ್ಯಂತ ಸುಂದರವಾಗಿ ಅಕ್ಷರಗಳೆಂಬ ಹೂವುಗಳನ್ನು ಅಷ್ಟೇ ಸುಂದರವಾಗಿ ಪೋಣಿಸಿಟ್ಟ ಹೂವಿದ್ದಂತೆ.ನಮ್ಮವರೇ 36067http://kannada.oneindia.com/img/2009/04/20-manikanth1.jpg302032book releaseಮುಂಬೈ ಕನ್ನಡಿಗ ಅಂಚನ್ ಅವರ 3 ಪುಸ್ತಕಗಳು/literature/book/2009/0421-mumbai-kannadiga-ravi-anchans-3-books.htmlಬೆಂಗಳೂರು, ಏ. 21 : ಮುಂಬೈ ಕನ್ನಡಿಗ ಅಂಕಣಕಾರ ರವಿ ರಾ. ಅಂಚನ್ ಅವರ ಪ್ರಗತಿ ಗ್ರಾಪಿಕ್ಸ್ ಮತ್ತು ಧಾತ್ರಿ ಪುಸ್ತಕ ಪ್ರಕಟಿಸಿರುವ ಅರಿವೆಂಬ ಮಾಯೆ, ಯಕ್ಷರಂಗ ಮತ್ತು ಮನೋಧರ್ಮ ಮೂರು ಕೃತಿಗಳ ಬಿಡುಗಡೆ ಸಮಾರಂಭವನ್ನು ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ್ ಸ್ಮಾರಕ ಟ್ರಸ್ಟ್ ಆಯೋಜಿಸಿದೆ.ಏಪ್ರಿಲ್ 23ರಂದು ಗುರುವಾರ ಸಂಜೆ 6 ಗಂಟೆಗೆ ಜೆ.ಸಿ. ರಸ್ತೆ, ಕನ್ನಡ ಭವನದಲ್ಲಿರುವ 36123http://kannada.oneindia.com/img/2009/04/21-ravi-anchan-book1.jpg302032book releaseಅದೇ ದೋಸೆ ಅದೇ ಮಾಣಿ ಮತ್ತು ಅದೇ ಪ್ರಕಾಶ್ ರೈ!/column/manikanth/2009/0504-manikanth-book-release-and-prakash-rai.htmlಕಳೆದ ಭಾನುವಾರ-ಅಂದರೆ, ಏಪ್ರಿಲ್ 26ರಂದು ಯಾವುದೇ ಹೊಸ ಚಿತ್ರದ ಶೂಟಿಂಗ್ ಇರಲಿಲ್ಲ. ಮುಹೂರ್ತವಿರಲಿಲ್ಲ. ನಟ-ನಟಿಯ ಮದುವೆಯೂ ಇರಲಿಲ್ಲ. ಇದ್ದದ್ದು ಅಮ್ಮ ಹೇಳಿದ ಎಂಟು ಸುಳ್ಳುಗಳು' ಪುಸ್ತಕದ ಬಿಡುಗಡೆ ಸಮಾರಂಭ. ಅದೊಂದೇ ಕಾರ್ಯಕ್ರಮಕ್ಕಾಗಿ ಬೆಂಗಳೂರಿಗೆ ಬರುತ್ತೇನೆ; ಅದೂ ಏನು? ಚೆನ್ನೈನಿಂದ ಹೊರಡುವ ಮೊದಲ ವಿಮಾನ ಹತ್ತಿ, ಏರ್‌ಪೋರ್ಟ್‌ನಿಂದ ಸೀದಾ ಸಮಾರಂಭ ನಡೆವ ರವೀಂದ್ರ ಕಲಾಕ್ಷೇತ್ರಕ್ಕೇ ಬರುತ್ತೇನೆ' ಅಂದಿದ್ದರು ನಟ 36376http://kannada.oneindia.com/img/2009/05/04-prakash-rai-mani1.jpg150545ಪುಸ್ತಕಕನ್ನಡ ಸಿನಿಮಾ 75ಕ್ಕೆ 75ಪುಸ್ತಕ: ಜಯಮಾಲಾ/movies/headlines/2009/01/08-75-books-for-75-years-of-kannada-cinema-kfcc.htmlಕನ್ನಡ ಚಿತ್ರರಂಗದ ಅಮೃತಮಹೋತ್ಸವ ಸಂದರ್ಭದಲ್ಲಿ 75 ಪುಸ್ತಕಗಳು ಪ್ರಕಟಣೆಗೆ ಸಜ್ಜಾಗುತ್ತಿವೆ. ಕನ್ನಡ ಚಿತ್ರರಂಗ ಕುರಿತಾದ ಮಾಹಿತಿ ಬರವನ್ನು ತುಂಬಲಿರುವ ಈ 75 ಪುಸ್ತಕಗಳಿಗೆ ಸ್ವಾಗತ. ನಮ್ಮ ಚಿತ್ರರಂಗದ ಬಗೆಗಿನ ಲಭ್ಯ ಆಕರ ಗ್ರಂಥಗಳು ತೀರಾತೀರ ಕಡಿಮೆ. ಇಂಥ ಮಾಹಿತಿ ಅಭಾವದ ಸನ್ನಿವೇಶದಲ್ಲಿ ಆಗಿಹೋದ ಮಹಾನುಭಾವರುಗಳ ಬಗೆಗಿನ ವಿವರಗಳನ್ನು ಕಲೆಹಾಕಿ ಪುಸ್ತಕ ಬರೆಯುವಾಗ ಒಂದೆರಡು ತಪ್ಪುಗಳಾದರೂ 33964http://kannada.oneindia.com/img/2009/01/08-jayamala-kfcc1e.jpg150545ಪುಸ್ತಕಅಮೃತ ಪುಸ್ತಕ ಪಟ್ಟಿಯಲ್ಲಿ ಯಾರ್ಯಾರಿಗೆ ಸ್ಥಾನ?/movies/headlines/2009/02/27-list-of-75-cine-books-for-amrutha-mahotsava.htmlಕನ್ನಡ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ ನಮ್ಮೊಡನಿಲ್ಲದ ಎಪ್ಪತ್ತೈದು ಸಾಧಕರ ಕುರಿತ ಪುಸ್ತಕಗಳನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಮೃತ ಮಹೋತ್ಸವ ಸಂದರ್ಭದಲ್ಲಿ ಬಿಡುಗಡೆ ಮಾಡುತ್ತಿದೆ. ಸಾಹಿತಿ, ಚಿತ್ರ ನಿರ್ದೇಶಕ ಡಾ.ಬರಗೂರು ರಾಮಚಂದ್ರಪ್ಪ ಅವರ ಸಂಪಾದಕತ್ವದಲ್ಲಿ ಹೊರಬರುತ್ತಿರುವ ಈ ಎಪ್ಪತ್ತೈದು ಪುಸ್ತಕಗಳು ಮಾರ್ಚ್ 2ರಂದು ಬಿಡುಗಡೆಯಾಗಲಿವೆ. ಆಗಿಹೋದ ಮಹಾನುಭಾವರುಗಳ ಎಪ್ಪತ್ತೈದು ಪುಸ್ತಕಗಳ ಪಟ್ಟಿ ಇಲ್ಲಿದೆ. 34903http://kannada.oneindia.com/img/2009/02/27-baraguru1.jpg150545ಪುಸ್ತಕಕೈದಿಗಳ ಕಥನ, ನಾ ತುಕಾರಾಂ ಅಲ್ಲ ಕೃತಿಗಳ ಅರ್ಪಣೆ/literature/book/2009/0207-naa-tukaram-alla-naku-tanti-prakashana.htmlಬೆಂಗಳೂರು, ಫೆ.27: ನಾಕುತಂತಿ ಪ್ರಕಾಶನ ಹೊರತಂದಿರುವ ಗಣೇಶ್ ಅಮೀನಗಡ ಅವರ 'ಕೈದಿಗಳ ಕಥನ' ಮತ್ತು ಎಸ್ ಸುರೇಂದ್ರನಾಥ್ ಅವರ 'ನಾ ತುಕಾರಾಂ ಅಲ್ಲ' ಕೃತಿಗಳು ಮಾರ್ಚ್ 1ರಂದು ಬಿಡುಗಡೆಯಾಗಲಿವೆ. ಕೈದಿಗಳ ಕಥನ ಪುಸ್ತಕವನ್ನು ಡಾ.ಚಂದ್ರಶೇಖರ ಪಾಟೀಲ ಹಾಗೂ ನಾ ತುಕಾರಾಂ ಅಲ್ಲ ಕೃತಿಯನ್ನು ಡಾ.ಕೆ.ಮರುಳಸಿದ್ದಪ್ಪ ಬಿಡುಗಡೆ ಮಾಡುವರು. ಪುಸ್ತಕ ಗಳ ಕುರಿತು ಸಾಹಿತಿ ವಿವೇಕ 34912http://kannada.oneindia.com/img/2009/02/27-kaidigala-kathana1.jpg150545ಪುಸ್ತಕಅಮೃತ ಮಹೋತ್ಸವ ಪುಸ್ತಕಗಳು ಅನಾವರಣ/movies/headlines/2009/03/02-rameshwar-thakur-releases-75-kannada-cine-books.htmlಕನ್ನಡ ವಾಕ್ಚಿತ್ರದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಆಗಿಹೋದ ಮಹಾನುಭಾವರ 75 ಕನ್ನಡ ಪುಸ್ತಕಗಳನ್ನು ರಾಜ್ಯಪಾಲ ರಾಮೇಶ್ವರ್ ಠಾಕೂರ್ ಸೋಮವಾರ ಬಿಡುಗಡೆ ಮಾಡಿದರು. ಅತ್ಯಂತ ಪ್ರಭಾವಿ ಮಾಧ್ಯಮವಾಗಿರುವ ಚಿತ್ರರಂಗದ ಸಾಧನೆಗಳನ್ನು ಮೆಲುಕು ಹಾಕುತ್ತಿರುವ ಈ ಕಾರ್ಯಕ್ರಮಅನನ್ಯ ಎಂದು ಅವರು ಮನಸಾರೆ ಶ್ಲಾಘಿಸಿದರು.ಕನ್ನಡ ಚಿತ್ರರಂಗಕ್ಕ್ಕೆ ಅನಂತ ಅಭಿನಂದನೆಗಳನ್ನು ತಿಳಿಸಿದ ಅವರು ಡಾ.ರಾಜ್ ಕುಮಾರ್, ಎಚ್ ಎಲ್ ಎನ್ ಸಿಂಹ, ಹುಣಸೂರು 34945http://kannada.oneindia.com/img/2009/03/02-rameshwar-thakur3.jpg150545ಪುಸ್ತಕಕೆಎಫ್ ಸಿಸಿ ನಿರ್ಲಕ್ಷ್ಯ ಧೋರಣೆಗೆ ದರ್ಶನ್ ಬೇಸರ /movies/controversy/2009/03/06-actor-darshan-upset-with-kfcc-attitude.htmlಕನ್ನಡ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ, ನಮ್ಮೊಡನಿಲ್ಲದ ಎಪ್ಪತ್ತೈದು ಸಾಧಕರ ಕುರಿತ ಪುಸ್ತಕಗಳನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಮೃತ ಮಹೋತ್ಸವ ಸಂದರ್ಭದಲ್ಲಿ ಬಿಡುಗಡೆ ಮಾಡಿತ್ತು. ಕನ್ನಡ ಚಿತ್ರರಂಗಕ್ಕೆ ತಮ್ಮದೇ ಆದ ಸೇವೆ ಸಲ್ಲಿಸಿದ ತೂಗುದೀಪ ಶ್ರೀನಿವಾಸ್ ಕುರಿತ ಪುಸ್ತಕ ಪ್ರಕಟಿಸದೇ ಇರುವ ಬಗ್ಗೆ ನಟ ದರ್ಶನ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ತೂಗುದೀಪ ಶ್ರೀನಿವಾಸ್ ಕುರಿತ ಒಂದೇ ಒಂದು 35050http://kannada.oneindia.com/img/2009/03/06-darshan-gaja2.jpgnews"> ಕೈದಿಗಳ ಕಥನ, ನಾ ತುಕಾರಾಂ ಅಲ್ಲ ಕೃತಿಗಳ ಅರ್ಪಣೆ | Naku tanti | Rangashankara | Kaidigala Kathana | Naa Tukaram Alla| ಕೈದಿಗಳ ಕಥನ, ನಾ ತುಕಾರಾಂ ಅಲ್ಲ ಕೃತಿಗಳ ಅರ್ಪಣೆ - Kannada Oneindia

ಕೈದಿಗಳ ಕಥನ, ನಾ ತುಕಾರಾಂ ಅಲ್ಲ ಕೃತಿಗಳ ಅರ್ಪಣೆ

two books release by Nakutanti prakashana
ಬೆಂಗಳೂರು, ಫೆ.27: ನಾಕುತಂತಿ ಪ್ರಕಾಶನ ಹೊರತಂದಿರುವ ಗಣೇಶ್ ಅಮೀನಗಡ ಅವರ 'ಕೈದಿಗಳ ಕಥನ' ಮತ್ತು ಎಸ್ ಸುರೇಂದ್ರನಾಥ್ ಅವರ 'ನಾ ತುಕಾರಾಂ ಅಲ್ಲ' ಕೃತಿಗಳು ಮಾರ್ಚ್ 1ರಂದು ಬಿಡುಗಡೆಯಾಗಲಿವೆ.

ಕೈದಿಗಳ ಕಥನ ಪುಸ್ತಕವನ್ನು ಡಾ.ಚಂದ್ರಶೇಖರ ಪಾಟೀಲ ಹಾಗೂ ನಾ ತುಕಾರಾಂ ಅಲ್ಲ ಕೃತಿಯನ್ನು ಡಾ.ಕೆ.ಮರುಳಸಿದ್ದಪ್ಪ ಬಿಡುಗಡೆ ಮಾಡುವರು. ಪುಸ್ತಕ ಗಳ ಕುರಿತು ಸಾಹಿತಿ ವಿವೇಕ ಶಾನಭಾಗ ಮಾತನಾಡಲಿದ್ದಾರೆ. ಗಣೇಶ್ ಅಮೀನಗಡ ಮತ್ತು ಎಸ್ ಸುರೇಂದ್ರನಾಥ್ ಉಪಸ್ಥಿತಿಯಲ್ಲಿ ಪುಸ್ತಕಗಳು ಲೋಕಾರ್ಪಣೆಯಾಗಲಿವೆ.

ಸ್ಥಳ: ರಂಗಶಂಕರ, 36/1, 8ನೇ ಅಡ್ಡರಸ್ತೆ, ಜೆಪಿ ನಗರ, 2ನೇ ಹಂತ,ಬೆಂಗಳೂರು-78.
ಸಮಯ: 1ನೇ ಮಾರ್ಚ್ 2009, ಭಾನುವಾರ ಸಂಜೆ 6 ಗಂಟೆ.

(ದಟ್ಸ್ ಕನ್ನಡ ಸಭೆ ಸಮಾರಂಭ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+