111443mysoreಹದಿನೆಂಟೂ ಸಮಸ್ತರ ಅರಕಲಗೂಡು ದಸರಾ/festivals/dasara/2008/1007-arakalgud-dasara-communal-harmony.htmlಮೈಸೂರು ದಸರಾ ಜಗದ್ವಿಖ್ಯಾತ. ಅದೇ ರೀತಿ ಮಡಿಕೇರಿಯ ಮಿನಿದಸರಾ ಕೂಡ. ಅದು ಕೊಡಗಿನ ಹೆಮ್ಮೆ. ಹಾಗೆಯೇ ಹಾಸನ ಜಿಲ್ಲೆಯಲ್ಲೂ ದಸರಾ ಸಂಸ್ಕೃತಿ ಸಮೃದ್ಧ. ಕಳೆದ ಒಂದು ದಶಕದಿಂದ ಸದ್ದಿಲ್ಲದೇ ನಡೆದುಕೊಂಡು ಬರುತ್ತಿರುವ ಈ ನವರಾತ್ರಿ ಉತ್ಸವ ಅರಕಲಗೂಡಿನ ಹೆಮ್ಮೆ. 18 ಕೋಮಿನ ಜನರ ಸಹಭಾಗಿತ್ವದಲ್ಲಿ ನಡೆಯುವ ಅರಕಲಗೂಡು ದಸರಾ ರಾಜ್ಯದಲ್ಲೇ ವಿನೂತನ,ವಿಶಿಷ್ಠ ಮತ್ತು ಅನುಕರಣೀಯ. 442http://kannada.oneindia.com/img/2009/09/17-arakalgud-dasara1.jpg111443mysoreಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg111443mysoreನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg111443mysoreಸಡಗರದ ದ್ಯೋತಕ ಈ ದಸರಾ/festivals/dasara/stories/2006/260906bhalle.htmlವಿಜಯದಶಮಿ ಬಂತೆಂದರೆ, ನಾಡಿಗೆ ನಾಡೇ ಸಂಭ್ರಮಿಸುತ್ತದೆ. ದಸರಾ ಮೆರವಣಿಗೆ, ಸರಸ್ವತಿ ಪೂಜೆ, ಆಯುಧಪೂಜೆ, ಬೊಂಬೆ ಹಬ್ಬ ಸೇರಿದಂತೆ ವಿವಿಧ ಆಚರಣೆಗಳು ನೀಡುವ ಖುಷಿಯನ್ನು ಮರೆಯುವುದಾದರೂ ಹೇಗೆ?ಶ್ರೀನಾಥ್‌ ಭಲ್ಲೆ, ರಿಚ್ಮಂಡ್‌ಕರ್ನಾಟಕ ರಾಜ್ಯದ ನಾಡಹಬ್ಬ ಈ ದಸರಾ. ಆಶ್ವಯುಜ ಮಾಸದ ಶುಕ್ಲಪಕ್ಷದ ಪಾಡ್ಯದಿಂದ ದಶಮಿಯವರೆಗೆ ಹತ್ತು ದಿನಗಳ ಕಾಲ ಮೈಸೂರು ಅರಮನೆಯೇ ಅಲ್ಲದೆ ಇಡೀ ನಗರ, ಜಗಜಗಿಸುವ ದೀಪಗಳಿಂದ ಅಲಂಕೃತವಾಗಿ 6633http://kannada.oneindia.com/img/2009/09/17-srinath-bhalle3.jpg111443mysoreವಿಶ್ವೇಶ್ವರಯ್ಯ: ಮೇರು ವಾಸ್ತುಶಿಲ್ಪಿ , ಶಿಸ್ತಿನ ಸಿಪಾಯಿ/literature/people/2003/150903sirmv.htmlಅದು ವಿಶ್ವೇಶ್ವರಯ್ಯನವರ ಆಪ್ತೇಷ್ಟರು, ಬಂಧುಗಳೆಲ್ಲ ಸೇರಿದ್ದ ಸಣ್ಣ ಸಂತೋಷ ಕೂಟ. ವಿಶ್ವೇಶ್ವರಯ್ಯ ಅವರಿಗೆ ದಿವಾನ್‌ ಪದವಿ ಸಿಕ್ಕಿತ್ತು. ಆ ಜವಾಬ್ದಾರಿಯನ್ನು ಒಪ್ಪಿಕೊಳ್ಳುವ ಮೊದಲು ತಮ್ಮ ಬಂಧು ಬಳಗವನ್ನೆಲ್ಲ ಕರೆದು ಸಣ್ಣ ಭೋಜನ ಕೂಟವೇರ್ಪಡಿಸಿದ್ದರು. ಆ ಕೂಟ ದಿವಾನರಾದ ಖುಷಿಯನ್ನು ಹಂಚಿಕೊಳ್ಳುವುದಕ್ಕಲ್ಲ ; ಕರ್ತವ್ಯದ ಜವಾಬ್ದಾರಿ ಭಾರವನ್ನು ಬಂಧುಗಳಿಗೆ ಮನದಟ್ಟು ಮಾಡಿಸುವುದಕ್ಕಾಗಿ. ದಿವಾನ ಪದವಿಯಲ್ಲಿರುವ ತಮ್ಮನ್ನು ಯಾವುದೇ ಶಿಫಾರಸುಗಳಿಗೆ 8959http://kannada.oneindia.com/img/2009/09/15-sirmv1.jpg37312ಮೈಸೂರುಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg37312ಮೈಸೂರುಮೈಸೂರು: ತುರ್ತು ಅಗತ್ಯಕ್ಕೆ ತಕ್ಷಣ ಮಾಹಿತಿ/news/2009/01/04/yeddyurappa-helpline-crisis-management-mysore.htmlಮೈಸೂರು, ಜ. 4 : ಮೈಸೂರು ಜಿಲ್ಲೆಯಲ್ಲಿ ತುರ್ತು ನಿರ್ವಹಣೆಗಾಗಿ ನಿಯಂತ್ರಣ ಸಹಾಯವಾಣಿ ಕೊಠಡಿಯೊಂದನ್ನು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಜಿಲ್ಲೆಯ ತುರ್ತು ಅಗತ್ಯಗಳ ಸಂದರ್ಭದಲ್ಲಿ ಎಲ್ಲ ಪ್ರದೇಶಗಳಿಂದ ತಕ್ಷಣ ಮಾಹಿತಿ ಈ ವ್ಯವಸ್ಥೆಯಿಂದ ಲಭ್ಯವಾಗಲಿದೆ. ಶೀಘ್ರಗತಿಯಿಂದ ನಿರ್ವಹಣೆ ಸಾಧ್ಯವಾಗುವುದು. ಈ ನಿರ್ವಹಣೆಯಲ್ಲಿ ಎಲ್ಲ ಇಲಾಖೆಗಳ ಸಹಯೋಗವಿದೆ. 33868http://kannada.oneindia.com/img/2009/01/04-helpline-mysore.jpg37312ಮೈಸೂರುರಾಕ್ ಪ್ರಿಯರೇ ಸ್ವರಾತ್ಮ ಅಲ್ಬಂ ಕೇಳಿ: ಮನೋಮೂರ್ತಿ/movies/music/2009/01/06-manomurthy-launches-swarathma-band-debut-album.htmlಬೆಂಗಳೂರು ಮೂಲದ ಸ್ವರಾತ್ಮ ರಾಕ್/ಫ್ಯೂಷನ್ ಬ್ಯಾಂಡ್ ತನ್ನ ಮೊತ್ತಮೊದಲ ಮ್ಯೂಸಿಕ್ ಅಲ್ಬಂ ಅನ್ನು ಹೊರತಂದಿದೆ. ಸೋಮವಾರ ನಗರದ ಪ್ಯಾಲೇಸ್ ಮೈದಾನದ ಬಳಿಯ ಒಪಾಸ್ ನಲ್ಲಿ ನಡೆದ ವರ್ಣರಂಜಿತ ಕಾರ್ಯಾಕ್ರಮದಲ್ಲಿ ಸ್ವರಾತ್ಮ ತಂಡದ ಅಲ್ಬಂ ಅನ್ನು ಅನಾವರಣಗೊಳಿದವರು ಮುಂಗಾರು ಮಳೆ ಖ್ಯಾತಿಯ ಸಂಗೀತ ನಿರ್ದೇಶಕ ಮನೋಮೂರ್ತಿ. ತಂಡಕ್ಕೆ ಶುಭ ಹಾರೈಸಲು ಮತ್ತೊಬ್ಬ ಜನಪ್ರಿಯ ಸಂಗೀತ ನಿರ್ದೇಶಕ ಗುರುಕಿರಣ್ ಆಗಮಿಸಿದ್ದರು.ಸ್ವರಾತ್ಮ 33919http://kannada.oneindia.com/img/2009/01/06-swarathma-mano-murthy1.jpg37312ಮೈಸೂರುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg37312ಮೈಸೂರುಕಾಪನಹಳ್ಳಿ ಗವಿಮಠ ಸಂಭ್ರಮದ ಜಾತ್ರೆ/news/2009/02/11/gavimath-communal-harmony-kodihallli-pontiff.htmlಕೆ.ಆರ್.ಪೇಟೆ, ಫೆ. 11 : ತಾಲೂಕಿನ ಇತಿಹಾಸ ಪ್ರಸಿದ್ಧ ಕಾಪನಹಳ್ಳಿಯ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರರ ರಥೋತ್ಸವವು ಸಡಗರ-ಸಂಭ್ರಮಗಳಿಂದ ನಡೆಯಿತು. ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಸಿಂಧಘಟ್ಟ ಅರವಿಂದ್ ಸಿದ್ದಲಿಂಗೇಶ್ವರರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.ರಥೋತ್ಸವ ನಂತರ ನಡೆದ ಭಾವೈಕ್ಯ ಧರ್ಮ ಸಮ್ಮೇಳನದಲ್ಲಿ ಮಾತನಾಡಿದ ಕೋಡಿಮಠದ ಶ್ರೀಗಳು ನಾಡಿನಲ್ಲಿ ನಡೆಯುತ್ತಿರುವ ರಥೋತ್ಸವಗಳು ಮುಂತಾದ ಧಾರ್ಮಿಕ ಕಾರ್ಯಕ್ರಮಗಳಲ್ಲಿ 34586http://kannada.oneindia.com/img/2009/02/11-kapanahalli-gavimata.jpgnews"> ಫೆ. 12 ರಂದು 'ಪುಸ್ತಕ ಮಿಂಚು' ಬಿಡುಗಡೆ | Mysore ; 'Pushtaka Minchu' Book release on Feb 12 - ಫೆ. 12 ರಂದು 'ಪುಸ್ತಕ ಮಿಂಚು' ಬಿಡುಗಡೆ - Kannada Oneindia

ಫೆ. 12 ರಂದು 'ಪುಸ್ತಕ ಮಿಂಚು' ಬಿಡುಗಡೆ

ಮೈಸೂರು, ಫೆ. 11 : ಕರ್ನಾಟಕ ರಾಜ್ಯೋತ್ಸವದ ಸವಿನೆನಪಿಗಾಗಿ ಸಂವಹನ ಪ್ರಕಾಶಕರ ಸಹಯೋಗದಲ್ಲಿ ಸಂವಹನ ಕಾವ್ಯ 2008 ಮತ್ತು ಸಾಹಿತಿ ಡಾ ಎಚ್ ಜೆ ಲಕ್ಕಪ್ಪಗೌಡ ಅವರ 'ಪುಸ್ತಕ ಮಿಂಚು' ಪುಸ್ತಕ ಬಿಡುಗಡೆ ಕಾರ್ಯಕ್ರಮ ಫೆ. 12 ರಂದು ಸಂಜೆ 5 ಗಂಟೆಗೆ ನಗರದ ಎಂ ಜಿ ರಸ್ತೆಯಲ್ಲಿರುವ ಜೆಎಸ್ಎಸ್ ಆಸ್ಪತ್ರೆಯ ಆವರಣದ ಡಾ ಶಿವರಾತ್ರಿ ರಾಜೇಂದ್ರ ಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೈಸೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ, ನಾಡೋಜ ಡಾ ದೇ ಜವರೇಗೌಡ ವಹಿಸಲಿದ್ದಾರೆ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ ಸಿದ್ಧಲಿಂಗಯ್ಯ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ವಿಶ್ರಾಂತ ಪ್ರಾಧ್ಯಾಪಕ ಮಳಲಿ ವಸಂತಕುಮಾರ್ ಪುಸ್ತಕ ಕುರಿತು ಭಾಷಣ ಮಾಡುವರು. ಸಂವಹನ ಕಾವ್ಯದ ಸಂಪಾದಕ ಶಿಕಾರಿಪುರ ಹರಿಹರೇಶ್ವರ ಹಾಗೂ ಎಚ್ ಜೆ ಲಕ್ಕಪ್ಪಗೌಡ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಈ ಸಂದರ್ಭದಲ್ಲಿ ಮೈಸೂರು ರಂಗಸ್ವಾಮಿ ಹಾಗೂ ಸಂಗಡಿಗರಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ಡಿ ಎನ್ ಪ್ರಕಾಶಪ್ಪ ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+