159828ಕರಾವಳಿಹಲಸಿನ ಹಣ್ಣಿನ ಸುಪ್ರಸಿದ್ದ ಅಡ್ಯೆ /recipe/breakfast/2009/0130-jack-fruit-and-rice-breakfast-genious.htmlಮಲೆನಾಡು ಮತ್ತು ಕರಾವಳಿ ಕಡೆಯ ಹೆಣ್ಣುಮಕ್ಕಳು, ಅದರಲ್ಲೂ 50 ದಾಟಿದವರು ರುಚಿರುಚಿಯಾದ, ವಿಶಿಷ್ಟವಾದ ಅಡುಗೆಗಳನ್ನು ಮಾಡುವುದರಲ್ಲಿ ಎತ್ತಿದ ಕೈ. ಅವರು ಮಾತನಾಡುವುದು ಕಡಿಮೆ. ಕೆಲಸ ಜಾಸ್ತಿ. ಇಂಥ ಮಹಿಳೆಯರ ಕೈರುಚಿ ಸವಿಯದ ಕನ್ನಡಿಗರೇ ನಿರ್ಭಾಗ್ಯರು ಎನ್ನಬಹುದು. ಮಲೆನಾಡಿನ ಅಡಿಕೆ ಮರದ ಕೆಳಗೆ, ಬಾಳೆಗಿಡದ ಪಕ್ಕದಲ್ಲಿ ಸಣ್ಣಗೆ ಹೊಗೆಯಾಡುವ ಅಡುಗೆಮನೆಗಳಲ್ಲಿ ತಯಾರಾಗುವ ಸಾಲುಸಾಲು ಪದಾರ್ಥಗಳ ಹೆಸರು ಕೇಳಿದರೇನೇ 34376http://kannada.oneindia.com/img/2009/01/30-jackfruit2.jpg159828ಕರಾವಳಿಯಕ್ಷ ಕಲಾವಿದ ಕೆರೆಮನೆ ಶಂಭುಹೆಗಡೆ ಅಸ್ತಂಗತ/news/2009/02/03/yakshagana-artist-keremane-shambhu-hegde-demise.htmlಬೆಂಗಳೂರು, ಫೆ.2: ಖ್ಯಾತ ಯಕ್ಷಗಾನ ಕಲಾವಿದ, ಅಕಾಡೆಮಿ ಅಧ್ಯಕ್ಷ ಕೆರೆಮನೆ ಶಂಭು ಹೆಗಡೆ ಇಂದು ಮುಂಜಾನೆ ಸುಮಾರು 4:30 ಗಂಟೆಗೆ ನಿಧನರಾಗಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಗುಣವಂತೆಯ ಇಡುಗುಂಜಿ ಮೇಳದಲ್ಲಿ ಸಂಭ್ರಮದಿಂದ ಪಾಲ್ಗೊಂಡು ಲವ-ಕುಶ ಪ್ರಸಂಗಕ್ಕಾಗಿ ತಮ್ಮ ಮೆಚ್ಚಿನ ರಾಮನ ವೇಷ ಧರಿಸಿ ರಂಗವೇರಿದ್ದ ಶಂಭು ಹೆಗ್ಗಡೆ ಹೃದಯಾಘಾತಕ್ಕೆ ಒಳಗಾಗಿ ಅಸುನೀಗಿದರು ಎಂದು ಕುಟುಂಬದರು ತಿಳಿಸಿದ್ದಾರೆ.ಬಡಗುತಿಟ್ಟಿನ 34426http://kannada.oneindia.com/img/2009/02/03-keremane-shambhu-sridhar-he.jpg159828ಕರಾವಳಿಬುದ್ದಿವಂತರಿಗಿಂತಲೂ ದಡ್ಡರ ಸಂಖ್ಯೆಯೇ ಅಧಿಕ /cj/chidambar-baikampady/2009/0510-overview-on-the-karnataka-puc-exam-results.htmlಕರಾವಳಿ ಜಿಲ್ಲೆಗಳು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಯಶಸ್ಸಿನತ್ತ ದಾಪುಗಾಲಿಕ್ಕಿರುವುದು ಹೆಮ್ಮೆಯ ಸಂಗತಿಯಾದರೂ ಇಡೀ ರಾಜ್ಯದ ಫಲಿತಾಂಶವನ್ನು ಗಮನಿಸಿದರೆ ಆತಂಕವಾಗುತ್ತದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಉಳಿದೆಲ್ಲ ಜಿಲ್ಲೆಗಳನ್ನು ಹಿಂದಿಕ್ಕಿವೆ. ದಕ್ಷಿಣ ಕನ್ನಡ 80.92 ಶೇ. ಫಲಿತಾಂಶ ದಾಖಲಿಸಿ ಅಗ್ರ ಸ್ಥಾನದಲ್ಲಿದ್ದರೆ ಉಡುಪಿ ಶೇ.80.62 ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನದಲ್ಲಿದೆ. ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನಕ್ಕೇರಿದೆ(ಶೇ.65.16). ರಾಯಚೂರು 36511http://kannada.oneindia.com/img/2009/05/10-chidambar-baikampady1.jpg159828ಕರಾವಳಿಕರಾವಳಿಯಲ್ಲಿ ಹಿಂದುತ್ವದ ಕಲರವ/cj/chidambar-baikampady/2009/0517-lok-sabha-election-bjp-coastal-karnataka.htmlಹದಿನೈದನೇ ಲೋಕಸಭಾ ಚುನಾವಣೆಯಲ್ಲಿ ಕರಾವಳಿ ಜಿಲ್ಲೆಗಳ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಸಾಧನೆ ದಾಖಲಿಸಿದೆ. ಒಂದು ಕಾಲದಲ್ಲಿ ಕಾಂಗ್ರೆಸ್ ಪಕ್ಷ ಮಾತ್ರ ಇಂಥ ಸ್ಥಿತಿಯಲ್ಲಿತ್ತು. ಆದರೆ ಈಗ ಬಿಜೆಪಿ ಬೇರುಗಳು ಆಳವಾಗಿ ಬೇರೂರಿ ನಿರೀಕ್ಷಿತ ಫಲಕೊಡುತ್ತಿವೆ. ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ. ಈ ಮೂಲಕ ಕಾಂಗ್ರೆಸ್ ಪಕ್ಷದ 36705http://kannada.oneindia.com/img/2009/05/17-coastal-karantaka1.jpg159828ಕರಾವಳಿನಕ್ಸಲ್ ಮಧ್ಯಸ್ಥಿಕೆಗೆ ಪೇಜಾವರ ಶ್ರೀಗಳು ಸಿದ್ಧ/news/2009/05/27/govt-should-solve-naxals-problem-pejawar-seer.htmlಚಿಕ್ಕಮಗಳೂರು, ಮೇ. 27: ನಕ್ಸಲರು ಮತ್ತು ಸರಕಾರ ಒಪ್ಪುವುದಾದರೆ ನಕ್ಸಲ್ ಮತ್ತು ಸರಕಾರದ ನಡುವೆ ಮಾತುಕತೆಗೆ ಮಧ್ಯವರ್ತಿಯಾಗಲು ತಾವು ಸಿದ್ಧ ಎ೦ದು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ. ಜಿಲ್ಲೆಯ ಕೊಪ್ಪ ತಾಲೂಕಿನ ಉತ್ತಮೇಶ್ವರದಲ್ಲಿ 55 ಮನೆಗಳಿಗೆ ಉಚಿತ ವಿದ್ಯುತ್ ಸೌಕರ್ಯವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ನಕ್ಸಲರ ಹಿ೦ಸಾ ಮಾರ್ಗವನ್ನು ನಾನು ಒಪ್ಪುವುದಿಲ್ಲ. ಆದರೆ ಅವರ ಸಾಮಾಜಿಕ 36914http://kannada.oneindia.com/img/2009/05/27-vishweshateertha1.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg123513ರವೀಂದ್ರ ಕಲಾಕ್ಷೇತ್ರ'ಮತಾಂತರ ಸತ್ಯದ ಮೇಲೆ ಹಲ್ಲೆ' : ಎಸ್ಸೆಲ್ ಭೈರಪ್ಪ/news/2009/01/02/seminar-on-conversion-an-assault-on-truth.htmlಬೆಂಗಳೂರು, ಜ. 2 : 'ಮತಾಂತರ ಸತ್ಯದ ಮೇಲೆ ಹಲ್ಲೆ' (Conversion An Assault on Truth) ವಿಷಯದ ಮೇಲೆ ಚರ್ಚಾಕೂಟವನ್ನು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಜ 4 ಭಾನುವಾರ ಬೆಳಗ್ಗೆ 10.30ಕ್ಕೆ ಆಯೋಜಿಸಲಾಗಿದೆ. ಲೋಕಶಿಕ್ಷಣ ಟ್ರಸ್ಟಿನ ಹಾರನಹಳ್ಳಿ ರಾಮಸ್ವಾಮಿ, ಖ್ಯಾತ ಕಾದಂಬರಿಕಾರ ಡಾ ಎಸ್ ಎಲ್ ಭೈರಪ್ಪ, ಶತಾವಧಾನಿ ಡಾ ಆರ್ ಗಣೇಶ್, ಡಾ 33836http://kannada.oneindia.com/img/2009/01/02-bhyrappa5.jpg123513ರವೀಂದ್ರ ಕಲಾಕ್ಷೇತ್ರ'ಡಾ.ರಾಜ್ ಜೀವನಧಾರೆ' ಡಿವಿಡಿ ಬಿಡುಗಡೆ/movies/headlines/2009/04/14-dr-raj-jeevanadhare-dvd-release.htmlವರ್ಷ ಕ್ರಿಯೇಷನ್ಸ್ ಮತ್ತು ಬಿಎಸ್ ಎನ್ ಎಲ್ ಸಂಯುಕ್ತ ಆಶ್ರಯದಲ್ಲಿ ಬುಧವಾರ (ಏ.15) ಸಂಜೆ 7 ಗಂಟೆಗೆ ಡಾ.ರಾಜ್ ಜೀವನಧಾರೆ ಮತ್ತು 'ಭಾವಸಂಗಮ' ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಉದ್ಘಾಟಿಸುವರು. ರಾಜ್ ಪತ್ನಿ ಪಾರ್ವತಮ್ಮ ರಾಜ್ ಕುಮಾರ್ 'ಡಾ.ರಾಜ್ ಜೀವನಧಾರೆ' ಡಿವಿಡಿ ಬಿಡುಗಡೆ ಮಾಡುವರು. 'ಭಾವಸಂಗಮ' ಸ್ಮರಣ ಸಂಚಿಕೆಯನ್ನು 35930http://kannada.oneindia.com/img/2009/04/14-rajkumar9.jpg123513ರವೀಂದ್ರ ಕಲಾಕ್ಷೇತ್ರಏಪ್ರಿಲ್ 26ರಂದು ಮಣಿಕಾಂತ್ ಪುಸ್ತಕ ಬಿಡುಗಡೆ/literature/book/2009/0420-ar-manikanth-book-release-function.htmlಸಕ್ಕರೆಯ ಮಾತುಗಳ ಅಕ್ಕರೆಯ ಬರಹಗಾರ ದಟ್ಸ್ ಕನ್ನಡ ಅಂಕಣಕಾರ ಎಆರ್ ಮಣಿಕಾಂತ್ ಅವರು ಬರೆದಿರುವ 'ಅಮ್ಮ ಹೇಳಿದ ಎಂಟು ಸುಳ್ಳುಗಳು' ಎಂಬ ಪ್ರಬಂಧ ಸಂಕಲನ ಇದೇ ಭಾನುವಾರ ಏಪ್ರಿಲ್ 26ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಬಿಡುಗಡೆಯಾಗುತ್ತಲಿದೆ.ತಮ್ಮ ಲೇಖನಿಯ ಮುಖಾಂತರವೇ ಹೇಳಬೇಕಾದ್ದನ್ನು ಹೇಳುವ ಮತ್ತು ಮಾತನಾಡುವ ಮಣಿಕಾಂತ್ ಬರಹಗಳೆಂದರೆ ಅತ್ಯಂತ ಸುಂದರವಾಗಿ ಅಕ್ಷರಗಳೆಂಬ ಹೂವುಗಳನ್ನು ಅಷ್ಟೇ ಸುಂದರವಾಗಿ ಪೋಣಿಸಿಟ್ಟ ಹೂವಿದ್ದಂತೆ.ನಮ್ಮವರೇ 36067http://kannada.oneindia.com/img/2009/04/20-manikanth1.jpg123513ರವೀಂದ್ರ ಕಲಾಕ್ಷೇತ್ರವೀರೇಂದ್ರ ಹೆಗ್ಗಡೆಗೆ ಬಸವಶ್ರೀ ಪ್ರಶಸ್ತಿ ಪ್ರದಾನ/news/2009/04/29/basava-shri-award-for-veerendra-heggade.htmlಬೆಂಗಳೂರು, ಏ. 29 : ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಅವರನ್ನು ಈ ಬಾರಿಯ ಬಸವಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಮೇ 1 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಬಸವ ವೇದಿಕೆಯ ಕೋಶಾಧ್ಯಕ್ಷ ಎಂ ರುದ್ರಯ್ಯ ಹಾಗೂ ಜರಗನಹಳ್ಳಿ ಶಿವಶಂಕರ ತಿಳಿಸಿದರು. 36284http://kannada.oneindia.com/img/2009/04/29-veerendraheggade1.jpg123513ರವೀಂದ್ರ ಕಲಾಕ್ಷೇತ್ರಅದೇ ದೋಸೆ ಅದೇ ಮಾಣಿ ಮತ್ತು ಅದೇ ಪ್ರಕಾಶ್ ರೈ!/column/manikanth/2009/0504-manikanth-book-release-and-prakash-rai.htmlಕಳೆದ ಭಾನುವಾರ-ಅಂದರೆ, ಏಪ್ರಿಲ್ 26ರಂದು ಯಾವುದೇ ಹೊಸ ಚಿತ್ರದ ಶೂಟಿಂಗ್ ಇರಲಿಲ್ಲ. ಮುಹೂರ್ತವಿರಲಿಲ್ಲ. ನಟ-ನಟಿಯ ಮದುವೆಯೂ ಇರಲಿಲ್ಲ. ಇದ್ದದ್ದು ಅಮ್ಮ ಹೇಳಿದ ಎಂಟು ಸುಳ್ಳುಗಳು' ಪುಸ್ತಕದ ಬಿಡುಗಡೆ ಸಮಾರಂಭ. ಅದೊಂದೇ ಕಾರ್ಯಕ್ರಮಕ್ಕಾಗಿ ಬೆಂಗಳೂರಿಗೆ ಬರುತ್ತೇನೆ; ಅದೂ ಏನು? ಚೆನ್ನೈನಿಂದ ಹೊರಡುವ ಮೊದಲ ವಿಮಾನ ಹತ್ತಿ, ಏರ್‌ಪೋರ್ಟ್‌ನಿಂದ ಸೀದಾ ಸಮಾರಂಭ ನಡೆವ ರವೀಂದ್ರ ಕಲಾಕ್ಷೇತ್ರಕ್ಕೇ ಬರುತ್ತೇನೆ' ಅಂದಿದ್ದರು ನಟ 36376http://kannada.oneindia.com/img/2009/05/04-prakash-rai-mani1.jpgnews"> ಕಡಲ ತಡಿಯ ತಲ್ಲಣ ಪುಸ್ತಕ ಲೋಕಾರ್ಪಣೆ | Kannada Book Release | Kadala tadiya tallana | Baraguru Ramachandrappa | Sachidananda murthy | New delhi | ಕಡಲ ತಡಿಯ ತಲ್ಲಣ ಪುಸ್ತಕ ಲೋಕಾರ್ಪಣೆ - Kannada Oneindia

ಕಡಲ ತಡಿಯ ತಲ್ಲಣ ಪುಸ್ತಕ ಲೋಕಾರ್ಪಣೆ

ನವದೆಹಲಿ, ಬೆಂಗಳೂರು, ಮಾ. 26: ಸೃಷ್ಟಿ ಪಬ್ಲಿಕೇಶನ್ಸ್, ಬೆಂಗಳೂರು ಇವರು ಹೊರ ತಂದಿರುವ ಉಷಾ ಕಟ್ಟೆಮನೆ ಮತ್ತು ಡಾ. ಪುರುಷೋತ್ತಮ ಬಿಳಿಮಲೆ ಸಂಪಾದಿಸಿದ "ಕಡಲ ತಡಿಯ ತಲ್ಲಣ" ಕರಾವಳಿಯ ಬಹುಸಂಸ್ಕೃತಿಯ ಕುರಿತ ಲೇಖನಗಳ ಸಂಕಲನಗಳನ್ನು ಲೋಕಾರ್ಪಣೆ ಮಾಡಲಾಗುತ್ತಿದೆ. ಇದೇ ಸಂದರ್ಭದಲ್ಲಿ ಜಲಜಾರಾಜು ಅವರಿಂದ ಕರಾವಳಿಯ ಕುರಿತಾದ ಹಾಡುಗಳ ಗಾಯನ ಸಹ ಇರುತ್ತದೆ.

ಬಿಡುಗಡೆ:
ಕೆ.ಎಸ್. ಸಚ್ಚಿದಾನಂದ ಮೂರ್ತಿ
ಸ್ಥಾನೀಯ ಸಂಪಾದಕರು, ದಿ ವೀಕ್.

ಅಧ್ಯಕ್ಷತೆ:
ಐ. ರಾಮಮೋಹನ ರಾವ್
ಪ್ರಧಾನ ಸಂಪಾದಕರು, ಎ. ಎನ್. ಐ. ನವದೆಹಲಿ

ಪುಸ್ತಕದ ಕುರಿತು:
ಉಷಾ ಭರತಾದ್ರಿ
ಬಾಲಕೃಷ್ಣ ನಾಯ್ಕ್ ಡಿ.

ಸ್ಥಳ: ದೆಹಲಿ ಕನ್ನಡ ಶಾಲೆ, ಲೋಧಿ ಎಸ್ಟೇಟ್, ನವದೆಹಲಿ.
ದಿನಾಂಕ: 29.03.2009
ಸಮಯ: ಸಾಯಂಕಾಲ 4.00ಗಂಟೆಗೆ

********
ಇದೇ "ಕಡಲ ತಡಿಯ ತಲ್ಲಣ ' ಪುಸ್ತಕವನ್ನು ಬೆಂಗಳೂರಿನಲ್ಲಿ ಮಾರ್ಚ್ 28ರ ಇಳಿ ಸಂಜೆ 6ಗಂಟೆಗೆ ಅನಾವರಣಗೊಳಿಸಲಾಗುವುದು.

ಅಧ್ಯಕ್ಷತೆ:ಬರಗೂರು ರಾಮಚಂದ್ರಪ್ಪ [ಸಾಹಿತಿಗಳು]
ಕೃತಿ ಬಿಡುಗಡೆ: ಪ್ರೊ. ಎಸ್. ಶೆಟ್ಟರ್ [ಇತಿಹಾಸ ತಜ್ಞರು]
ಮುಖ್ಯ ಅತಿಥಿಗಳು: ವಿಲ್ಲಿ.ಆರ್.ಡಿ"ಸಿಲ್ವಾ [ ಸಮಾಜ ಶಾಸ್ತ್ರಜ್ಞರು]
ಉಪಸ್ಥಿತಿ: ಎನ್ .ಎ.ಎಮ್ ಇಸ್ಮಾಯಿಲ್ [ಪತ್ರಕರ್ತರು]

ದಿನಾಂಕ :
ಮಾರ್ಚ್28. ಶನಿವಾರ;
ಸಮಯ: ಸಂಜೆ 6ಕ್ಕೆ
ಸ್ಥಳ: ರವೀಂದ್ರ ಕಲಾಕ್ಷೇತ್ರದ "ಸಂಸ" ಬಯಲು ರಂಗ ಮಂದಿರ. ಬೆಂಗಳೂರು.

"ತಲ್ಲಣ"ದಲ್ಲಿ ಭಾಗಿಯದವರು:
ವಡ್ಡರ್ಸೆ ರಘುರಾಮ ಶೆಟ್ಟಿ, ಶಿವರಾಮ ಕಾರಂತ, ದಿನೇಶ್ ಅಮೀನ್ ಮಟ್ಟು, ಯು.ಆರ್. ಅನಂತಮೂರ್ತಿ, ಸಾರಾ ಅಬೂಬಕ್ಕರ್, ವಿವೇಕರೈ, ಕೆ.ವಿ. ತಿರುಮಲೇಶ್, ಜಿ. ರಾಮಕೃಷ್ಣ, ಬೊಳುವಾರು ಮಹಮ್ಮದ್ ಕುಂಞ, ನಿರಂಜನ, ಪ್ರೋ.ಮರಿಯಪ್ಪಭಟ್ಟ.......ಇನ್ನೂ ಅನೇಕರಿದ್ದಾರೆ
(ದಟ್ಸ್ ಕನ್ನಡ ಸಭೆ ಸಮಾರಂಭ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+