383832ar manikanthಯಾವ ತಿಂಗಳಲ್ಲಿ ಹುಟ್ಟಿದ ಮಗು ಹೇಗೆ?/column/manikanth/2009/0316-child-behaviour-psychology.htmlರಾಶಿಯ ಆಧಾರದ ಮೇಲೆ, ಜನ್ಮದಿನಾಂಕದ ಲೆಕ್ಕಾಚಾರದ ಮೇಲೆ ಮಕ್ಕಳ ಭವಿಷ್ಯ ತಿಳಿಯುವ ಪದ್ಧತಿ ಹಳೆಯದಾಯಿತು. ಇಲ್ಲಿರೋದು ಯಾವ್ಯಾವ ತಿಂಗಳಲ್ಲಿ ಹುಟ್ಟಿದ ಮಗುವಿನ ವರ್ತನೆ ಹೇಗಿರುತ್ತೆ ಎಂಬ ವಿವರಣೆ. ನಿಮ್ಮ ಮಗು ಕೂಡ ಇಲ್ಲಿರುವ ವಿವರಣೆಯ ಗುಣ ಹೊಂದಿರಬಹುದು; ಸುಮ್ನೆ ಗಮನಿಸಿ...* ಎಆರ್ ಮಣಿಕಾಂತ್ಜನವರಿ: ಹೇಳಿ ಕೇಳಿ ಇದು ಮೊದಲ ತಿಂಗಳು ತಾನೆ? ಇದೇ ಕಾರಣಕ್ಕೆ ಇರಬೇಕು: ಜನವರಿಯಲ್ಲಿ 35268http://kannada.oneindia.com/img/2009/03/16-child-cute1.jpg383832ar manikanthಏಪ್ರಿಲ್ 26ರಂದು ಮಣಿಕಾಂತ್ ಪುಸ್ತಕ ಬಿಡುಗಡೆ/literature/book/2009/0420-ar-manikanth-book-release-function.htmlಸಕ್ಕರೆಯ ಮಾತುಗಳ ಅಕ್ಕರೆಯ ಬರಹಗಾರ ದಟ್ಸ್ ಕನ್ನಡ ಅಂಕಣಕಾರ ಎಆರ್ ಮಣಿಕಾಂತ್ ಅವರು ಬರೆದಿರುವ 'ಅಮ್ಮ ಹೇಳಿದ ಎಂಟು ಸುಳ್ಳುಗಳು' ಎಂಬ ಪ್ರಬಂಧ ಸಂಕಲನ ಇದೇ ಭಾನುವಾರ ಏಪ್ರಿಲ್ 26ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಬಿಡುಗಡೆಯಾಗುತ್ತಲಿದೆ.ತಮ್ಮ ಲೇಖನಿಯ ಮುಖಾಂತರವೇ ಹೇಳಬೇಕಾದ್ದನ್ನು ಹೇಳುವ ಮತ್ತು ಮಾತನಾಡುವ ಮಣಿಕಾಂತ್ ಬರಹಗಳೆಂದರೆ ಅತ್ಯಂತ ಸುಂದರವಾಗಿ ಅಕ್ಷರಗಳೆಂಬ ಹೂವುಗಳನ್ನು ಅಷ್ಟೇ ಸುಂದರವಾಗಿ ಪೋಣಿಸಿಟ್ಟ ಹೂವಿದ್ದಂತೆ.ನಮ್ಮವರೇ 36067http://kannada.oneindia.com/img/2009/04/20-manikanth1.jpg383832ar manikanthಮತ್ತೆ ಮಳೆ ಹುಯ್ಯುತ್ತಿದೆ, ಎಲ್ಲ ನೆನಪಾಗುತ್ತಿದೆ.../column/manikanth/2009/0608-sweet-memories-of-monsoon.htmlಮಳೆಗಾಲ ಶುರುವಾಗಿದೆ! ಮಳೆ'ಯ ನೆನಪಾದರೆ ಸಾಕು-ತಂಗಾಳಿಯಂಥ ಆಹ್ಲಾದವೊಂದು ಮೈಮನವನ್ನು ಆವರಿಸಿಕೊಳ್ಳುತ್ತದೆ. ಅದರಲ್ಲೂ ದಶಕಗಳ ಹಿಂದೆ ಹಳ್ಳಿಗಳಲ್ಲೇ ತಮ್ಮ ಬಾಲ್ಯ ಕಳೆದವರಿಗಂತೂ-ಮಳೆ ಅಂದಾಕ್ಷಣ ಊರು, ಒಂದಿಡೀ ವಾರ ಕೆಂಪು ನೀರಿನಿಂದಲೇ ತುಂಬಿರುತ್ತಿದ್ದ ಅಲ್ಲಿನ ಕೆರೆ ನೆನಪಾಗುತ್ತದೆ. ಹಾಗೆಯೇ, ಹೊರಗೆ ಜುರ್ರೋ ಎಂದು ಮಳೆ ಸುರಿಯುತ್ತಿದ್ದರೆ- ಇದ್ಯಾಕೋ ಛಳಿಛಳಿ ಆಗ್ತಾ ಇದೆಯಲ್ಲ ಎನ್ನುತ್ತಲೇ ಬೀಡಿ ಹಚ್ಚಿಕೊಂಡು ಬೆಚ್ಚಗಾಗುತ್ತಿದ್ದ ಅಪ್ಪ/ಚಿಕ್ಕಪ್ಪನ ಚಿತ್ರ 37193http://kannada.oneindia.com/img/2009/06/08-children-rain1.jpg383832ar manikanthಬರವಣಿಗೆ ಮೂಲಕ ಭವಿಷ್ಯ ತಿಳಿಯಿರಿ! (ಭಾಗ 2)/column/manikanth/2009/0819-handwriting-speaks-about-personality-part2.html(ಹಿಂದಿನ ಪುಟದಿಂದ)ಒಂದು ಸಾಲು ಬರೆಯುವುದು, ನಂತರ ಅದನ್ನು ಹೊಡೆದು ಹಾಕುವುದು; ಒಂದು ಪದ ಬರೆಯುವುದು, ನಂತರ ಅದನ್ನೂ ಹೊಡೆದು ಹಾಕಿ ಬೇರೊಂದು ಪದ ಬರೆಯುವುದು-ಹೀಗೆ ಮಾಡುತ್ತಾರಲ್ಲ? ಆ ಜನ ಅಯ್ಯೋಪಾಪ' ಎಂಬ ವರ್ಗಕ್ಕೆ ಸೇರಿದವರು. ಹೇಗೆ ಬರೆದರೆ ಏನಾಗಿಬಿಡುತ್ತೋ ಎಂಬ ಭಯ ಅವರನ್ನು ಕಾಡುತ್ತಿರುತ್ತದೆ. ಹಾಗಾಗಿ ಅವರು, ಮಾಡಿದ ತಪ್ಪನ್ನು ತುಂಬ ಬೇಗ ಒಪ್ಪಿಕೊಂಡು ಬಿಡುತ್ತಾರೆ. ಅಷ್ಟೇ 38715http://kannada.oneindia.com/img/2009/08/19-pen6.jpg383832ar manikanthಬರವಣಿಗೆ ಮೂಲಕ ಭವಿಷ್ಯ ತಿಳಿಯಿರಿ!/column/manikanth/2009/0819-handwriting-speaks-about-personality.htmlನಮ್ಮ ಕೈಬರಹ, ಪತ್ರ ಬರೆಯುವ ಧಾಟಿ, ಅದರಲ್ಲಿ ಕಂಡು ಬರುವ ಶಿಸ್ತು, ಅಶಿಸ್ತು, ಅವಸರ, ಶ್ರದ್ಧೆ, ಅಕ್ಷರ ಬಳಕೆಯ ರೀತಿಯಿಂದಲೂ ಭವಿಷ್ಯ ಹೇಳಬಹುದು ಅಂದರೆ ನಂಬುತ್ತೀರಾ? ನಂಬುವವರ ಪಾಲಿಗಷ್ಟೇ ಇದು ನಿಜ. ಯಾವ ರೀತಿ ಬರೆಯುವವರ ವ್ಯಕ್ತಿತ್ವ ಹೇಗಿರುತ್ತದೆ ಎಂಬುದಕ್ಕೆ ಇಲ್ಲಿ ವಿವರಣೆಯಿದೆ. ಪತ್ರ ಬರೆಯುವ ಕಲೆ ನಶಿಸಿಹೋಗುತ್ತಿದೆ ಎಂಬುದನ್ನು ನಂಬಬಹುದಾದರೂ ನಮ್ಮ ವ್ಯಕ್ತಿತ್ವ ತಿಳಿದುಕೊಳ್ಳಲು ಪತ್ರ 38716http://kannada.oneindia.com/img/2009/08/19-handwriting1.jpg302032book releaseಕೈದಿಗಳ ಕಥನ, ನಾ ತುಕಾರಾಂ ಅಲ್ಲ ಕೃತಿಗಳ ಅರ್ಪಣೆ/literature/book/2009/0207-naa-tukaram-alla-naku-tanti-prakashana.htmlಬೆಂಗಳೂರು, ಫೆ.27: ನಾಕುತಂತಿ ಪ್ರಕಾಶನ ಹೊರತಂದಿರುವ ಗಣೇಶ್ ಅಮೀನಗಡ ಅವರ 'ಕೈದಿಗಳ ಕಥನ' ಮತ್ತು ಎಸ್ ಸುರೇಂದ್ರನಾಥ್ ಅವರ 'ನಾ ತುಕಾರಾಂ ಅಲ್ಲ' ಕೃತಿಗಳು ಮಾರ್ಚ್ 1ರಂದು ಬಿಡುಗಡೆಯಾಗಲಿವೆ. ಕೈದಿಗಳ ಕಥನ ಪುಸ್ತಕವನ್ನು ಡಾ.ಚಂದ್ರಶೇಖರ ಪಾಟೀಲ ಹಾಗೂ ನಾ ತುಕಾರಾಂ ಅಲ್ಲ ಕೃತಿಯನ್ನು ಡಾ.ಕೆ.ಮರುಳಸಿದ್ದಪ್ಪ ಬಿಡುಗಡೆ ಮಾಡುವರು. ಪುಸ್ತಕ ಗಳ ಕುರಿತು ಸಾಹಿತಿ ವಿವೇಕ 34912http://kannada.oneindia.com/img/2009/02/27-kaidigala-kathana1.jpg302032book releaseಹರನ್ ಅವರಿಂದ ಸ್ವರ್ಣಸೇತು ಬಿಡುಗಡೆ/nri/article/2009/0312-swarnasethu-2008-book-release-by-haran.htmlಮೌನದಲಿ ಮೊಳೆಯೊಡೆದು ಬ್ರಹ್ಮಾಂಡವೇ ಹೂತುದ್ರಷ್ಟಾರ ಇಟ್ಟ ಹೆಸರು ಸ್ವರ್ಣ ಸೇತುಕಳೆದು ಹೋಗಿದ್ದಾಳೆ ಈಗ ಮನೆಮನೆಯ ಸೀತೆಕೇಳದೆಯೆ ಗರ್ಭದಾಳದ ಗೀತೆ ಮೈಮರೆತುಎತ್ತರದ ಗೋಡೆಗಳ ತಡಕಿ ಆಕಾಶಕ್ಕೆ ಇಣುಕಬೇಕುಸಪ್ತಸಾಗರದಾಚೆ ದ್ವೀಪವನು ಹುಡುಕಿಕೆಂಗಣ್ಣ ರಕ್ಕಸರ ಸಾಲನತ್ತತ್ತ ಸರಿಸಿಹೃದಯಕಮಲವನೊಮ್ಮೆ ಹಿಡಿಯಬೇಕುಕಿವುಡ ಮೂಕರ ನಡುವೆ ಅಂಧನೋಟಕ್ಕೆಳಿಸಿಎಚ್ಚರದ ರೇಖೆಗಳನೊತ್ತರಿಸಿಹೂವಿನಲಿ ಕೆಂಪು ಚೆಲ್ಲುವಮೊದಲೇ ತೋರುವೆಯ ಸಾಲಿಗಳನ್ನಿರಿಸಬೇಕುನಕ್ಷತ್ರಗಳ ಘಟ್ಟಣಿಗೆ ಇಳಿಸಿಹಾಲಾಹಲದ ಹಬ್ಬವಾಗುವ ಮೊದಲುಗುಂಡಿಗೆಯ ಮೆದುಹಾಸು ಕೆಡದವೊಲುಸ್ವರ್ಣಸೇತುವನಿಲ್ಲೆ ಮೆಲಿದೆ ಕಟ್ಟಬೇಕು.ಎಂದು 35175http://kannada.oneindia.com/img/2009/03/12-swarnasetu-haran1.jpg302032book releaseಏಪ್ರಿಲ್ 26ರಂದು ಮಣಿಕಾಂತ್ ಪುಸ್ತಕ ಬಿಡುಗಡೆ/literature/book/2009/0420-ar-manikanth-book-release-function.htmlಸಕ್ಕರೆಯ ಮಾತುಗಳ ಅಕ್ಕರೆಯ ಬರಹಗಾರ ದಟ್ಸ್ ಕನ್ನಡ ಅಂಕಣಕಾರ ಎಆರ್ ಮಣಿಕಾಂತ್ ಅವರು ಬರೆದಿರುವ 'ಅಮ್ಮ ಹೇಳಿದ ಎಂಟು ಸುಳ್ಳುಗಳು' ಎಂಬ ಪ್ರಬಂಧ ಸಂಕಲನ ಇದೇ ಭಾನುವಾರ ಏಪ್ರಿಲ್ 26ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಬಿಡುಗಡೆಯಾಗುತ್ತಲಿದೆ.ತಮ್ಮ ಲೇಖನಿಯ ಮುಖಾಂತರವೇ ಹೇಳಬೇಕಾದ್ದನ್ನು ಹೇಳುವ ಮತ್ತು ಮಾತನಾಡುವ ಮಣಿಕಾಂತ್ ಬರಹಗಳೆಂದರೆ ಅತ್ಯಂತ ಸುಂದರವಾಗಿ ಅಕ್ಷರಗಳೆಂಬ ಹೂವುಗಳನ್ನು ಅಷ್ಟೇ ಸುಂದರವಾಗಿ ಪೋಣಿಸಿಟ್ಟ ಹೂವಿದ್ದಂತೆ.ನಮ್ಮವರೇ 36067http://kannada.oneindia.com/img/2009/04/20-manikanth1.jpg302032book releaseಮುಂಬೈ ಕನ್ನಡಿಗ ಅಂಚನ್ ಅವರ 3 ಪುಸ್ತಕಗಳು/literature/book/2009/0421-mumbai-kannadiga-ravi-anchans-3-books.htmlಬೆಂಗಳೂರು, ಏ. 21 : ಮುಂಬೈ ಕನ್ನಡಿಗ ಅಂಕಣಕಾರ ರವಿ ರಾ. ಅಂಚನ್ ಅವರ ಪ್ರಗತಿ ಗ್ರಾಪಿಕ್ಸ್ ಮತ್ತು ಧಾತ್ರಿ ಪುಸ್ತಕ ಪ್ರಕಟಿಸಿರುವ ಅರಿವೆಂಬ ಮಾಯೆ, ಯಕ್ಷರಂಗ ಮತ್ತು ಮನೋಧರ್ಮ ಮೂರು ಕೃತಿಗಳ ಬಿಡುಗಡೆ ಸಮಾರಂಭವನ್ನು ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ್ ಸ್ಮಾರಕ ಟ್ರಸ್ಟ್ ಆಯೋಜಿಸಿದೆ.ಏಪ್ರಿಲ್ 23ರಂದು ಗುರುವಾರ ಸಂಜೆ 6 ಗಂಟೆಗೆ ಜೆ.ಸಿ. ರಸ್ತೆ, ಕನ್ನಡ ಭವನದಲ್ಲಿರುವ 36123http://kannada.oneindia.com/img/2009/04/21-ravi-anchan-book1.jpg302032book releaseಅದೇ ದೋಸೆ ಅದೇ ಮಾಣಿ ಮತ್ತು ಅದೇ ಪ್ರಕಾಶ್ ರೈ!/column/manikanth/2009/0504-manikanth-book-release-and-prakash-rai.htmlಕಳೆದ ಭಾನುವಾರ-ಅಂದರೆ, ಏಪ್ರಿಲ್ 26ರಂದು ಯಾವುದೇ ಹೊಸ ಚಿತ್ರದ ಶೂಟಿಂಗ್ ಇರಲಿಲ್ಲ. ಮುಹೂರ್ತವಿರಲಿಲ್ಲ. ನಟ-ನಟಿಯ ಮದುವೆಯೂ ಇರಲಿಲ್ಲ. ಇದ್ದದ್ದು ಅಮ್ಮ ಹೇಳಿದ ಎಂಟು ಸುಳ್ಳುಗಳು' ಪುಸ್ತಕದ ಬಿಡುಗಡೆ ಸಮಾರಂಭ. ಅದೊಂದೇ ಕಾರ್ಯಕ್ರಮಕ್ಕಾಗಿ ಬೆಂಗಳೂರಿಗೆ ಬರುತ್ತೇನೆ; ಅದೂ ಏನು? ಚೆನ್ನೈನಿಂದ ಹೊರಡುವ ಮೊದಲ ವಿಮಾನ ಹತ್ತಿ, ಏರ್‌ಪೋರ್ಟ್‌ನಿಂದ ಸೀದಾ ಸಮಾರಂಭ ನಡೆವ ರವೀಂದ್ರ ಕಲಾಕ್ಷೇತ್ರಕ್ಕೇ ಬರುತ್ತೇನೆ' ಅಂದಿದ್ದರು ನಟ 36376http://kannada.oneindia.com/img/2009/05/04-prakash-rai-mani1.jpg383036prakash raiಹೈದರಾಬಾದ್‌ನಲ್ಲಿ ಉಪೇಂದ್ರ ಅವರ ಶ್ರೀಮತಿ /movies/studio/2009/03/16-upendras-shrimati-in-hyderabad.htmlಕನ್ನಡ ಚಿತ್ರರಂಗದ 'ಬುದ್ದಿವಂತ' ಉಪೇಂದ್ರ ನಾಯಕನಾಗಿ ಅಭಿನಯಿಸುತ್ತಿರುವ 'ಶ್ರೀಮತಿ' ಚಿತ್ರಕ್ಕೆ ಮುತ್ತಿನ ನಗರ ಹೈದರಬಾದ್‌ನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಮೊದಲಹಂತದ ಚಿತ್ರೀಕರಣವನ್ನು ಯಶಸ್ವಿಯಾಗಿ ಪೂರೈಸಿರುವ ಚಿತ್ರಕ್ಕೆ ಅಮೃತ ಮಹೋತ್ಸವದ ಬಿಡುವಿನ ನಂತರ ದ್ವಿತೀಯ ಹಂತದ ಚಿತ್ರೀಕರಣ ಆರಂಭವಾಗಿದೆ. ನಾಯಕ ಉಪೇಂದ್ರ ಸೇರಿದಂತೆ ಪ್ರಿಯಾಂಕ, ಸೆಲಿನಾ ಜೆಟ್ಲಿ, ರಾಮಕೃಷ್ಣ, ಪ್ರಕಾಶ್ ರೈ ಮುಂತಾದ ಕಲಾವಿದರು ಈ ಭಾಗದ ಚಿತ್ರೀಕರಣದಲ್ಲಿ 35238http://kannada.oneindia.com/img/2009/03/16-priyanka-uppi1.jpg383036prakash raiಮುಕ್ತಾಯ ಹಂತದಲ್ಲಿ ಉಪೇಂದ್ರರ ಶ್ರೀಮತಿ/movies/hero/2009/03/24-shreemati-nearing-completion.htmlಶ್ರೀಮತಿ ಚಿತ್ರ ಮಾತಿನ ಜೋಡಣೆ ಕಾರ್ಯವನ್ನು ಬಹುತೇಕ ಮುಗಿಸಿ ಕೊಂಡಿದೆ. ಎರಡು ಹಂತಗಳಲ್ಲಿ ಮಾತಿನ ಜೋಡಣೆ ಕಾರ್ಯವನ್ನು ಕೈಗೊಳ್ಳಲಾಗಿತ್ತು. ವಿದೇಶದಲ್ಲಿ ಕೆಲ ಹಾಡುಗಳ ಚಿತ್ರೀಕರಣ ಹಾಗೂ ಎರಡನೇ ಹಂತದ ಮಾತಿನ ಜೋಡಣೆ ಕಾರ್ಯದ ಕೊಂಚ ಭಾಗ ಮಾತ್ರ ಬಾಕಿ ಇದೆ. ಸಂಪತ್ ನಿರ್ದೇಶಿಸುತ್ತಿರುವ ಶ್ರೀಮತಿ ಚಿತ್ರಕ್ಕೆ ಉಪೇಂದ್ರ ಕತೆ,ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಪ್ರಿಯಾಂಕ ಉಪೇಂದ್ರ ಮತ್ತು 35488http://kannada.oneindia.com/img/2009/03/24-priyanka-uppi1.jpg383036prakash raiಏಪ್ರಿಲ್ 26ರಂದು ಮಣಿಕಾಂತ್ ಪುಸ್ತಕ ಬಿಡುಗಡೆ/literature/book/2009/0420-ar-manikanth-book-release-function.htmlಸಕ್ಕರೆಯ ಮಾತುಗಳ ಅಕ್ಕರೆಯ ಬರಹಗಾರ ದಟ್ಸ್ ಕನ್ನಡ ಅಂಕಣಕಾರ ಎಆರ್ ಮಣಿಕಾಂತ್ ಅವರು ಬರೆದಿರುವ 'ಅಮ್ಮ ಹೇಳಿದ ಎಂಟು ಸುಳ್ಳುಗಳು' ಎಂಬ ಪ್ರಬಂಧ ಸಂಕಲನ ಇದೇ ಭಾನುವಾರ ಏಪ್ರಿಲ್ 26ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಬಿಡುಗಡೆಯಾಗುತ್ತಲಿದೆ.ತಮ್ಮ ಲೇಖನಿಯ ಮುಖಾಂತರವೇ ಹೇಳಬೇಕಾದ್ದನ್ನು ಹೇಳುವ ಮತ್ತು ಮಾತನಾಡುವ ಮಣಿಕಾಂತ್ ಬರಹಗಳೆಂದರೆ ಅತ್ಯಂತ ಸುಂದರವಾಗಿ ಅಕ್ಷರಗಳೆಂಬ ಹೂವುಗಳನ್ನು ಅಷ್ಟೇ ಸುಂದರವಾಗಿ ಪೋಣಿಸಿಟ್ಟ ಹೂವಿದ್ದಂತೆ.ನಮ್ಮವರೇ 36067http://kannada.oneindia.com/img/2009/04/20-manikanth1.jpg383036prakash raiಐಂದ್ರಿತಾ ರೇ ಅಣ್ಣನಾಗಿ ಧೂಳ್ ಚಿತ್ರದಲ್ಲಿ ಪ್ರಕಾಶ್ ರೈ /movies/hero/2009/07/29-prakash-rai-returns-to-kannada.htmlಸರಿಸುಮಾರು ನಾಲ್ಕು ಸುದೀರ್ಘ ವರ್ಷಗಳ ಬಳಿಕ ಪ್ರಕಾಶ್ ರೈ (ಪ್ರಕಾಶ್ ರಾಜ್) ಕನ್ನಡ ಚಿತ್ರರಂಗಕ್ಕೆ ಮರಳುತ್ತಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ 'ಅಜಯ್' ಚಿತ್ರ ರೈ ಅಭಿನಯದ ಕೊನೆಯ ಕನ್ನಡ ಚಿತ್ರವಾಗಿತ್ತು. ತೆಲುಗಿನ ಸೂಪರ್ ಹಿಟ್ ಚಲನಚಿತ್ರ 'ಒಕ್ಕಡು' ಕನ್ನಡಕ್ಕೆ ಅಜಯ್ ಆಗಿ ರೀಮೇಕ್ ಆಗಿತ್ತು. ಬೆಳಗ್ಗೆ ಚೆನ್ನ್ನೈ, ಮಧ್ಯಾಹ್ನ ಹೈದರಾಬಾದ್ ಸಂಜೆ ಮತ್ತೊಂದು ಕಡೆ...ಹೀಗೆ ಬಿಡುವಿಲ್ಲದೆ 38294http://kannada.oneindia.com/img/2009/07/29-prakash-raj2.jpg383036prakash rai'ಧೂಳ್' ಚಿತ್ರಕ್ಕೆ ಬಿರುಸಿನ ಚಿತ್ರೀಕರಣ /movies/studio/2009/08/03-yogeesh-dhool-shooting-progress.htmlತಂಗಿಯನ್ನು ಸರ್ವಸ್ವವೆಂದು ತಿಳಿದ ಅಣ್ಣ. ಪ್ರೇಯಸಿಯೇ ತನಗೆಲ್ಲಾ ಎನ್ನುವ ಪ್ರಿಯಕರ. ಇಬ್ಬರು ಹಠ ಸ್ವಭಾವದವರು ಇಂತಹ ಸಮಾನ ಮನಸ್ಕರ ನಡುವೆ ನಡೆಯುವ ಮಾತುಕತೆ ಈ ರೀತಿಯಿದೆ. ಶ್ರೀಮಂತ ವ್ಯಕ್ತಿಯೊಬ್ಬನ ಮನೆಗೆ ಏಕಾಏಕಿ ಆಗಮಿಸಿದ ಹದಿಹರೆಯದ ಹುಡುಗ ಸಾಹುಕಾರನ ಸಹಾಯಕನ ಬಳಿ ಬಂದು 'ನಿನ್ನ ಬಾಸ್ ಎಲ್ಲಿ ಎನ್ನುತ್ತಾನೆ'. ಅವರಿಂದ ನಿನ್ನಗೇನಾಗಬೇಕು ಎಂದು ಸಹಾಯಕ ಕೇಳುತ್ತನೆ. ಇವರ ಸಂಭಾಷಣೆಯನ್ನು 38393http://kannada.oneindia.com/img/2009/08/03-yogish.jpgnews"> ಏಪ್ರಿಲ್ 26ರಂದು ಮಣಿಕಾಂತ್ ಪುಸ್ತಕ ಬಿಡುಗಡೆ | AR Manikanth | Book release | Ravindra Kalakshetra | Bengaluru - ಏಪ್ರಿಲ್ 26ರಂದು ಮಣಿಕಾಂತ್ ಪುಸ್ತಕ ಬಿಡುಗಡೆ - Kannada Oneindia

ಏಪ್ರಿಲ್ 26ರಂದು ಮಣಿಕಾಂತ್ ಪುಸ್ತಕ ಬಿಡುಗಡೆ

amma hELida eMTu suLLugaLu - book by AR Manikanth
ಸಕ್ಕರೆಯ ಮಾತುಗಳ ಅಕ್ಕರೆಯ ಬರಹಗಾರ ದಟ್ಸ್ ಕನ್ನಡ ಅಂಕಣಕಾರ ಎಆರ್ ಮಣಿಕಾಂತ್ ಅವರು ಬರೆದಿರುವ 'ಅಮ್ಮ ಹೇಳಿದ ಎಂಟು ಸುಳ್ಳುಗಳು' ಎಂಬ ಪ್ರಬಂಧ ಸಂಕಲನ ಇದೇ ಭಾನುವಾರ ಏಪ್ರಿಲ್ 26ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಬಿಡುಗಡೆಯಾಗುತ್ತಲಿದೆ.

ತಮ್ಮ ಲೇಖನಿಯ ಮುಖಾಂತರವೇ ಹೇಳಬೇಕಾದ್ದನ್ನು ಹೇಳುವ ಮತ್ತು ಮಾತನಾಡುವ ಮಣಿಕಾಂತ್ ಬರಹಗಳೆಂದರೆ ಅತ್ಯಂತ ಸುಂದರವಾಗಿ ಅಕ್ಷರಗಳೆಂಬ ಹೂವುಗಳನ್ನು ಅಷ್ಟೇ ಸುಂದರವಾಗಿ ಪೋಣಿಸಿಟ್ಟ ಹೂವಿದ್ದಂತೆ.

ನಮ್ಮವರೇ ಆದರ ಖ್ಯಾತ ನಟ ಪ್ರಕಾಶ್ ರೈ ಅವರು ಪುಸ್ತಕವನ್ನು ಬಿಡುಗಡೆ ಮಾಡಲಿದ್ದಾರೆ. ವಿಜಯ ಕರ್ನಾಟಕ ದಿನಪತ್ರಿಕೆ ಪ್ರಧಾನ ಸಂಪಾದಕರಾದ ವಿಶ್ವೇಶ್ವರ ಭಟ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಹಾಯ್ ಬೆಂಗಳೂರು ಸಂಪಾದಕ ರವಿ ಬೆಳಗೆರೆ ಕೂಡ ಮಾತಿನ ಮಳೆ ಸುರಿಸಲಿದ್ದಾರೆ.

ಈ ಮೂವರ ಮಾತುಗಳೊಂದಿಗೆ ರಮೇಶ್ಚಂದ್ರ, ಉಪಾಸನಾ ಮೋಹನ್, ಪಂಚಮ್ ಹಳಿಬಂಡಿ, ಸುರೇಖಾ, ಪಿಎ ಮಂಗಳ ಅವರ ತಂಡ ಓದುಗರನ್ನು ಭಾವಲೋಕಕ್ಕೆ ಕರೆದೊಯ್ಯಲಿದೆ.

ಕಾರ್ಯಕ್ರಮದ ವಿವರ

ದಿನಾಂಕ : 26ನೇ ಏಪ್ರಿಲ್, 2009, ಭಾನುವಾರ
ಸಮಯ : ಬೆಳಿಗ್ಗೆ 10.30
ಸ್ಥಳ : ರವೀಂದ್ರ ಕಲಾಕ್ಷೇತ್ರ, ಜೆಸಿ ರಸ್ತೆ, ಬೆಂಗಳೂರು

ಲೇಖನ ಓದಿ : ಅಮ್ಮ ಹೇಳಿದ ಎಂಟು ಸುಳ್ಳುಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+