302032book releaseಕೈದಿಗಳ ಕಥನ, ನಾ ತುಕಾರಾಂ ಅಲ್ಲ ಕೃತಿಗಳ ಅರ್ಪಣೆ/literature/book/2009/0207-naa-tukaram-alla-naku-tanti-prakashana.htmlಬೆಂಗಳೂರು, ಫೆ.27: ನಾಕುತಂತಿ ಪ್ರಕಾಶನ ಹೊರತಂದಿರುವ ಗಣೇಶ್ ಅಮೀನಗಡ ಅವರ 'ಕೈದಿಗಳ ಕಥನ' ಮತ್ತು ಎಸ್ ಸುರೇಂದ್ರನಾಥ್ ಅವರ 'ನಾ ತುಕಾರಾಂ ಅಲ್ಲ' ಕೃತಿಗಳು ಮಾರ್ಚ್ 1ರಂದು ಬಿಡುಗಡೆಯಾಗಲಿವೆ. ಕೈದಿಗಳ ಕಥನ ಪುಸ್ತಕವನ್ನು ಡಾ.ಚಂದ್ರಶೇಖರ ಪಾಟೀಲ ಹಾಗೂ ನಾ ತುಕಾರಾಂ ಅಲ್ಲ ಕೃತಿಯನ್ನು ಡಾ.ಕೆ.ಮರುಳಸಿದ್ದಪ್ಪ ಬಿಡುಗಡೆ ಮಾಡುವರು. ಪುಸ್ತಕ ಗಳ ಕುರಿತು ಸಾಹಿತಿ ವಿವೇಕ 34912http://kannada.oneindia.com/img/2009/02/27-kaidigala-kathana1.jpg302032book releaseಹರನ್ ಅವರಿಂದ ಸ್ವರ್ಣಸೇತು ಬಿಡುಗಡೆ/nri/article/2009/0312-swarnasethu-2008-book-release-by-haran.htmlಮೌನದಲಿ ಮೊಳೆಯೊಡೆದು ಬ್ರಹ್ಮಾಂಡವೇ ಹೂತುದ್ರಷ್ಟಾರ ಇಟ್ಟ ಹೆಸರು ಸ್ವರ್ಣ ಸೇತುಕಳೆದು ಹೋಗಿದ್ದಾಳೆ ಈಗ ಮನೆಮನೆಯ ಸೀತೆಕೇಳದೆಯೆ ಗರ್ಭದಾಳದ ಗೀತೆ ಮೈಮರೆತುಎತ್ತರದ ಗೋಡೆಗಳ ತಡಕಿ ಆಕಾಶಕ್ಕೆ ಇಣುಕಬೇಕುಸಪ್ತಸಾಗರದಾಚೆ ದ್ವೀಪವನು ಹುಡುಕಿಕೆಂಗಣ್ಣ ರಕ್ಕಸರ ಸಾಲನತ್ತತ್ತ ಸರಿಸಿಹೃದಯಕಮಲವನೊಮ್ಮೆ ಹಿಡಿಯಬೇಕುಕಿವುಡ ಮೂಕರ ನಡುವೆ ಅಂಧನೋಟಕ್ಕೆಳಿಸಿಎಚ್ಚರದ ರೇಖೆಗಳನೊತ್ತರಿಸಿಹೂವಿನಲಿ ಕೆಂಪು ಚೆಲ್ಲುವಮೊದಲೇ ತೋರುವೆಯ ಸಾಲಿಗಳನ್ನಿರಿಸಬೇಕುನಕ್ಷತ್ರಗಳ ಘಟ್ಟಣಿಗೆ ಇಳಿಸಿಹಾಲಾಹಲದ ಹಬ್ಬವಾಗುವ ಮೊದಲುಗುಂಡಿಗೆಯ ಮೆದುಹಾಸು ಕೆಡದವೊಲುಸ್ವರ್ಣಸೇತುವನಿಲ್ಲೆ ಮೆಲಿದೆ ಕಟ್ಟಬೇಕು.ಎಂದು 35175http://kannada.oneindia.com/img/2009/03/12-swarnasetu-haran1.jpg302032book releaseಏಪ್ರಿಲ್ 26ರಂದು ಮಣಿಕಾಂತ್ ಪುಸ್ತಕ ಬಿಡುಗಡೆ/literature/book/2009/0420-ar-manikanth-book-release-function.htmlಸಕ್ಕರೆಯ ಮಾತುಗಳ ಅಕ್ಕರೆಯ ಬರಹಗಾರ ದಟ್ಸ್ ಕನ್ನಡ ಅಂಕಣಕಾರ ಎಆರ್ ಮಣಿಕಾಂತ್ ಅವರು ಬರೆದಿರುವ 'ಅಮ್ಮ ಹೇಳಿದ ಎಂಟು ಸುಳ್ಳುಗಳು' ಎಂಬ ಪ್ರಬಂಧ ಸಂಕಲನ ಇದೇ ಭಾನುವಾರ ಏಪ್ರಿಲ್ 26ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಬಿಡುಗಡೆಯಾಗುತ್ತಲಿದೆ.ತಮ್ಮ ಲೇಖನಿಯ ಮುಖಾಂತರವೇ ಹೇಳಬೇಕಾದ್ದನ್ನು ಹೇಳುವ ಮತ್ತು ಮಾತನಾಡುವ ಮಣಿಕಾಂತ್ ಬರಹಗಳೆಂದರೆ ಅತ್ಯಂತ ಸುಂದರವಾಗಿ ಅಕ್ಷರಗಳೆಂಬ ಹೂವುಗಳನ್ನು ಅಷ್ಟೇ ಸುಂದರವಾಗಿ ಪೋಣಿಸಿಟ್ಟ ಹೂವಿದ್ದಂತೆ.ನಮ್ಮವರೇ 36067http://kannada.oneindia.com/img/2009/04/20-manikanth1.jpg302032book releaseಮುಂಬೈ ಕನ್ನಡಿಗ ಅಂಚನ್ ಅವರ 3 ಪುಸ್ತಕಗಳು/literature/book/2009/0421-mumbai-kannadiga-ravi-anchans-3-books.htmlಬೆಂಗಳೂರು, ಏ. 21 : ಮುಂಬೈ ಕನ್ನಡಿಗ ಅಂಕಣಕಾರ ರವಿ ರಾ. ಅಂಚನ್ ಅವರ ಪ್ರಗತಿ ಗ್ರಾಪಿಕ್ಸ್ ಮತ್ತು ಧಾತ್ರಿ ಪುಸ್ತಕ ಪ್ರಕಟಿಸಿರುವ ಅರಿವೆಂಬ ಮಾಯೆ, ಯಕ್ಷರಂಗ ಮತ್ತು ಮನೋಧರ್ಮ ಮೂರು ಕೃತಿಗಳ ಬಿಡುಗಡೆ ಸಮಾರಂಭವನ್ನು ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ್ ಸ್ಮಾರಕ ಟ್ರಸ್ಟ್ ಆಯೋಜಿಸಿದೆ.ಏಪ್ರಿಲ್ 23ರಂದು ಗುರುವಾರ ಸಂಜೆ 6 ಗಂಟೆಗೆ ಜೆ.ಸಿ. ರಸ್ತೆ, ಕನ್ನಡ ಭವನದಲ್ಲಿರುವ 36123http://kannada.oneindia.com/img/2009/04/21-ravi-anchan-book1.jpg302032book releaseಅದೇ ದೋಸೆ ಅದೇ ಮಾಣಿ ಮತ್ತು ಅದೇ ಪ್ರಕಾಶ್ ರೈ!/column/manikanth/2009/0504-manikanth-book-release-and-prakash-rai.htmlಕಳೆದ ಭಾನುವಾರ-ಅಂದರೆ, ಏಪ್ರಿಲ್ 26ರಂದು ಯಾವುದೇ ಹೊಸ ಚಿತ್ರದ ಶೂಟಿಂಗ್ ಇರಲಿಲ್ಲ. ಮುಹೂರ್ತವಿರಲಿಲ್ಲ. ನಟ-ನಟಿಯ ಮದುವೆಯೂ ಇರಲಿಲ್ಲ. ಇದ್ದದ್ದು ಅಮ್ಮ ಹೇಳಿದ ಎಂಟು ಸುಳ್ಳುಗಳು' ಪುಸ್ತಕದ ಬಿಡುಗಡೆ ಸಮಾರಂಭ. ಅದೊಂದೇ ಕಾರ್ಯಕ್ರಮಕ್ಕಾಗಿ ಬೆಂಗಳೂರಿಗೆ ಬರುತ್ತೇನೆ; ಅದೂ ಏನು? ಚೆನ್ನೈನಿಂದ ಹೊರಡುವ ಮೊದಲ ವಿಮಾನ ಹತ್ತಿ, ಏರ್‌ಪೋರ್ಟ್‌ನಿಂದ ಸೀದಾ ಸಮಾರಂಭ ನಡೆವ ರವೀಂದ್ರ ಕಲಾಕ್ಷೇತ್ರಕ್ಕೇ ಬರುತ್ತೇನೆ' ಅಂದಿದ್ದರು ನಟ 36376http://kannada.oneindia.com/img/2009/05/04-prakash-rai-mani1.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg380347ಪುಸ್ತಕ ಬಿಡುಗಡೆಹರನ್ ಅವರಿಂದ ಸ್ವರ್ಣಸೇತು ಬಿಡುಗಡೆ/nri/article/2009/0312-swarnasethu-2008-book-release-by-haran.htmlಮೌನದಲಿ ಮೊಳೆಯೊಡೆದು ಬ್ರಹ್ಮಾಂಡವೇ ಹೂತುದ್ರಷ್ಟಾರ ಇಟ್ಟ ಹೆಸರು ಸ್ವರ್ಣ ಸೇತುಕಳೆದು ಹೋಗಿದ್ದಾಳೆ ಈಗ ಮನೆಮನೆಯ ಸೀತೆಕೇಳದೆಯೆ ಗರ್ಭದಾಳದ ಗೀತೆ ಮೈಮರೆತುಎತ್ತರದ ಗೋಡೆಗಳ ತಡಕಿ ಆಕಾಶಕ್ಕೆ ಇಣುಕಬೇಕುಸಪ್ತಸಾಗರದಾಚೆ ದ್ವೀಪವನು ಹುಡುಕಿಕೆಂಗಣ್ಣ ರಕ್ಕಸರ ಸಾಲನತ್ತತ್ತ ಸರಿಸಿಹೃದಯಕಮಲವನೊಮ್ಮೆ ಹಿಡಿಯಬೇಕುಕಿವುಡ ಮೂಕರ ನಡುವೆ ಅಂಧನೋಟಕ್ಕೆಳಿಸಿಎಚ್ಚರದ ರೇಖೆಗಳನೊತ್ತರಿಸಿಹೂವಿನಲಿ ಕೆಂಪು ಚೆಲ್ಲುವಮೊದಲೇ ತೋರುವೆಯ ಸಾಲಿಗಳನ್ನಿರಿಸಬೇಕುನಕ್ಷತ್ರಗಳ ಘಟ್ಟಣಿಗೆ ಇಳಿಸಿಹಾಲಾಹಲದ ಹಬ್ಬವಾಗುವ ಮೊದಲುಗುಂಡಿಗೆಯ ಮೆದುಹಾಸು ಕೆಡದವೊಲುಸ್ವರ್ಣಸೇತುವನಿಲ್ಲೆ ಮೆಲಿದೆ ಕಟ್ಟಬೇಕು.ಎಂದು 35175http://kannada.oneindia.com/img/2009/03/12-swarnasetu-haran1.jpg380347ಪುಸ್ತಕ ಬಿಡುಗಡೆಮುಂಬೈ ಕನ್ನಡಿಗ ಅಂಚನ್ ಅವರ 3 ಪುಸ್ತಕಗಳು/literature/book/2009/0421-mumbai-kannadiga-ravi-anchans-3-books.htmlಬೆಂಗಳೂರು, ಏ. 21 : ಮುಂಬೈ ಕನ್ನಡಿಗ ಅಂಕಣಕಾರ ರವಿ ರಾ. ಅಂಚನ್ ಅವರ ಪ್ರಗತಿ ಗ್ರಾಪಿಕ್ಸ್ ಮತ್ತು ಧಾತ್ರಿ ಪುಸ್ತಕ ಪ್ರಕಟಿಸಿರುವ ಅರಿವೆಂಬ ಮಾಯೆ, ಯಕ್ಷರಂಗ ಮತ್ತು ಮನೋಧರ್ಮ ಮೂರು ಕೃತಿಗಳ ಬಿಡುಗಡೆ ಸಮಾರಂಭವನ್ನು ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ್ ಸ್ಮಾರಕ ಟ್ರಸ್ಟ್ ಆಯೋಜಿಸಿದೆ.ಏಪ್ರಿಲ್ 23ರಂದು ಗುರುವಾರ ಸಂಜೆ 6 ಗಂಟೆಗೆ ಜೆ.ಸಿ. ರಸ್ತೆ, ಕನ್ನಡ ಭವನದಲ್ಲಿರುವ 36123http://kannada.oneindia.com/img/2009/04/21-ravi-anchan-book1.jpg380347ಪುಸ್ತಕ ಬಿಡುಗಡೆಅದೇ ದೋಸೆ ಅದೇ ಮಾಣಿ ಮತ್ತು ಅದೇ ಪ್ರಕಾಶ್ ರೈ!/column/manikanth/2009/0504-manikanth-book-release-and-prakash-rai.htmlಕಳೆದ ಭಾನುವಾರ-ಅಂದರೆ, ಏಪ್ರಿಲ್ 26ರಂದು ಯಾವುದೇ ಹೊಸ ಚಿತ್ರದ ಶೂಟಿಂಗ್ ಇರಲಿಲ್ಲ. ಮುಹೂರ್ತವಿರಲಿಲ್ಲ. ನಟ-ನಟಿಯ ಮದುವೆಯೂ ಇರಲಿಲ್ಲ. ಇದ್ದದ್ದು ಅಮ್ಮ ಹೇಳಿದ ಎಂಟು ಸುಳ್ಳುಗಳು' ಪುಸ್ತಕದ ಬಿಡುಗಡೆ ಸಮಾರಂಭ. ಅದೊಂದೇ ಕಾರ್ಯಕ್ರಮಕ್ಕಾಗಿ ಬೆಂಗಳೂರಿಗೆ ಬರುತ್ತೇನೆ; ಅದೂ ಏನು? ಚೆನ್ನೈನಿಂದ ಹೊರಡುವ ಮೊದಲ ವಿಮಾನ ಹತ್ತಿ, ಏರ್‌ಪೋರ್ಟ್‌ನಿಂದ ಸೀದಾ ಸಮಾರಂಭ ನಡೆವ ರವೀಂದ್ರ ಕಲಾಕ್ಷೇತ್ರಕ್ಕೇ ಬರುತ್ತೇನೆ' ಅಂದಿದ್ದರು ನಟ 36376http://kannada.oneindia.com/img/2009/05/04-prakash-rai-mani1.jpg380347ಪುಸ್ತಕ ಬಿಡುಗಡೆಪುಸ್ತಕ ಬಿಡುಗಡೆ ನೆವದಲ್ಲಿ ಸಾಹಿತ್ಯ 'ಸಂ'ವಾದ/literature/book/2009/0504-rajalakshmi-siddu-book-release-at-iiwc.htmlಕೋಡಿಬೆಟ್ಟು ರಾಜಲಕ್ಷ್ಮಿ ಅವರ 'ಒಂದು ಮುಷ್ಟಿ ನಕ್ಷತ್ರ' ಎಂಬ ಕಥಾ ಸಂಕಲನ ಹಾಗೂ ಸಿದ್ದು ದೇವರಮನಿ ಅವರ 'ಬರುವ ನಾಳೆಗಳಿಗೆ ರಾತ್ರಿಗಳೇ ಇರುವುದಿಲ್ಲ' ಕವನ ಸಂಕಲನಗಳನ್ನು ಭಾನುವಾರ ಮೇ 3ರಂದು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್‌ನಲ್ಲಿ ಲೋಕಾರ್ಪಣೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಹೊಸ ಸಾಹಿತ್ಯದ ಗೋಚಾರಫಲದ ಬಗ್ಗೆ ರಸಿಕಾ ಕೇಳೋ ತಂಡ ಹಮ್ಮಿಕೊಂಡಿದ್ದ ಚರ್ಚೆ/ಸಂವಾದ ಕಾರ್ಯಕ್ರಮ 36378http://kannada.oneindia.com/img/2009/05/04-rajalakshmi-book1.jpg380347ಪುಸ್ತಕ ಬಿಡುಗಡೆಮೇ 31ರಂದು ನಟನದಲ್ಲಿ ರಂಗವಲ್ಲಿಯ ಲೋಕಾರ್ಪಣೆ/literature/book/2009/0529-mandya-ramesh-rangavalli-in-mysuru.htmlಮೈಸೂರು, ಮೇ 29 : ಜನಪ್ರಿಯ ನಟ, ರಂಗಕರ್ಮಿ ಮಂಡ್ಯ ರಮೇಶ್ ಬರೆದ 'ರಂಗವಲ್ಲಿ' ಕೃತಿ ಮೇ 31ರ ಭಾನುವಾರ ಸಂಜೆ 5.30ಕ್ಕೆ ರಾಮಕೃಷ್ಣನಗರದ ನಟನ ರಂಗಮಂಟಪದಲ್ಲಿ ಲೋಕಾರ್ಪಣೆಗೊಳ್ಳಲಿದೆ.ಡಾ|| ಹಾಲತಿ ಸೋಮಶೇಖರ್ ಅವರ ವಿಸ್ಮಯ ಪ್ರಕಾಶನ ಹೊರತಂದಿರುವ ಈ ಕೃತಿಯನ್ನು ಕುತೂಹಲ ಸಂಸ್ಥೆ ಲೋಕಾರ್ಪಣೆಗೊಳಿಸಲಿದ್ದು, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ, ಜನಪ್ರಿಯ ಲೇಖಕ ಡಾ|| ಸಿದ್ಧಲಿಂಗಯ್ಯ ಬಿಡುಗಡೆ 36989http://kannada.oneindia.com/img/2009/05/29-rangavalli-mandya-ramesh1.jpgnews"> ಮುಂಬೈ ಕನ್ನಡಿಗ ಅಂಚನ್ ಅವರ 3 ಪುಸ್ತಕಗಳು | Ravi Anchan | Mumbai Kannadiga | Kannada Bhavana | Bengaluru - ಮುಂಬೈ ಕನ್ನಡಿಗ ಅಂಚನ್ ಅವರ 3 ಪುಸ್ತಕಗಳು - Kannada Oneindia

ಮುಂಬೈ ಕನ್ನಡಿಗ ಅಂಚನ್ ಅವರ 3 ಪುಸ್ತಕಗಳು

Ravi Anchans book
ಬೆಂಗಳೂರು, ಏ. 21 : ಮುಂಬೈ ಕನ್ನಡಿಗ ಅಂಕಣಕಾರ ರವಿ ರಾ. ಅಂಚನ್ ಅವರ ಪ್ರಗತಿ ಗ್ರಾಪಿಕ್ಸ್ ಮತ್ತು ಧಾತ್ರಿ ಪುಸ್ತಕ ಪ್ರಕಟಿಸಿರುವ ಅರಿವೆಂಬ ಮಾಯೆ, ಯಕ್ಷರಂಗ ಮತ್ತು ಮನೋಧರ್ಮ ಮೂರು ಕೃತಿಗಳ ಬಿಡುಗಡೆ ಸಮಾರಂಭವನ್ನು ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ್ ಸ್ಮಾರಕ ಟ್ರಸ್ಟ್ ಆಯೋಜಿಸಿದೆ.

ಏಪ್ರಿಲ್ 23ರಂದು ಗುರುವಾರ ಸಂಜೆ 6 ಗಂಟೆಗೆ ಜೆ.ಸಿ. ರಸ್ತೆ, ಕನ್ನಡ ಭವನದಲ್ಲಿರುವ ನಯನ ಸಭಾಂಗಣದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ಜರುಗಲಿದೆ.

ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ. ಎಸ್.ಜಿ.ಸಿದ್ಧರಾಮಯ್ಯ ಅವರು ಮೂರು ಪುಸ್ತಕಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ಮುಂಬೈನ ಕರ್ನಾಟಕ ಮಲ್ಲ ಪತ್ರಿಕೆಯ ಸಂಪಾದಕರಾದ ಚಂದ್ರಶೇಖರ ಪಾಲೆತ್ತಾಡಿ ಮತ್ತು ಮಂಗಳೂರಿನ ವಾರ್ತಾಭಾರತಿಯ ಪ್ರಧಾನ ಉಪ-ಸಂಪಾದಕರಾದ ಬಿ.ಎಂ.ಬಷೀರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+