178864kannada short storyಪ್ರೇಮಶೇಖರ ಸಣ್ಣಕಥೆ ಕ್ರೌರ್ಯ/literature/short-story/2009/0120-premshekhar-short-story-kraurya.html* ಪ್ರೇಮಶೇಖರ, ಪಾಂಡಿಚೆರಿ ಬೆಂಗಳೂರಿನ ಬಸ್ಸು ರಾತ್ರಿ ಹತ್ತೂವರೆಗೆ ಪಾಂಡಿಚೆರಿ ಬಸ್ ನಿಲ್ದಾಣದಿಂದ ಹೊರಟಾಗ ಎಲ್ಲವೂ ಸರಿಯಾಗಿಯೇ ಇತ್ತು. ಭರ್ಜರಿ ಆರಾಮಾಸನ, ವಾತಾನುಕೂಲಿ ಮಜಬೂತು ಐರಾವತದ ಪ್ರಯಾಣ ಕೆಲವೇ ಗಂಟೆಗಳಲ್ಲಿ ದುಃಸ್ವಪ್ನವಾಗಿ ಬದಲಾಗಲಿದ್ದ ಯಾವ ಸೂಚನೆಯೂ ಆಗ ಇರಲಿಲ್ಲ.ನನ್ನದು ಕಿಟಕಿ ಪಕ್ಕದ ಸೀಟು. ಪಕ್ಕದಲ್ಲಿ ಕುಳಿತಿದ್ದ ಎತ್ತರದ ಮನುಷ್ಯ ಹೊಸೂರಿಗೆ ಹೋಗುತ್ತಿರುವುದಾಗಿ ಹೇಳಿದ. ಅವನ ಜತೆ ಔಪಚಾರಿಕವಾಗಿ 34184http://kannada.oneindia.com/img/2009/01/20-premashekhara1.jpg178864kannada short storyಮರಾಠಿ ಚಂದ್ರು/literature/short-story/2009/0302-kannada-short-story-marathi-chandru.htmlಚಂದ್ರು ಅಂಥವರು ಸಮಾಜದ ಎಲ್ಲ ಸ್ತರಗಳಲ್ಲಿಯೂ ಹಾಸುಹೊಕ್ಕಾಗಿದ್ದಾರೆ. ಅವರು ಇಂಥದೇ ಜಾತಿ, ಪಂಗಡಕ್ಕೆ ಸೇರಿರಬೇಕೆಂದಿಲ್ಲ. ಮತ್ತು ಅಂಥವರು ನಮ್ಮ ನಿಮ್ಮ ನಡುವೆಯೇ ಇರುತ್ತಾರೆ. ಮರಾಠಿ ಚಂದ್ರು ಅಂಥವರನ್ನು ಬಳಸಿಕೊಂಡು ಬೇಳೆ ಬೇಯಿಸಿಕೊಳ್ಳುವವರು ಕೂಡ ಇರುತ್ತಾರೆ.* ರಾಜೇಂದ್ರ ಎಚ್ಆರ್, ಬೆಂಗಳೂರುಹೆಸರಿನಲ್ಲೇನಿದೆ ಸ್ವಾಮಿ, ಮರಾಠಿ ಚಂದ್ರುಗೆ ಕನ್ನಡವೇ ಸರಿಯಾಗಿ ಬರೋಲ್ಲ, ಇನ್ನು ಮರಾಠಿ ಎಲ್ಲಿಂದ ಬರುತ್ತೆ...? ಇವನು ಚಿಕ್ಕಮಗಳೂರಿನ ಒಂದು 34941http://kannada.oneindia.com/img/2009/03/02-rajendra-hr1.jpg178864kannada short storyಹೊಸ ಕತೆಗಾರರಿಗೆ 'ಛಂದ'ದ ಆಹ್ವಾನ/literature/book/2009/0318-chanda-pustaka-short-story-award.htmlಕಳೆದ ಐದು ವರ್ಷಗಳಿಂದ ಯಶಸ್ವಿಯಾಗಿ ಹೊಸ ಕತೆಗಾರರ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಛಂದ ಪುಸ್ತಕ 2009ನೇ ಸಾಲಿನ ಬಹುಮಾನಕ್ಕಾಗಿ ಹಸ್ತಪ್ರತಿಗಳನ್ನು ಆಹ್ವಾನಿಸುತ್ತಿದೆ.ಇದುವರೆಗೂ ಒಂದೂ ಕಥಾಸಂಕಲನ ಹೊರತಂದಿರದ ಲೇಖಕರಿಗೆ ಮಾತ್ರ ಅವಕಾಶ. ಸಾಹಿತ್ಯದ ಇತರ ಪ್ರಕಾರಗಳಲ್ಲಿ ಒಂದೆರಡು ಪುಸ್ತಕಗಳು ಪ್ರಕಟವಾಗಿದ್ದರೆ ಪರವಾಯಿಲ್ಲ. ತಮಗೆ ಉತ್ತಮವೆನಿಸಿದ ಸುಮಾರು 10 ಪ್ರಕಟಿತ/ಅಪ್ರಕಟಿತ ಸ್ವಂತ ಕತೆಗಳನ್ನು ಡಿಟಿಪಿ ಮಾಡಿಸಿ ಇಲ್ಲವೇ ಸ್ಫುಟವಾದ ಕೈಬರಹದಲ್ಲಿ ಬರೆದು 35333http://kannada.oneindia.com/img/2009/03/18-chanda4.jpg178864kannada short storyನಂಬಕೂಡದ ಸತ್ಯಕಥೆ/literature/short-story/2009/0321-satyakathe-short-story-by-narayana-murthy.htmlರಾತ್ರಿಯ 10-30ರ ಸಮಯ ತಲೆಯ ಮೇಲೆ ಕೆಂಪು ದೀಪವನ್ನಿಟ್ಟು ಕೊಂಡು ಮಲ್ಯ ಆಸ್ಪತ್ರೆಯ ಅಂಬ್ಯುಲೆನ್ಸ್ ಪುಣೆ ಹೈವೆಯಲ್ಲಿ ಚಿತ್ರದುರ್ಗ ಮಾರ್ಗವಾಗಿ ಹೋಗುತ್ತಿತ್ತು. ಡ್ರೈವರ್ ಆನಂದ ಸತತವಾಗಿ ಅಳುತ್ತಿದ್ದ ಸಂತೂವನ್ನು ಸಮಾಧಾನಪಡಿಸಲು ಹೆಣಗಾಡಿ ಸೋತಿದ್ದ. ಪಿತೃವಿಯೋಗ ಎಂದರೆ ಕೆಲವರಿಗೆ ಹಾಗೆಯೇ ಒಂದು ದಿನದಲ್ಲಿ ಅತ್ತೂ ಕರೆದು ಖಾಲಿ ಆಗುವುದಲ್ಲ. ಅದರಲ್ಲಿಯೂ ಸಂತೂ ಉರೂಫ್ ಸಂತೋಷನಿಗೆ ಸ್ವಪ್ನದಲ್ಲಿಯೂ ತಂದೆಯನ್ನ ಬಿಟ್ಟು 35411http://kannada.oneindia.com/img/2009/03/21-narayana-murthy-hosabale1.jpg178864kannada short storyಸಣ್ಣಕಥೆ : ವಾಸ್ತವ/literature/short-story/2009/0418-vastava-raghavendra-sharma-talavata.htmlಹೊಕ್ಕಳಬಳ್ಳಿ ಛಳಕ್ಕೆಂದೊಡನೆ ಮನಸ್ಸಿನ ಸ್ಥಿಮಿತ ಕಳೆದುಕೊಂಡು ಮಠಾಧಿಪತಿಯನ್ನು ಬಾಯಿಗೆ ಬಂದಂತೆ ಬೈಯುತ್ತಿದ್ದ ಆತನ ಬಗ್ಗೆ ಸ್ವಾಮೀಜಿ ಎಳ್ಳಷ್ಟೂ ಕೋಪಗೊಳ್ಳದಿದ್ದುದು ಸ್ವಾಮೀಜಿ ಬೆಂಬಲಿಗರಿಗೆ ಬಿಸಿ ತುಪ್ಪದಂತಾಗಿತ್ತು. ಅಷ್ಟಕ್ಕೂ ತನಗರಿವಿಲ್ಲದಂತೆ ಆತ ಅನ್ನುತ್ತಿದ್ದಾದರೂ ಏನು? ಆತ ಹೇಳುತ್ತಿದ್ದುದು ತಪ್ಪಾ, ಸರಿಯಾ? ಸ್ವಾಮೀಜಿ ಇದಕ್ಕೆ ಕಂಡುಕೊಂಡ ಪರಿಹಾರವಾದರೂ ಎಂಥದು?* ಆರ್.ಶರ್ಮಾ, ತಲವಾಟಅವನಿಗೆ ಮತ್ತೆ ವಿಚಿತ್ರ ಅನುಭವವಾಗತೊಡಗಿತು. ಹೊಟ್ಟೆಯೊಳಗಿನಿಂದ ಯೋಚನೆಗಳು ಭುಗಿಲೇಳುತ್ತಿದ್ದವು. ಅವುಗಳನ್ನು 36045http://kannada.oneindia.com/img/2009/04/18-raghavendra-sharma1.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ರಾಜಲಕ್ಷ್ಮಿ ಕಥಾಸಂಕಲನ 'ಒಂದು ಮುಷ್ಟಿ ನಕ್ಷತ್ರ' | Ondu Mushti Nakshatra | Kannada short story | Kodibettu Rajalakshmi - ರಾಜಲಕ್ಷ್ಮಿ ಕಥಾಸಂಕಲನ 'ಒಂದು ಮುಷ್ಟಿ ನಕ್ಷತ್ರ' - Kannada Oneindia

ರಾಜಲಕ್ಷ್ಮಿ ಕಥಾಸಂಕಲನ 'ಒಂದು ಮುಷ್ಟಿ ನಕ್ಷತ್ರ'

ಕನ್ನಡದಲ್ಲಿ ಮಹಿಳಾ ಸಾರಸ್ವತ ಲೋಕದಲ್ಲಿ ಪ್ರವರ್ಧಮಾನಕ್ಕೆ ಬರುತ್ತಿರುವ ಯುವ ಬರಹಗಾರ್ತಿ ಕೋಡಿಬೆಟ್ಟು ರಾಜಲಕ್ಷ್ಮಿ. ಮನಮುಟ್ಟುವ ಕವಿತೆಗಳೊಂದಿಗೆ ಭಾವಜೀವಿಗಳ ಮನತಟ್ಟುತ್ತಿರುವ ರಾಜಲಕ್ಷ್ಮಿ ಮಲೆನಾಡಿನ ಸೊಗಡಿನ ಕಥಾಕಣಜದೊಂದಿಗೆ ಕಲ್ಪನಾಲೋಕದಲ್ಲೂ ಅಕ್ಷರ ಬೀಜ ಬಿತ್ತುತ್ತಿದ್ದಾರೆ.

ಕೋಡಿಬೆಟ್ಟು ರಾಜಲಕ್ಷ್ಮಿ ಅವರ 'ಒಂದು ಮುಷ್ಟಿ ನಕ್ಷತ್ರ' ಎಂಬ ಕಥಾ ಸಂಕಲನ ಇದೇ ಭಾನುವಾರ ಮೇ 3ರಂದು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್‌ನಲ್ಲಿ ಬಿಡುಗಡೆಯಾಗುತ್ತಲಿದೆ. ಇದರೊಂದಿಗೆ, ಸಿದ್ದು ದೇವರಮನಿ ಅವರ 'ಬರುವ ನಾಳೆಗಳಿಗೆ ರಾತ್ರಿಗಳೇ ಇರುವುದಿಲ್ಲ' ಕವನ ಸಂಕಲನ ಬಿಡುಗಡೆ ಭಾಗ್ಯ ಕಾಣುತ್ತಿದೆ.

ಯುವ ಸಾಹಿತಿಗಳೇ ಸೇರಿಕೊಂಡು ಹುಟ್ಟುಹಾಕಿರುವ 'ರಸಿಕಾ ಕೇಳೊ' ನಡೆಸುತ್ತಿರುವ ಹೊಸ ಸಾಹಿತ್ಯದ ಗೋಚಾರಫಲ ಹೇಗಿದೆಯೆಂದು ತಿಳಿದುಕೊಳ್ಳಲು ಪುಸ್ತಕಪ್ರೇಮಿಗಳ ಸಂತೆ ನೆರೆಯಲಿದೆ.

ಮಾತಿನ ಮಂಟಪದಲ್ಲಿ ಡಾ.ಚಂದ್ರಶೇಖರ ಕಂಬಾರ, ಎಸ್.ದಿವಾಕರ್, ಅಬ್ದುಲ್ ರಶೀದ್, ಕೇಶವ ಮಳಗಿ, ಲಲತಿ ಸಿದ್ಧಬಸವಯ್ಯ ಮೊದಲಾದವರು ಭಾಗವಹಿಸಲಿದ್ದಾರೆ.

ಮತ್ತೊಮ್ಮೆ ಗಮನಿಸಿ

ಬಿಡುಗಡೆಯಾಗುತ್ತಿರುವ ಪುಸ್ತಕಗಳು : 'ಒಂದು ಮುಷ್ಟಿ ನಕ್ಷತ್ರ' ಮತ್ತು 'ಬರುವ ನಾಳೆಗಳಿಗೆ ರಾತ್ರಿಗಳೇ ಇರುವುದಿಲ್ಲ'
ದಿನಾಂಕ ಮತ್ತು ಸಮಯ : ಮೇ 3, ಭಾನುವಾರ ; ಬೆಳಿಗ್ಗೆ 10 ಗಂಟೆಗೆ
ಸ್ಥಳ : ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್‌, ಬಿಪಿ ವಾಡಿಯಾ ರಸ್ತೆ, ಬಸವನಗುಡಿ, ಬೆಂಗಳೂರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+