480717iiwcಕಾದಂಬರಿಕಾರ ಶ್ರೀನಿವಾಸ ವೈದ್ಯರ ಸಾಹಿತ್ಯ ಸಂಭ್ರಮ/literature/book/2009/0427-novelist-srinivas-vaidya-book-talk.html'ಹಳ್ಳ ಬಂತು ಹಳ್ಳ' ಕಾದಂಬರಿಗೆ 2008ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಗಳಿಸಿದ ಪ್ರಮುಖ ಕಾದಂಬರಿಕಾರ ಧಾರವಾಡದ ಶ್ರೀನಿವಾಸ ವೈದ್ಯ ಅವರ ಸಾಹಿತ್ಯ ಸಂಭ್ರಮ 'ಪರಿಣಿತ ವೈದ್ಯರು' ಕಾರ್ಯಕ್ರಮ ಕಾರ್ಮಿಕರ ದಿನಾಚರಣೆಯಂದು ಬೆಂಗಳೂರಿನಲ್ಲಿ ಜರುಗಲಿದೆ.ಸಣ್ಣಕಥೆ ಮತ್ತು ಹಾಸ್ಯ ಬರಹಗಳ ಮುಖಾಂತರವೇ ಜನಜನಿತರಾದ ವೈದ್ಯರ ಬರಹಗಳ ಕುರಿತ ಮಾತುಕತೆ, ಚರ್ಚೆಗಳಿಗೆ ಪುಸ್ತಕ ಬಿಡುಗಡೆಗಳಿಗೆ ಇರುವ ಕೇಂದ್ರ ಸ್ಥಾನ ಬಸವನಗುಡಿಯಲ್ಲಿರುವ 36243http://kannada.oneindia.com/img/2009/04/27-vaidya2.jpg480717iiwcಪುಸ್ತಕ ಬಿಡುಗಡೆ ನೆವದಲ್ಲಿ ಸಾಹಿತ್ಯ 'ಸಂ'ವಾದ/literature/book/2009/0504-rajalakshmi-siddu-book-release-at-iiwc.htmlಕೋಡಿಬೆಟ್ಟು ರಾಜಲಕ್ಷ್ಮಿ ಅವರ 'ಒಂದು ಮುಷ್ಟಿ ನಕ್ಷತ್ರ' ಎಂಬ ಕಥಾ ಸಂಕಲನ ಹಾಗೂ ಸಿದ್ದು ದೇವರಮನಿ ಅವರ 'ಬರುವ ನಾಳೆಗಳಿಗೆ ರಾತ್ರಿಗಳೇ ಇರುವುದಿಲ್ಲ' ಕವನ ಸಂಕಲನಗಳನ್ನು ಭಾನುವಾರ ಮೇ 3ರಂದು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್‌ನಲ್ಲಿ ಲೋಕಾರ್ಪಣೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಹೊಸ ಸಾಹಿತ್ಯದ ಗೋಚಾರಫಲದ ಬಗ್ಗೆ ರಸಿಕಾ ಕೇಳೋ ತಂಡ ಹಮ್ಮಿಕೊಂಡಿದ್ದ ಚರ್ಚೆ/ಸಂವಾದ ಕಾರ್ಯಕ್ರಮ 36378http://kannada.oneindia.com/img/2009/05/04-rajalakshmi-book1.jpg480717iiwcತಲೆಬರಹ : ನೂರೆಂಟು ಮಾತು ಕೇಳಲು ಭಾನುವಾರ ಬನ್ನಿ/literature/book/2009/0625-noorentu-maatu-talebaraha-vishweshwar-bhat.htmlಬೆಂಗಳೂರು, ಜೂ. 25 : ವಿಜಯ ಕರ್ನಾಟಕ ದಿನಪತ್ರಿಕೆಯ ಪ್ರಧಾನ ಸಂಪಾದಕ ಅವರ ಅಂಕಣ ಬರಹಗಳ ಸಂಕಲನ 'ನೂರೆಂಟು ಮಾತು 5' ಮತ್ತು ಯುವ ಪತ್ರಕರ್ತರಿಗೆ ಮಾರ್ಗದರ್ಶಿಯಂತಿರುವ 'ತಲೆಬರಹ ಪತ್ರಿಕೆ ಹಣೆಬರಹ' ಎಂಬ ಎರಡು ಪುಸ್ತಕಗಳು ಭಾನುವಾರ ಜೂನ್ 28ರಂದು ಲೋಕಾರ್ಪಣಗೊಳ್ಳಲಿವೆ.ಪ್ರತಿ ಗುರುವಾರ ಪ್ರಕಟವಾಗುವ ಅಂಕಣ 'ನೂರೆಂಟು ಮಾತು' ಮೊನಚಿನಿಂದ ಕೂಡಿದ ಅಭಿಪ್ರಾಯ, ಸೊಗಸಾದ ನಿರೂಪಣೆಯಿಂದ ಓದುಗರ 37579http://kannada.oneindia.com/img/2009/06/25-vishbhat5.jpg480717iiwcಹೊಸ ಛಂದ ಪುಸ್ತಕಗಳು ಬೇಕಿದ್ದರೆ ಭಾನುವಾರ ಬನ್ನಿ/literature/book/2009/0703-three-new-books-from-chanda-book-publication.htmlಇದೇ ಭಾನುವಾರ ಜುಲೈ 5ರಂದು ಬೆಂಗಳೂರಿನ ಪುಸ್ತಕ ಪ್ರೇಮಿಗಳ ಕೈಗೆ 3 ಚೆಂದನೆಯ ಪುಸ್ತಕಗಳನ್ನು ನೀಡಲು ಛಂದ ಪುಸ್ತಕ ಪ್ರಕಾಶನ ಮತ್ತೆ ಅಣಿಯಾಗಿದೆ. ಛಂದ ಪುಸ್ತಕ ಬಿಡುಗಡೆ ಕಾರ್ಯಕ್ರಮವೆಂದರೆ ಅದೊಂದು ಹಬ್ಬ. ಹೊಸ ಪುಸ್ತಕಗಳ ಹುಡುಕಾಟದಲ್ಲಿರುವ ಎಲ್ಲ ಎಳೆಯ ಹಿರಿಯ ಗೆಳೆಯರೆಲ್ಲ ಒಂದೆಡೆ ಸೇರಿ ಉಭಯ ಕುಶಲೋಪರಿ ವಿಚಾರಿಸುತ್ತಾರೆ, ಪುಸ್ತಕ ಕೊಳ್ಳುತ್ತಾರೆ.ಪತ್ರಕರ್ತ ಸಂದೀಪ್ ನಾಯಕ, ಕಥೆಗಾರ್ತಿ ಸುಮಂಗಲಾ 37760http://kannada.oneindia.com/img/2009/07/03-chanda4.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg178864kannada short storyಪ್ರೇಮಶೇಖರ ಸಣ್ಣಕಥೆ ಕ್ರೌರ್ಯ/literature/short-story/2009/0120-premshekhar-short-story-kraurya.html* ಪ್ರೇಮಶೇಖರ, ಪಾಂಡಿಚೆರಿ ಬೆಂಗಳೂರಿನ ಬಸ್ಸು ರಾತ್ರಿ ಹತ್ತೂವರೆಗೆ ಪಾಂಡಿಚೆರಿ ಬಸ್ ನಿಲ್ದಾಣದಿಂದ ಹೊರಟಾಗ ಎಲ್ಲವೂ ಸರಿಯಾಗಿಯೇ ಇತ್ತು. ಭರ್ಜರಿ ಆರಾಮಾಸನ, ವಾತಾನುಕೂಲಿ ಮಜಬೂತು ಐರಾವತದ ಪ್ರಯಾಣ ಕೆಲವೇ ಗಂಟೆಗಳಲ್ಲಿ ದುಃಸ್ವಪ್ನವಾಗಿ ಬದಲಾಗಲಿದ್ದ ಯಾವ ಸೂಚನೆಯೂ ಆಗ ಇರಲಿಲ್ಲ.ನನ್ನದು ಕಿಟಕಿ ಪಕ್ಕದ ಸೀಟು. ಪಕ್ಕದಲ್ಲಿ ಕುಳಿತಿದ್ದ ಎತ್ತರದ ಮನುಷ್ಯ ಹೊಸೂರಿಗೆ ಹೋಗುತ್ತಿರುವುದಾಗಿ ಹೇಳಿದ. ಅವನ ಜತೆ ಔಪಚಾರಿಕವಾಗಿ 34184http://kannada.oneindia.com/img/2009/01/20-premashekhara1.jpg178864kannada short storyಮರಾಠಿ ಚಂದ್ರು/literature/short-story/2009/0302-kannada-short-story-marathi-chandru.htmlಚಂದ್ರು ಅಂಥವರು ಸಮಾಜದ ಎಲ್ಲ ಸ್ತರಗಳಲ್ಲಿಯೂ ಹಾಸುಹೊಕ್ಕಾಗಿದ್ದಾರೆ. ಅವರು ಇಂಥದೇ ಜಾತಿ, ಪಂಗಡಕ್ಕೆ ಸೇರಿರಬೇಕೆಂದಿಲ್ಲ. ಮತ್ತು ಅಂಥವರು ನಮ್ಮ ನಿಮ್ಮ ನಡುವೆಯೇ ಇರುತ್ತಾರೆ. ಮರಾಠಿ ಚಂದ್ರು ಅಂಥವರನ್ನು ಬಳಸಿಕೊಂಡು ಬೇಳೆ ಬೇಯಿಸಿಕೊಳ್ಳುವವರು ಕೂಡ ಇರುತ್ತಾರೆ.* ರಾಜೇಂದ್ರ ಎಚ್ಆರ್, ಬೆಂಗಳೂರುಹೆಸರಿನಲ್ಲೇನಿದೆ ಸ್ವಾಮಿ, ಮರಾಠಿ ಚಂದ್ರುಗೆ ಕನ್ನಡವೇ ಸರಿಯಾಗಿ ಬರೋಲ್ಲ, ಇನ್ನು ಮರಾಠಿ ಎಲ್ಲಿಂದ ಬರುತ್ತೆ...? ಇವನು ಚಿಕ್ಕಮಗಳೂರಿನ ಒಂದು 34941http://kannada.oneindia.com/img/2009/03/02-rajendra-hr1.jpg178864kannada short storyಹೊಸ ಕತೆಗಾರರಿಗೆ 'ಛಂದ'ದ ಆಹ್ವಾನ/literature/book/2009/0318-chanda-pustaka-short-story-award.htmlಕಳೆದ ಐದು ವರ್ಷಗಳಿಂದ ಯಶಸ್ವಿಯಾಗಿ ಹೊಸ ಕತೆಗಾರರ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಛಂದ ಪುಸ್ತಕ 2009ನೇ ಸಾಲಿನ ಬಹುಮಾನಕ್ಕಾಗಿ ಹಸ್ತಪ್ರತಿಗಳನ್ನು ಆಹ್ವಾನಿಸುತ್ತಿದೆ.ಇದುವರೆಗೂ ಒಂದೂ ಕಥಾಸಂಕಲನ ಹೊರತಂದಿರದ ಲೇಖಕರಿಗೆ ಮಾತ್ರ ಅವಕಾಶ. ಸಾಹಿತ್ಯದ ಇತರ ಪ್ರಕಾರಗಳಲ್ಲಿ ಒಂದೆರಡು ಪುಸ್ತಕಗಳು ಪ್ರಕಟವಾಗಿದ್ದರೆ ಪರವಾಯಿಲ್ಲ. ತಮಗೆ ಉತ್ತಮವೆನಿಸಿದ ಸುಮಾರು 10 ಪ್ರಕಟಿತ/ಅಪ್ರಕಟಿತ ಸ್ವಂತ ಕತೆಗಳನ್ನು ಡಿಟಿಪಿ ಮಾಡಿಸಿ ಇಲ್ಲವೇ ಸ್ಫುಟವಾದ ಕೈಬರಹದಲ್ಲಿ ಬರೆದು 35333http://kannada.oneindia.com/img/2009/03/18-chanda4.jpg178864kannada short storyನಂಬಕೂಡದ ಸತ್ಯಕಥೆ/literature/short-story/2009/0321-satyakathe-short-story-by-narayana-murthy.htmlರಾತ್ರಿಯ 10-30ರ ಸಮಯ ತಲೆಯ ಮೇಲೆ ಕೆಂಪು ದೀಪವನ್ನಿಟ್ಟು ಕೊಂಡು ಮಲ್ಯ ಆಸ್ಪತ್ರೆಯ ಅಂಬ್ಯುಲೆನ್ಸ್ ಪುಣೆ ಹೈವೆಯಲ್ಲಿ ಚಿತ್ರದುರ್ಗ ಮಾರ್ಗವಾಗಿ ಹೋಗುತ್ತಿತ್ತು. ಡ್ರೈವರ್ ಆನಂದ ಸತತವಾಗಿ ಅಳುತ್ತಿದ್ದ ಸಂತೂವನ್ನು ಸಮಾಧಾನಪಡಿಸಲು ಹೆಣಗಾಡಿ ಸೋತಿದ್ದ. ಪಿತೃವಿಯೋಗ ಎಂದರೆ ಕೆಲವರಿಗೆ ಹಾಗೆಯೇ ಒಂದು ದಿನದಲ್ಲಿ ಅತ್ತೂ ಕರೆದು ಖಾಲಿ ಆಗುವುದಲ್ಲ. ಅದರಲ್ಲಿಯೂ ಸಂತೂ ಉರೂಫ್ ಸಂತೋಷನಿಗೆ ಸ್ವಪ್ನದಲ್ಲಿಯೂ ತಂದೆಯನ್ನ ಬಿಟ್ಟು 35411http://kannada.oneindia.com/img/2009/03/21-narayana-murthy-hosabale1.jpg178864kannada short storyಸಣ್ಣಕಥೆ : ವಾಸ್ತವ/literature/short-story/2009/0418-vastava-raghavendra-sharma-talavata.htmlಹೊಕ್ಕಳಬಳ್ಳಿ ಛಳಕ್ಕೆಂದೊಡನೆ ಮನಸ್ಸಿನ ಸ್ಥಿಮಿತ ಕಳೆದುಕೊಂಡು ಮಠಾಧಿಪತಿಯನ್ನು ಬಾಯಿಗೆ ಬಂದಂತೆ ಬೈಯುತ್ತಿದ್ದ ಆತನ ಬಗ್ಗೆ ಸ್ವಾಮೀಜಿ ಎಳ್ಳಷ್ಟೂ ಕೋಪಗೊಳ್ಳದಿದ್ದುದು ಸ್ವಾಮೀಜಿ ಬೆಂಬಲಿಗರಿಗೆ ಬಿಸಿ ತುಪ್ಪದಂತಾಗಿತ್ತು. ಅಷ್ಟಕ್ಕೂ ತನಗರಿವಿಲ್ಲದಂತೆ ಆತ ಅನ್ನುತ್ತಿದ್ದಾದರೂ ಏನು? ಆತ ಹೇಳುತ್ತಿದ್ದುದು ತಪ್ಪಾ, ಸರಿಯಾ? ಸ್ವಾಮೀಜಿ ಇದಕ್ಕೆ ಕಂಡುಕೊಂಡ ಪರಿಹಾರವಾದರೂ ಎಂಥದು?* ಆರ್.ಶರ್ಮಾ, ತಲವಾಟಅವನಿಗೆ ಮತ್ತೆ ವಿಚಿತ್ರ ಅನುಭವವಾಗತೊಡಗಿತು. ಹೊಟ್ಟೆಯೊಳಗಿನಿಂದ ಯೋಚನೆಗಳು ಭುಗಿಲೇಳುತ್ತಿದ್ದವು. ಅವುಗಳನ್ನು 36045http://kannada.oneindia.com/img/2009/04/18-raghavendra-sharma1.jpgnews"> ಕಾದಂಬರಿಕಾರ ಶ್ರೀನಿವಾಸ ವೈದ್ಯರ ಸಾಹಿತ್ಯ ಸಂಭ್ರಮ | Srinivas Vaidya | Novelist | IIWC | Bengaluru - ಕಾದಂಬರಿಕಾರ ಶ್ರೀನಿವಾಸ ವೈದ್ಯರ ಸಾಹಿತ್ಯ ಸಂಭ್ರಮ - Kannada Oneindia

ಕಾದಂಬರಿಕಾರ ಶ್ರೀನಿವಾಸ ವೈದ್ಯರ ಸಾಹಿತ್ಯ ಸಂಭ್ರಮ

Kananda novelist Srinivas Vaidya
'ಹಳ್ಳ ಬಂತು ಹಳ್ಳ' ಕಾದಂಬರಿಗೆ 2008ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಗಳಿಸಿದ ಪ್ರಮುಖ ಕಾದಂಬರಿಕಾರ ಧಾರವಾಡದ ಶ್ರೀನಿವಾಸ ವೈದ್ಯ ಅವರ ಸಾಹಿತ್ಯ ಸಂಭ್ರಮ 'ಪರಿಣಿತ ವೈದ್ಯರು' ಕಾರ್ಯಕ್ರಮ ಕಾರ್ಮಿಕರ ದಿನಾಚರಣೆಯಂದು ಬೆಂಗಳೂರಿನಲ್ಲಿ ಜರುಗಲಿದೆ.

ಸಣ್ಣಕಥೆ ಮತ್ತು ಹಾಸ್ಯ ಬರಹಗಳ ಮುಖಾಂತರವೇ ಜನಜನಿತರಾದ ವೈದ್ಯರ ಬರಹಗಳ ಕುರಿತ ಮಾತುಕತೆ, ಚರ್ಚೆಗಳಿಗೆ ಪುಸ್ತಕ ಬಿಡುಗಡೆಗಳಿಗೆ ಇರುವ ಕೇಂದ್ರ ಸ್ಥಾನ ಬಸವನಗುಡಿಯಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್‌ ವೇದಿಕೆ ಕಲ್ಪಿಸಲಿದೆ.

ಹೊಸ ಪೀಳಿಗೆಯ ಚಿಂತಕ, ವಿಮರ್ಶಕ ರಹಮತ್ ತರೀಕೆರೆ ಅವರು ಶ್ರೀನಿವಾಸ ವೈದ್ಯ ಅವರ ಕೃತಿಗಳ ಬಗ್ಗೆ ಮನಬಿಚ್ಚಿ ಮಾತಾಡಲಿದ್ದಾರೆ. ರಂಗಕರ್ಮಿಗಳಾದ ಬಿ ಸುರೇಶ ಮತ್ತು ಇಕ್ಬಾಲ್ ಅಹ್ಮದ್ ಅವರು ವೈದ್ಯ ಅವರ ಬರಹಗಳನ್ನು ಓದಲಿದ್ದಾರೆ.

ಮೇ 1 ಕಾರ್ಮಿಕರ ದಿನಾಚರಣೆಯ ರಜೆಯಂದು ಕನ್ನಡ ಓದುಗರ ಜಾತ್ರೆಗೆ ಬಸವನಗುಡಿ ಸಾಕ್ಷಿಯಾಗಲಿದೆ. ಗಮನದಲ್ಲಿಡಿ, ಮೇ 1ರ ಬೆಳಿಗ್ಗೆ 10.30ಕ್ಕೆ ಸಾಹಿತ್ಯ ಸಂಭ್ರಮ ಶುರುವಾಗಲಿದೆ.

ಶ್ರೀನಿವಾಸ ವೈದ್ಯರ ಸಾಹಿತ್ಯ ಸಂಭ್ರಮ ಕಾರ್ಯಕ್ರಮವನ್ನು ಛಂದ ಪುಸ್ತಕ ಪ್ರಕಾಶನ ಮತ್ತು ದೇಶಕಾಲ ಪತ್ರಿಕೆ ಜಂಟಿಯಾಗಿ ಆಯೋಜಿಸಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+