379238vasudhendraಲೇರಿಯೊಂಕ -ಕನ್ನಡ ಪುಸ್ತಕ ವಿಮರ್ಶೆ/literature/book/2009/0311-leriyonka-prashanth-beechi-maasai-book-review.htmlಕೀನ್ಯಾ ದೇಶದ ಅರಣ್ಯಗಳಲ್ಲಿ ಕೂಡ ವಿದ್ಯೆಗಾಗಿ ಹಂಬಲಿಸುವ, ಹೊಸತನಕ್ಕಾಗಿ ಹುಡುಕುವ ಜೀವಿಗಳು, ಸಾಂಸ್ಕೃತಿಕವಾಗಿ ಸಂಸ್ಕಾರವಂತರಾದ ಜನ ಇದ್ದಾರೆ ಎಂಬುದು ಅಷ್ಟಾಗಿ ತಿಳಿದಿರಲಿಲ್ಲ. ಬೌದ್ಧಿಕವಾಗಿ ಉನ್ನತಮಟ್ಟದಲ್ಲಿರುವ ಪಟ್ಟಣವಾಸಿಗಳಿಗಿಂತ ಉತ್ತಮ ಸಂಸ್ಕಾರ, ಪರಿಸರ ಕಾಳಜಿ ಉಳ್ಳ ಮಾಸಯಿ ಜನಾಂಗದ ಹುಡುಗನ ಕಥೆ ಇದಾದರೂ, ಇದು ಹಲವು ದೃಷ್ಟಿಕೋನದಿಂದ ಅಲ್ಲಿನ ಪರಿಸರವನ್ನು ಬೌಗೋಳಿಕವಾಗಿ, ಸಾಂಸ್ಕೃತಿಕವಾಗಿ ಕಟ್ಟಿ ಕೊಡುತ್ತದೆ.*ಮಲೆನಾಡಿಗಲೇರಿಯೊಂಕನ ಪಾತ್ರದ ಮೂಲಕ ಮಾಸಯಿ 35144http://kannada.oneindia.com/img/2009/03/11-leriyonka2.jpg379238vasudhendraಹೊಸ ಕತೆಗಾರರಿಗೆ 'ಛಂದ'ದ ಆಹ್ವಾನ/literature/book/2009/0318-chanda-pustaka-short-story-award.htmlಕಳೆದ ಐದು ವರ್ಷಗಳಿಂದ ಯಶಸ್ವಿಯಾಗಿ ಹೊಸ ಕತೆಗಾರರ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಛಂದ ಪುಸ್ತಕ 2009ನೇ ಸಾಲಿನ ಬಹುಮಾನಕ್ಕಾಗಿ ಹಸ್ತಪ್ರತಿಗಳನ್ನು ಆಹ್ವಾನಿಸುತ್ತಿದೆ.ಇದುವರೆಗೂ ಒಂದೂ ಕಥಾಸಂಕಲನ ಹೊರತಂದಿರದ ಲೇಖಕರಿಗೆ ಮಾತ್ರ ಅವಕಾಶ. ಸಾಹಿತ್ಯದ ಇತರ ಪ್ರಕಾರಗಳಲ್ಲಿ ಒಂದೆರಡು ಪುಸ್ತಕಗಳು ಪ್ರಕಟವಾಗಿದ್ದರೆ ಪರವಾಯಿಲ್ಲ. ತಮಗೆ ಉತ್ತಮವೆನಿಸಿದ ಸುಮಾರು 10 ಪ್ರಕಟಿತ/ಅಪ್ರಕಟಿತ ಸ್ವಂತ ಕತೆಗಳನ್ನು ಡಿಟಿಪಿ ಮಾಡಿಸಿ ಇಲ್ಲವೇ ಸ್ಫುಟವಾದ ಕೈಬರಹದಲ್ಲಿ ಬರೆದು 35333http://kannada.oneindia.com/img/2009/03/18-chanda4.jpg379238vasudhendraನಮ್ಮ ನಡುವಿನ ಅಪರೂಪದ ಕತೆಗಾರ ವಸುಧೇಂದ್ರ/literature/people/2009/0410-vasudhendra-chanda-pustaka-publication.htmlಫೆಬ್ರವರಿಯಲ್ಲಿ ಮೇ ಫ್ಲವರ್ ಅಂಗಳದಲ್ಲಿ ನಮ್ಮ ನಡುವಿನ ಅಪರೂಪದ ಕತೆಗಾರ ವಸುಧೇಂದ್ರರೊಡನೆ ಒಂದು ಮಾತು-ಕತೆ ಕಾರ್ಯಕ್ರಮ ನಡೆಯಿತು. ಹಂಪಿ ಎಕ್ಸ್‌ಪ್ರೆಸ್ಸ್ ಕೃತಿ ಮಾಸ್ತಿ ಕಥಾ ಪ್ರಶಸ್ತಿಯನ್ನು ಗಳಿಸಿರುವ ಈ ಸಂದರ್ಭದಲ್ಲಿ ಅಂದು ನಡೆದ ಮಾತುಕತೆಯಲ್ಲಿ ನೆನಪಿನಲ್ಲಿರುವ ಕೆಲವು ತುಣುಕುಗಳು ಇಲ್ಲಿವೆ.* ರಾಧಿಕಾ ಎಂ.ಜಿ.ತಮ್ಮ ಕುಟುಂಬದಲ್ಲಿ ಸಾಹಿತ್ಯಿಕ ವಾತಾವರಣವಿಲ್ಲದಿದ್ದರೂ ಬಹುಶಃ ತಾವು ಕತೆಗಾರರಾಗಿದ್ದಕ್ಕೆ ಸ್ಪೂರ್ತಿ ತಮ್ಮ ತಾಯಿ ಎನ್ನುತ್ತಾರೆ 35876http://kannada.oneindia.com/img/2009/04/10-vasudhendra4.jpg379238vasudhendraಸಂದೀಪ ನಾಯಕರಿಗೆ ಛಂದ ಪುಸ್ತಕ ಬಹುಮಾನ/literature/book/2009/0525-sandeep-naik-bags-chanda-pustaka-award.html"ಛಂದ ಪುಸ್ತಕ - 2009"ರ ಬಹುಮಾನವನ್ನು ಸಂದೀಪ ನಾಯಕರವರು ತಮ್ಮ ಕಥಾಸಂಕಲನದ ಹಸ್ತಪ್ರತಿಗಾಗಿ ಪಡೆದುಕೊಂಡಿದ್ದಾರೆ. ಈ ಬಹುಮಾನವು ಪುಸ್ತಕದ ಪ್ರಕಟಣೆ, ಹತ್ತು ಸಾವಿರ ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ.ಬೆಂಗಳೂರಿನಲ್ಲಿ ಪುಸ್ತಕ ಬಿಡುಗಡೆ ಸಮಾರಂಭವನ್ನು ಜುಲೈ 2009ರಲ್ಲಿ ನಡೆಸಲಾಗುತ್ತದೆ. ಕನ್ನಡದ ಹೊಸ ಕತೆಗಾರರನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶವನ್ನು ಹೊಂದಿರುವ ಈ ಸ್ಪರ್ಧೆಯಲ್ಲಿ ರಾಜ್ಯ, ದೇಶ, ವಿದೇಶಗಳಿಂದ ಸುಮಾರು 36875http://kannada.oneindia.com/img/2009/05/25-sandeep-naik1.jpg379238vasudhendraಹೊಸ ಛಂದ ಪುಸ್ತಕಗಳು ಬೇಕಿದ್ದರೆ ಭಾನುವಾರ ಬನ್ನಿ/literature/book/2009/0703-three-new-books-from-chanda-book-publication.htmlಇದೇ ಭಾನುವಾರ ಜುಲೈ 5ರಂದು ಬೆಂಗಳೂರಿನ ಪುಸ್ತಕ ಪ್ರೇಮಿಗಳ ಕೈಗೆ 3 ಚೆಂದನೆಯ ಪುಸ್ತಕಗಳನ್ನು ನೀಡಲು ಛಂದ ಪುಸ್ತಕ ಪ್ರಕಾಶನ ಮತ್ತೆ ಅಣಿಯಾಗಿದೆ. ಛಂದ ಪುಸ್ತಕ ಬಿಡುಗಡೆ ಕಾರ್ಯಕ್ರಮವೆಂದರೆ ಅದೊಂದು ಹಬ್ಬ. ಹೊಸ ಪುಸ್ತಕಗಳ ಹುಡುಕಾಟದಲ್ಲಿರುವ ಎಲ್ಲ ಎಳೆಯ ಹಿರಿಯ ಗೆಳೆಯರೆಲ್ಲ ಒಂದೆಡೆ ಸೇರಿ ಉಭಯ ಕುಶಲೋಪರಿ ವಿಚಾರಿಸುತ್ತಾರೆ, ಪುಸ್ತಕ ಕೊಳ್ಳುತ್ತಾರೆ.ಪತ್ರಕರ್ತ ಸಂದೀಪ್ ನಾಯಕ, ಕಥೆಗಾರ್ತಿ ಸುಮಂಗಲಾ 37760http://kannada.oneindia.com/img/2009/07/03-chanda4.jpg178864kannada short storyಪ್ರೇಮಶೇಖರ ಸಣ್ಣಕಥೆ ಕ್ರೌರ್ಯ/literature/short-story/2009/0120-premshekhar-short-story-kraurya.html* ಪ್ರೇಮಶೇಖರ, ಪಾಂಡಿಚೆರಿ ಬೆಂಗಳೂರಿನ ಬಸ್ಸು ರಾತ್ರಿ ಹತ್ತೂವರೆಗೆ ಪಾಂಡಿಚೆರಿ ಬಸ್ ನಿಲ್ದಾಣದಿಂದ ಹೊರಟಾಗ ಎಲ್ಲವೂ ಸರಿಯಾಗಿಯೇ ಇತ್ತು. ಭರ್ಜರಿ ಆರಾಮಾಸನ, ವಾತಾನುಕೂಲಿ ಮಜಬೂತು ಐರಾವತದ ಪ್ರಯಾಣ ಕೆಲವೇ ಗಂಟೆಗಳಲ್ಲಿ ದುಃಸ್ವಪ್ನವಾಗಿ ಬದಲಾಗಲಿದ್ದ ಯಾವ ಸೂಚನೆಯೂ ಆಗ ಇರಲಿಲ್ಲ.ನನ್ನದು ಕಿಟಕಿ ಪಕ್ಕದ ಸೀಟು. ಪಕ್ಕದಲ್ಲಿ ಕುಳಿತಿದ್ದ ಎತ್ತರದ ಮನುಷ್ಯ ಹೊಸೂರಿಗೆ ಹೋಗುತ್ತಿರುವುದಾಗಿ ಹೇಳಿದ. ಅವನ ಜತೆ ಔಪಚಾರಿಕವಾಗಿ 34184http://kannada.oneindia.com/img/2009/01/20-premashekhara1.jpg178864kannada short storyಮರಾಠಿ ಚಂದ್ರು/literature/short-story/2009/0302-kannada-short-story-marathi-chandru.htmlಚಂದ್ರು ಅಂಥವರು ಸಮಾಜದ ಎಲ್ಲ ಸ್ತರಗಳಲ್ಲಿಯೂ ಹಾಸುಹೊಕ್ಕಾಗಿದ್ದಾರೆ. ಅವರು ಇಂಥದೇ ಜಾತಿ, ಪಂಗಡಕ್ಕೆ ಸೇರಿರಬೇಕೆಂದಿಲ್ಲ. ಮತ್ತು ಅಂಥವರು ನಮ್ಮ ನಿಮ್ಮ ನಡುವೆಯೇ ಇರುತ್ತಾರೆ. ಮರಾಠಿ ಚಂದ್ರು ಅಂಥವರನ್ನು ಬಳಸಿಕೊಂಡು ಬೇಳೆ ಬೇಯಿಸಿಕೊಳ್ಳುವವರು ಕೂಡ ಇರುತ್ತಾರೆ.* ರಾಜೇಂದ್ರ ಎಚ್ಆರ್, ಬೆಂಗಳೂರುಹೆಸರಿನಲ್ಲೇನಿದೆ ಸ್ವಾಮಿ, ಮರಾಠಿ ಚಂದ್ರುಗೆ ಕನ್ನಡವೇ ಸರಿಯಾಗಿ ಬರೋಲ್ಲ, ಇನ್ನು ಮರಾಠಿ ಎಲ್ಲಿಂದ ಬರುತ್ತೆ...? ಇವನು ಚಿಕ್ಕಮಗಳೂರಿನ ಒಂದು 34941http://kannada.oneindia.com/img/2009/03/02-rajendra-hr1.jpg178864kannada short storyಹೊಸ ಕತೆಗಾರರಿಗೆ 'ಛಂದ'ದ ಆಹ್ವಾನ/literature/book/2009/0318-chanda-pustaka-short-story-award.htmlಕಳೆದ ಐದು ವರ್ಷಗಳಿಂದ ಯಶಸ್ವಿಯಾಗಿ ಹೊಸ ಕತೆಗಾರರ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಛಂದ ಪುಸ್ತಕ 2009ನೇ ಸಾಲಿನ ಬಹುಮಾನಕ್ಕಾಗಿ ಹಸ್ತಪ್ರತಿಗಳನ್ನು ಆಹ್ವಾನಿಸುತ್ತಿದೆ.ಇದುವರೆಗೂ ಒಂದೂ ಕಥಾಸಂಕಲನ ಹೊರತಂದಿರದ ಲೇಖಕರಿಗೆ ಮಾತ್ರ ಅವಕಾಶ. ಸಾಹಿತ್ಯದ ಇತರ ಪ್ರಕಾರಗಳಲ್ಲಿ ಒಂದೆರಡು ಪುಸ್ತಕಗಳು ಪ್ರಕಟವಾಗಿದ್ದರೆ ಪರವಾಯಿಲ್ಲ. ತಮಗೆ ಉತ್ತಮವೆನಿಸಿದ ಸುಮಾರು 10 ಪ್ರಕಟಿತ/ಅಪ್ರಕಟಿತ ಸ್ವಂತ ಕತೆಗಳನ್ನು ಡಿಟಿಪಿ ಮಾಡಿಸಿ ಇಲ್ಲವೇ ಸ್ಫುಟವಾದ ಕೈಬರಹದಲ್ಲಿ ಬರೆದು 35333http://kannada.oneindia.com/img/2009/03/18-chanda4.jpg178864kannada short storyನಂಬಕೂಡದ ಸತ್ಯಕಥೆ/literature/short-story/2009/0321-satyakathe-short-story-by-narayana-murthy.htmlರಾತ್ರಿಯ 10-30ರ ಸಮಯ ತಲೆಯ ಮೇಲೆ ಕೆಂಪು ದೀಪವನ್ನಿಟ್ಟು ಕೊಂಡು ಮಲ್ಯ ಆಸ್ಪತ್ರೆಯ ಅಂಬ್ಯುಲೆನ್ಸ್ ಪುಣೆ ಹೈವೆಯಲ್ಲಿ ಚಿತ್ರದುರ್ಗ ಮಾರ್ಗವಾಗಿ ಹೋಗುತ್ತಿತ್ತು. ಡ್ರೈವರ್ ಆನಂದ ಸತತವಾಗಿ ಅಳುತ್ತಿದ್ದ ಸಂತೂವನ್ನು ಸಮಾಧಾನಪಡಿಸಲು ಹೆಣಗಾಡಿ ಸೋತಿದ್ದ. ಪಿತೃವಿಯೋಗ ಎಂದರೆ ಕೆಲವರಿಗೆ ಹಾಗೆಯೇ ಒಂದು ದಿನದಲ್ಲಿ ಅತ್ತೂ ಕರೆದು ಖಾಲಿ ಆಗುವುದಲ್ಲ. ಅದರಲ್ಲಿಯೂ ಸಂತೂ ಉರೂಫ್ ಸಂತೋಷನಿಗೆ ಸ್ವಪ್ನದಲ್ಲಿಯೂ ತಂದೆಯನ್ನ ಬಿಟ್ಟು 35411http://kannada.oneindia.com/img/2009/03/21-narayana-murthy-hosabale1.jpg178864kannada short storyಸಣ್ಣಕಥೆ : ವಾಸ್ತವ/literature/short-story/2009/0418-vastava-raghavendra-sharma-talavata.htmlಹೊಕ್ಕಳಬಳ್ಳಿ ಛಳಕ್ಕೆಂದೊಡನೆ ಮನಸ್ಸಿನ ಸ್ಥಿಮಿತ ಕಳೆದುಕೊಂಡು ಮಠಾಧಿಪತಿಯನ್ನು ಬಾಯಿಗೆ ಬಂದಂತೆ ಬೈಯುತ್ತಿದ್ದ ಆತನ ಬಗ್ಗೆ ಸ್ವಾಮೀಜಿ ಎಳ್ಳಷ್ಟೂ ಕೋಪಗೊಳ್ಳದಿದ್ದುದು ಸ್ವಾಮೀಜಿ ಬೆಂಬಲಿಗರಿಗೆ ಬಿಸಿ ತುಪ್ಪದಂತಾಗಿತ್ತು. ಅಷ್ಟಕ್ಕೂ ತನಗರಿವಿಲ್ಲದಂತೆ ಆತ ಅನ್ನುತ್ತಿದ್ದಾದರೂ ಏನು? ಆತ ಹೇಳುತ್ತಿದ್ದುದು ತಪ್ಪಾ, ಸರಿಯಾ? ಸ್ವಾಮೀಜಿ ಇದಕ್ಕೆ ಕಂಡುಕೊಂಡ ಪರಿಹಾರವಾದರೂ ಎಂಥದು?* ಆರ್.ಶರ್ಮಾ, ತಲವಾಟಅವನಿಗೆ ಮತ್ತೆ ವಿಚಿತ್ರ ಅನುಭವವಾಗತೊಡಗಿತು. ಹೊಟ್ಟೆಯೊಳಗಿನಿಂದ ಯೋಚನೆಗಳು ಭುಗಿಲೇಳುತ್ತಿದ್ದವು. ಅವುಗಳನ್ನು 36045http://kannada.oneindia.com/img/2009/04/18-raghavendra-sharma1.jpg159874awardಭಾರತೀಯ ಚಿತ್ರರಂಗದ ಪಿತಾಮಹ ದಾದಾಸಾಹೇಬ್ ಫಾಲ್ಕೆ/movies/headlines/2007/08/080807dadasaheh_phalke1.htmlಹೊಸಅಲೆ ಚಿತ್ರಗಳಿಂದ ಚಿತ್ರರಂಗವನ್ನು ಶ್ರೀಮಂತಗೊಳಿಸಿದ ಶ್ಯಾಮ್ ಬೆನಗಲ್ ಅವರಿಗೆ 2005ನೇ ಸಾಲಿನ ಫಾಲ್ಕೆ ಪ್ರಶಸ್ತಿ ಸಂದಿದೆ. ಈ ಸಂದರ್ಭದಲ್ಲಿ ಚಿತ್ರರಂಗದ ಏಳ್ಗೆಗಾಗಿ ಜೀವನವನ್ನೇ ತೆತ್ತ ಧುಂಡಿರಾಜ್ ಯಾನೆ ದಾದಾಸಾಹೇಬ್ ಫಾಲ್ಕೆ ಅವರ ನೆನಕೆ. ವಾಣಿ ರಾಮದಾಸ್, ಸಿಂಗಪುರ1913, ಮೇ 13 ಭಾರತೀಯ ಚಿತ್ರರಂಗವನ್ನು ಸುವರ್ಣಾಕ್ಷರಗಳಲ್ಲಿ ಬರೆದಿಡುವ ದಿನ. ಅಂದು ಮುಂಬೈನ ಜನಸಾಗರದ ದೃಷ್ಟಿ ಒಂದೆಡೆ ಕೇಂದ್ರೀಕೃತವಾಗಿತ್ತು. ಹಣವಿದ್ದವರು 5095http://kannada.oneindia.com/img/2009/09/30-phalke1.jpg159874awardಎಸ್ಸಾರ್ವಿಗೆ ವಿಎಂ ಇನಾಂದಾರ್ ಪ್ರಶಸ್ತಿ/literature/book/2009/0206-sr-vijayshankar-bags-vm-inamdar-award.htmlಬೆಂಗಳೂರು, ಫೆ. 6 : ಕನ್ನಡ ಸಂದರ್ಭದ ಗಮನೀಯ ವಿಮರ್ಶಕರ ಸಾಲಿನಲ್ಲಿ ಎದ್ದು ಕಾಣುವ ಹೆಸರು ಎಸ್. ಆರ್. ವಿಜಯಶಂಕರ. ಬೆಳಗಿನ ಹೊತ್ತು ಕಾರ್ಪೋರೇಟ್ ಕಚೇರಿಯಲ್ಲಿ ನೌಕರಿ, ಸಂಜೆಯಾದರೆ ಕನ್ನಡ ಸಾಹಿತ್ಯದ ಧ್ಯಾನ! ರಜೆಯ ದಿನಗಳಂದು ಓದು ಬರವಣಿಗೆಯ ಅಭ್ಯಂಜನ. ಈ ಪ್ರವೃತ್ತಿಯನ್ನು ಸರಿಸುಮಾರು ಮೂರು ದಶಕಗಳಿಂದ ಚಾಚೂ ತಪ್ಪದೆ ಮಾಡಿಕೊಂಡು ಬಂದಿರುವ ಒಬ್ಬ ಅಪರೂಪದ ಬರಹಗಾರ 34520http://kannada.oneindia.com/img/2009/02/06-vijayshankar1.jpg159874awardಹೊಸ ಕತೆಗಾರರಿಗೆ 'ಛಂದ'ದ ಆಹ್ವಾನ/literature/book/2009/0318-chanda-pustaka-short-story-award.htmlಕಳೆದ ಐದು ವರ್ಷಗಳಿಂದ ಯಶಸ್ವಿಯಾಗಿ ಹೊಸ ಕತೆಗಾರರ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಛಂದ ಪುಸ್ತಕ 2009ನೇ ಸಾಲಿನ ಬಹುಮಾನಕ್ಕಾಗಿ ಹಸ್ತಪ್ರತಿಗಳನ್ನು ಆಹ್ವಾನಿಸುತ್ತಿದೆ.ಇದುವರೆಗೂ ಒಂದೂ ಕಥಾಸಂಕಲನ ಹೊರತಂದಿರದ ಲೇಖಕರಿಗೆ ಮಾತ್ರ ಅವಕಾಶ. ಸಾಹಿತ್ಯದ ಇತರ ಪ್ರಕಾರಗಳಲ್ಲಿ ಒಂದೆರಡು ಪುಸ್ತಕಗಳು ಪ್ರಕಟವಾಗಿದ್ದರೆ ಪರವಾಯಿಲ್ಲ. ತಮಗೆ ಉತ್ತಮವೆನಿಸಿದ ಸುಮಾರು 10 ಪ್ರಕಟಿತ/ಅಪ್ರಕಟಿತ ಸ್ವಂತ ಕತೆಗಳನ್ನು ಡಿಟಿಪಿ ಮಾಡಿಸಿ ಇಲ್ಲವೇ ಸ್ಫುಟವಾದ ಕೈಬರಹದಲ್ಲಿ ಬರೆದು 35333http://kannada.oneindia.com/img/2009/03/18-chanda4.jpg159874awardಸಂದೀಪ ನಾಯಕರಿಗೆ ಛಂದ ಪುಸ್ತಕ ಬಹುಮಾನ/literature/book/2009/0525-sandeep-naik-bags-chanda-pustaka-award.html"ಛಂದ ಪುಸ್ತಕ - 2009"ರ ಬಹುಮಾನವನ್ನು ಸಂದೀಪ ನಾಯಕರವರು ತಮ್ಮ ಕಥಾಸಂಕಲನದ ಹಸ್ತಪ್ರತಿಗಾಗಿ ಪಡೆದುಕೊಂಡಿದ್ದಾರೆ. ಈ ಬಹುಮಾನವು ಪುಸ್ತಕದ ಪ್ರಕಟಣೆ, ಹತ್ತು ಸಾವಿರ ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ.ಬೆಂಗಳೂರಿನಲ್ಲಿ ಪುಸ್ತಕ ಬಿಡುಗಡೆ ಸಮಾರಂಭವನ್ನು ಜುಲೈ 2009ರಲ್ಲಿ ನಡೆಸಲಾಗುತ್ತದೆ. ಕನ್ನಡದ ಹೊಸ ಕತೆಗಾರರನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶವನ್ನು ಹೊಂದಿರುವ ಈ ಸ್ಪರ್ಧೆಯಲ್ಲಿ ರಾಜ್ಯ, ದೇಶ, ವಿದೇಶಗಳಿಂದ ಸುಮಾರು 36875http://kannada.oneindia.com/img/2009/05/25-sandeep-naik1.jpg159874awardಶ್ರೀಧರ್ ದಂಪತಿಗೆ ಸೀನಿಯರ್ ಡಾನ್ಸರ್ ಪ್ರಶಸ್ತಿ/movies/hero/2009/09/19-senior-dancer-award-for-sridhar-anuradha.html'ಅಮೃತ ಘಳಿಗೆ' ಚಿತ್ರದ ಮುಖಾಂತರ ಕನ್ನಡ ಚಿತ್ರರಂಗಕ್ಕೆ ಕಾಲಿಸಿರಿದ ಮತ್ತು ಭರತನಾಟ್ಯ ಪ್ರದರ್ಶನದಿಂದ ವಿಶ್ವದಾದ್ಯಂತ ಖ್ಯಾತಿ ಗಳಿಸಿರುವ ನಟ, ನೃತ್ಯಪಟು ಶ್ರೀಧರ್ ಮತ್ತು ಅವರ ಪತ್ನಿ ಅನುರಾಧ ಅವರನ್ನು ಚೆನ್ನೈನ ನಾರದ ಗಾನ ಸಭಾ 2009ನೇ ಸಾಲಿನ 'ಸೀನಿಯರ್ ಡಾನ್ಸರ್' ಎಂದು ಪ್ರಶಸ್ತಿ ನೀಡಿ ಗೌರವಿಸಿದೆ.ಕಳೆದ ತಿಂಗಳು 27ರಂದು ಚೆನ್ನೈನಲ್ಲಿ ನಡೆದ ಸಮಾರಂಭದಲ್ಲಿ ಶ್ರೀಧರ್ ಮತ್ತು ಅನುರಾಧ 39274http://kannada.oneindia.com/img/2009/09/19-sridhar-anuradha1.jpgnews"> ಸಂದೀಪ ನಾಯಕರಿಗೆ ಛಂದ ಪುಸ್ತಕ ಬಹುಮಾನ | Chanda Pustaka | Kannada short story | Competition | Sandeep Naik - ಸಂದೀಪ ನಾಯಕರಿಗೆ ಛಂದ ಪುಸ್ತಕ ಬಹುಮಾನ - Kannada Oneindia

ಸಂದೀಪ ನಾಯಕರಿಗೆ ಛಂದ ಪುಸ್ತಕ ಬಹುಮಾನ

Sandeep Naik
"ಛಂದ ಪುಸ್ತಕ - 2009"ರ ಬಹುಮಾನವನ್ನು ಸಂದೀಪ ನಾಯಕರವರು ತಮ್ಮ ಕಥಾಸಂಕಲನದ ಹಸ್ತಪ್ರತಿಗಾಗಿ ಪಡೆದುಕೊಂಡಿದ್ದಾರೆ. ಈ ಬಹುಮಾನವು ಪುಸ್ತಕದ ಪ್ರಕಟಣೆ, ಹತ್ತು ಸಾವಿರ ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ.

ಬೆಂಗಳೂರಿನಲ್ಲಿ ಪುಸ್ತಕ ಬಿಡುಗಡೆ ಸಮಾರಂಭವನ್ನು ಜುಲೈ 2009ರಲ್ಲಿ ನಡೆಸಲಾಗುತ್ತದೆ. ಕನ್ನಡದ ಹೊಸ ಕತೆಗಾರರನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶವನ್ನು ಹೊಂದಿರುವ ಈ ಸ್ಪರ್ಧೆಯಲ್ಲಿ ರಾಜ್ಯ, ದೇಶ, ವಿದೇಶಗಳಿಂದ ಸುಮಾರು 70 ಕತೆಗಾರರು ಭಾಗವಹಿಸಿದ್ದರು. ಈ ಬಾರಿಯ ನಿರ್ಣಯವನ್ನು ಹಿರಿಯ ಕತೆಗಾರ ಅಮರೇಶ ನುಗಡೋಣಿ ಮಾಡಿದ್ದಾರೆ.

ಲೇಖಕರ ಕುರಿತು : ಬಹುಮಾನಿತ ಲೇಖಕ ಸಂದೀಪ ನಾಯಕ ಅವರು ದಿನಪತ್ರಿಕೆ ಪ್ರಜಾವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಉತ್ತಮ ಕತೆಗಾರರೂ ಆಗಿರುವ ಉತ್ತರ ಕನ್ನಡದ ಸಂದೀಪರಿಗೆ ವಿಜಯಕರ್ನಾಟಕ ನಡೆಸಿದ ಯುಗಾದಿ ಕಥಾಸ್ಪರ್ಧೆಯಲ್ಲಿ 'ಕರೆ' ಎಂಬ ಕಥೆಗೆ ಪ್ರಥಮ ಬಹುಮಾನ ಲಭಿಸಿತ್ತು.

ಛಂದ ಪುಸ್ತಕ ಪ್ರಕಾಶನ ಕಳೆದ ಐದು ವರ್ಷಗಳಿಂದ ಹೊಸ ಲೇಖಕರಿಗೆ ಪ್ರೋತ್ಸಾಹ ನೀಡಲು ಪುಸ್ತಕಗಳನ್ನು ಪ್ರಕಟಿಸುತ್ತಾ ಬಂದಿದೆ. ಈ ಬಾರಿ ಕೂಡ ಒಂದೂ ಕಥಾಸಂಕಲನ ಹೊರತಂದಿರದ ಹೊಸ ಕತೆಗಾರರಿಗೆ ಆಹ್ವಾನ ನೀಡಿತ್ತು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+