110087mukhyamantri chandruಗಲ್ಫ್ ಕನ್ನಡಿಗರ ಹಿಯಾಳಿಸಿದ ಮುಖ್ಯಮಂತ್ರಿ ಚಂದ್ರು/nri/article/2008/1230-kannada-sammelana-by-gulf-kannadigas.htmlಕತಾರ್ ಕರ್ನಾಟಕ ಸಂಘ ಏರ್ಪಡಿಸಿದ್ದ 5ನೆಯ ವಿಶ್ವ ಕನ್ನಡ ಸಮ್ಮೇಳನದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ 'ಮುಖ್ಯಮಂತ್ರಿ' ಚಂದ್ರು ಅವರು "ನೀವು ಕರ್ನಾಟಕ ಬಿಟ್ಟು ಹೋದದ್ದೇಕೆ? ನಿಮ್ಮನ್ನು ಹೋಗಲು ಹೇಳಿದವರಾರು?" ಎಂದು ಪ್ರಶ್ನಿಸಿ ಅನಿವಾಸಿ ಕನ್ನಡಿಗರನ್ನು ಹೀಯಾಳಿಸಿದ ಘಟನೆ ಜರುಗಿದೆ."ಗಲ್ಫ್ ರಾಷ್ಟ್ರಗಳಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರು ಕರ್ನಾಟಕಕ್ಕೆ, ಕನ್ನಡಿಗರಿಗೆ ಸಾವಿರಾರು ಕೋಟಿ ರು. ಹಣವನ್ನು ತಲುಪಿಸಿದ್ದಾರೆ. ಆದರೆ, 33776http://kannada.oneindia.com/img/2008/12/30-gulf-kannada-conference1.jpg110087mukhyamantri chandruಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg110087mukhyamantri chandruರಾಜನ್ ಸ್ಟೂಡಿಯೋದಲ್ಲಿ ಕೋಮಲ್ ಚಿತ್ರ /movies/hero/2009/05/05-special-effects-for-chamkaysi-chindi-udaysi.htmlಕನ್ನಡ ಚಲನಚಿತ್ರಗಳಲ್ಲಿ ಹಾಸ್ಯಕ್ಕೆ ಅದರದೇ ಆದ ವಿಶೇಷ ಸ್ಥಾನವಿದೆ. ದಿವಂಗತರಾದ ನರಸಿಂಹರಾಜು, ಬಾಲಕೃಷ್ಣ, ದಿನೇಶ್ ಹೀಗೆ ಹಲವಾರು ಮಂದಿ ಹಾಸ್ಯ ಕಲಾವಿದರ ಅಮೋಘ ಅಭಿನಯ ಕನ್ನಡ ಚಿತ್ರಗಳ ಯಶಸ್ಸಿಗೆ ಕಾರಣವಾಗಿದೆ.ಪ್ರಸ್ತುತ ತಮ್ಮ ಅಭಿನಯದಿಂದ ಅಭಿಮಾನಿಗಳ ಮುಖದಲ್ಲಿ ನಗೆಯುಕ್ಕಿಸುತ್ತಿರುವ ನಟ ಕೋಮಲ್. ಇವರು ಪ್ರಧಾನ ಪಾತ್ರದಲ್ಲಿ ನಟಿಸುತ್ತಿರುವ 'ಚಂಕಾಯ್ಸಿ ಚಿಂದಿ ಉಡಾಯಿ' ಚಿತ್ರಕ್ಕೆ ಬ್ಯಾಂಕಾಕ್‌ನಲ್ಲಿ ಚಿತ್ರೀಕರಣ ಪೂರ್ಣವಾದ ಮೇಲೆ, 36422http://kannada.oneindia.com/img/2009/05/05-komal2.jpg110087mukhyamantri chandruಡಿ.ಟಿ.ಎಸ್‌ನಲ್ಲಿ ‘ಚಂಕಾಯ್ಸಿ ಚಿಂದಿ ಉಡಾಯ್ಸಿ /movies/studio/2009/05/26-dts-for-chamkaysi-chindi-udaysi.htmlದತ್ತಾತ್ರೇಯ ಮೂವೀಸ್ ಲಾಂಛನದಲ್ಲಿ ಅನಸೂಯ ಹಾಗೂ ಜೀವನ್ ನಿರ್ಮಿಸುತ್ತಿರುವ 'ಚಂಕಾಯ್ಸಿ ಚಿಂದಿ ಉಡಾಯ್ಸಿ' ಚಿತ್ರ ನಗರದ ಮಂಜರಿ ಸ್ಟೂಡಿಯೋದಲ್ಲಿ ಡಿ.ಟಿ.ಎಸ್ ತಂತ್ರಜ್ಞಾನದಿಂದ ಅಲಂಕೃತವಾಗುತ್ತಿದೆ. ನಟ ಕೋಮಲ್ ಕುಮಾರ್ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸುತ್ತಿರುವ ಈ ಚಿತ್ರದಲ್ಲಿ ಹಾಸ್ಯವೇ ಪ್ರಧಾನವಾಗಿದೆ. ಮನೋರಂಜನೆಯನ್ನು ಹಂಬಲಿಸುವ ಚಿತ್ರರಸಿಕರಿಗೆ ನಮ್ಮ ಚಿತ್ರ ನಗೆಯ ರಸದೌತಣ ನೀಡಲಿದೆ ಎಂದು ಚಿತ್ರದ ನಿರ್ದೇಶಕ ಎ.ಆರ್.ಬಾಬು ತಿಳಿಸಿದ್ದಾರೆ. 36907http://kannada.oneindia.com/img/2009/05/26-nidhi-subbaiah1.jpg110087mukhyamantri chandruಶಾಲಿನಿ ರಜನೀಶ್ ಅವರ 'ನಡೆಮುಂದೆ' ಲೋಕಾರ್ಪಣೆ/literature/book/2009/0527-shalini-rajanish-nademunde-women-empower.htmlಗುಲಬರ್ಗಾ, ಮೇ 27 : ಹಿರಿಯ ಐಎಎಸ್ ಅಧಿಕಾರಿ ಹಾಗೂ ಹೈದ್ರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು 'ನಡೆ ಮುಂದೆ' ಪುಸ್ತಕವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಸೋಮವಾರ ಬೆಂಗಳೂರಿನ ಐಎಎಸ್ ಅಧಿಕಾರಿಗಳ ಭವನದಲ್ಲಿ ಲೋಕಾರ್ಪಣೆ ಮಾಡಿದರು.'ವಿಜಯ ಕರ್ನಾಟಕ'ದ ಮಹಿಳಾ ವಿಜಯ ಪುರವಣಿಯಲ್ಲಿ ಬರೆದ ಅಂಕಣ ಬರಹಗಳ ಈ 36937http://kannada.oneindia.com/img/2009/05/27-shalini-rajanish1.jpg110082ಮುಖ್ಯಮಂತ್ರಿ ಚಂದ್ರುಗಲ್ಫ್ ಕನ್ನಡಿಗರ ಹಿಯಾಳಿಸಿದ ಮುಖ್ಯಮಂತ್ರಿ ಚಂದ್ರು/nri/article/2008/1230-kannada-sammelana-by-gulf-kannadigas.htmlಕತಾರ್ ಕರ್ನಾಟಕ ಸಂಘ ಏರ್ಪಡಿಸಿದ್ದ 5ನೆಯ ವಿಶ್ವ ಕನ್ನಡ ಸಮ್ಮೇಳನದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ 'ಮುಖ್ಯಮಂತ್ರಿ' ಚಂದ್ರು ಅವರು "ನೀವು ಕರ್ನಾಟಕ ಬಿಟ್ಟು ಹೋದದ್ದೇಕೆ? ನಿಮ್ಮನ್ನು ಹೋಗಲು ಹೇಳಿದವರಾರು?" ಎಂದು ಪ್ರಶ್ನಿಸಿ ಅನಿವಾಸಿ ಕನ್ನಡಿಗರನ್ನು ಹೀಯಾಳಿಸಿದ ಘಟನೆ ಜರುಗಿದೆ."ಗಲ್ಫ್ ರಾಷ್ಟ್ರಗಳಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರು ಕರ್ನಾಟಕಕ್ಕೆ, ಕನ್ನಡಿಗರಿಗೆ ಸಾವಿರಾರು ಕೋಟಿ ರು. ಹಣವನ್ನು ತಲುಪಿಸಿದ್ದಾರೆ. ಆದರೆ, 33776http://kannada.oneindia.com/img/2008/12/30-gulf-kannada-conference1.jpg110082ಮುಖ್ಯಮಂತ್ರಿ ಚಂದ್ರುಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg110082ಮುಖ್ಯಮಂತ್ರಿ ಚಂದ್ರುನಿಧಿಯ ಹಿಂದೆ ಕೋಮಲ್ ಮತ್ತು ಗೆಳೆಯರು/movies/hero/2009/02/20-komals-new-comedy-film-starts-rolling.htmlಹಣ, ಒಡವೆ, ವಸ್ತುಗಳನ್ನು ಕಂಡರೆ ಇಷ್ಟಪಡದ ವ್ಯಕ್ತಿ ಯಾರಿದ್ದಾರೆ? ಎಲ್ಲರೂ ಅದರ ಮೋಹಕ್ಕೆ ಒಳಗಾದವರೆ. ಆದರೆ ನಟ ಕೋಮಲ್ ಹಾಗೂ ಗೆಳೆಯರಾದ ರಾಹುಲ್, ಗಿರಿದಿನೇಶ್ ಮೋಹಿತರಾಗಿರುವುದು ಭೂಮಿಯಲ್ಲಿ ಅಡವಾಗಿರುವ ನಿಧಿಗಲ್ಲ. ಇಳೆಯ ಸುಂದರಿ ನಿಧಿಸುಬ್ಬಯ್ಯ ಅವರ ಮೆಲೆ.ಕೋಮಲ್ ಹಾಗೂ ಗೆಳೆಯರು ವಾಸವಿದ್ದ ಮನೆಯ ಎದುರು ಮನೆಗೆ ನಾಯಕಿ ನಿಧಿಸುಬ್ಬಯ್ಯ ವಿದೇಶದಿಂದ ಆಗಮಿಸಿ ನೆಲೆಯೂರುತ್ತಾರೆ. ನಿಧಿಯೊಂದಿಗೆ ಉಮಾಶ್ರೀ ಅವರ 34769http://kannada.oneindia.com/img/2009/02/20-komal1.jpg110082ಮುಖ್ಯಮಂತ್ರಿ ಚಂದ್ರುರಾಜನ್ ಸ್ಟೂಡಿಯೋದಲ್ಲಿ ಕೋಮಲ್ ಚಿತ್ರ /movies/hero/2009/05/05-special-effects-for-chamkaysi-chindi-udaysi.htmlಕನ್ನಡ ಚಲನಚಿತ್ರಗಳಲ್ಲಿ ಹಾಸ್ಯಕ್ಕೆ ಅದರದೇ ಆದ ವಿಶೇಷ ಸ್ಥಾನವಿದೆ. ದಿವಂಗತರಾದ ನರಸಿಂಹರಾಜು, ಬಾಲಕೃಷ್ಣ, ದಿನೇಶ್ ಹೀಗೆ ಹಲವಾರು ಮಂದಿ ಹಾಸ್ಯ ಕಲಾವಿದರ ಅಮೋಘ ಅಭಿನಯ ಕನ್ನಡ ಚಿತ್ರಗಳ ಯಶಸ್ಸಿಗೆ ಕಾರಣವಾಗಿದೆ.ಪ್ರಸ್ತುತ ತಮ್ಮ ಅಭಿನಯದಿಂದ ಅಭಿಮಾನಿಗಳ ಮುಖದಲ್ಲಿ ನಗೆಯುಕ್ಕಿಸುತ್ತಿರುವ ನಟ ಕೋಮಲ್. ಇವರು ಪ್ರಧಾನ ಪಾತ್ರದಲ್ಲಿ ನಟಿಸುತ್ತಿರುವ 'ಚಂಕಾಯ್ಸಿ ಚಿಂದಿ ಉಡಾಯಿ' ಚಿತ್ರಕ್ಕೆ ಬ್ಯಾಂಕಾಕ್‌ನಲ್ಲಿ ಚಿತ್ರೀಕರಣ ಪೂರ್ಣವಾದ ಮೇಲೆ, 36422http://kannada.oneindia.com/img/2009/05/05-komal2.jpg110082ಮುಖ್ಯಮಂತ್ರಿ ಚಂದ್ರುಶಾಲಿನಿ ರಜನೀಶ್ ಅವರ 'ನಡೆಮುಂದೆ' ಲೋಕಾರ್ಪಣೆ/literature/book/2009/0527-shalini-rajanish-nademunde-women-empower.htmlಗುಲಬರ್ಗಾ, ಮೇ 27 : ಹಿರಿಯ ಐಎಎಸ್ ಅಧಿಕಾರಿ ಹಾಗೂ ಹೈದ್ರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು 'ನಡೆ ಮುಂದೆ' ಪುಸ್ತಕವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಸೋಮವಾರ ಬೆಂಗಳೂರಿನ ಐಎಎಸ್ ಅಧಿಕಾರಿಗಳ ಭವನದಲ್ಲಿ ಲೋಕಾರ್ಪಣೆ ಮಾಡಿದರು.'ವಿಜಯ ಕರ್ನಾಟಕ'ದ ಮಹಿಳಾ ವಿಜಯ ಪುರವಣಿಯಲ್ಲಿ ಬರೆದ ಅಂಕಣ ಬರಹಗಳ ಈ 36937http://kannada.oneindia.com/img/2009/05/27-shalini-rajanish1.jpgnews"> ಶಾಲಿನಿ ರಜನೀಶ್ ಅವರ 'ನಡೆಮುಂದೆ' ಲೋಕಾರ್ಪಣೆ | Shalini Rajanish | Nademunde | Women Empower | Book - ಶಾಲಿನಿ ರಜನೀಶ್ ಅವರ 'ನಡೆಮುಂದೆ' ಲೋಕಾರ್ಪಣೆ - Kannada Oneindia

ಶಾಲಿನಿ ರಜನೀಶ್ ಅವರ 'ನಡೆಮುಂದೆ' ಲೋಕಾರ್ಪಣೆ

Shalini Rajanish with Mukhyamantri Chandru
ಗುಲಬರ್ಗಾ, ಮೇ 27 : ಹಿರಿಯ ಐಎಎಸ್ ಅಧಿಕಾರಿ ಹಾಗೂ ಹೈದ್ರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು 'ನಡೆ ಮುಂದೆ' ಪುಸ್ತಕವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಸೋಮವಾರ ಬೆಂಗಳೂರಿನ ಐಎಎಸ್ ಅಧಿಕಾರಿಗಳ ಭವನದಲ್ಲಿ ಲೋಕಾರ್ಪಣೆ ಮಾಡಿದರು.

'ವಿಜಯ ಕರ್ನಾಟಕ'ದ ಮಹಿಳಾ ವಿಜಯ ಪುರವಣಿಯಲ್ಲಿ ಬರೆದ ಅಂಕಣ ಬರಹಗಳ ಈ ಕೃತಿ ಬಿಡುಗಡೆ ನಂತರ ಮಾತನಾಡಿದ ಅವರು ಕರ್ತವ್ಯದ ಜತೆಗೆ ಸಾಮಾಜಿಕ ಜವಾಬ್ದಾರಿಯೂ ಮುಖ್ಯ ಎಂಬುದನ್ನು ತೋರಿಸಿಕೊಟ್ಟಿರುವ ಶಾಲಿನಿ ರಜನೀಶ್ ಎಲ್ಲ ಹಿರಿಯ ಅಧಿಕಾರಿಗಳಿಗೆ ಮಾದರಿಯಾಗಿದ್ದಾರೆ ಎಂದು ಹೇಳಿದರು.

ದೇವದಾಸಿ ಪದ್ಧತಿ, ಲೈಂಗಿಕ ಕಿರುಕುಳ, ಕೌಟುಂಬಿಕ ದೌರ್ಜನ್ಯ, ಮಹಿಳೆಯ ಆಸ್ತಿ ಹಕ್ಕುಗಳು, ಮದುವೆ ನೋಂದಣಿ, ಬಾಲ ಕಾರ್ಮಿಕರ ನಿರ್ಮೂಲನೆ ಇದೇ ಮೊದಲಾದ ಸಾಕಷ್ಟು ಮಾಹಿತಿಪೂರ್ಣ ಅಂಶಗಳನ್ನು 'ನಡೆಮುಂದೆ' ಒಳಗೊಂಡಿದೆ. ಒಟ್ಟಿನಲ್ಲಿ ಮಹಿಳಾ ಸಬಲೀಕರಣಕ್ಕೆ ಬೇಕಿರುವ ಎಲ್ಲ ಅಗತ್ಯಮಾಹಿತಿಗಳನ್ನು ಒಳಗೊಂಡಿರುವ ಈ ಕೃತಿಯ ಬಗ್ಗೆ ಜಾಗೃತಿ ಮೂಡಿಸುವ ಮತ್ತು ಮಹಿಳೆಯರಿಗೆ ಮುಟ್ಟಿಸುವ ಕೆಲಸವನ್ನು ಪ್ರಾಧಿಕಾರ ಮಾಡಲಿದೆ ಎಂದು ಆಶ್ವಾಸನೆ ನೀಡಿದರು.

ಬೇರೆ ರಾಜ್ಯದಲ್ಲಿ ಹುಟ್ಟಿ, ಕನ್ನಡ ಕಲಿತು, ಕನ್ನಡದಲ್ಲೇ ಅಂಕಣ ಬರೆಯುತ್ತಿರುವ ಶಾಲಿನಿ, ಹೊರ ರಾಜ್ಯದಿಂದ ಬಂದು ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳಿಗೆ ಮಾದರಿ ಎಂದು ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ವತ್ಸಲಾ ವತ್ಸ ಬಣ್ಣಿಸಿದರು.

ಮಹಿಳೆಯರಿಗೆ ತಮ್ಮ ಸಬಲೀಕರಣಕ್ಕಾಗಿ ದಾರಿ ತೋರುವ ಪ್ರಯತ್ನ ಈ ಕೃತಿಯಲ್ಲಿ ಮಾಡಲಾಗಿದೆ. ಸಾವಿರಾರು ವರ್ಷಗಳಿಂದ ಮಹಿಳೆಯರು ಸಾಮಾಜಿಕ, ಆರ್ಥಿಕ, ದೈಹಿಕ ಹಾಗೂ ಮಾನಸಿಕವಾಗಿ ಶೋಷಿತರಾಗಿ ಸಂಪೂರ್ಣ ಸ್ವಾಭಿಮಾನದಿಂದ ತಮ್ಮ ಜೀವನ ಸಾಗಿಸಲು ವಿಫಲರಾಗಿದ್ದಾರೆ. ಈ ವಿಷ ವರ್ತುಲದಿಂದ ಹೊರಬಂದು ಧೈರ್ಯದಿಂದ ತಮ್ಮ ಅಭಿವೃದ್ಧಿಯನ್ನು ಸಾಧಿಸಿ, ಸಮಾಜದ ಅಭಿವೃದ್ಧಿಗೆ ಕಾರಣರಾಗಬೇಕು ಎಂಬ ಅಂಶವನ್ನು ಲೇಖಕರು ಕೃತಿಯಲ್ಲಿ ಪ್ರತಿಪಾದಿಸಿದ್ದಾರೆ.

2008ರ ವಿಶ್ವ ಮಹಿಳಾ ದಿನಾಚರಣೆ ಸಂದರ್ಭದಲ್ಲಿ ಆರಂಭವಾದ ಈ ಲೇಖನಗಳ ಸಂಗ್ರಹದ ಕೃತಿಯನ್ನು ಸ್ವಪ್ನ ಬುಕ್ ಹೌಸ್ ಹೊರತಂದಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+