382293bookಮೊಮ್ಮಕ್ಕಳು ಹೇಳಿದ ಅಜ್ಜೀ ಕತೆ/column/gv/2009/0314-ajji-kathe-story-on-grandmother-by-hys.htmlನನ್ನ ಮೊದಲಿನ ಎರಡು ಅಮೇರಿಕಾ ಪ್ರವಾಸಗಳು(2000 ಮತ್ತು 2002) ಅವಿಸ್ಮರಣಿಯವಾಗಲು ಕಾರಣರಾದವರಲ್ಲಿ ಡಾ| ಎಚ್.ವಾಯ್.ರಾಜಗೋಪಾಲ ಒಬ್ಬರು. ನನ್ನ ಎರಡನೆಯ ಪ್ರವಾಸದಲ್ಲಿ ನಾನು ಅವರ ಆತಿಥ್ಯದಲ್ಲಿ ಎರಡು ವಾರ ಫಿಲೆಡೆಲ್ಫಿಯಾದಲ್ಲಿದ್ದೆ. ಅವರ ಅಣ್ಣ ಪ್ರಸಿದ್ಧ ಪತ್ರಕರ್ತ ಎಚ್.ವಾಯ್. ಶಾರದಾ ಪ್ರಸಾದ. ತಮ್ಮ ತಂದೆಯ ಜನ್ಮ ಶತಾಬ್ದಿಯ ನೆನಪಿಗಾಗಿ ಎಂಟು ಮಕ್ಕಳು ಸೇರಿ ಒಂದು ಅಪೂರ್ವ ಪುಸ್ತಕ ಬರೆದಿದ್ದಾರೆ. (ಸಂಗೀತದ 35217http://kannada.oneindia.com/img/2009/03/14-sharadaprasad2.jpg382293bookಹೊತ್ತಿಗೆ ರೂಪದಲ್ಲಿ ಏನ್ ಗುರು ಕಾಫಿ ಆಯ್ತಾ?/column/enguru/2009/0508-enguru-in-book-form.html2007ರಲ್ಲಿ ಬನವಾಸಿ ಬಳಗದ "ಏನ್ ಗುರು ಕಾಫಿ ಆಯ್ತಾ?" ಅಂಕಣಮಾಲೇನಾ ಶುರು ಮಾಡಲಾಯ್ತು. ಇದಕ್ಕೆ ನಿರೀಕ್ಷೆಗೆ ಮೀರಿದ ಪ್ರತಿಕ್ರಿಯೆ, ಉತ್ತೇಜನ ನಿಮ್ಮಿಂದ ಸಿಕ್ಕಿದೆ. ಈ ಬರಹಗಳನ್ನು ಬರೀತಾ ಬರೀತಾನೇ ನಮ್ಮ ಚಿಂತನೆಗಳೂ ಸ್ಪಷ್ಟರೂಪ ತೆಗೆದುಕೊಳ್ಳುತ್ತಾ ಸಾಗಿದ್ದು ಸುಳ್ಳಲ್ಲ. ನಿಮ್ಮ ಸಹಕಾರ ಮತ್ತು ಅಭಿಮಾನದಿಂದ ಈ ಬ್ಲಾಗು ಇದುವರೆಗೂ ಒಂದು ಲಕ್ಷಕ್ಕೂ ಹೆಚ್ಚು ಜನ ಓದುಗರನ್ನು ಮುಟ್ಟಿದೆ.ಆದ್ರೆ ನಾವು 36498http://kannada.oneindia.com/img/2009/05/08-enguru1.jpg382293bookಬೇಂದ್ರೆ ನಿರೂಪಿಸಿದ ಸಾಹಿತ್ಯ ವಿಮರ್ಶಾ ಸೂತ್ರಗಳು/column/gv/2009/0518-bendre-prose-critical-analysis-narayanacharya.html'ದೇಸಿಯತೆಯಲ್ಲಿ ಬೇರೂರಿ ಅರಳಿದ ದತ್ತ ಪ್ರತಿಭೆ' ಎಂದು ವರ್ಣಿತರಾದ ಸಾಧಕ ಕವಿ ದ.ರಾ.ಬೇಂದ್ರೆ ಅವರ ಕವಿ, ಕಾವ್ಯ ಮತ್ತು ವಿಮರ್ಶೆ ಕುರಿತು 32 ಸೂತ್ರಗಳ ವಿಮರ್ಶಾಗ್ರಂಥವನ್ನು ಡಾ. ಕೆ.ಎಸ್. ನಾರಾಯಣಾಚಾರ್ಯರು ಬರೆದಿದ್ದಾರೆ. ಎರಡು ವರ್ಷಗಳ ಹಿಂದೆ ಬರೆದ ಈ ಗ್ರಂಥ ಈಗ ಬಿಡುಗಡೆಯಾಗುತ್ತಿದೆ. ಈ ಗ್ರಂಥಕ್ಕೆ ಬೇಂದ್ರೆ ಅವರ ಮಗ ವಾಮನ ಬೇಂದ್ರೆ ಅವರು 50 ಪುಟಗಳ 36726http://kannada.oneindia.com/img/2009/05/18-bendre4.jpg382293bookನಾರಾಯಣಾಚಾರ್ಯ ಬರೆದ ಪುಸ್ತಕದ ಪರಿಚಯ (ಭಾಗ 2)/column/gv/2009/0523-book-by-ks-narayanacharya-on-bendre-prose.htmlಬೇಂದ್ರೆಯವರ ಬರವಣಿಗೆಯಲ್ಲಿ ಹುದುಗಿದ್ದ ವಿಮರ್ಶಾ ಸೂತ್ರಗಳನ್ನು ಆಯ್ದ ಶ್ರೇಯಸ್ಸು ನಾರಾಯಣಾಚಾರ್ಯರಿಗೆ ಸಲ್ಲುತ್ತದೆ. ಪ್ರತಿಯೊಂದು ಸೂತ್ರಕ್ಕೂ ನಾರಾಯಣಾಚಾರ್ಯರು 'ಸಾಹಿತ್ಯದ ವಿರಾಟ ಸ್ವರೂಪ' ಗ್ರಂಥದಲ್ಲಿ ದೀರ್ಘವಾದ ವಿದ್ವತ್‌ಪೂರ್ಣವಾದ ವ್ಯಾಖ್ಯಾನವನ್ನು ಬರೆದಿದ್ದಾರೆ. ಪುಸ್ತಕ ಪರಿಚಯದ ಎರಡನೇ ಭಾಗ ಇಲ್ಲಿದೆ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಡಾ| ಕೆ.ಎಸ್. ನಾರಾಯಣಾಚಾರ್ಯರು ಬೇಂದ್ರೆಯವರ "ಸಾಹಿತ್ಯದ ವಿರಾಟ ಸ್ವರೂಪ" ಗ್ರಂಥದಿಂದ 32 ವಿಮರ್ಶಾ ಸೂತ್ರಗಳನ್ನು ಆರಿಸಿದ್ದಾರೆ. ಸಾಹಿತ್ಯದ 36851http://kannada.oneindia.com/img/2009/05/23-ks-narayanacharya2.jpg382293bookಮೇ 31ರಂದು ನಟನದಲ್ಲಿ ರಂಗವಲ್ಲಿಯ ಲೋಕಾರ್ಪಣೆ/literature/book/2009/0529-mandya-ramesh-rangavalli-in-mysuru.htmlಮೈಸೂರು, ಮೇ 29 : ಜನಪ್ರಿಯ ನಟ, ರಂಗಕರ್ಮಿ ಮಂಡ್ಯ ರಮೇಶ್ ಬರೆದ 'ರಂಗವಲ್ಲಿ' ಕೃತಿ ಮೇ 31ರ ಭಾನುವಾರ ಸಂಜೆ 5.30ಕ್ಕೆ ರಾಮಕೃಷ್ಣನಗರದ ನಟನ ರಂಗಮಂಟಪದಲ್ಲಿ ಲೋಕಾರ್ಪಣೆಗೊಳ್ಳಲಿದೆ.ಡಾ|| ಹಾಲತಿ ಸೋಮಶೇಖರ್ ಅವರ ವಿಸ್ಮಯ ಪ್ರಕಾಶನ ಹೊರತಂದಿರುವ ಈ ಕೃತಿಯನ್ನು ಕುತೂಹಲ ಸಂಸ್ಥೆ ಲೋಕಾರ್ಪಣೆಗೊಳಿಸಲಿದ್ದು, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ, ಜನಪ್ರಿಯ ಲೇಖಕ ಡಾ|| ಸಿದ್ಧಲಿಂಗಯ್ಯ ಬಿಡುಗಡೆ 36989http://kannada.oneindia.com/img/2009/05/29-rangavalli-mandya-ramesh1.jpg279172siddalingaiahದ್ವಾರ್ಕಿಗೆ ಗೆಟ್‌ ಔಟ್ ಎಂದಿದ್ದರು ಸಿದ್ಧಲಿಂಗಯ್ಯ/movies/headlines/2009/02/18-golden-moments-of-director-siddalingaiah.html*ಜಯಂತಿಮೇಯರ್ ಮುತ್ತಣ್ಣ, ದ್ವಾರಕೀಶ್ ಹಾಗೂ ಸಿದ್ಧಲಿಂಗಯ್ಯ ಇಬ್ಬರಿಗೂ ಜೀವನ ಕೊಟ್ಟ ಸಿನಿಮಾ. ಈ ಚಿತ್ರದ ಮೂಲಕ ದ್ವಾರಕೀಶ್ ನಿರ್ಮಾಪಕರಾದರೆ, ಸಿದ್ದಲಿಂಗಯ್ಯ ನಿರ್ದೇಶಕನ ಕ್ಯಾಪ್ ಧರಿಸಿದ್ದರು.ತನ್ನ ಸಾಮರ್ಥ್ಯದ ಬಗ್ಗೆ ಹಾಗೂ ನಿರ್ದೇಶಕನ ಸ್ವಾತಂತ್ರ್ಯದ ಬಗ್ಗೆ ಸಿದ್ಧಲಿಂಗಯ್ಯನವರಿಗೆ ವಿಪರೀತ ವಿಶ್ವಾಸ, ಅಭಿಮಾನ. ಮುತ್ತಣ್ಣ ಚಿತ್ರದ ಶೂಟಿಂಗ್ ನಡೀತಿತ್ತು. ಒಂದು ದೃಶ್ಯ ನಿರ್ದೇಶಕರಿಗೆ ಸಮಾಧಾನ ತರಲಿಲ್ಲ. ಚೆನ್ನಾಗಿಯೇ ಬಂದಿದೆ, ಷಾಟ್ ಓಕೆ 34727http://kannada.oneindia.com/img/2009/02/18-dwarakish4.jpg279172siddalingaiahಮೇ 31ರಂದು ನಟನದಲ್ಲಿ ರಂಗವಲ್ಲಿಯ ಲೋಕಾರ್ಪಣೆ/literature/book/2009/0529-mandya-ramesh-rangavalli-in-mysuru.htmlಮೈಸೂರು, ಮೇ 29 : ಜನಪ್ರಿಯ ನಟ, ರಂಗಕರ್ಮಿ ಮಂಡ್ಯ ರಮೇಶ್ ಬರೆದ 'ರಂಗವಲ್ಲಿ' ಕೃತಿ ಮೇ 31ರ ಭಾನುವಾರ ಸಂಜೆ 5.30ಕ್ಕೆ ರಾಮಕೃಷ್ಣನಗರದ ನಟನ ರಂಗಮಂಟಪದಲ್ಲಿ ಲೋಕಾರ್ಪಣೆಗೊಳ್ಳಲಿದೆ.ಡಾ|| ಹಾಲತಿ ಸೋಮಶೇಖರ್ ಅವರ ವಿಸ್ಮಯ ಪ್ರಕಾಶನ ಹೊರತಂದಿರುವ ಈ ಕೃತಿಯನ್ನು ಕುತೂಹಲ ಸಂಸ್ಥೆ ಲೋಕಾರ್ಪಣೆಗೊಳಿಸಲಿದ್ದು, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ, ಜನಪ್ರಿಯ ಲೇಖಕ ಡಾ|| ಸಿದ್ಧಲಿಂಗಯ್ಯ ಬಿಡುಗಡೆ 36989http://kannada.oneindia.com/img/2009/05/29-rangavalli-mandya-ramesh1.jpg279172siddalingaiahಮಾದು,ಮಲ್ಲಿಯೆಂಬ ಸಬ್ಸಿಡಿ ಮೊಸರಿನ ಬೆಕ್ಕುಗಳು!/movies/controversy/2009/07/14-kavitha-lankesh-avva-gets-subsidy.htmlಮೊಸರು ತಿಂದು ಇನ್ಯಾರದೋ ಬಾಯಿಗೆ ಒರೆಸುವ ಮಾದು, ಮಲ್ಲಿಯರು ನಿಮಗೆ ಗೊತ್ತಾ? ಇದೊಂದು ಸಿನಿಮಾ ಕಥೆಯ ತರಹವೇ ಇರುವ ಕಥೆ. ಕೆಲವರ ಪ್ರಕಾರ ಇದು ಸತ್ಯ. ಇನ್ನು ಕೆಲವರು ಏನು ಸಾಕ್ಷಿ ಅಂತ ಕೇಳುತ್ತಾರೆ. ಈ ಕಥೆ ನಮ್ಮ ವ್ಯವಸ್ಥೆಯ ಅಧ್ವಾನವನ್ನು ಹೇಳುವುದರಿಂದ ಕೇಳುವಂಥವರಾಗಿ...ಅವರಿಬ್ಬರ ಹೆಸರು ಮಾದು, ಮಲ್ಲಿ. ವಾರ್ತಾ ಇಲಾಖೆಯಲ್ಲಿ ತಿಂದುಂಡು ರೂಢಿ. ಸಿನಿಮಾ ಪ್ರಶಸ್ತಿಗಳನ್ನು 37966http://kannada.oneindia.com/img/2009/07/14-avva3.jpg279172siddalingaiahಸಬ್ಸಿಡಿ ಚಿತ್ರಗಳ ಪಟ್ಟಿಯಲ್ಲಿ ಅವ್ವ, ಆ ದಿನಗಳಿಗೆ ಸ್ಥಾನ/movies/headlines/2009/07/30-aa-dinagalu-milana-among-subsidy-films-list.htmlಇಪ್ಪತ್ತಾರು ಕನ್ನಡ ಚಲನಚಿತ್ರಗಳನ್ನು ಸಬ್ಸಿಡಿ ಆಯ್ಕೆ ಸಮಿತಿ ಗುಣಾತ್ಮಕ ಚಲನಚಿತ್ರಗಳೆಂದು ಆಯ್ಕೆ ಮಾಡಿದೆ. ನಿರೀಕ್ಷಿಸಿದಂತೆ ಪಟ್ಟಿಯಲ್ಲಿ ದಾಟು, ಜನಪದ, ಆ ದಿನಗಳು, ಮೀರಾ ಮಾದವ ರಾಘವ, ಅವ್ವ , ಪಲ್ಲಕ್ಕಿ, ಮಿಲನ, ಲಂಚ ಸಾಮ್ರಾಜ್ಯ, ಕರುನಾಡು, ಧೀಮಂತ ಮನುಷ್ಯ, ಕುಸುಮ, ಬಿರ್ಸೆ(ತುಳು), ಯುಗಯುಗಗಳೆಸಾಗಲಿ, ನಿನದೇ ನೆನಪು, ಅಮೃತವಾಣಿ, ಸ್ನೇಹಪರ್ವ, ಸೌಂದರ್ಯ, ಗಂಡನಮನೆ, 38309http://kannada.oneindia.com/img/2009/07/30-aa-dingalu3.jpg279172siddalingaiahಬಡವರ ಕನ್ನಡ ನಿಜವಾದ ಕನ್ನಡ : ಸಿದ್ದಲಿಂಗಯ್ಯ/cj/somanath/2009/0911-kannada-language-kda-siddalingaiah.htmlಶಿವಮೊಗ್ಗ, ಸೆ. 11 : ಯಾವುದೇ ಭಾಷೆ ಜೀವಂತವಾಗಿರಲು ಆಡು ಮಾತುಗಳೇ ಕಾರಣವಾಗುತ್ತವೆ. ಶಿಷ್ಟರಾಗುತ್ತಾ ಹೋದ ಹಾಗೆ ಭಾಷೆ ದುರ್ಬಲವಾಗುತ್ತದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ, ಕವಿ ಪ್ರೊ: ಸಿದ್ದಲಿಂಗಯ್ಯ ಹೇಳಿದ್ದಾರೆ.ಅವರು ನಗರದ ಹೊರ ವಲಯದಲ್ಲಿರುವ ಪಿಇಎಸ್ ಕಾಲೇಜಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆಯೋಜಿಸಿದ್ದ ಕನ್ನಡ ಸೊಗಡಿನ ಸಮಾವೇಶ ಉದ್ಘಾಟಿಸಿ ಮಾತನಾಡುತ್ತಿದ್ದರು. ಕನ್ನಡ ಉಳಿದು 39136http://kannada.oneindia.com/img/2009/09/11-smg-kda1.jpg37312ಮೈಸೂರುಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg37312ಮೈಸೂರುಮೈಸೂರು: ತುರ್ತು ಅಗತ್ಯಕ್ಕೆ ತಕ್ಷಣ ಮಾಹಿತಿ/news/2009/01/04/yeddyurappa-helpline-crisis-management-mysore.htmlಮೈಸೂರು, ಜ. 4 : ಮೈಸೂರು ಜಿಲ್ಲೆಯಲ್ಲಿ ತುರ್ತು ನಿರ್ವಹಣೆಗಾಗಿ ನಿಯಂತ್ರಣ ಸಹಾಯವಾಣಿ ಕೊಠಡಿಯೊಂದನ್ನು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಜಿಲ್ಲೆಯ ತುರ್ತು ಅಗತ್ಯಗಳ ಸಂದರ್ಭದಲ್ಲಿ ಎಲ್ಲ ಪ್ರದೇಶಗಳಿಂದ ತಕ್ಷಣ ಮಾಹಿತಿ ಈ ವ್ಯವಸ್ಥೆಯಿಂದ ಲಭ್ಯವಾಗಲಿದೆ. ಶೀಘ್ರಗತಿಯಿಂದ ನಿರ್ವಹಣೆ ಸಾಧ್ಯವಾಗುವುದು. ಈ ನಿರ್ವಹಣೆಯಲ್ಲಿ ಎಲ್ಲ ಇಲಾಖೆಗಳ ಸಹಯೋಗವಿದೆ. 33868http://kannada.oneindia.com/img/2009/01/04-helpline-mysore.jpg37312ಮೈಸೂರುರಾಕ್ ಪ್ರಿಯರೇ ಸ್ವರಾತ್ಮ ಅಲ್ಬಂ ಕೇಳಿ: ಮನೋಮೂರ್ತಿ/movies/music/2009/01/06-manomurthy-launches-swarathma-band-debut-album.htmlಬೆಂಗಳೂರು ಮೂಲದ ಸ್ವರಾತ್ಮ ರಾಕ್/ಫ್ಯೂಷನ್ ಬ್ಯಾಂಡ್ ತನ್ನ ಮೊತ್ತಮೊದಲ ಮ್ಯೂಸಿಕ್ ಅಲ್ಬಂ ಅನ್ನು ಹೊರತಂದಿದೆ. ಸೋಮವಾರ ನಗರದ ಪ್ಯಾಲೇಸ್ ಮೈದಾನದ ಬಳಿಯ ಒಪಾಸ್ ನಲ್ಲಿ ನಡೆದ ವರ್ಣರಂಜಿತ ಕಾರ್ಯಾಕ್ರಮದಲ್ಲಿ ಸ್ವರಾತ್ಮ ತಂಡದ ಅಲ್ಬಂ ಅನ್ನು ಅನಾವರಣಗೊಳಿದವರು ಮುಂಗಾರು ಮಳೆ ಖ್ಯಾತಿಯ ಸಂಗೀತ ನಿರ್ದೇಶಕ ಮನೋಮೂರ್ತಿ. ತಂಡಕ್ಕೆ ಶುಭ ಹಾರೈಸಲು ಮತ್ತೊಬ್ಬ ಜನಪ್ರಿಯ ಸಂಗೀತ ನಿರ್ದೇಶಕ ಗುರುಕಿರಣ್ ಆಗಮಿಸಿದ್ದರು.ಸ್ವರಾತ್ಮ 33919http://kannada.oneindia.com/img/2009/01/06-swarathma-mano-murthy1.jpg37312ಮೈಸೂರುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg37312ಮೈಸೂರುಕಾಪನಹಳ್ಳಿ ಗವಿಮಠ ಸಂಭ್ರಮದ ಜಾತ್ರೆ/news/2009/02/11/gavimath-communal-harmony-kodihallli-pontiff.htmlಕೆ.ಆರ್.ಪೇಟೆ, ಫೆ. 11 : ತಾಲೂಕಿನ ಇತಿಹಾಸ ಪ್ರಸಿದ್ಧ ಕಾಪನಹಳ್ಳಿಯ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರರ ರಥೋತ್ಸವವು ಸಡಗರ-ಸಂಭ್ರಮಗಳಿಂದ ನಡೆಯಿತು. ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಸಿಂಧಘಟ್ಟ ಅರವಿಂದ್ ಸಿದ್ದಲಿಂಗೇಶ್ವರರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.ರಥೋತ್ಸವ ನಂತರ ನಡೆದ ಭಾವೈಕ್ಯ ಧರ್ಮ ಸಮ್ಮೇಳನದಲ್ಲಿ ಮಾತನಾಡಿದ ಕೋಡಿಮಠದ ಶ್ರೀಗಳು ನಾಡಿನಲ್ಲಿ ನಡೆಯುತ್ತಿರುವ ರಥೋತ್ಸವಗಳು ಮುಂತಾದ ಧಾರ್ಮಿಕ ಕಾರ್ಯಕ್ರಮಗಳಲ್ಲಿ 34586http://kannada.oneindia.com/img/2009/02/11-kapanahalli-gavimata.jpgnews"> ಮೇ 31ರಂದು ನಟನದಲ್ಲಿ ರಂಗವಲ್ಲಿಯ ಲೋಕಾರ್ಪಣೆ | Mandya Ramesh | Natana | Rangavalli | Book release | Mysuru - ಮೇ 31ರಂದು ನಟನದಲ್ಲಿ ರಂಗವಲ್ಲಿಯ ಲೋಕಾರ್ಪಣೆ - Kannada Oneindia

ಮೇ 31ರಂದು ನಟನದಲ್ಲಿ ರಂಗವಲ್ಲಿಯ ಲೋಕಾರ್ಪಣೆ

Rangavalli by Mandya Ramesh of Natana
ಮೈಸೂರು, ಮೇ 29 : ಜನಪ್ರಿಯ ನಟ, ರಂಗಕರ್ಮಿ ಮಂಡ್ಯ ರಮೇಶ್ ಬರೆದ 'ರಂಗವಲ್ಲಿ' ಕೃತಿ ಮೇ 31ರ ಭಾನುವಾರ ಸಂಜೆ 5.30ಕ್ಕೆ ರಾಮಕೃಷ್ಣನಗರದ ನಟನ ರಂಗಮಂಟಪದಲ್ಲಿ ಲೋಕಾರ್ಪಣೆಗೊಳ್ಳಲಿದೆ.

ಡಾ|| ಹಾಲತಿ ಸೋಮಶೇಖರ್ ಅವರ ವಿಸ್ಮಯ ಪ್ರಕಾಶನ ಹೊರತಂದಿರುವ ಈ ಕೃತಿಯನ್ನು ಕುತೂಹಲ ಸಂಸ್ಥೆ ಲೋಕಾರ್ಪಣೆಗೊಳಿಸಲಿದ್ದು, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ, ಜನಪ್ರಿಯ ಲೇಖಕ ಡಾ|| ಸಿದ್ಧಲಿಂಗಯ್ಯ ಬಿಡುಗಡೆ ಮಾಡಲಿದ್ದಾರೆ. ಲೇಖಕರಾದ ಡಾ|| ನಾ. ದಾಮೋದರಶೆಟ್ಟಿ ಹಾಗೂ ಗಣೇಶ್ ಅಮೀನಗಡ ಕೃತಿ ಕುರಿತು ಮಾತನಾಡಲಿದ್ದಾರೆ. ಚಲನಚಿತ್ರ ಹಾಗೂ ಕಿರುತೆರೆ ನಿರ್ದೇಶಕ ಬಿ.ಸುರೇಶ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.

ಮಾತು-ಮೌನದ ನಡುವೆ ಒಪ್ಪೊತ್ತಿನ ನೆನಪು ಎಂಬ ಶೀರ್ಷಿಕೆ ಹೊತ್ತ ರಂಗವಲ್ಲಿ ಕೃತಿಯ ಮೂಲಕ ನಟ ಮಂಡ್ಯ ರಮೇಶ್ ತಮ್ಮ ಬದುಕಿನ ಹಲವು ಮಜಲುಗಳನ್ನು 'ರಂಗವಲ್ಲಿ'ಯಲ್ಲಿ ಬಿಡಿಸಿದ್ದಾರೆ. ಮೂಲತಃ ರಂಗಭೂಮಿಯ ಮೈಸೂರಿನ ರಂಗಾಯಣ ಮೂಲಕ ರಂಗಯಾತ್ರೆ ನಡೆಸಿ ನಗರದ ರಾಮಕೃಷ್ಣನಗರದಲ್ಲಿ ನಟನ ರಂಗಮಂಟಪ ಎಂಬ ರಂಗ ಕುಟೀರ ಕಟ್ಟಿ ನಿರಂತರ ರಂಗಭೂಮಿಯ ಕೈಂಕರ್ಯ ನಡೆಸಿಕೊಂಡು ಬಂದವರು. ಈ ಪಯಣದ ಮೆಲುಕುಗಳಲ್ಲದೇ ರಾಜ್ಯದ ಹೆಸರಾಂತ ಪತ್ರಿಕೆಗಳಲ್ಲಿ ಪ್ರಕಟಗೊಂಡ ಅವರ ಲೇಖನಗಳು 'ರಂಗವಲ್ಲಿ'ಯಲ್ಲಿ ಅಡಕವಾಗಿದೆ.

ಈ ಲೋಕಾರ್ಪಣೆ ಸಮಾರಂಭದಲ್ಲಿ ನಟನ ಹೆಣ್ಣು ಮಕ್ಕಳಿಂದ ಬೀಸು ಕಂಸಾಳೆ, ಹಾಡು-ಹಸೆ ಹಾಗೂ ಇನ್ನಿತರ ಸಾಂಸ್ಕೃತಿಕ ಸಡಗರವಿದ್ದು ಸಾಹಿತ್ಯಾಸ್ತಕರು ಸಮಾರಂಭದಲ್ಲಿ ಪಾಲ್ಗೊಳ್ಳಬೇಕೆಂದು ಕುತೂಹಲದ ಕಾರ್ಯದರ್ಶಿ ರವೀಂದ್ರ ಜೋಶಿ ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+