210057noorentu maatuಎಂಟಿಆರ್ : ಆಹಾರ ಸಂಸ್ಕೃತಿಗೆ ಹೊಸರುಚಿ/column/bhat/2009/0129-meet-yajnanarayana-founder-mtr-bengaluru.htmlಆ ಪುಸ್ತಕ ಓದುತ್ತಿದ್ದಾಗ ನನಗೆ ಹೋಟೆಲ್ ಮಾಲೀಕರೊಬ್ಬರ ಜೀವನಕಥನ ಓದುತ್ತಿದ್ದೇನೆಂದು ಅನಿಸಲೇ ಇಲ್ಲ. ಅದು ಕೇವಲ ಹೋಟೆಲ್ ಉದ್ಯಮಿಯೊಬ್ಬರ ಕತೆಯೋ, ಕೈಫಿಯತ್ತೋ ಆಗಿದ್ದಿದ್ದರೆ ಅದರ ಬಗ್ಗೆ ಇಲ್ಲಿ ಪ್ರಸ್ತಾಪಿಸುತ್ತಲೂ ಇರಲಿಲ್ಲ. ಒಬ್ಬ ಅಪರೂಪದ ಸಾಧಕ,ದಣಿವರಿಯದ ಶ್ರಮಿಕ, ಹಿರಿಯಣ್ಣನಂಥ ಬೋಧಕ ಹಾಗೂ ಹಲವು ತಲೆಮಾರುಗಳನ್ನು ಮುನ್ನಡೆಸುವ ಮಾರ್ಗದರ್ಶಕ ಹೀಗೆ ಏಕಕಾಲಕ್ಕೆ ಅನೇಕ ಗುಣಗಳಿಂದ ಬದುಕಿಗೆ ಸ್ಫೂರ್ತಿ ನೀಡುವ ಒಬ್ಬ 34361http://kannada.oneindia.com/img/2009/01/29-yn-maiya-kc-reddy.jpg210057noorentu maatuಜಾಲಿಯ ಮರವು ನೆರಳಲ್ಲ, ಗೌರವ ಡಾಕ್ಟರೇಟ್ ಸ್ಥಿರವಲ್ಲ/column/bhat/2009/0226-bs-yeddyurappa-and-honorary-doctorate.htmlರುಂಡ ಮುಂಡಗಳನ್ನು ಒಂದು ಮಾಡುವಂತೆ ಮುಚ್ಚುವ ಉಸಿರುಗಟ್ಟಿಸುವ ಹಾರಗಳು, ಅರ್ಹರನ್ನೂ ಅನರ್ಹರನ್ನಾಗಿ ಮಾಡುವ ಗೌರವ ಡಾಕ್ಟರೇಟ್ ಬಿರುದುಬಾವಲಿಗಳನ್ನು ಒಲ್ಲೆ ಎಂದಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ಕಿವಿತುಂಬಿ ತೂತುಬೀಳುವಂತೆ ಮಾಡುವ ಬಹುಪರಾಕ್ ಗಳನ್ನು ಕೂಡ ನಿರಾಕರಿಸಲಿ. ಇವನ್ನೆಲ್ಲ ನಿರಾಕರಿಸಿ ದೊಡ್ಡವರಾಗುವುದಕ್ಕಿಂತ ನಿಸ್ವಾರ್ಥ ಸೇವೆಯಿಂದ ದೊಡ್ಡವರೆನ್ನಿಸಿಕೊಳ್ಳಲಿ. ಜೊತೆಗೆ ಎಂಟನಿ ಮತ್ತು ಫರ್ನಾಂಡಿಸ್ ಹಾಕಿಕೊಟ್ಟಿರುವ ಮೇಲ್ಪಂಕ್ತಿಯ ಹಾದಿಯಲ್ಲಿ ತುಸುವಾದರೂ ಸಾಗಲಿ.* ವಿಶ್ವೇಶ್ವರ ಭಟ್ 34883http://kannada.oneindia.com/img/2009/02/26-yeddyurappa12.jpg210057noorentu maatuದುಡ್ಡಿನಿಂದ ಸುಖ ನೆಮ್ಮದಿ ಖರೀದಿಸಬಹುದೆ?/column/bhat/2009/0312-where-is-happiness.htmlಬಚ್ಚಲಿನ ಟೈಲ್ಸ್ ಕೆಳಗೆ, ಮಂಚದ ಅಡಿಯಲ್ಲಿ, ಬೀರುವಿನಲ್ಲಿ, ಬ್ಯಾಂಕುಗಳಲ್ಲಿ ಕಾಂಚಾಣವನ್ನು ತುಂಬಿಕೊಂಡವರು ಮಹಾ ಸುಖಿಗಳೆಂದು ಭಾವಿಸಿರುತ್ತಾರೆ. ಅಂಥವರಿಗೆ ಕಂತೆ ಕಂತೆ ಕಾಪಾಡಿಕೊಳ್ಳುವುದೇ ಚಿಂತೆ. ಸುಂದರ ಹೆಂಡತಿಯಿದ್ದರೆ ಬೇರೆಯವರು ನೋಡಿಯಾರೆಂಬ ಚಿಂತೆ. ಇನ್ನು ಸಂತಸ ಎಂಬುದು ಸಂತೆಯಲ್ಲಿ ಸೂಜಿ ಹುಡುಕಿದಂತೆ. ಸಂತೋಷ, ಖುಷಿ, ನೆಮ್ಮದಿ ಇರುವುದಾದರೂ ಎಲ್ಲಿ? ಹುಡುಕಿಕೊಳ್ಳಿ. ಸಿಗದಿದ್ದರೆ ಚಿಂತೆ ಮಾಡಬೇಡಿ, ದುಃಖಪಡಬೇಡಿ.* ವಿಶ್ವೇಶ್ವರ ಭಟ್ಇತ್ತೀಚೆಗೆ ಪತ್ರಿಕೆಯಲ್ಲೊಂದು 35179http://kannada.oneindia.com/img/2009/03/12-happiness1.jpg210057noorentu maatuರಾಜಕಾರಣಿಗಳ ಬಗ್ಗೆ ಈಗಲೂ ಕನಿಕರ ತೋರದಿದ್ದರೆ ಹೇಗೆ!/column/bhat/2009/0430-why-it-is-so-difficult-to-be-a-politician.htmlಇಂದು ಎಂಬುದು ಸರಿದು ಹೋದರೆ ಇನ್ನು ಐದು ವರ್ಷಗಳಲ್ಲದಿದ್ದರೂ ಹತ್ತಾರು ತಿಂಗಳು ಚುನಾವಣೆಯ ಕಿರಿಕಿರಿ ಇರಲಿಕ್ಕಿಲ್ಲ. ಅಷ್ಟರಮಟ್ಟಿಗೆ ನಿಶ್ಚಿಂತೆ, ನಿರುಮ್ಮಳ. ಚುನಾವಣೆ ಬಂತೆಂದರೆ ನಮಗೆ ಹೇಗೆ ರಾಜಕಾರಣಿಗಳ ಕಾಟವೋ, ಪಾಪ ಅವರಿಗೂ ನಮ್ಮ ಕಾಟ. ಚುನಾವಣೆ ಮುಗಿದರೆ ಇಬ್ಬರೂ ಅವರವರ ಕಾಟಗಳಿಂದ ಮುಕ್ತ. ನಾವೇ ಬೇರೆ, ಅವರೇ ಬೇರೆ.ಬೀchiಯವರು ಹೇಳುತ್ತಿದ್ದರು ನಮ್ಮ ದೇಶದಲ್ಲಿ ಹುಚ್ಚು ನಾಯಿ, ತಿಗಣೆ, 36320http://kannada.oneindia.com/img/2009/04/30-devegowda2.jpg210057noorentu maatu'ಕೆಫೆ ಕಾಫಿ ಡೇ' ಎಂಬ ಅಪ್ಪಟ ಕನ್ನಡ ಬ್ರ್ಯಾಂಡ್/column/bhat/2009/0507-cafe-coffee-day-by-vg-siddharth-a-kannadiga.htmlವಿ.ಜಿ. ಸಿದ್ದಾರ್ಥ ಅಂದ್ರೆ ಯಾರಿಗೆ ಗೊತ್ತಿಲ್ಲ? ಎಲ್ಲರಿಗೂ ಗೊತ್ತು. ಅವರ ಬಗ್ಗೆ ಏನು ಗೊತ್ತು ಅಂದ್ರೆ ಅವರು ಎಸ್.ಎಂ. ಕೃಷ್ಣ ಅವರ ಅಳಿಯ ಅಂತ ಅಷ್ಟೆ. ಅದಕ್ಕಿಂತ ಹೆಚ್ಚಿಗೆ ಏನೂ ಇಲ್ಲ. ಇನ್ನು ಕೆಲವರು ಅವರು ಹಾಗಂತೆ, ಹೀಗಂತೆ ಎಂದು ಹೇಳಬಹುದು. ಅದೂ ಸಹ ಯಾರೋ ಹೇಳಿದ್ದು. ಬಿಟ್ಟರೆ ಮತ್ತೇನೂ ಗೊತ್ತಿಲ್ಲ. ಇನ್ನು ಅವರನ್ನು ಯಾರಾದರೂ ನೋಡಿದ್ದೀರಾ, 36467http://kannada.oneindia.com/img/2009/05/07-siddarth1.jpg135847vishweshwar bhatಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg135847vishweshwar bhatಎಂಟಿಆರ್ : ಆಹಾರ ಸಂಸ್ಕೃತಿಗೆ ಹೊಸರುಚಿ/column/bhat/2009/0129-meet-yajnanarayana-founder-mtr-bengaluru.htmlಆ ಪುಸ್ತಕ ಓದುತ್ತಿದ್ದಾಗ ನನಗೆ ಹೋಟೆಲ್ ಮಾಲೀಕರೊಬ್ಬರ ಜೀವನಕಥನ ಓದುತ್ತಿದ್ದೇನೆಂದು ಅನಿಸಲೇ ಇಲ್ಲ. ಅದು ಕೇವಲ ಹೋಟೆಲ್ ಉದ್ಯಮಿಯೊಬ್ಬರ ಕತೆಯೋ, ಕೈಫಿಯತ್ತೋ ಆಗಿದ್ದಿದ್ದರೆ ಅದರ ಬಗ್ಗೆ ಇಲ್ಲಿ ಪ್ರಸ್ತಾಪಿಸುತ್ತಲೂ ಇರಲಿಲ್ಲ. ಒಬ್ಬ ಅಪರೂಪದ ಸಾಧಕ,ದಣಿವರಿಯದ ಶ್ರಮಿಕ, ಹಿರಿಯಣ್ಣನಂಥ ಬೋಧಕ ಹಾಗೂ ಹಲವು ತಲೆಮಾರುಗಳನ್ನು ಮುನ್ನಡೆಸುವ ಮಾರ್ಗದರ್ಶಕ ಹೀಗೆ ಏಕಕಾಲಕ್ಕೆ ಅನೇಕ ಗುಣಗಳಿಂದ ಬದುಕಿಗೆ ಸ್ಫೂರ್ತಿ ನೀಡುವ ಒಬ್ಬ 34361http://kannada.oneindia.com/img/2009/01/29-yn-maiya-kc-reddy.jpg135847vishweshwar bhatಜಾಲಿಯ ಮರವು ನೆರಳಲ್ಲ, ಗೌರವ ಡಾಕ್ಟರೇಟ್ ಸ್ಥಿರವಲ್ಲ/column/bhat/2009/0226-bs-yeddyurappa-and-honorary-doctorate.htmlರುಂಡ ಮುಂಡಗಳನ್ನು ಒಂದು ಮಾಡುವಂತೆ ಮುಚ್ಚುವ ಉಸಿರುಗಟ್ಟಿಸುವ ಹಾರಗಳು, ಅರ್ಹರನ್ನೂ ಅನರ್ಹರನ್ನಾಗಿ ಮಾಡುವ ಗೌರವ ಡಾಕ್ಟರೇಟ್ ಬಿರುದುಬಾವಲಿಗಳನ್ನು ಒಲ್ಲೆ ಎಂದಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ಕಿವಿತುಂಬಿ ತೂತುಬೀಳುವಂತೆ ಮಾಡುವ ಬಹುಪರಾಕ್ ಗಳನ್ನು ಕೂಡ ನಿರಾಕರಿಸಲಿ. ಇವನ್ನೆಲ್ಲ ನಿರಾಕರಿಸಿ ದೊಡ್ಡವರಾಗುವುದಕ್ಕಿಂತ ನಿಸ್ವಾರ್ಥ ಸೇವೆಯಿಂದ ದೊಡ್ಡವರೆನ್ನಿಸಿಕೊಳ್ಳಲಿ. ಜೊತೆಗೆ ಎಂಟನಿ ಮತ್ತು ಫರ್ನಾಂಡಿಸ್ ಹಾಕಿಕೊಟ್ಟಿರುವ ಮೇಲ್ಪಂಕ್ತಿಯ ಹಾದಿಯಲ್ಲಿ ತುಸುವಾದರೂ ಸಾಗಲಿ.* ವಿಶ್ವೇಶ್ವರ ಭಟ್ 34883http://kannada.oneindia.com/img/2009/02/26-yeddyurappa12.jpg135847vishweshwar bhatದುಡ್ಡಿನಿಂದ ಸುಖ ನೆಮ್ಮದಿ ಖರೀದಿಸಬಹುದೆ?/column/bhat/2009/0312-where-is-happiness.htmlಬಚ್ಚಲಿನ ಟೈಲ್ಸ್ ಕೆಳಗೆ, ಮಂಚದ ಅಡಿಯಲ್ಲಿ, ಬೀರುವಿನಲ್ಲಿ, ಬ್ಯಾಂಕುಗಳಲ್ಲಿ ಕಾಂಚಾಣವನ್ನು ತುಂಬಿಕೊಂಡವರು ಮಹಾ ಸುಖಿಗಳೆಂದು ಭಾವಿಸಿರುತ್ತಾರೆ. ಅಂಥವರಿಗೆ ಕಂತೆ ಕಂತೆ ಕಾಪಾಡಿಕೊಳ್ಳುವುದೇ ಚಿಂತೆ. ಸುಂದರ ಹೆಂಡತಿಯಿದ್ದರೆ ಬೇರೆಯವರು ನೋಡಿಯಾರೆಂಬ ಚಿಂತೆ. ಇನ್ನು ಸಂತಸ ಎಂಬುದು ಸಂತೆಯಲ್ಲಿ ಸೂಜಿ ಹುಡುಕಿದಂತೆ. ಸಂತೋಷ, ಖುಷಿ, ನೆಮ್ಮದಿ ಇರುವುದಾದರೂ ಎಲ್ಲಿ? ಹುಡುಕಿಕೊಳ್ಳಿ. ಸಿಗದಿದ್ದರೆ ಚಿಂತೆ ಮಾಡಬೇಡಿ, ದುಃಖಪಡಬೇಡಿ.* ವಿಶ್ವೇಶ್ವರ ಭಟ್ಇತ್ತೀಚೆಗೆ ಪತ್ರಿಕೆಯಲ್ಲೊಂದು 35179http://kannada.oneindia.com/img/2009/03/12-happiness1.jpg135847vishweshwar bhatಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg38107jayanth kaikiniಜಿಲೇಬಿ ; ಕಾಯ್ಕಿಣಿಯ ಹಿಂಗಾರು ಫಸಲು/literature/book/2008/1224-jayanth-kaikini-poem-collection-jilebi.htmlಬೆಂಗಳೂರು, ಡಿ. 24 : ಒಂದು ಜನಾಂಗದ ಜೀವ ಹಿಂಡಿದ ಮಧುರ ಕವಿ ಜಯಂತ ಕಾಯ್ಕಿಣಿ. ಕಳೆದೆರಡು ಮೂರು ಎರಡು ದಶಕಗಳಿಂದ  ಕವನ, ಪ್ರಬಂಧ, ಕಥೆ ಕಾದಂಬರಿ, ನಾಟಕಗಳನ್ನು ಬರೆಯುತ್ತ ಹೊಸಗನ್ನಡ ಓದುಗರಲ್ಲಿ ಬೆರಗು ಹುಟ್ಟಿಸಿದ ಲೇಖಕ ಅವರು. ಸ್ವಭಾವದಿಂದ ಏಕಾಂತವನ್ನು ತುಂಬ ಪ್ರೀತಿಸುವ ಕವಿ ಕಾಯ್ಕಿಣಿ ಇತ್ತೀಚೆಗೆ ಲೋಕಾಂತವಾಗುತ್ತಿರುವ ಬಗೆ ನಿಮಗೆ ಗೊತ್ತು. ಕನ್ನಡ ಹಾಡು 33686http://kannada.oneindia.com/img/2008/12/24-jayanth-kaikini1e.jpg38107jayanth kaikiniಮಾಯವಾಗಿದೆ ಪ್ರೀತಂ ಗುಬ್ಬಿ ಮ್ಯಾಜಿಕ್ ಸ್ಪರ್ಶ/movies/review/2008/12/29-haage-summane-directed-by-preetham-gubbi.htmlಮುಂಗಾರು ಮಳೆಗೆ ಚಿತ್ರಕಥೆಗೆ ಮಾಂತ್ರಿಕ ಸ್ಪರ್ಶ ನೀಡಿದ್ದ ಪ್ರೀತಂ ಗುಬ್ಬಿ ನಿರ್ದೇಶಿಕ ಪ್ರಥಮ ಚಿತ್ರ 'ಹಾಗೆ ಸುಮ್ಮನೆ 'ಚಿತ್ರ ಕೆಲವರಿಗೆ ಇಷ್ಟವಾಗಿದ್ದರೆ, ವಿಪರೀತ ನಿರೀಕ್ಷೆ ಇಟ್ಟುಕೊಂಡು ಬಂದಿದ್ದ ಹಲವರಿಗೆ ಕಷ್ಟವಾಗುತ್ತಿದೆ. ಮುಂಗಾರು ಗುಂಗಿನಿಂದ ಪ್ರೀತಂ ಹೊರಬಂದಿಲ್ಲ. ತೀರಾ ಹೊಸತನ್ನು ನೀಡಲು ಹೋಗಿ ಮತ್ತೆ ಹಳತನ್ನೇ ಉಣಬಡಿಸಿದ್ದಾರೆ ಎನ್ನುವುದು ಸಿನಿ ಪಂಡಿತರ ಅಭಿಪ್ರಾಯ. ಎಂದಿನಂತೆ ಹೃದಯಕ್ಕೆ ಮುದ ನೀಡುವ 33757http://kannada.oneindia.com/img/2008/12/29-haage-summane1.jpg38107jayanth kaikiniಕೊನೇ ಶಬ್ದ/literature/poem/2008/1231-the-last-word-by-jayanth-kaikini.htmlಡಿಸೆಂಬರ್ 28, 2008ರ ಭಾನುವಾರ ಜಯಂತ್ ಕಾಯ್ಕಿಣಿ ಅವರ ಹೊಸ ಕವನಗಳ ಸಂಕಲನ 'ಒಂದು ಜಿಲೇಬಿ' ಬೆಂಗಳೂರಿನಲ್ಲಿ ಬಿಡುಗಡೆ ಆಯಿತು. ಸಂಕಲನದಿಂದ ಆಯ್ದ ಒಂದು ಕವನ 'ಕೊನೇ ಶಬ್ದ'ವನ್ನು ಇಲ್ಲಿ ನೀಡಲಾಗಿದೆ. ಇದು ಸ್ವತಃ ಕವಿಯೇ ಆಯ್ದು ಕಳಿಸಿದ ಕವನ. * ಜಯಂತ್ ಕಾಯ್ಕಿಣಿ, ಬೆಂಗಳೂರುಕವಿತೆಯ ಕೊನೇ ಶಬ್ದ ಎಲ್ಲೋ ನೋಡುತಿದೆಕಿಟಕಿ ಸೀಟಿನ ಮಗುವಿನಂತೆಅದಕೆ ಒಳಗಿದ್ದೂ 33802http://kannada.oneindia.com/img/2008/12/31-jayanth-kaikini2.jpg38107jayanth kaikiniಈ ಸಂಭಾಷಣೆ ಮೆಚ್ಚಿದ ಸೆನ್ಸಾರ್ ಮಂಡಳಿ/movies/headlines/2009/01/07-e-sambashane-clears-censor.htmlಓಂ ಸಾಯಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ 'ಈ ಸಂಭಾಷಣೆ' ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಲಿ 'ಯು' ಅರ್ಹತಾಪತ್ರವನ್ನು ನೀಡಿದೆ. ಚಿತ್ರದ ಚಿತ್ರಕತೆ, ಚಿತ್ರೀಕರಣವಾದ ಸ್ಥಳಗಳಿಗೆ ಮಂಡಲಿಯಿಂದ ಅಪಾರ ಮೆಚ್ಚುಗೆ ಸಿಕ್ಕಿದೆ. ಮಂಡಲಿಯ ತೀರ್ಪು ನಮಗೆ ಅತೀವ ಸಂತಸ ತಂದಿದೆ ಎನ್ನುತ್ತಾರೆ ನಿರ್ಮಾಪಕರಾದ ಶ್ರೀನಿವಾಸ್‌ಪೂಜಾರ್ ಹಾಗೂ ಜ್ಯೋತಿಬಸವರಾಜ್. ಶಿಸ್ತು, ಸಂಯಮಕ್ಕೆ ಹೆಸರಾದ ಮೇಜರ್ ಶ್ರೀನಿವಾಸ ಪೂಜಾರ್ 33945http://kannada.oneindia.com/img/2009/01/07-haripriya4.jpg38107jayanth kaikiniಸರಕಾರಿ ಸಾಹಿತ್ಯಕ್ಕೆ ಕಾಯ್ಕಿಣಿ ಸ್ಪರ್ಶ!/column/majavani/2009/0216-literary-flavor-ktaka-govt-literature-kaikini.html* ವಿಧೇಯಕಗಳ ಸಾಹಿತ್ಯಕ ಮೌಲ್ಯ ಹೆಚ್ಚಿಸಲು ಶಾಸಕಾಂಗದ ಕ್ರಮ* ವಿಧಾನ ಮಂಡಲಕ್ಕೆ ಜ್ಞಾನಪೀಠ; ರಮೇಶ್ ಕುಮಾರ್ ಆಶಯ* ಪಕ್ಷಬೇಧ ಮರೆತ ಶಾಸಕರುಬೆಂಗಳೂರು, ಫೆ.16: ಜ್ಞಾನಪೀಠ ಪ್ರಶಸ್ತಿ ಪಡೆದ ಪ್ರಪ್ರಥಮ ಶಾಸಕಾಂಗ ಎಂಬ ಹೆಗ್ಗಳಿಕೆ ಕರ್ನಾಟಕ ವಿಧಾನ ಮಂಡಲಕ್ಕೆ ಮುಂದೊಮ್ಮೆ ಪ್ರಾಪ್ತವಾದರೆ ಅದರಲ್ಲಿ ಯಾವುದೇ ಆಶ್ಚರ್ಯವಿಲ್ಲ ಎಂದು ಮಾಜಿ ವಿಧಾನ ಸಭಾಧ್ಯಕ್ಷ ಮತ್ತು ಹಾಲಿ ಶಾಸಕ ರಮೇಶ್ ಕುಮಾರ್ 34667http://kannada.oneindia.com/img/2009/02/16-jayanth-kaikini2.jpgnews"> ತಲೆಬರಹ : ನೂರೆಂಟು ಮಾತು ಕೇಳಲು ಭಾನುವಾರ ಬನ್ನಿ | Noorentu Maatu | Headline | Vishweshwar Bhat | Jayanth Kaikini - ತಲೆಬರಹ : ನೂರೆಂಟು ಮಾತು ಕೇಳಲು ಭಾನುವಾರ ಬನ್ನಿ - Kannada Oneindia

ತಲೆಬರಹ : ನೂರೆಂಟು ಮಾತು ಕೇಳಲು ಭಾನುವಾರ ಬನ್ನಿ

Vijaya Karnataka editor Vishweshwar Bhat
ಬೆಂಗಳೂರು, ಜೂ. 25 : ವಿಜಯ ಕರ್ನಾಟಕ ದಿನಪತ್ರಿಕೆಯ ಪ್ರಧಾನ ಸಂಪಾದಕ ಅವರ ಅಂಕಣ ಬರಹಗಳ ಸಂಕಲನ 'ನೂರೆಂಟು ಮಾತು 5' ಮತ್ತು ಯುವ ಪತ್ರಕರ್ತರಿಗೆ ಮಾರ್ಗದರ್ಶಿಯಂತಿರುವ 'ತಲೆಬರಹ ಪತ್ರಿಕೆ ಹಣೆಬರಹ' ಎಂಬ ಎರಡು ಪುಸ್ತಕಗಳು ಭಾನುವಾರ ಜೂನ್ 28ರಂದು ಲೋಕಾರ್ಪಣಗೊಳ್ಳಲಿವೆ.

ಪ್ರತಿ ಗುರುವಾರ ಪ್ರಕಟವಾಗುವ ಅಂಕಣ 'ನೂರೆಂಟು ಮಾತು' ಮೊನಚಿನಿಂದ ಕೂಡಿದ ಅಭಿಪ್ರಾಯ, ಸೊಗಸಾದ ನಿರೂಪಣೆಯಿಂದ ಓದುಗರ ಮನ ಮುಟ್ಟಿದೆ. ಈ ಅಂಕಣ ಬರಹದ ಐದನೇ ಪುಸ್ತಕ ಭಾನುವಾರ ಓದಗರ ಕೈಸೈರಲಿದೆ. ಇನ್ನು 'ತಲೆಬರಹ ಪತ್ರಿಕೆ ಹಣೆಬರಹ'ದಂಥ ಪುಸ್ತಕ ಪ್ರಕಟವಾಗಿರುವುದು ಕಡಿಮೆಯೇ. ಸೊಗಸಾದ ಮತ್ತು ಸೂಕ್ತವಾದ ತಲೆಬರಹ ಒಂದು ಸಾಧಾರಣ ಲೇಖನವನ್ನು ಕೂಡ ಓದುವಂತೆ ಸೆಳೆಯಬಲ್ಲದು. ಅದೇ ರೀತಿ ಒಂದು ಅರ್ಥಹೀನ, ಕೆಟ್ಟ ತಲೆಬರಹ ಅತ್ಯುತ್ತಮವಾದ ಬರಹವನ್ನು ಕೊಲ್ಲಲೂಬಹುದು. ನೂರೆಂಟು ಮಾತು ಬರಹಗಳು ಕೂಡ ಓದುಗರನ್ನು ಸೆಳೆದದ್ದು ಉತ್ತಮ ತಲೆಬರಹಗಳಿಂದಲೇ.

ಪುಸ್ತಕ ಬಿಡುಗಡೆ ಕಾರ್ಯಕ್ರಮ ಭಾನುವಾರ ಬೆಳಿಗ್ಗೆ 10.30ಕ್ಕೆ ಬಸವನಗುಡಿಯ ಬಿಪಿ ವಾಡಿಯಾ ರಸ್ತೆಯಲ್ಲಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ ಸಭಾಂಗಣದಲ್ಲಿ ಜರುಗಲಿದೆ.

ಬೆಳಗಿನ ಬಿಸಿಬಿಸಿ ಉಪಹಾರದ ಜೊತೆಗೆ ಸವಿಸವಿಯಾದ ನೂರೆಂಟು ಮಾತುಗಳಿಗೂ ಕೊರತೆಯಿರುವುದಿಲ್ಲ. ವಿಶ್ವೇಶ್ವರ ಭಟ್ ಅವರ ಜೊತೆ ಮುಖ್ಯ ಅತಿಥಿಗಳಾಗಿ ಕವಿ, ಕಥೆಗಾರ ಜಯಂತ್ ಕಾಯ್ಕಿಣಿ ಮತ್ತು ಜಿಎನ್ ಮೋಹನ್ ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಖ್ಯಾತ ಕವಿ ಡಾ. ಎಚ್.ಎಸ್.ವೆಂಕಟೇಶ ಮೂರ್ತಿ ಅವರು ವಹಿಸಿಕೊಳ್ಳಲಿದ್ದಾರೆ.

ಎರಡೂ ಪುಸ್ತಕಗಳನ್ನು ಅಂಕಿತ ಪುಸ್ತಕ ಪ್ರಕಾಶನ ಹೊರತಂದಿದೆ. ನೂರೆಂಟು ಮಾತು ಕೇಳಲು ಮತ್ತು ಕೊಳ್ಳಲು ಪುಸ್ತಕ ಪ್ರೇಮಿಗಳೇ ಭಾನುವಾರ ಬನ್ನಿ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+