379238vasudhendraಲೇರಿಯೊಂಕ -ಕನ್ನಡ ಪುಸ್ತಕ ವಿಮರ್ಶೆ/literature/book/2009/0311-leriyonka-prashanth-beechi-maasai-book-review.htmlಕೀನ್ಯಾ ದೇಶದ ಅರಣ್ಯಗಳಲ್ಲಿ ಕೂಡ ವಿದ್ಯೆಗಾಗಿ ಹಂಬಲಿಸುವ, ಹೊಸತನಕ್ಕಾಗಿ ಹುಡುಕುವ ಜೀವಿಗಳು, ಸಾಂಸ್ಕೃತಿಕವಾಗಿ ಸಂಸ್ಕಾರವಂತರಾದ ಜನ ಇದ್ದಾರೆ ಎಂಬುದು ಅಷ್ಟಾಗಿ ತಿಳಿದಿರಲಿಲ್ಲ. ಬೌದ್ಧಿಕವಾಗಿ ಉನ್ನತಮಟ್ಟದಲ್ಲಿರುವ ಪಟ್ಟಣವಾಸಿಗಳಿಗಿಂತ ಉತ್ತಮ ಸಂಸ್ಕಾರ, ಪರಿಸರ ಕಾಳಜಿ ಉಳ್ಳ ಮಾಸಯಿ ಜನಾಂಗದ ಹುಡುಗನ ಕಥೆ ಇದಾದರೂ, ಇದು ಹಲವು ದೃಷ್ಟಿಕೋನದಿಂದ ಅಲ್ಲಿನ ಪರಿಸರವನ್ನು ಬೌಗೋಳಿಕವಾಗಿ, ಸಾಂಸ್ಕೃತಿಕವಾಗಿ ಕಟ್ಟಿ ಕೊಡುತ್ತದೆ.*ಮಲೆನಾಡಿಗಲೇರಿಯೊಂಕನ ಪಾತ್ರದ ಮೂಲಕ ಮಾಸಯಿ 35144http://kannada.oneindia.com/img/2009/03/11-leriyonka2.jpg379238vasudhendraಹೊಸ ಕತೆಗಾರರಿಗೆ 'ಛಂದ'ದ ಆಹ್ವಾನ/literature/book/2009/0318-chanda-pustaka-short-story-award.htmlಕಳೆದ ಐದು ವರ್ಷಗಳಿಂದ ಯಶಸ್ವಿಯಾಗಿ ಹೊಸ ಕತೆಗಾರರ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಛಂದ ಪುಸ್ತಕ 2009ನೇ ಸಾಲಿನ ಬಹುಮಾನಕ್ಕಾಗಿ ಹಸ್ತಪ್ರತಿಗಳನ್ನು ಆಹ್ವಾನಿಸುತ್ತಿದೆ.ಇದುವರೆಗೂ ಒಂದೂ ಕಥಾಸಂಕಲನ ಹೊರತಂದಿರದ ಲೇಖಕರಿಗೆ ಮಾತ್ರ ಅವಕಾಶ. ಸಾಹಿತ್ಯದ ಇತರ ಪ್ರಕಾರಗಳಲ್ಲಿ ಒಂದೆರಡು ಪುಸ್ತಕಗಳು ಪ್ರಕಟವಾಗಿದ್ದರೆ ಪರವಾಯಿಲ್ಲ. ತಮಗೆ ಉತ್ತಮವೆನಿಸಿದ ಸುಮಾರು 10 ಪ್ರಕಟಿತ/ಅಪ್ರಕಟಿತ ಸ್ವಂತ ಕತೆಗಳನ್ನು ಡಿಟಿಪಿ ಮಾಡಿಸಿ ಇಲ್ಲವೇ ಸ್ಫುಟವಾದ ಕೈಬರಹದಲ್ಲಿ ಬರೆದು 35333http://kannada.oneindia.com/img/2009/03/18-chanda4.jpg379238vasudhendraನಮ್ಮ ನಡುವಿನ ಅಪರೂಪದ ಕತೆಗಾರ ವಸುಧೇಂದ್ರ/literature/people/2009/0410-vasudhendra-chanda-pustaka-publication.htmlಫೆಬ್ರವರಿಯಲ್ಲಿ ಮೇ ಫ್ಲವರ್ ಅಂಗಳದಲ್ಲಿ ನಮ್ಮ ನಡುವಿನ ಅಪರೂಪದ ಕತೆಗಾರ ವಸುಧೇಂದ್ರರೊಡನೆ ಒಂದು ಮಾತು-ಕತೆ ಕಾರ್ಯಕ್ರಮ ನಡೆಯಿತು. ಹಂಪಿ ಎಕ್ಸ್‌ಪ್ರೆಸ್ಸ್ ಕೃತಿ ಮಾಸ್ತಿ ಕಥಾ ಪ್ರಶಸ್ತಿಯನ್ನು ಗಳಿಸಿರುವ ಈ ಸಂದರ್ಭದಲ್ಲಿ ಅಂದು ನಡೆದ ಮಾತುಕತೆಯಲ್ಲಿ ನೆನಪಿನಲ್ಲಿರುವ ಕೆಲವು ತುಣುಕುಗಳು ಇಲ್ಲಿವೆ.* ರಾಧಿಕಾ ಎಂ.ಜಿ.ತಮ್ಮ ಕುಟುಂಬದಲ್ಲಿ ಸಾಹಿತ್ಯಿಕ ವಾತಾವರಣವಿಲ್ಲದಿದ್ದರೂ ಬಹುಶಃ ತಾವು ಕತೆಗಾರರಾಗಿದ್ದಕ್ಕೆ ಸ್ಪೂರ್ತಿ ತಮ್ಮ ತಾಯಿ ಎನ್ನುತ್ತಾರೆ 35876http://kannada.oneindia.com/img/2009/04/10-vasudhendra4.jpg379238vasudhendraಸಂದೀಪ ನಾಯಕರಿಗೆ ಛಂದ ಪುಸ್ತಕ ಬಹುಮಾನ/literature/book/2009/0525-sandeep-naik-bags-chanda-pustaka-award.html"ಛಂದ ಪುಸ್ತಕ - 2009"ರ ಬಹುಮಾನವನ್ನು ಸಂದೀಪ ನಾಯಕರವರು ತಮ್ಮ ಕಥಾಸಂಕಲನದ ಹಸ್ತಪ್ರತಿಗಾಗಿ ಪಡೆದುಕೊಂಡಿದ್ದಾರೆ. ಈ ಬಹುಮಾನವು ಪುಸ್ತಕದ ಪ್ರಕಟಣೆ, ಹತ್ತು ಸಾವಿರ ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ.ಬೆಂಗಳೂರಿನಲ್ಲಿ ಪುಸ್ತಕ ಬಿಡುಗಡೆ ಸಮಾರಂಭವನ್ನು ಜುಲೈ 2009ರಲ್ಲಿ ನಡೆಸಲಾಗುತ್ತದೆ. ಕನ್ನಡದ ಹೊಸ ಕತೆಗಾರರನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶವನ್ನು ಹೊಂದಿರುವ ಈ ಸ್ಪರ್ಧೆಯಲ್ಲಿ ರಾಜ್ಯ, ದೇಶ, ವಿದೇಶಗಳಿಂದ ಸುಮಾರು 36875http://kannada.oneindia.com/img/2009/05/25-sandeep-naik1.jpg379238vasudhendraಹೊಸ ಛಂದ ಪುಸ್ತಕಗಳು ಬೇಕಿದ್ದರೆ ಭಾನುವಾರ ಬನ್ನಿ/literature/book/2009/0703-three-new-books-from-chanda-book-publication.htmlಇದೇ ಭಾನುವಾರ ಜುಲೈ 5ರಂದು ಬೆಂಗಳೂರಿನ ಪುಸ್ತಕ ಪ್ರೇಮಿಗಳ ಕೈಗೆ 3 ಚೆಂದನೆಯ ಪುಸ್ತಕಗಳನ್ನು ನೀಡಲು ಛಂದ ಪುಸ್ತಕ ಪ್ರಕಾಶನ ಮತ್ತೆ ಅಣಿಯಾಗಿದೆ. ಛಂದ ಪುಸ್ತಕ ಬಿಡುಗಡೆ ಕಾರ್ಯಕ್ರಮವೆಂದರೆ ಅದೊಂದು ಹಬ್ಬ. ಹೊಸ ಪುಸ್ತಕಗಳ ಹುಡುಕಾಟದಲ್ಲಿರುವ ಎಲ್ಲ ಎಳೆಯ ಹಿರಿಯ ಗೆಳೆಯರೆಲ್ಲ ಒಂದೆಡೆ ಸೇರಿ ಉಭಯ ಕುಶಲೋಪರಿ ವಿಚಾರಿಸುತ್ತಾರೆ, ಪುಸ್ತಕ ಕೊಳ್ಳುತ್ತಾರೆ.ಪತ್ರಕರ್ತ ಸಂದೀಪ್ ನಾಯಕ, ಕಥೆಗಾರ್ತಿ ಸುಮಂಗಲಾ 37760http://kannada.oneindia.com/img/2009/07/03-chanda4.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg302032book releaseಕೈದಿಗಳ ಕಥನ, ನಾ ತುಕಾರಾಂ ಅಲ್ಲ ಕೃತಿಗಳ ಅರ್ಪಣೆ/literature/book/2009/0207-naa-tukaram-alla-naku-tanti-prakashana.htmlಬೆಂಗಳೂರು, ಫೆ.27: ನಾಕುತಂತಿ ಪ್ರಕಾಶನ ಹೊರತಂದಿರುವ ಗಣೇಶ್ ಅಮೀನಗಡ ಅವರ 'ಕೈದಿಗಳ ಕಥನ' ಮತ್ತು ಎಸ್ ಸುರೇಂದ್ರನಾಥ್ ಅವರ 'ನಾ ತುಕಾರಾಂ ಅಲ್ಲ' ಕೃತಿಗಳು ಮಾರ್ಚ್ 1ರಂದು ಬಿಡುಗಡೆಯಾಗಲಿವೆ. ಕೈದಿಗಳ ಕಥನ ಪುಸ್ತಕವನ್ನು ಡಾ.ಚಂದ್ರಶೇಖರ ಪಾಟೀಲ ಹಾಗೂ ನಾ ತುಕಾರಾಂ ಅಲ್ಲ ಕೃತಿಯನ್ನು ಡಾ.ಕೆ.ಮರುಳಸಿದ್ದಪ್ಪ ಬಿಡುಗಡೆ ಮಾಡುವರು. ಪುಸ್ತಕ ಗಳ ಕುರಿತು ಸಾಹಿತಿ ವಿವೇಕ 34912http://kannada.oneindia.com/img/2009/02/27-kaidigala-kathana1.jpg302032book releaseಹರನ್ ಅವರಿಂದ ಸ್ವರ್ಣಸೇತು ಬಿಡುಗಡೆ/nri/article/2009/0312-swarnasethu-2008-book-release-by-haran.htmlಮೌನದಲಿ ಮೊಳೆಯೊಡೆದು ಬ್ರಹ್ಮಾಂಡವೇ ಹೂತುದ್ರಷ್ಟಾರ ಇಟ್ಟ ಹೆಸರು ಸ್ವರ್ಣ ಸೇತುಕಳೆದು ಹೋಗಿದ್ದಾಳೆ ಈಗ ಮನೆಮನೆಯ ಸೀತೆಕೇಳದೆಯೆ ಗರ್ಭದಾಳದ ಗೀತೆ ಮೈಮರೆತುಎತ್ತರದ ಗೋಡೆಗಳ ತಡಕಿ ಆಕಾಶಕ್ಕೆ ಇಣುಕಬೇಕುಸಪ್ತಸಾಗರದಾಚೆ ದ್ವೀಪವನು ಹುಡುಕಿಕೆಂಗಣ್ಣ ರಕ್ಕಸರ ಸಾಲನತ್ತತ್ತ ಸರಿಸಿಹೃದಯಕಮಲವನೊಮ್ಮೆ ಹಿಡಿಯಬೇಕುಕಿವುಡ ಮೂಕರ ನಡುವೆ ಅಂಧನೋಟಕ್ಕೆಳಿಸಿಎಚ್ಚರದ ರೇಖೆಗಳನೊತ್ತರಿಸಿಹೂವಿನಲಿ ಕೆಂಪು ಚೆಲ್ಲುವಮೊದಲೇ ತೋರುವೆಯ ಸಾಲಿಗಳನ್ನಿರಿಸಬೇಕುನಕ್ಷತ್ರಗಳ ಘಟ್ಟಣಿಗೆ ಇಳಿಸಿಹಾಲಾಹಲದ ಹಬ್ಬವಾಗುವ ಮೊದಲುಗುಂಡಿಗೆಯ ಮೆದುಹಾಸು ಕೆಡದವೊಲುಸ್ವರ್ಣಸೇತುವನಿಲ್ಲೆ ಮೆಲಿದೆ ಕಟ್ಟಬೇಕು.ಎಂದು 35175http://kannada.oneindia.com/img/2009/03/12-swarnasetu-haran1.jpg302032book releaseಏಪ್ರಿಲ್ 26ರಂದು ಮಣಿಕಾಂತ್ ಪುಸ್ತಕ ಬಿಡುಗಡೆ/literature/book/2009/0420-ar-manikanth-book-release-function.htmlಸಕ್ಕರೆಯ ಮಾತುಗಳ ಅಕ್ಕರೆಯ ಬರಹಗಾರ ದಟ್ಸ್ ಕನ್ನಡ ಅಂಕಣಕಾರ ಎಆರ್ ಮಣಿಕಾಂತ್ ಅವರು ಬರೆದಿರುವ 'ಅಮ್ಮ ಹೇಳಿದ ಎಂಟು ಸುಳ್ಳುಗಳು' ಎಂಬ ಪ್ರಬಂಧ ಸಂಕಲನ ಇದೇ ಭಾನುವಾರ ಏಪ್ರಿಲ್ 26ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಬಿಡುಗಡೆಯಾಗುತ್ತಲಿದೆ.ತಮ್ಮ ಲೇಖನಿಯ ಮುಖಾಂತರವೇ ಹೇಳಬೇಕಾದ್ದನ್ನು ಹೇಳುವ ಮತ್ತು ಮಾತನಾಡುವ ಮಣಿಕಾಂತ್ ಬರಹಗಳೆಂದರೆ ಅತ್ಯಂತ ಸುಂದರವಾಗಿ ಅಕ್ಷರಗಳೆಂಬ ಹೂವುಗಳನ್ನು ಅಷ್ಟೇ ಸುಂದರವಾಗಿ ಪೋಣಿಸಿಟ್ಟ ಹೂವಿದ್ದಂತೆ.ನಮ್ಮವರೇ 36067http://kannada.oneindia.com/img/2009/04/20-manikanth1.jpg302032book releaseಮುಂಬೈ ಕನ್ನಡಿಗ ಅಂಚನ್ ಅವರ 3 ಪುಸ್ತಕಗಳು/literature/book/2009/0421-mumbai-kannadiga-ravi-anchans-3-books.htmlಬೆಂಗಳೂರು, ಏ. 21 : ಮುಂಬೈ ಕನ್ನಡಿಗ ಅಂಕಣಕಾರ ರವಿ ರಾ. ಅಂಚನ್ ಅವರ ಪ್ರಗತಿ ಗ್ರಾಪಿಕ್ಸ್ ಮತ್ತು ಧಾತ್ರಿ ಪುಸ್ತಕ ಪ್ರಕಟಿಸಿರುವ ಅರಿವೆಂಬ ಮಾಯೆ, ಯಕ್ಷರಂಗ ಮತ್ತು ಮನೋಧರ್ಮ ಮೂರು ಕೃತಿಗಳ ಬಿಡುಗಡೆ ಸಮಾರಂಭವನ್ನು ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ್ ಸ್ಮಾರಕ ಟ್ರಸ್ಟ್ ಆಯೋಜಿಸಿದೆ.ಏಪ್ರಿಲ್ 23ರಂದು ಗುರುವಾರ ಸಂಜೆ 6 ಗಂಟೆಗೆ ಜೆ.ಸಿ. ರಸ್ತೆ, ಕನ್ನಡ ಭವನದಲ್ಲಿರುವ 36123http://kannada.oneindia.com/img/2009/04/21-ravi-anchan-book1.jpg302032book releaseಅದೇ ದೋಸೆ ಅದೇ ಮಾಣಿ ಮತ್ತು ಅದೇ ಪ್ರಕಾಶ್ ರೈ!/column/manikanth/2009/0504-manikanth-book-release-and-prakash-rai.htmlಕಳೆದ ಭಾನುವಾರ-ಅಂದರೆ, ಏಪ್ರಿಲ್ 26ರಂದು ಯಾವುದೇ ಹೊಸ ಚಿತ್ರದ ಶೂಟಿಂಗ್ ಇರಲಿಲ್ಲ. ಮುಹೂರ್ತವಿರಲಿಲ್ಲ. ನಟ-ನಟಿಯ ಮದುವೆಯೂ ಇರಲಿಲ್ಲ. ಇದ್ದದ್ದು ಅಮ್ಮ ಹೇಳಿದ ಎಂಟು ಸುಳ್ಳುಗಳು' ಪುಸ್ತಕದ ಬಿಡುಗಡೆ ಸಮಾರಂಭ. ಅದೊಂದೇ ಕಾರ್ಯಕ್ರಮಕ್ಕಾಗಿ ಬೆಂಗಳೂರಿಗೆ ಬರುತ್ತೇನೆ; ಅದೂ ಏನು? ಚೆನ್ನೈನಿಂದ ಹೊರಡುವ ಮೊದಲ ವಿಮಾನ ಹತ್ತಿ, ಏರ್‌ಪೋರ್ಟ್‌ನಿಂದ ಸೀದಾ ಸಮಾರಂಭ ನಡೆವ ರವೀಂದ್ರ ಕಲಾಕ್ಷೇತ್ರಕ್ಕೇ ಬರುತ್ತೇನೆ' ಅಂದಿದ್ದರು ನಟ 36376http://kannada.oneindia.com/img/2009/05/04-prakash-rai-mani1.jpgnews"> ಹೊಸ ಛಂದ ಪುಸ್ತಕಗಳು ಬೇಕಿದ್ದರೆ ಭಾನುವಾರ ಬನ್ನಿ | Chanda publication | Book release | Short story collections - ಹೊಸ ಛಂದ ಪುಸ್ತಕಗಳು ಬೇಕಿದ್ದರೆ ಭಾನುವಾರ ಬನ್ನಿ - Kannada Oneindia

ಹೊಸ ಛಂದ ಪುಸ್ತಕಗಳು ಬೇಕಿದ್ದರೆ ಭಾನುವಾರ ಬನ್ನಿ

Chanda book publication
ಇದೇ ಭಾನುವಾರ ಜುಲೈ 5ರಂದು ಬೆಂಗಳೂರಿನ ಪುಸ್ತಕ ಪ್ರೇಮಿಗಳ ಕೈಗೆ 3 ಚೆಂದನೆಯ ಪುಸ್ತಕಗಳನ್ನು ನೀಡಲು ಛಂದ ಪುಸ್ತಕ ಪ್ರಕಾಶನ ಮತ್ತೆ ಅಣಿಯಾಗಿದೆ. ಛಂದ ಪುಸ್ತಕ ಬಿಡುಗಡೆ ಕಾರ್ಯಕ್ರಮವೆಂದರೆ ಅದೊಂದು ಹಬ್ಬ. ಹೊಸ ಪುಸ್ತಕಗಳ ಹುಡುಕಾಟದಲ್ಲಿರುವ ಎಲ್ಲ ಎಳೆಯ ಹಿರಿಯ ಗೆಳೆಯರೆಲ್ಲ ಒಂದೆಡೆ ಸೇರಿ ಉಭಯ ಕುಶಲೋಪರಿ ವಿಚಾರಿಸುತ್ತಾರೆ, ಪುಸ್ತಕ ಕೊಳ್ಳುತ್ತಾರೆ.

ಪತ್ರಕರ್ತ ಸಂದೀಪ್ ನಾಯಕ, ಕಥೆಗಾರ್ತಿ ಸುಮಂಗಲಾ ಮತ್ತು ಆರ್ಕಿಟೆಕ್ಟ್ ನಾಗರಾಜ ವಸ್ತಾರೆ ಅವರ ಪುಸ್ತಕಗಳು ಲೋಕಾರ್ಪಣೆಗೊಳ್ಳಲಿವೆ. ಪುಸ್ತಕಗಳ ಕುರಿತು ಶ್ರೀಧರ ಬಳಗಾರ ಅವರು ಮಾತನಾಡಲಿದ್ದಾರೆ. ಎಸ್ ಮಂಜುನಾಥ್ ಅವರು 'ಕಾವ್ಯ ನಿಷ್ ಪ್ರಯೋಜಕ' ಎಂಬ ವಿಷಯ ಕುರಿತು ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳಲಿದ್ದಾರೆ. ಚರ್ಚೆಯಲ್ಲಿ ಸಭಿಕರೂ ಭಾಗವಹಿಸಬಹುದು.

ಗೋಡೆಗೆ ಬರೆದ ನವಿಲು : ಸಂದೀಪ ನಾಯಕ (2009ನೇ ಸಾಲಿನ ಛಂದ ಪುಸ್ತಕ ಬಹುಮಾನ ಪಡೆದ ಕಥಾಸಂಕಲನ)
ಕಾಲಿಟ್ಟಲ್ಲಿ ಕಾಲುದಾರಿ : ಸುಮಂಗಲಾ (ಕಥಾಸಂಕಲನ)
ಮಡಿಲು : ನಾಗರಾಜ ವಸ್ತಾರೆ (ನೀಳ್ಗತೆ)

ಈ 3 ಪುಸ್ತಕಗಳು ಇದೇ ಜುಲೈ 5ರಂದು, ಭಾನುವಾರ ಬೆಳಿಗ್ಗೆ 10ಕ್ಕೆ ಬಸವನಗುಡಿಯಲ್ಲಿರುವ ಇಂಡಿಯನ್ ಇನ್ಸ್‌ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್‌ನಲ್ಲಿ ಬಿಡುಗಡೆ ಆಗಲಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+