195521ಪತ್ರಕರ್ತದಮ್ಮಯ್ಯ, ಕ್ಷಮಿಸಿ -ಪ್ರಜ್ವಲ್ ದೇವರಾಜ್/movies/controversy/2009/01/26-kannada-media-protest-actor-prajwal-remarks.htmlತಪ್ಪಾಯ್ತು ತಪ್ಪಾಯ್ತು. ನನ್ನನ್ನು ಕ್ಷಮಿಸಿ ಎಂದು ಮತ್ತೂ ಕೇಳಿಕೊಂಡರು. ಕೋಪ ಕಡಿಮೆಯಾಯಿತು.'ಗುಲಾಮ' ಸಿನಿಮಾದಲ್ಲಿ ಲೀಲಾಜಾಲವಾಗಿ ಹತ್ತಾರು ವಿಲನ್‌ಗಳನ್ನು ಚಚ್ಚಿಹಾಕಿದ್ದ ಪ್ರಜ್ವಲ್ ದೇವರಾಜ್ ಎನ್ನುವ ಇಪ್ಪತ್ತೊಂದರ ಹರಯದ ಹುಡುಗ, ಶನಿವಾರ ಪತ್ರಕರ್ತರ ಎದುರು ಮುಖ ಕಪ್ಪಾಗಿಸಿಕೊಂಡು ಅಸಹಾಯಕನಾಗಿ ನಿಂತಿದ್ದ. ವಿವಾದ ಶುರುವಾದದ್ದು 'ಗುಲಾಮ'ನ ಕಾರಣದಿಂದಾಗಿಯೇ. 'ಗುಲಾಮ' ಚಿತ್ರದ ವಿಮರ್ಶೆಗಳನ್ನು ನೋಡಿದರೆ ಸೂಸೈಡ್ ಮಾಡ್ಕೊಬೇಕು ಅನ್ಸುತ್ತೆ. ಈ ಪತ್ರಕರ್ತರಿಗೆ ಒಂಚೂರು 34291http://kannada.oneindia.com/img/2009/01/26-prajwal-media-protest.jpg195521ಪತ್ರಕರ್ತನಾಯಕ ನಟರಿಗೆ ದ್ವಾರಕೀಶ್ ಛೀಮಾರಿ/movies/controversy/2009/01/30-dwarakish-blames-kannada-heroes-for-down-fall.html*ಜಯಂತಿಒಂದಲ್ಲ ಎರಡಲ್ಲ ಮೂರಲ್ಲ, ಸರೀಗೆ ಐದು ವರ್ಷ ಆಯಿತು. ನೆನಪಿಟ್ಟುಕೊಳ್ಳುವಂಥ ಇನ್ನೊಂದು ಚಿತ್ರನವನ್ನು ವಿಷ್ಣುವರ್ಧನ್ ಕೊಟ್ರಾ? ಆಪ್ತಮಿತ್ರನಂಥ ಯಶಸ್ವಿ ಚಿತ್ರದ ನಂತರವೂ ಅವರು ಸುಮ್ಮನಾದರಲ್ಲ, ಯಾಕೆ? ಯಾಕೆ ? ಈ ಕನ್ನಡದ ನಟರೇ ಹೀಗೆ. ಹಿರಿಯ ನಟರೇ ಹೀಗೆ ವರ್ತಿಸಿದರೆ ಇನ್ನು ಕಿರಿಯರ ಗತಿಯೇನು ? ಸೂಪರ್ ಹಿಟ್ ಚಿತ್ರ ಕೊಟ್ಟರೂ ಕೂಡ 34379http://kannada.oneindia.com/img/2009/01/30-dwarakish3e.jpg195521ಪತ್ರಕರ್ತಗೃಹ ಸಚಿವ ಚಿದಂಬರಂ ಮೇಲೆ ಶೂ ಎಸೆತ/news/2009/04/07/journalist-throws-shoe-at-p-chidambaram.htmlನವದೆಹಲಿ, ಏ. 7 : ಇದೊಂದು ಶಾಕ್ ನೀಡುವಂಥ ಘಟನೆ. ಭಾರತದಲ್ಲಿ ಇಂತಹ ಘಟನೆ ನಿರೀಕ್ಷಿಸಲು ಅಸಾಧ್ಯವಾದರೂ ಇಂದು ಗೃಹ ಸಚಿವ ಚಿದಂಬರಂ ಅವರ ಮೇಲೆ ಪತ್ರಕರ್ತನೊಬ್ಬ ಬೂಟು ಎಸೆದು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ಬಾಗ್ದಾದ್ ನಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಜಾರ್ಜ್ ಬುಷ್ ಮೇಲೆ ಇರಾಕಿ ಪತ್ರಕರ್ತನೊಬ್ಬ ಬೂಟು ಎಸೆದ ತನ್ನ ಆಕ್ರೋಶ ವ್ಯಕ್ತಪಡಿಸಿದ 35784http://kannada.oneindia.com/img/2009/04/07-p-chidambaram-shoe1.jpg195521ಪತ್ರಕರ್ತಕರಾವಳಿಯಲ್ಲಿ ರೈಲು ಬಿಡುತ್ತಿರುವ ರಾಜಕಾರಣಿಗಳು!/cj/chidambar-baikampady/2009/0424-mangaluru-bengaluru-broadguage-still-a-dream.htmlಮಹಾಸಮರದ ಕೊನೆಯ ದಿನಗಳು ಸಮೀಪಿಸುತ್ತಿವೆ. ರಾಜಕೀಯ ಪಕ್ಷಗಳು ಮತದಾರರ ಮನಗೆಲ್ಲಲು ಕಸರತ್ತಿನಲ್ಲಿ ನಿರತರಾಗಿದ್ದಾರೆ. ಆದರೆ ಮತದಾರರು ಬುದ್ದಿವಂತರು ಎನ್ನುವ ಸಾಮಾನ್ಯ ಸಂಗತಿಯನ್ನು ರಾಜಕಾರಣಿಗಳು ಮರೆತಿದ್ದಾರೆ. ಐದು ವರ್ಷಕ್ಕೊಮ್ಮೆ ಚುನಾವಣೆಯ ಸಂದರ್ಭದಲ್ಲಿ ಏನಾದರೊಂದು ಭರವಸೆ ಕೊಟ್ಟು ವೋಟು ಗಿಟ್ಟಿಸಿಕೊಂಡರೆ ಆಯ್ತು, ಅವರಿಗೆ ಮತ್ತೊಂದು ಚುನಾವಣೆ ಹೊತ್ತಿಗೆ ಹಿಂದಿನ ಚುನಾವಣೆಯಲ್ಲಿ ಕೊಟ್ಟ ಭರವಸೆ ಮರೆತು ಹೋಗಿರುತ್ತೆ ಅಂದುಕೊಂಡಿದ್ದಾರೆ. ಆದರೆ ಈಗಿನ 36179http://kannada.oneindia.com/img/2009/04/24-chidambar-baikampady1.jpg195521ಪತ್ರಕರ್ತನನಸಾದ ಅಮಿತಾಬ್ ಬಚ್ಚನ್ ಕನಸು/movies/bollywood/2009/05/07-i-wanted-to-be-a-journalist-once-amitabh.htmlಬಾಲಿವುಡ್ ನ ಮೇಘಾಸ್ಟಾರ್ ಅಮಿತಾಬ್ ಬಚ್ಚನ್ ಅವರು ಪತ್ರಕರ್ತನಾಗಬೇಕೆಂಬ ಬಹುದಿನದ ಕನಸೊಂದು ಈಡೇರಿದೆ. ಬಿಡುಗಡೆಗೆ ಸಿದ್ದಗೊಂಡಿರುವ 'ರಣ್' ಚಿತ್ರದಲ್ಲಿ ಅವರು ಪತ್ರಕರ್ತನ ಪಾತ್ರದಲ್ಲಿ ಅಭಿನಯಿಸಿರುವುದು ನನಗೆ ಖುಷ ತಂದಿದೆ ಎಂದು ಅಮಿತಾಬ್ ಹೇಳಿದ್ದಾರೆ. 70 ದಶಕ ತುತ್ತಿಗಾಗಿ ಪರದಾಡುತ್ತಿರುವ ಸಮಯವದು. ದೂರ ಉತ್ತರ ಪ್ರದೇಶದ ಹಳ್ಳಿಯೊಂದರಿಂದ ಹೊಟ್ಟೆಪಾಡಿಗಾಗಿ ಉದ್ಯೋಗ ಅರಸಿ ಮುಂಬೈಗೆ ಬಂದು ಸೇರಿದೆ. ಬಾಲಿವುಡ್ ನಲ್ಲಿ 36450http://kannada.oneindia.com/img/2009/05/07-amitabh-bachchan1.jpg150546ಬರಗೂರು ರಾಮಚಂದ್ರಪ್ಪಕನ್ನಡ ಸಿನಿಮಾ 75ಕ್ಕೆ 75ಪುಸ್ತಕ: ಜಯಮಾಲಾ/movies/headlines/2009/01/08-75-books-for-75-years-of-kannada-cinema-kfcc.htmlಕನ್ನಡ ಚಿತ್ರರಂಗದ ಅಮೃತಮಹೋತ್ಸವ ಸಂದರ್ಭದಲ್ಲಿ 75 ಪುಸ್ತಕಗಳು ಪ್ರಕಟಣೆಗೆ ಸಜ್ಜಾಗುತ್ತಿವೆ. ಕನ್ನಡ ಚಿತ್ರರಂಗ ಕುರಿತಾದ ಮಾಹಿತಿ ಬರವನ್ನು ತುಂಬಲಿರುವ ಈ 75 ಪುಸ್ತಕಗಳಿಗೆ ಸ್ವಾಗತ. ನಮ್ಮ ಚಿತ್ರರಂಗದ ಬಗೆಗಿನ ಲಭ್ಯ ಆಕರ ಗ್ರಂಥಗಳು ತೀರಾತೀರ ಕಡಿಮೆ. ಇಂಥ ಮಾಹಿತಿ ಅಭಾವದ ಸನ್ನಿವೇಶದಲ್ಲಿ ಆಗಿಹೋದ ಮಹಾನುಭಾವರುಗಳ ಬಗೆಗಿನ ವಿವರಗಳನ್ನು ಕಲೆಹಾಕಿ ಪುಸ್ತಕ ಬರೆಯುವಾಗ ಒಂದೆರಡು ತಪ್ಪುಗಳಾದರೂ 33964http://kannada.oneindia.com/img/2009/01/08-jayamala-kfcc1e.jpg150546ಬರಗೂರು ರಾಮಚಂದ್ರಪ್ಪಎಪ್ಪತ್ತೈದರ ಯೌವನದಲ್ಲಿ ಕನ್ನಡ ಚಿತ್ರರಂಗ/movies/headlines/2009/02/09-kannada-film-industry-amrutha-mahotsava.htmlಕನ್ನಡ ಚಿತ್ರೋದ್ಯಮ ಅಮೃತ ಮಹೋತ್ಸಕ್ಕೆ ಸಜ್ಜಾಗುತ್ತಿದೆ. ಮಾರ್ಚ್ 1ರಿಂದ 3ರವರೆಗೆ ಮೂರು ದಿನಗಳ ಕಾಲ ವಿಜೃಂಭಣೆಯಿಂದ ಅಮೃತ ಮಹೋತ್ಸವ ಆಚರಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಅಮೃತ ಘಳಿಗೆಯನ್ನು ಅವಿಸ್ಮರಣೀಯವಾಗಿಸಲು ಕರ್ನಾಟಕ ಸರ್ಕಾರದೊಂದಿಗೆ ಉದಯ ವಾಹಿನಿ ಮತ್ತು ಸನ್ ಫೀಸ್ಟ್ ಸಂಸ್ಥೆಗಳು ಕೈ ಜೋಡಿಸುತ್ತಿವೆ ಎಂದು ಕೆಎಫ್ ಸಿಸಿ ಅಧ್ಯಕ್ಷೆ 34555http://kannada.oneindia.com/img/2009/02/09-jayamala-kfcc1e.jpg150546ಬರಗೂರು ರಾಮಚಂದ್ರಪ್ಪಅಮೃತ ಪುಸ್ತಕ ಪಟ್ಟಿಯಲ್ಲಿ ಯಾರ್ಯಾರಿಗೆ ಸ್ಥಾನ?/movies/headlines/2009/02/27-list-of-75-cine-books-for-amrutha-mahotsava.htmlಕನ್ನಡ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ ನಮ್ಮೊಡನಿಲ್ಲದ ಎಪ್ಪತ್ತೈದು ಸಾಧಕರ ಕುರಿತ ಪುಸ್ತಕಗಳನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಮೃತ ಮಹೋತ್ಸವ ಸಂದರ್ಭದಲ್ಲಿ ಬಿಡುಗಡೆ ಮಾಡುತ್ತಿದೆ. ಸಾಹಿತಿ, ಚಿತ್ರ ನಿರ್ದೇಶಕ ಡಾ.ಬರಗೂರು ರಾಮಚಂದ್ರಪ್ಪ ಅವರ ಸಂಪಾದಕತ್ವದಲ್ಲಿ ಹೊರಬರುತ್ತಿರುವ ಈ ಎಪ್ಪತ್ತೈದು ಪುಸ್ತಕಗಳು ಮಾರ್ಚ್ 2ರಂದು ಬಿಡುಗಡೆಯಾಗಲಿವೆ. ಆಗಿಹೋದ ಮಹಾನುಭಾವರುಗಳ ಎಪ್ಪತ್ತೈದು ಪುಸ್ತಕಗಳ ಪಟ್ಟಿ ಇಲ್ಲಿದೆ. 34903http://kannada.oneindia.com/img/2009/02/27-baraguru1.jpg150546ಬರಗೂರು ರಾಮಚಂದ್ರಪ್ಪಅಮೃತ ಮಹೋತ್ಸವ ಪುಸ್ತಕಗಳು ಅನಾವರಣ/movies/headlines/2009/03/02-rameshwar-thakur-releases-75-kannada-cine-books.htmlಕನ್ನಡ ವಾಕ್ಚಿತ್ರದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಆಗಿಹೋದ ಮಹಾನುಭಾವರ 75 ಕನ್ನಡ ಪುಸ್ತಕಗಳನ್ನು ರಾಜ್ಯಪಾಲ ರಾಮೇಶ್ವರ್ ಠಾಕೂರ್ ಸೋಮವಾರ ಬಿಡುಗಡೆ ಮಾಡಿದರು. ಅತ್ಯಂತ ಪ್ರಭಾವಿ ಮಾಧ್ಯಮವಾಗಿರುವ ಚಿತ್ರರಂಗದ ಸಾಧನೆಗಳನ್ನು ಮೆಲುಕು ಹಾಕುತ್ತಿರುವ ಈ ಕಾರ್ಯಕ್ರಮಅನನ್ಯ ಎಂದು ಅವರು ಮನಸಾರೆ ಶ್ಲಾಘಿಸಿದರು.ಕನ್ನಡ ಚಿತ್ರರಂಗಕ್ಕ್ಕೆ ಅನಂತ ಅಭಿನಂದನೆಗಳನ್ನು ತಿಳಿಸಿದ ಅವರು ಡಾ.ರಾಜ್ ಕುಮಾರ್, ಎಚ್ ಎಲ್ ಎನ್ ಸಿಂಹ, ಹುಣಸೂರು 34945http://kannada.oneindia.com/img/2009/03/02-rameshwar-thakur3.jpg150546ಬರಗೂರು ರಾಮಚಂದ್ರಪ್ಪಕೆಎಫ್ ಸಿಸಿ ನಿರ್ಲಕ್ಷ್ಯ ಧೋರಣೆಗೆ ದರ್ಶನ್ ಬೇಸರ /movies/controversy/2009/03/06-actor-darshan-upset-with-kfcc-attitude.htmlಕನ್ನಡ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ, ನಮ್ಮೊಡನಿಲ್ಲದ ಎಪ್ಪತ್ತೈದು ಸಾಧಕರ ಕುರಿತ ಪುಸ್ತಕಗಳನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಮೃತ ಮಹೋತ್ಸವ ಸಂದರ್ಭದಲ್ಲಿ ಬಿಡುಗಡೆ ಮಾಡಿತ್ತು. ಕನ್ನಡ ಚಿತ್ರರಂಗಕ್ಕೆ ತಮ್ಮದೇ ಆದ ಸೇವೆ ಸಲ್ಲಿಸಿದ ತೂಗುದೀಪ ಶ್ರೀನಿವಾಸ್ ಕುರಿತ ಪುಸ್ತಕ ಪ್ರಕಟಿಸದೇ ಇರುವ ಬಗ್ಗೆ ನಟ ದರ್ಶನ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ತೂಗುದೀಪ ಶ್ರೀನಿವಾಸ್ ಕುರಿತ ಒಂದೇ ಒಂದು 35050http://kannada.oneindia.com/img/2009/03/06-darshan-gaja2.jpg108615journalistದಮ್ಮಯ್ಯ, ಕ್ಷಮಿಸಿ -ಪ್ರಜ್ವಲ್ ದೇವರಾಜ್/movies/controversy/2009/01/26-kannada-media-protest-actor-prajwal-remarks.htmlತಪ್ಪಾಯ್ತು ತಪ್ಪಾಯ್ತು. ನನ್ನನ್ನು ಕ್ಷಮಿಸಿ ಎಂದು ಮತ್ತೂ ಕೇಳಿಕೊಂಡರು. ಕೋಪ ಕಡಿಮೆಯಾಯಿತು.'ಗುಲಾಮ' ಸಿನಿಮಾದಲ್ಲಿ ಲೀಲಾಜಾಲವಾಗಿ ಹತ್ತಾರು ವಿಲನ್‌ಗಳನ್ನು ಚಚ್ಚಿಹಾಕಿದ್ದ ಪ್ರಜ್ವಲ್ ದೇವರಾಜ್ ಎನ್ನುವ ಇಪ್ಪತ್ತೊಂದರ ಹರಯದ ಹುಡುಗ, ಶನಿವಾರ ಪತ್ರಕರ್ತರ ಎದುರು ಮುಖ ಕಪ್ಪಾಗಿಸಿಕೊಂಡು ಅಸಹಾಯಕನಾಗಿ ನಿಂತಿದ್ದ. ವಿವಾದ ಶುರುವಾದದ್ದು 'ಗುಲಾಮ'ನ ಕಾರಣದಿಂದಾಗಿಯೇ. 'ಗುಲಾಮ' ಚಿತ್ರದ ವಿಮರ್ಶೆಗಳನ್ನು ನೋಡಿದರೆ ಸೂಸೈಡ್ ಮಾಡ್ಕೊಬೇಕು ಅನ್ಸುತ್ತೆ. ಈ ಪತ್ರಕರ್ತರಿಗೆ ಒಂಚೂರು 34291http://kannada.oneindia.com/img/2009/01/26-prajwal-media-protest.jpg108615journalistನನಸಾದ ಅಮಿತಾಬ್ ಬಚ್ಚನ್ ಕನಸು/movies/bollywood/2009/05/07-i-wanted-to-be-a-journalist-once-amitabh.htmlಬಾಲಿವುಡ್ ನ ಮೇಘಾಸ್ಟಾರ್ ಅಮಿತಾಬ್ ಬಚ್ಚನ್ ಅವರು ಪತ್ರಕರ್ತನಾಗಬೇಕೆಂಬ ಬಹುದಿನದ ಕನಸೊಂದು ಈಡೇರಿದೆ. ಬಿಡುಗಡೆಗೆ ಸಿದ್ದಗೊಂಡಿರುವ 'ರಣ್' ಚಿತ್ರದಲ್ಲಿ ಅವರು ಪತ್ರಕರ್ತನ ಪಾತ್ರದಲ್ಲಿ ಅಭಿನಯಿಸಿರುವುದು ನನಗೆ ಖುಷ ತಂದಿದೆ ಎಂದು ಅಮಿತಾಬ್ ಹೇಳಿದ್ದಾರೆ. 70 ದಶಕ ತುತ್ತಿಗಾಗಿ ಪರದಾಡುತ್ತಿರುವ ಸಮಯವದು. ದೂರ ಉತ್ತರ ಪ್ರದೇಶದ ಹಳ್ಳಿಯೊಂದರಿಂದ ಹೊಟ್ಟೆಪಾಡಿಗಾಗಿ ಉದ್ಯೋಗ ಅರಸಿ ಮುಂಬೈಗೆ ಬಂದು ಸೇರಿದೆ. ಬಾಲಿವುಡ್ ನಲ್ಲಿ 36450http://kannada.oneindia.com/img/2009/05/07-amitabh-bachchan1.jpg108615journalistನಯನದಲ್ಲಿ 'ಸುಳಿಯಂಚು' ಅನಾವರಣ/literature/book/2009/0707-ramesh-hirejambur-suliyanchu-book.htmlಬೆಂಗಳೂರು, ಜು. 7: ಪತ್ರಕರ್ತ ಮತ್ತು ಕಥೆಗಾರ ರಮೇಶ್ ಹಿರೇಜಂಬೂರು ಅವರ ಮೊದಲ ಕಥಾ ಸಂಕಲನ 'ಸುಳಿಯಂಚು' ಬುಧವಾರ (ಜು. 8)ಬಿಡುಗಡೆಯಾಗಲಿದೆ. ಪ್ರೊ. ಬರಗೂರು ರಾಮಚಂದ್ರಪ್ಪ ಪುಸ್ತಕವನ್ನು ಬಿಡುಗಡೆ ಮಾಡುವರು. ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್ .ಎಸ್.ದೊರೆಸ್ವಾಮಿ ಸಮಾರಂಭದ ಅಧ್ಯಕ್ಷತೆ ವಹಿಸುವರು. ಡಾ. ಬಂಜಗೆರೆ ಜಯಪ್ರಕಾಶ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ಗೀತಾಂಜಲಿ ಪಬ್ಲಿಕೇಷನ್ ಪುಸ್ತಕವನ್ನು ಪ್ರಕಟಿಸಿದೆ. 37836http://kannada.oneindia.com/img/2009/07/07-suliyanchu-book1e.jpg108615journalistವೆಂಕಟಲಕ್ಷ್ಮಿಗೆ ಕಾಯ್ಕಿಣಿ ಮಾಡುವ ನಮಸ್ಕಾರಗಳು/literature/people/2009/0708-tribute-to-writer-bs-venkatalakshmi.htmlಮಹಿಳೆಯರ ಸ್ಥಿತಿ ಮತ್ತು ಸಾಧ್ಯತೆಗಳ ಕುರಿತು ಆಳವಾದ ಚಿಂತನೆ, ಬರವಣಿಗೆ ನಡೆಸಿದ ಗಟ್ಟಿಗಿತ್ತಿ ಬಿಎಸ್ ವೆಂಕಟಲಕ್ಷ್ಮಿ. ಇತ್ತೀಚೆಗೆ ನಿಧನರಾದ ಕನ್ನಡ ನೆಲ ಕಂಡ ಓರ್ವ ಅಪರೂಪದ ವ್ಯಕ್ತಿ ಎಂಟಿ ಬಗ್ಗೆ ಅವರನ್ನು ಹತ್ತಿರದಿಂದ ಬಲ್ಲ ಜಯಂತ್ ಬರೆಯುತ್ತಾರೆ. ಅಂದಹಾಗೆ, ಬಿಎಸ್ವಿ ಬರೆದಿರುವ ಉಯಿಲು ಅವರ ಬದುಕಿಗೆ ಅವರೇ ಬರೆದುಕೊಂಡ ಭಾಷ್ಯವಾಗಿದೆ. ಓದಿ.* ಜಯಂತ್ ಕಾಯ್ಕಿಣಿಮುಕ್ತವಾದ ಮನಸ್ಸಿನ, ಅಪರೂಪದ 37857http://kannada.oneindia.com/img/2009/07/08-venkatalakshmi1.jpg108615journalistಬ್ಲಾಗ್ ಲೋಕದ ಹೂಳೆತ್ತಬೇಕಾಗಿದೆ/mixed-bag/blogs/2009/0820-desilting-kannada-blogs-gn-mohan-avadhi.htmlಪ್ರತಿ ಶನಿವಾರ ವಿಜಯ ಕರ್ನಾಟಕದಲ್ಲಿ ಪ್ರಕಟವಾಗುತ್ತಿರುವ ಅಂಕಣ ಮೀಡಿಯಾ ಮಿರ್ಚಿ. ಅಂಕಣಕಾರರಾದ ಮೋಹನ್ ಅಲ್ಲಿ ಮಂಡಿಸಲಾದ ಒಂದು ಲೇಖನವನ್ನು ಇನ್ನೂ ಹೆಚ್ಚಿನ ಚರ್ಚೆಗಾಗಿ ತಮ್ಮ ಬ್ಲಾಗ್ ಅವಧಿಯಲ್ಲಿ ಪ್ರಕಟಿಸಿದ್ದಾರೆ. ಬ್ಲಾಗ್ ಬರಹಗಳ ಬಗ್ಗೆ ನಾವೆಷ್ಟು ಕಾಳಜಿ ವಹಿಸುತ್ತೆವೋ ಅಷ್ಟೇ ಕಾಳಜಿ ಬ್ಲಾಗ್ ಕಾಮೆಂಟ್ ಗಳ ಬಗ್ಗೆಯೂ ಇರಬೇಕು ಎಂಬ ಹಂಬಲ ಅವರದು. ಅಂತರ್ಜಾಲದಲ್ಲಿ ಕನ್ನಡ ಕಳಕಳಿ ಇದ್ದವರು 38735http://kannada.oneindia.com/img/2009/08/20-gn-mohan1.jpgnews"> ನಯನದಲ್ಲಿ 'ಸುಳಿಯಂಚು' ಅನಾವರಣ | Suliyanchu book| Ramesh Hirejambur| Baragur Ramachandrappa | Kannada Book release | Banjagere Jayaprakash | ನಯನದಲ್ಲಿ ಸುಳಿಯಂಚು ಅನಾವರಣ - Kannada Oneindia

ನಯನದಲ್ಲಿ 'ಸುಳಿಯಂಚು' ಅನಾವರಣ

Ramesh Hirejambur s Suliyanchu book
ಬೆಂಗಳೂರು, ಜು. 7: ಪತ್ರಕರ್ತ ಮತ್ತು ಕಥೆಗಾರ ರಮೇಶ್ ಹಿರೇಜಂಬೂರು ಅವರ ಮೊದಲ ಕಥಾ ಸಂಕಲನ 'ಸುಳಿಯಂಚು' ಬುಧವಾರ (ಜು. 8)ಬಿಡುಗಡೆಯಾಗಲಿದೆ.

ಪ್ರೊ. ಬರಗೂರು ರಾಮಚಂದ್ರಪ್ಪ ಪುಸ್ತಕವನ್ನು ಬಿಡುಗಡೆ ಮಾಡುವರು. ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್ .ಎಸ್.ದೊರೆಸ್ವಾಮಿ ಸಮಾರಂಭದ ಅಧ್ಯಕ್ಷತೆ ವಹಿಸುವರು. ಡಾ. ಬಂಜಗೆರೆ ಜಯಪ್ರಕಾಶ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ಗೀತಾಂಜಲಿ ಪಬ್ಲಿಕೇಷನ್ ಪುಸ್ತಕವನ್ನು ಪ್ರಕಟಿಸಿದೆ.

ಸ್ಥಳ: ನಯನ ಸಭಾಂಗಣ, ಜೆ.ಸಿ. ರಸ್ತೆ, ಬೆಂಗಳೂರು.
ಸಮಯ: ಬೆಳಗ್ಗೆ 10.30ಕ್ಕೆ

(ದಟ್ಸ್ ಕನ್ನಡ ಸಭೆ ಸಮಾರಂಭ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+