150545ಪುಸ್ತಕಕನ್ನಡ ಸಿನಿಮಾ 75ಕ್ಕೆ 75ಪುಸ್ತಕ: ಜಯಮಾಲಾ/movies/headlines/2009/01/08-75-books-for-75-years-of-kannada-cinema-kfcc.htmlಕನ್ನಡ ಚಿತ್ರರಂಗದ ಅಮೃತಮಹೋತ್ಸವ ಸಂದರ್ಭದಲ್ಲಿ 75 ಪುಸ್ತಕಗಳು ಪ್ರಕಟಣೆಗೆ ಸಜ್ಜಾಗುತ್ತಿವೆ. ಕನ್ನಡ ಚಿತ್ರರಂಗ ಕುರಿತಾದ ಮಾಹಿತಿ ಬರವನ್ನು ತುಂಬಲಿರುವ ಈ 75 ಪುಸ್ತಕಗಳಿಗೆ ಸ್ವಾಗತ. ನಮ್ಮ ಚಿತ್ರರಂಗದ ಬಗೆಗಿನ ಲಭ್ಯ ಆಕರ ಗ್ರಂಥಗಳು ತೀರಾತೀರ ಕಡಿಮೆ. ಇಂಥ ಮಾಹಿತಿ ಅಭಾವದ ಸನ್ನಿವೇಶದಲ್ಲಿ ಆಗಿಹೋದ ಮಹಾನುಭಾವರುಗಳ ಬಗೆಗಿನ ವಿವರಗಳನ್ನು ಕಲೆಹಾಕಿ ಪುಸ್ತಕ ಬರೆಯುವಾಗ ಒಂದೆರಡು ತಪ್ಪುಗಳಾದರೂ 33964http://kannada.oneindia.com/img/2009/01/08-jayamala-kfcc1e.jpg150545ಪುಸ್ತಕಅಮೃತ ಪುಸ್ತಕ ಪಟ್ಟಿಯಲ್ಲಿ ಯಾರ್ಯಾರಿಗೆ ಸ್ಥಾನ?/movies/headlines/2009/02/27-list-of-75-cine-books-for-amrutha-mahotsava.htmlಕನ್ನಡ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ ನಮ್ಮೊಡನಿಲ್ಲದ ಎಪ್ಪತ್ತೈದು ಸಾಧಕರ ಕುರಿತ ಪುಸ್ತಕಗಳನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಮೃತ ಮಹೋತ್ಸವ ಸಂದರ್ಭದಲ್ಲಿ ಬಿಡುಗಡೆ ಮಾಡುತ್ತಿದೆ. ಸಾಹಿತಿ, ಚಿತ್ರ ನಿರ್ದೇಶಕ ಡಾ.ಬರಗೂರು ರಾಮಚಂದ್ರಪ್ಪ ಅವರ ಸಂಪಾದಕತ್ವದಲ್ಲಿ ಹೊರಬರುತ್ತಿರುವ ಈ ಎಪ್ಪತ್ತೈದು ಪುಸ್ತಕಗಳು ಮಾರ್ಚ್ 2ರಂದು ಬಿಡುಗಡೆಯಾಗಲಿವೆ. ಆಗಿಹೋದ ಮಹಾನುಭಾವರುಗಳ ಎಪ್ಪತ್ತೈದು ಪುಸ್ತಕಗಳ ಪಟ್ಟಿ ಇಲ್ಲಿದೆ. 34903http://kannada.oneindia.com/img/2009/02/27-baraguru1.jpg150545ಪುಸ್ತಕಕೈದಿಗಳ ಕಥನ, ನಾ ತುಕಾರಾಂ ಅಲ್ಲ ಕೃತಿಗಳ ಅರ್ಪಣೆ/literature/book/2009/0207-naa-tukaram-alla-naku-tanti-prakashana.htmlಬೆಂಗಳೂರು, ಫೆ.27: ನಾಕುತಂತಿ ಪ್ರಕಾಶನ ಹೊರತಂದಿರುವ ಗಣೇಶ್ ಅಮೀನಗಡ ಅವರ 'ಕೈದಿಗಳ ಕಥನ' ಮತ್ತು ಎಸ್ ಸುರೇಂದ್ರನಾಥ್ ಅವರ 'ನಾ ತುಕಾರಾಂ ಅಲ್ಲ' ಕೃತಿಗಳು ಮಾರ್ಚ್ 1ರಂದು ಬಿಡುಗಡೆಯಾಗಲಿವೆ. ಕೈದಿಗಳ ಕಥನ ಪುಸ್ತಕವನ್ನು ಡಾ.ಚಂದ್ರಶೇಖರ ಪಾಟೀಲ ಹಾಗೂ ನಾ ತುಕಾರಾಂ ಅಲ್ಲ ಕೃತಿಯನ್ನು ಡಾ.ಕೆ.ಮರುಳಸಿದ್ದಪ್ಪ ಬಿಡುಗಡೆ ಮಾಡುವರು. ಪುಸ್ತಕ ಗಳ ಕುರಿತು ಸಾಹಿತಿ ವಿವೇಕ 34912http://kannada.oneindia.com/img/2009/02/27-kaidigala-kathana1.jpg150545ಪುಸ್ತಕಅಮೃತ ಮಹೋತ್ಸವ ಪುಸ್ತಕಗಳು ಅನಾವರಣ/movies/headlines/2009/03/02-rameshwar-thakur-releases-75-kannada-cine-books.htmlಕನ್ನಡ ವಾಕ್ಚಿತ್ರದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಆಗಿಹೋದ ಮಹಾನುಭಾವರ 75 ಕನ್ನಡ ಪುಸ್ತಕಗಳನ್ನು ರಾಜ್ಯಪಾಲ ರಾಮೇಶ್ವರ್ ಠಾಕೂರ್ ಸೋಮವಾರ ಬಿಡುಗಡೆ ಮಾಡಿದರು. ಅತ್ಯಂತ ಪ್ರಭಾವಿ ಮಾಧ್ಯಮವಾಗಿರುವ ಚಿತ್ರರಂಗದ ಸಾಧನೆಗಳನ್ನು ಮೆಲುಕು ಹಾಕುತ್ತಿರುವ ಈ ಕಾರ್ಯಕ್ರಮಅನನ್ಯ ಎಂದು ಅವರು ಮನಸಾರೆ ಶ್ಲಾಘಿಸಿದರು.ಕನ್ನಡ ಚಿತ್ರರಂಗಕ್ಕ್ಕೆ ಅನಂತ ಅಭಿನಂದನೆಗಳನ್ನು ತಿಳಿಸಿದ ಅವರು ಡಾ.ರಾಜ್ ಕುಮಾರ್, ಎಚ್ ಎಲ್ ಎನ್ ಸಿಂಹ, ಹುಣಸೂರು 34945http://kannada.oneindia.com/img/2009/03/02-rameshwar-thakur3.jpg150545ಪುಸ್ತಕಕೆಎಫ್ ಸಿಸಿ ನಿರ್ಲಕ್ಷ್ಯ ಧೋರಣೆಗೆ ದರ್ಶನ್ ಬೇಸರ /movies/controversy/2009/03/06-actor-darshan-upset-with-kfcc-attitude.htmlಕನ್ನಡ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ, ನಮ್ಮೊಡನಿಲ್ಲದ ಎಪ್ಪತ್ತೈದು ಸಾಧಕರ ಕುರಿತ ಪುಸ್ತಕಗಳನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಮೃತ ಮಹೋತ್ಸವ ಸಂದರ್ಭದಲ್ಲಿ ಬಿಡುಗಡೆ ಮಾಡಿತ್ತು. ಕನ್ನಡ ಚಿತ್ರರಂಗಕ್ಕೆ ತಮ್ಮದೇ ಆದ ಸೇವೆ ಸಲ್ಲಿಸಿದ ತೂಗುದೀಪ ಶ್ರೀನಿವಾಸ್ ಕುರಿತ ಪುಸ್ತಕ ಪ್ರಕಟಿಸದೇ ಇರುವ ಬಗ್ಗೆ ನಟ ದರ್ಶನ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ತೂಗುದೀಪ ಶ್ರೀನಿವಾಸ್ ಕುರಿತ ಒಂದೇ ಒಂದು 35050http://kannada.oneindia.com/img/2009/03/06-darshan-gaja2.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಜು 19 : ಥೇಮ್ಸ್ ತಟದ ತವಕ ಪುಸ್ತಕ ಬಿಡುಗಡೆ | Satish Chapparike | Thames Tatada Tavaka Tallana Book | Indian Institute of World Culture | Kum Veerabhadrappa | P Sheshadri | ಜು 19 : ಥೇಮ್ಸ್ ತಟದ ತವಕ ಪುಸ್ತಕ ಬಿಡುಗಡೆ - Kannada Oneindia

ಜು 19 : ಥೇಮ್ಸ್ ತಟದ ತವಕ ಪುಸ್ತಕ ಬಿಡುಗಡೆ

ಬೆಂಗಳೂರು, ಜು. 13 : ದ ಸಂಡೇ ಇಂಡಿಯನ್ ಕನ್ನಡ ಆವೃತ್ತಿಯ ಸಹಸಂಪಾದಕ ಸತೀಶ್ ಚಪ್ಪರಿಕೆ ಅವರ 'ಥೇಮ್ಸ್ ತಟದ ತವಕ ತಲ್ಲಣ' ಪುಸ್ತಕ ಬಿಡುಗಡೆ ಕಾರ್ಯಕ್ರಮ ಬಸವನಗುಡಿಯ ಬಿ.ಪಿ. ವಾಡಿಯ ರಸ್ತೆಯಲ್ಲಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಡರ್ ಸಭಾಂಗಣದಲ್ಲಿ ಜುಲೈ 19 ರಂದು ಬೆಳಗ್ಗೆ 10.30 ಕ್ಕೆ ನಡೆಯಲಿದೆ.

ನಿತ್ಯೋತ್ಸವ ಕವಿ ಕೆ ಎಸ್ ನಿಸಾರ್ ಅಹ್ಮದ್ ಪುಸ್ತಕ ಬಿಡುಗಡೆಗೊಳಿಸಲಿದ್ದಾರೆ. ಕೇಂದ್ರ ಸಾಹಿತ್ಯ ಪ್ರಶಸ್ತಿ ಪುರಷ್ಕೃತ ಕಥೆಗಾರ ಕುಂ. ವೀರಭದ್ರಪ್ಪ, ಚಲನಚಿತ್ರ ನಿರ್ದೇಶಕ ಪಿ ಶೇಷಾದ್ರಿ ಮುಖ್ಯಅತಿಥಿಗಳಾಗಿ ಪಾಲ್ಗೊಳ್ಳವರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+