30952shreenidhiಮನೆಯಿಂದ ಮನೆಗೆ../column/shreenidhi/2008/0826-old-memories-from-one-home-to-another.htmlಊರಿಂದ ಊರಿಗೆ ಹೋಗುವುದು, ಮನೆಯಿಂದ ಮನೆ ಬದಲಾಯಿಸುವುದು ಬಾಡಿಗೆದಾರರಿಗೆ, ವರ್ಗಾವಣೆಯ ಸರ್ಕಾರಿ ಕೆಲಸ ಇರುವವರಿಗೆ ತಪ್ಪದ ಕರ್ಮ. ಆದರೆ ಅದರಲ್ಲೂ ಸ್ವಾರಸ್ಯವಿರುತ್ತದೆ. ಪ್ರತಿ ಬಾಡಿಗೆ ಮನೆಯೂ ನಮ್ಮ ಸ್ವಂತ ಮನೆಯೇ, ಅದನ್ನು ಬಿಡುವವರೆಗೆ. ಇಂಥ ಅನುಭವಗಳು ಪ್ರತಿಯೊಬ್ಬರದೂ ಆಗಿರುತ್ತವೆ. ಮನೆ ಬದಲಾಯಿಸುವುದು ಸಾಮಾನು ಸರಂಜಾಮುಗಳ ಮೆರವಣಿಗೆ ಮಾತ್ರವಲ್ಲ ನೆನಪುಗಳ ಮೆರವಣಿಗೆ. ಅಂಕಣಕಾರ : ಶ್ರೀನಿಧಿ ಡಿ.ಎಸ್. ವರುಷ 1145http://kannada.oneindia.com/img/2009/09/23-loaded-van1.jpg30952shreenidhiಲಾರಾ ಇಂಗಲ್ಸ್ ವೈಲ್ಡರ್ ಮತ್ತು ಕ್ರಿಸ್ಮಸ್/column/shreenidhi/2008/1223-laura-ingalls-wilder-little-house-series.htmlಮಗುವಿನ ಮುಗ್ಧತೆಯಿಂದ ಮಕ್ಕಳ ಕಥೆಗಳನ್ನು ಮನೋಜ್ಞವಾಗಿ ಬರೆದ ಲಾರಾಳ ನೆನಪು ಇವತ್ತಿನ ಕಾಡುಹರಟೆಯಲ್ಲಿ ಒಂದೇಸಮನೆ ಕಾಡುತ್ತಿದೆ. ವಿಸ್ಕಾನ್ ಸಿನ್ ಕಾಡಿನ ಮರದತೊಗಟೆಗಳಿಂದ ಸೂಸಿಬರುವ ಪರಿಮಳ ನೆತ್ತಿಗೇರುತ್ತಿದೆ. ನಾನೂ ಕೂಡ ನನ್ನ ಬಾಲ್ಯದ ಕಥೆಗಳನ್ನು ಬಾಲ್ಯದ ಭಾಷೆಯಲ್ಲೇ ಬರೆಯಲಾರೆನೇ ಎಂದು ನನಗೆ ನಾನೇ ಕೇಳಿಕೊಳ್ಳಲಾರಂಭಿಸಿದ್ದೇನೆ!* ಶ್ರೀನಿಧಿ ಡಿ. ಎಸ್.ಆಕೆ ಬರೆಯಹೊರಟಿದ್ದು ಎಂದಿಗೂ ಕಳೆದುಹೋಗಬಾರದ ಕಥೆಗಳನ್ನು. ಅವಳ ಜೀವನಾನುಭವಗಳು 33657http://kannada.oneindia.com/img/2008/12/23-laura-ingalls-wilder1.jpg30952shreenidhiಬಂದಿದೆ ಹೊಸ ವರುಷ ತಂದಿದೆ ಬಲು ಹರುಷ/column/shreenidhi/2008/1230-cheers-lets-celebrate-the-new-year.htmlಬದುಕಿನಲ್ಲಿ ಬರುವ ಎಲ್ಲದನ್ನೂ ಖುಷಿಯಲ್ಲಿ ಅನುಭವಿಸುವ ಹಲವರಿಗೆ, ಇದೊಂದು ಪರ್ವಕಾಲ! ಕುಣಿದು ಕುಪ್ಪಳಿಸಿ, ಹೊಸ ಜಿಗಿತಕ್ಕೆ ಅಣಿಯಾಗುವ ಸಮಯ. ಎಲ್ಲದನ್ನೂ ಸಮಾನವಾಗಿ ನೋಡುವ, ನಿರ್ಭಾವುಕ ಮನಸ್ಸಿಗೆ ಇದು ಅತ್ಯಂತ ಮಾಮೂಲಿಯ ಮತ್ತೊಂದು ದಿನ. ಎಂದಿನಂತೆ, ಒಂದು ದಿನಾಂಕ ಬದಲಿಯಾಗುತ್ತದೆ, ಅಷ್ಟೆ.* ಶ್ರೀನಿಧಿ ಡಿ.ಎಸ್.ಹೊಸ ನಿರ್ಧಾರಗಳನ್ನ ತೆಗೆದುಕೊಳ್ಳುವ, ಹೊಸ ವಿಚಾರಗಳನ್ನ ತುಂಬಿಕೊಳ್ಳುವ ದಿವ್ಯ ಘಳಿಗೆ ನವ ವರ್ಷ. ಒಂದು 33789http://kannada.oneindia.com/img/2008/12/30-new-year1.gif30952shreenidhiನಮ್ಮೂರಿನ ಅಂದಿನ ಚೆಂದದ ಕೆರೆಗೆ ಇಂದೇನಾಗಿದೆ?/column/shreenidhi/2009/0106-sad-story-of-a-lake-in-karnataka.html* ಶ್ರೀನಿಧಿ ಡಿ.ಎಸ್.ಒಂದು ಉದ್ದನೆಯ ಏರಿ, ಏರಿಯ ಕೆಳಗೆ ದೊಡ್ಡ ಕೆರೆ. ನಿಂತು ನೋಡುತ್ತಿದ್ದರೆ, ಅದರ ತುದಿ ಕಾಣುವಷ್ಟರಲ್ಲಿ ಕಣ್ಣು ನೋಯಬೇಕು, ಅಷ್ಟು ದೊಡ್ಡದು. ಕೆರೆಯ ತುಂಬ ಗಾಳಿಗೆ ಅಲ್ಲಾಡುತ್ತ ನಿಂತ ತಾವರೆಯ ಹೂವುಗಳು. ಜೊತೆಗೆ ಹಸಿರು ಹುಲ್ಲ ಜೊಂಡು. ದಂಡೆಯ ಪಕ್ಕದಲ್ಲೇ ಸಾಲು ಮರಗಳು. ಕೆರೆಯ, ಅಕೋ ಆ ತುದಿಯಲ್ಲಿ ಒಂದು ಹಳೆಯ ಕಾಲದ ಶಿವನ 33924http://kannada.oneindia.com/img/2009/01/06-lake1.jpg30952shreenidhiರಾಜು ಅನಂತಸ್ವಾಮಿಗೆ ಬ್ಲಾಗಿಗಳ ಅನಂತ ನಮನ/mixed-bag/blogs/2009/0119-tribute-raju-ananthaswamy-by-kannada-bloggers.html[ಗಾಯಕ ರಾಜು ಅನಂತಸ್ವಾಮಿ ಅವರ ಅಕಾಲಿಕ ಮರಣ ದುರಂತವೇ ಸರಿ. ಅವರ ಅಗಣಿತ ಅಭಿಮಾನಿಗಳು ತಮ್ಮ ನೋವು,ಆಘಾತ, ವಿಷಾದ ಹಾಗೂ ಅಂತಿಮ ನಮನವನ್ನು ಬ್ಲಾಗ್ ಲೋಕದಲ್ಲಿ ಹರಿಯಬಿಟ್ಟಿದ್ದಾರೆ. ಅದರಲ್ಲಿ ಆಯ್ದ ಕೆಲವನ್ನು ಇಲ್ಲಿ ಕೊಡಲಾಗಿದೆ. ಮಿಕ್ಕವರು ತಮ್ಮ ಅನಿಸಿಕೆಯನ್ನು ಹಂಚಿಕೊಳ್ಳಲು ಅಡ್ಡಿಯಿಲ್ಲ. -ಸಂಪಾದಕ]*ಚೆಂಡೆಮದ್ದಳೆಕಣ್ತುಂಬಿ ಬರುತ್ತದೆ….!ನಾವು ಕ್ರಮಿಸುವ ದಾರಿಯನ್ನು ಪ್ರತಿ ಪ್ರತಿ ಹಂತದಲ್ಲೂ ಪ್ರಶ್ನಿಸುತ್ತಲೇ ನಮ್ಮ ಖಚಿತತೆಯನ್ನು ಮತ್ತಷ್ಟು 34153http://kannada.oneindia.com/img/2009/01/19-raju-ananthaswamy2.jpg124155suchitra film societyಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಿತ್ರೋತ್ಸವ/movies/headlines/2009/01/03-third-bengaluru-international-film-festival.htmlಬೆಂಗಳೂರಿನಲ್ಲಿ ಮೂರನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 16ರಿಂದ 22ರವರೆಗೆ ನಡೆಯಲಿದೆ. 30 ದೇಶಗಳ 140 ಚಿತ್ರಗಳು ಚಿತ್ರೋತ್ಸವದಲ್ಲಿ ಪ್ರದರ್ಶನ ಕಾಣಲಿವೆ. ಜ.15ರಂದು ಚೌಡಯ್ಯ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚಿತ್ರೋತ್ಸವವನ್ನು ಉದ್ಘಾಟಿಸಲಿದ್ದಾರೆ.ಇಟಲಿ ಮತ್ತು ನಾರ್ವೆ ಚಿತ್ರಗಳು ಚಿತ್ರೋತ್ಸವದಲ್ಲಿ ಪ್ರಮುಖ ಆಕರ್ಷಣೆಯಾಗಲಿವೆ. ಉದ್ಘಾಟನಾ ಸಮಾರಂಭಕ್ಕೆ ಕನ್ನಡ ಚಿತ್ರೋದ್ಯಮದ ಗಣ್ಯರು, ಸಾಂಸ್ಕೃತಿಕ ಲೋಕದ ದಿಗ್ಗಜರು ಮತ್ತು ರಾಜ್ಯ ಸರ್ಕಾರದ 33852http://kannada.oneindia.com/img/2009/01/03-girish-kasaravalli2e.jpg124155suchitra film societyಬೆಂಗಳೂರು ಚಿತ್ರೋತ್ಸವದಲ್ಲಿ ಕನ್ನಡ ಚಿತ್ರಗಳ ಸುಗ್ಗಿ/movies/headlines/2009/01/13-biffes-to-screen-24-kannada-movies-bengaluru.htmlಸಂಕ್ರಾಂತಿ ಹಬ್ಬದ ಸಂಭ್ರಮಕ್ಕೆ ಮೂರನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜೊತೆಯಾಗಿದೆ. ಬೆಂಗಳೂರಿಗರಿಗೆ, ಕನ್ನಡ ಚಿತ್ರಪ್ರೇಮಿಗಳಿಗೆ ಒಂದು ವಾರ ಕಾಲ ಹಬ್ಬವೋ ಹಬ್ಬ. ಜ.16ರಿಂದ ಜ.22ರವರೆಗೆ ಚಿತ್ರೋತ್ಸವದಲ್ಲಿ ಎರಡು ಡಜನ್ ಕನ್ನಡ ಚಿತ್ರಗಳು ಪ್ರದರ್ಶನ ಕಾಣಲಿವೆ. ಎರಡು ಕನಸು,ಸೊಸೆ ತಂದ ಸೌಭಾಗ್ಯ, ತಬರನ ಕಥೆ, ಭೂಮಿಗೀತ, ಬೆಳದಿಂಗಳ ಬಾಲೆ... ಚಿತ್ರಗಳು ಚಿತೋತ್ಸವದಲ್ಲಿ ಪ್ರಧಾನ ಆಕರ್ಷಣೆಯಾಗಲಿವೆ. ಒಟ್ಟು 24 ಕನ್ನಡ ಚಿತ್ರಗಳನ್ನು 34054http://kannada.oneindia.com/img/2009/01/13-eradu-kanasu1.jpg124155suchitra film societyಸುಚಿತ್ರದಲ್ಲಿ ಶ್ರೀನಿಧಿ, ಸುಶ್ರುತ ಜುಗಲ್ ಬಂದಿ/literature/book/2009/0804-shreenidhi-sushrutha-book-release-at-suchitra.htmlಬೆಂಗಳೂರು, ಆ. 4 : ಪತ್ರಕರ್ತ ಡಿ ಎಸ್ ಶ್ರೀನಿಧಿ ಅವರ 'ಹೂವು ಹೆಕ್ಕುವ ಮುನ್ನ' ಕವನ ಸಂಕಲನ ಹಾಗೂ ಸುಶ್ರುತ ದೊಡ್ಡೇರಿ ಅವರ 'ಹೊಳೆಬಾಗಿಲು' ಲಲಿತ ಪ್ರಬಂಧ ಸಂಕಲನ ಬಿಡುಗಡೆ ಕಾರ್ಯಕ್ರಮ ಆಗಸ್ಟ್ 9 ರಂದು ನಗರದ ಸುಚಿತ್ರಾ ಫಿಲ್ಮ್ ಸೊಸೈಟಿಯಲ್ಲಿ ಬೆಳಗ್ಗೆ 10.30ಕ್ಕೆ ನಡೆಯಲಿದೆ. ಹಿರಿಯ ಕವಿ ಎಚ್ ಎಸ್ ವೆಂಕಟೇಶಮೂರ್ತಿ, ಸಾಹಿತಿ ಹಾಗೂ 38410http://kannada.oneindia.com/img/2009/08/04-sushruta-dodderi1.jpg124155suchitra film societyಸುಚಿತ್ರಾದಲ್ಲಿ ಪ್ರಣತಿಯ ಐದನೇ ಕನಸು ನನಸು/literature/book/2009/0811-shreenidhi-sushrutha-book-release-pranati.htmlಪ್ರಣತಿ ಆಯೋಜಿಸಿದ್ದ ಸುಶ್ರುತ ದೊಡ್ಡೇರಿಯ ಹೊಳೆಬಾಗಿಲು ಲಲಿತ ಪ್ರಬಂಧಗಳು ಮತ್ತು ಶ್ರೀನಿಧಿ ಡಿ ಎಸ್ ರ ಹೂವು ಹೆಕ್ಕುವ ಸಮಯ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಗರದಲ್ಲಿ ಆಗಸ್ಟ್ 9 ರಂದು ನಡೆಯಿತು. ನಗರದ ಸುಚಿತ್ರ ಫಿಲ್ಮ್ ಸೊಸೈಟಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಗತಿಹಳ್ಳಿ ಚಂದ್ರಶೇಖರ, ಡಾ.ಎಚ್.ಎಸ್.ವೆಂಕಟೇಶಮೂರ್ತಿ ಮತ್ತು ಜೋಗಿ ಭಾಗವಹಿಸಿದ್ದರು.ಸುಶ್ರುತ ದೊಡ್ಡೇರಿಯ ಹೊಳೆಬಾಗಿಲು ಬಿಡುಗಡೆ ಮಾಡಿ ಮಾತನಾಡಿದ 38548http://kannada.oneindia.com/img/2009/08/11-pranati-book-release1.jpg30946ಶ್ರೀನಿಧಿಲಾರಾ ಇಂಗಲ್ಸ್ ವೈಲ್ಡರ್ ಮತ್ತು ಕ್ರಿಸ್ಮಸ್/column/shreenidhi/2008/1223-laura-ingalls-wilder-little-house-series.htmlಮಗುವಿನ ಮುಗ್ಧತೆಯಿಂದ ಮಕ್ಕಳ ಕಥೆಗಳನ್ನು ಮನೋಜ್ಞವಾಗಿ ಬರೆದ ಲಾರಾಳ ನೆನಪು ಇವತ್ತಿನ ಕಾಡುಹರಟೆಯಲ್ಲಿ ಒಂದೇಸಮನೆ ಕಾಡುತ್ತಿದೆ. ವಿಸ್ಕಾನ್ ಸಿನ್ ಕಾಡಿನ ಮರದತೊಗಟೆಗಳಿಂದ ಸೂಸಿಬರುವ ಪರಿಮಳ ನೆತ್ತಿಗೇರುತ್ತಿದೆ. ನಾನೂ ಕೂಡ ನನ್ನ ಬಾಲ್ಯದ ಕಥೆಗಳನ್ನು ಬಾಲ್ಯದ ಭಾಷೆಯಲ್ಲೇ ಬರೆಯಲಾರೆನೇ ಎಂದು ನನಗೆ ನಾನೇ ಕೇಳಿಕೊಳ್ಳಲಾರಂಭಿಸಿದ್ದೇನೆ!* ಶ್ರೀನಿಧಿ ಡಿ. ಎಸ್.ಆಕೆ ಬರೆಯಹೊರಟಿದ್ದು ಎಂದಿಗೂ ಕಳೆದುಹೋಗಬಾರದ ಕಥೆಗಳನ್ನು. ಅವಳ ಜೀವನಾನುಭವಗಳು 33657http://kannada.oneindia.com/img/2008/12/23-laura-ingalls-wilder1.jpg30946ಶ್ರೀನಿಧಿಬಂದಿದೆ ಹೊಸ ವರುಷ ತಂದಿದೆ ಬಲು ಹರುಷ/column/shreenidhi/2008/1230-cheers-lets-celebrate-the-new-year.htmlಬದುಕಿನಲ್ಲಿ ಬರುವ ಎಲ್ಲದನ್ನೂ ಖುಷಿಯಲ್ಲಿ ಅನುಭವಿಸುವ ಹಲವರಿಗೆ, ಇದೊಂದು ಪರ್ವಕಾಲ! ಕುಣಿದು ಕುಪ್ಪಳಿಸಿ, ಹೊಸ ಜಿಗಿತಕ್ಕೆ ಅಣಿಯಾಗುವ ಸಮಯ. ಎಲ್ಲದನ್ನೂ ಸಮಾನವಾಗಿ ನೋಡುವ, ನಿರ್ಭಾವುಕ ಮನಸ್ಸಿಗೆ ಇದು ಅತ್ಯಂತ ಮಾಮೂಲಿಯ ಮತ್ತೊಂದು ದಿನ. ಎಂದಿನಂತೆ, ಒಂದು ದಿನಾಂಕ ಬದಲಿಯಾಗುತ್ತದೆ, ಅಷ್ಟೆ.* ಶ್ರೀನಿಧಿ ಡಿ.ಎಸ್.ಹೊಸ ನಿರ್ಧಾರಗಳನ್ನ ತೆಗೆದುಕೊಳ್ಳುವ, ಹೊಸ ವಿಚಾರಗಳನ್ನ ತುಂಬಿಕೊಳ್ಳುವ ದಿವ್ಯ ಘಳಿಗೆ ನವ ವರ್ಷ. ಒಂದು 33789http://kannada.oneindia.com/img/2008/12/30-new-year1.gif30946ಶ್ರೀನಿಧಿರಾಜು ಅನಂತಸ್ವಾಮಿಗೆ ಬ್ಲಾಗಿಗಳ ಅನಂತ ನಮನ/mixed-bag/blogs/2009/0119-tribute-raju-ananthaswamy-by-kannada-bloggers.html[ಗಾಯಕ ರಾಜು ಅನಂತಸ್ವಾಮಿ ಅವರ ಅಕಾಲಿಕ ಮರಣ ದುರಂತವೇ ಸರಿ. ಅವರ ಅಗಣಿತ ಅಭಿಮಾನಿಗಳು ತಮ್ಮ ನೋವು,ಆಘಾತ, ವಿಷಾದ ಹಾಗೂ ಅಂತಿಮ ನಮನವನ್ನು ಬ್ಲಾಗ್ ಲೋಕದಲ್ಲಿ ಹರಿಯಬಿಟ್ಟಿದ್ದಾರೆ. ಅದರಲ್ಲಿ ಆಯ್ದ ಕೆಲವನ್ನು ಇಲ್ಲಿ ಕೊಡಲಾಗಿದೆ. ಮಿಕ್ಕವರು ತಮ್ಮ ಅನಿಸಿಕೆಯನ್ನು ಹಂಚಿಕೊಳ್ಳಲು ಅಡ್ಡಿಯಿಲ್ಲ. -ಸಂಪಾದಕ]*ಚೆಂಡೆಮದ್ದಳೆಕಣ್ತುಂಬಿ ಬರುತ್ತದೆ….!ನಾವು ಕ್ರಮಿಸುವ ದಾರಿಯನ್ನು ಪ್ರತಿ ಪ್ರತಿ ಹಂತದಲ್ಲೂ ಪ್ರಶ್ನಿಸುತ್ತಲೇ ನಮ್ಮ ಖಚಿತತೆಯನ್ನು ಮತ್ತಷ್ಟು 34153http://kannada.oneindia.com/img/2009/01/19-raju-ananthaswamy2.jpg30946ಶ್ರೀನಿಧಿಸಿನಿಮಾ ನೋಡುವ ಸುಖದ ಕುರಿತು.../column/shreenidhi/2009/0120-the-joy-of-watching-acclaimed-movies.htmlಕ್ಲಾಸಿಗೆ ಚಕ್ಕರ್ ಹಾಕಿ, ಸ್ನೇಹಿತರೊಡಗೂಡಿ ಹಳ್ಳಿ ಚಿತ್ರಮಂದಿರಗಳಲ್ಲಿ ಕದ್ದುಮುಚ್ಚಿ ಚಲನಚಿತ್ರ ನೋಡುವ ಖುಷಿಯಿದೆಯಲ್ಲ, ಅದು ಯಾವ ಸಂತೋಷಕ್ಕೂ ಸಾಟಿಯಲ್ಲ. ಹಳ್ಳಿ ಹುಡುಗರನೇಕರು ಪಟ್ಟಣ ಸೇರಿಕೊಂಡು ಆ ಸುಖದಿಂದ ವಂಚಿತರಾಗುತ್ತಿರುವುದು ಅಷ್ಟೇ ಸತ್ಯ. ಈಗಂತೂ ಸಿನೆಮಾವನ್ನು ಡಿವಿಡಿಗಳಲ್ಲೇ ನೋಡುವ ಸೌಭಾಗ್ಯ ಲಭಿಸುತ್ತಿರುವುದರಿಂದ ಮನೆಯಲ್ಲಿ ಕೂತು ಸಿನೆಮಾ ನೋಡುವವರ ಸಂಖ್ಯೆ ಜಾಸ್ತಿಯಾಗ್ತಾಯಿದೆ. ಆದರೂ, ಧಿಯೇಟರಿಗೆ ಹೋಗಿ ಚಿತ್ರ ವೀಕ್ಷಿಸುವ ಸುಖವೇ 34175http://kannada.oneindia.com/img/2009/01/20-seven-pounds1.jpg30946ಶ್ರೀನಿಧಿಕಡಲಕಿನಾರೆಯ ಕಥಾ ಪ್ರಸಂಗಗಳು/column/shreenidhi/2009/0127-beach-is-not-a-funspot-for-fishermen.htmlಕಾಡುಹರಟೆಗಳಲ್ಲಿ ಸಮುದ್ರದ ಹರಟೆಗಳೂ ಇರುತ್ತವಾ? ಅಲೆಗಳ ಏರಿಳಿತಕ್ಕೆ ಸಂವಾದಿಯಾಗಿ ಅರಳುವ ಮುದುರುವ ಮಡಿಚಿಕೊಳ್ಳುವ ಒಂದು ಮೀನುಗಾರ ಕುಟುಂಬದ ಕಥಾಕಾಲಕ್ಷೇಪಕ್ಕೆ ನಿಮಗೆಲ್ಲ ಸ್ವಾಗತ. ರಜಾ ಕಾಲದಲ್ಲಿ ಬೀಚುಗಳಿಗೆ, ಬೀಚು ರೆಸಾರ್ಟುಗಳಿಗೆ ನಾವು ವಿಹಾರ ಕೈಗೊಳ್ಳುವುದಕ್ಕೂ, 365 ದಿವಸ ಅಲ್ಲಿಯೇ ಬದುಕಿನ ಲಂಗರು ಹಾಕುವುದಕ್ಕೂ ಇರುವ ವ್ಯತ್ಯಾಸಗಳನ್ನು ಮಾರ್ಮಿಕವಾಗಿ ಚಿತ್ರಿಸುವ ಇದು ಸೇಸು ಪುರಾಣವಲ್ಲದೆ ಮತ್ತೇನು?* ಶ್ರೀನಿಧಿ ಡಿ.ಎಸ್.ಸೇಸುಗೆ ಎಂದಿನ 34318http://kannada.oneindia.com/img/2009/01/27-ullal-beach1.jpgnews"> ಸುಚಿತ್ರದಲ್ಲಿ ಶ್ರೀನಿಧಿ, ಸುಶ್ರುತ ಜುಗಲ್ ಬಂದಿ | Shreenidhi DS | Sushruta Dodderi | Holebhagilu | Suchitra Film Society| Nagatihalli Chandrashekar| HS Venkatesh murthy| ಸುಚಿತ್ರದಲ್ಲಿ ಶ್ರೀನಿಧಿ, ಸುಶ್ರುತ ಜುಗಲ್ ಬಂದಿ - Kannada Oneindia

ಸುಚಿತ್ರದಲ್ಲಿ ಶ್ರೀನಿಧಿ, ಸುಶ್ರುತ ಜುಗಲ್ ಬಂದಿ

ಬೆಂಗಳೂರು,

ಆ.
4
:
ಪತ್ರಕರ್ತ
ಡಿ
ಎಸ್
ಶ್ರೀನಿಧಿ
ಅವರ
'ಹೂವು
ಹೆಕ್ಕುವ
ಮುನ್ನ'
ಕವನ
ಸಂಕಲನ
ಹಾಗೂ
ಸುಶ್ರುತ
ದೊಡ್ಡೇರಿ
ಅವರ
'ಹೊಳೆಬಾಗಿಲು'
ಲಲಿತ
ಪ್ರಬಂಧ
ಸಂಕಲನ
ಬಿಡುಗಡೆ
ಕಾರ್ಯಕ್ರಮ
ಆಗಸ್ಟ್
9
ರಂದು
ನಗರದ
ಸುಚಿತ್ರಾ
ಫಿಲ್ಮ್
ಸೊಸೈಟಿಯಲ್ಲಿ
ಬೆಳಗ್ಗೆ
10.30ಕ್ಕೆ
ನಡೆಯಲಿದೆ.

id="toptextpromo">

ಹಿರಿಯ

ಕವಿ
ಎಚ್
ಎಸ್
ವೆಂಕಟೇಶಮೂರ್ತಿ,
ಸಾಹಿತಿ
ಹಾಗೂ
ಚಿತ್ರನಿರ್ದೇಶಕ
ನಾಗತಿಹಳ್ಳಿ
ಚಂದ್ರಶೇಖರ
ಅವರು
ಕವಲ
ಸಂಕಲನ
ಹಾಗೂ
ಲಲಿತ
ಪ್ರಬಂಧ
ಪುಸ್ತಕಗಳನ್ನು
ಬಿಡುಗಡೆಗೊಳಿಸುವರು.
ಹಿರಿಯ
ಪತ್ರಕರ್ತ
ಜೋಗಿ
ಕಾರ್ಯಕ್ರಮದಲ್ಲಿ
ಭಾಗವಹಿಸಲಿದ್ದಾರೆ.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+