485066kannada development authorityವಿದ್ಯಾರ್ಥಿಗಳಿಗೆ ಮುಮಂ ಚಂದ್ರು ಕನ್ನಡ ಪಾಠ/news/2009/07/19/colleges-come-under-kda-mm-chandru-scanner.htmlಬೆಂಗಳೂರು, ಜು.19:ಕನ್ನಡ ನಾಡು, ನುಡಿ, ಸಂಸ್ಕೃತಿ ಬಗ್ಗೆ ಕಾಲೇಜು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು 2009 ರ ಜುಲೈ 22 ರಿಂದ 30 ರವರೆಗೆ ಕನ್ನಡ ಜಾಗೃತಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ತಿಳಿಸಿದರು.ವಿಧಾನಸೌಧದ ತಮ್ಮ ಕಚೇರಿಯಲ್ಲಿ ಶನಿವಾರ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ ಅವರು ಜುಲೈ 22 ರಂದು ನಗರದ 38072http://kannada.oneindia.com/img/2009/07/19-mukhyamantri-chandru1e.jpg485066kannada development authorityಸೆ.10ರಿಂದ ಶಿವಮೊಗ್ಗದಲ್ಲಿ ಕನ್ನಡ ಸೊಗಡಿನ ಸುಗ್ಗಿ/cj/pasha/2009/0827-mukhyamantri-chandru-cultural-program-shimoga.htmlಶಿವಮೊಗ್ಗ, ಆ. 27 : ಕರ್ನಾಟಕ ರಾಜ್ಯದ ವಿವಿಧ ಭಾಗಗಳಲ್ಲಿ ಕನ್ನಡ ಭಾಷೆಯ ಉಚ್ಚಾರಣೆ, ಮಾತನಾಡುವುದು ಬೇರೆ ಬೇರೆಯಾಗಿದ್ದು, ವಿಭಿನ್ನ ಅರ್ಥದ ಕನ್ನಡ ಭಾಷೆಗಳನ್ನು ಉಳಿಸಿ ಬೆಳೆಸಲು ಮುಂದಾಗಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಕರೆ ನೀಡಿದ್ದಾರೆ.ಗುರುವಾರ ನಗರದ ಕುವೆಂಪು ರಂಗಮಂದಿರದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಶಿವಮೊಗ್ಗ ಕನ್ನಡ ಸಂಘ ಸಂಸ್ಥೆಗಳೊಂದಿಗೆ ಸಮಾಲೋಚನಾ 38867http://kannada.oneindia.com/img/2009/08/27-smg-mukhyamantri-chandru1.jpg485066kannada development authorityಬಡವರ ಕನ್ನಡ ನಿಜವಾದ ಕನ್ನಡ : ಸಿದ್ದಲಿಂಗಯ್ಯ/cj/somanath/2009/0911-kannada-language-kda-siddalingaiah.htmlಶಿವಮೊಗ್ಗ, ಸೆ. 11 : ಯಾವುದೇ ಭಾಷೆ ಜೀವಂತವಾಗಿರಲು ಆಡು ಮಾತುಗಳೇ ಕಾರಣವಾಗುತ್ತವೆ. ಶಿಷ್ಟರಾಗುತ್ತಾ ಹೋದ ಹಾಗೆ ಭಾಷೆ ದುರ್ಬಲವಾಗುತ್ತದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ, ಕವಿ ಪ್ರೊ: ಸಿದ್ದಲಿಂಗಯ್ಯ ಹೇಳಿದ್ದಾರೆ.ಅವರು ನಗರದ ಹೊರ ವಲಯದಲ್ಲಿರುವ ಪಿಇಎಸ್ ಕಾಲೇಜಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆಯೋಜಿಸಿದ್ದ ಕನ್ನಡ ಸೊಗಡಿನ ಸಮಾವೇಶ ಉದ್ಘಾಟಿಸಿ ಮಾತನಾಡುತ್ತಿದ್ದರು. ಕನ್ನಡ ಉಳಿದು 39136http://kannada.oneindia.com/img/2009/09/11-smg-kda1.jpg485066kannada development authorityಧಾರವಾಡ : ನ.8 ರಂದು ರಾಜ್ಯ ಮಟ್ಟದ ಪುಸ್ತಕ ಮೇಳ/literature/book/2009/0924-state-level-book-exhibition-in-dharwad.htmlಧಾರವಾಡ,ಸೆ. 24 : ಕನ್ನಡ ಪುಸ್ತಕ ಪ್ರಾಧಿಕಾರದಿಂದ ಧಾರವಾಡದ ಕರ್ನಾಟಕ ಕಲಾ ಮಹಾವಿದ್ಯಾಲಯದ ಮೈದಾನದಲ್ಲಿ ನವೆಂಬರ್ 8 ರಿಂದ 15ರ ವರೆಗೆ ರಾಜ್ಯ ಮಟ್ಟದ ಕನ್ನಡ ಪುಸ್ತಕ ಮೇಳ-2009 ನ್ನು ಏರ್ಪಡಿಸಲಾಗುವುದು.ಸದರಿ ಪುಸ್ತಕ ಮೇಳದಲ್ಲಿ ಪ್ರಕಾಶನ ಸಂಸ್ಥೆಗಳು, ಪ್ರದರ್ಶಕರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ 1000 ರೂ. ಬಾಡಿಗೆ ಹಾಗೂ 1000 ರೂ. ಭದ್ರತಾ ಠೇವಣಿ ಸೇರಿ ಒಟ್ಟು 39359http://kannada.oneindia.com/img/2009/09/24-book-reading2.jpg485066kannada development authorityಸರ್ಕಾರಿ ನೌಕರರಿಗೆ ಕನ್ನಡ ಕಲ್ಸಣಾ/column/enguru/2009/1015-kannada-classes-for-karnataka-govt-servants.htmlಆರು ಲಕ್ಷಕ್ಕೂ ಹೆಚ್ಚಿರುವ ಕರ್ನಾಟಕ ಸರ್ಕಾರಿ ನೌಕರರ ಪೈಕಿ ಸುಮಾರು ಒಂದು ಲಕ್ಷಕ್ಕೂ ಅಧಿಕ ನೌಕರರಿಗೆ (ಅಂದರೆ ಸುಮಾರು 17% ನೌಕರರು!) ಕನ್ನಡ ಬಳಸಕ್ಕೆ ತ್ರಾಸಂತೆ! ಇವರಿಗೆ ಸುಲಲಿತವಾಗಿ ಕನ್ನಡಾನ ಬರೆಯಕ್ಕೆ ಬರಲ್ಲ ಅನ್ನೋ ಹೌಹಾರುವಂತಾ ಸುದ್ದೀನಾ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಅವರು ಹೊರ ಹಾಕಿದ್ದಾರೆ ಗುರು!ಈಗ ಇವರೆಲ್ಲರಿಗೂ ಸುಮಾರು 2.5 ಕೋಟಿ 39706http://kannada.oneindia.com/img/2009/10/15-vidhanasoudha8.jpg510400ಕನ್ನಡ ಅಭಿವೃದ್ಧಿ ಪ್ರಾಧಿಕಾರವಿದ್ಯಾರ್ಥಿಗಳಿಗೆ ಮುಮಂ ಚಂದ್ರು ಕನ್ನಡ ಪಾಠ/news/2009/07/19/colleges-come-under-kda-mm-chandru-scanner.htmlಬೆಂಗಳೂರು, ಜು.19:ಕನ್ನಡ ನಾಡು, ನುಡಿ, ಸಂಸ್ಕೃತಿ ಬಗ್ಗೆ ಕಾಲೇಜು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು 2009 ರ ಜುಲೈ 22 ರಿಂದ 30 ರವರೆಗೆ ಕನ್ನಡ ಜಾಗೃತಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ತಿಳಿಸಿದರು.ವಿಧಾನಸೌಧದ ತಮ್ಮ ಕಚೇರಿಯಲ್ಲಿ ಶನಿವಾರ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ ಅವರು ಜುಲೈ 22 ರಂದು ನಗರದ 38072http://kannada.oneindia.com/img/2009/07/19-mukhyamantri-chandru1e.jpg510400ಕನ್ನಡ ಅಭಿವೃದ್ಧಿ ಪ್ರಾಧಿಕಾರಸೆ.10ರಿಂದ ಶಿವಮೊಗ್ಗದಲ್ಲಿ ಕನ್ನಡ ಸೊಗಡಿನ ಸುಗ್ಗಿ/cj/pasha/2009/0827-mukhyamantri-chandru-cultural-program-shimoga.htmlಶಿವಮೊಗ್ಗ, ಆ. 27 : ಕರ್ನಾಟಕ ರಾಜ್ಯದ ವಿವಿಧ ಭಾಗಗಳಲ್ಲಿ ಕನ್ನಡ ಭಾಷೆಯ ಉಚ್ಚಾರಣೆ, ಮಾತನಾಡುವುದು ಬೇರೆ ಬೇರೆಯಾಗಿದ್ದು, ವಿಭಿನ್ನ ಅರ್ಥದ ಕನ್ನಡ ಭಾಷೆಗಳನ್ನು ಉಳಿಸಿ ಬೆಳೆಸಲು ಮುಂದಾಗಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಕರೆ ನೀಡಿದ್ದಾರೆ.ಗುರುವಾರ ನಗರದ ಕುವೆಂಪು ರಂಗಮಂದಿರದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಶಿವಮೊಗ್ಗ ಕನ್ನಡ ಸಂಘ ಸಂಸ್ಥೆಗಳೊಂದಿಗೆ ಸಮಾಲೋಚನಾ 38867http://kannada.oneindia.com/img/2009/08/27-smg-mukhyamantri-chandru1.jpg510400ಕನ್ನಡ ಅಭಿವೃದ್ಧಿ ಪ್ರಾಧಿಕಾರಬಡವರ ಕನ್ನಡ ನಿಜವಾದ ಕನ್ನಡ : ಸಿದ್ದಲಿಂಗಯ್ಯ/cj/somanath/2009/0911-kannada-language-kda-siddalingaiah.htmlಶಿವಮೊಗ್ಗ, ಸೆ. 11 : ಯಾವುದೇ ಭಾಷೆ ಜೀವಂತವಾಗಿರಲು ಆಡು ಮಾತುಗಳೇ ಕಾರಣವಾಗುತ್ತವೆ. ಶಿಷ್ಟರಾಗುತ್ತಾ ಹೋದ ಹಾಗೆ ಭಾಷೆ ದುರ್ಬಲವಾಗುತ್ತದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ, ಕವಿ ಪ್ರೊ: ಸಿದ್ದಲಿಂಗಯ್ಯ ಹೇಳಿದ್ದಾರೆ.ಅವರು ನಗರದ ಹೊರ ವಲಯದಲ್ಲಿರುವ ಪಿಇಎಸ್ ಕಾಲೇಜಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆಯೋಜಿಸಿದ್ದ ಕನ್ನಡ ಸೊಗಡಿನ ಸಮಾವೇಶ ಉದ್ಘಾಟಿಸಿ ಮಾತನಾಡುತ್ತಿದ್ದರು. ಕನ್ನಡ ಉಳಿದು 39136http://kannada.oneindia.com/img/2009/09/11-smg-kda1.jpg510400ಕನ್ನಡ ಅಭಿವೃದ್ಧಿ ಪ್ರಾಧಿಕಾರಧಾರವಾಡ : ನ.8 ರಂದು ರಾಜ್ಯ ಮಟ್ಟದ ಪುಸ್ತಕ ಮೇಳ/literature/book/2009/0924-state-level-book-exhibition-in-dharwad.htmlಧಾರವಾಡ,ಸೆ. 24 : ಕನ್ನಡ ಪುಸ್ತಕ ಪ್ರಾಧಿಕಾರದಿಂದ ಧಾರವಾಡದ ಕರ್ನಾಟಕ ಕಲಾ ಮಹಾವಿದ್ಯಾಲಯದ ಮೈದಾನದಲ್ಲಿ ನವೆಂಬರ್ 8 ರಿಂದ 15ರ ವರೆಗೆ ರಾಜ್ಯ ಮಟ್ಟದ ಕನ್ನಡ ಪುಸ್ತಕ ಮೇಳ-2009 ನ್ನು ಏರ್ಪಡಿಸಲಾಗುವುದು.ಸದರಿ ಪುಸ್ತಕ ಮೇಳದಲ್ಲಿ ಪ್ರಕಾಶನ ಸಂಸ್ಥೆಗಳು, ಪ್ರದರ್ಶಕರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ 1000 ರೂ. ಬಾಡಿಗೆ ಹಾಗೂ 1000 ರೂ. ಭದ್ರತಾ ಠೇವಣಿ ಸೇರಿ ಒಟ್ಟು 39359http://kannada.oneindia.com/img/2009/09/24-book-reading2.jpg510400ಕನ್ನಡ ಅಭಿವೃದ್ಧಿ ಪ್ರಾಧಿಕಾರಸರ್ಕಾರಿ ನೌಕರರಿಗೆ ಕನ್ನಡ ಕಲ್ಸಣಾ/column/enguru/2009/1015-kannada-classes-for-karnataka-govt-servants.htmlಆರು ಲಕ್ಷಕ್ಕೂ ಹೆಚ್ಚಿರುವ ಕರ್ನಾಟಕ ಸರ್ಕಾರಿ ನೌಕರರ ಪೈಕಿ ಸುಮಾರು ಒಂದು ಲಕ್ಷಕ್ಕೂ ಅಧಿಕ ನೌಕರರಿಗೆ (ಅಂದರೆ ಸುಮಾರು 17% ನೌಕರರು!) ಕನ್ನಡ ಬಳಸಕ್ಕೆ ತ್ರಾಸಂತೆ! ಇವರಿಗೆ ಸುಲಲಿತವಾಗಿ ಕನ್ನಡಾನ ಬರೆಯಕ್ಕೆ ಬರಲ್ಲ ಅನ್ನೋ ಹೌಹಾರುವಂತಾ ಸುದ್ದೀನಾ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಅವರು ಹೊರ ಹಾಕಿದ್ದಾರೆ ಗುರು!ಈಗ ಇವರೆಲ್ಲರಿಗೂ ಸುಮಾರು 2.5 ಕೋಟಿ 39706http://kannada.oneindia.com/img/2009/10/15-vidhanasoudha8.jpg37154ಧಾರವಾಡಹಳ್ಳ ಬಂತು ಹಳ್ಳ ಕೃತಿಗೆ ಅಕಾಡೆಮಿ ಗೌರವ/literature/book/2008/1224-sahitya-akademi-award-writer-srinivas-vaidya.htmlನವದೆಹಲಿ, ಡಿ. 24 : ಹಿರಿಯ ಸಾಹಿತಿ ಶ್ರೀನಿವಾಸ ವೈದ್ಯ ಅವರ 'ಹಳ್ಳ ಬಂತು ಹಳ್ಳ' ಕಾದಂಬರಿ 2008ರ ಕೇಂದ್ರ ಸಾಹಿತ್ಯ ಆಕಾಡೆಮಿ ಪ್ರಶಸ್ತಿಗೆ ಪಾತ್ರವಾಗಿದೆ. ಶ್ರೀನಿವಾಸ ವೈದ್ಯ ಸೇರಿ 21 ಮಂದಿ ಸಾಹಿತಿಗಳನ್ನು ಪ್ರಸಕ್ತ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 50 ಸಾವಿರ ನಗದು, ತಾಮ್ರದ ನಾಮಫಲಕ ಒಳಗೊಂಡಿರುತ್ತದೆ. ಫೆ. 17 33670http://kannada.oneindia.com/img/2008/12/24-vaidya.jpg37154ಧಾರವಾಡಬೇಂದ್ರೆ ಮಾಸ್ತರರ ಕುರುಡು ಕಾಂಚಾಣ/literature/poem/2009/0130-money-is-what-money-does-bendre-birthday.htmlಶನಿವಾರ(ಜ.31)ಧಾರವಾಡದ ದೇಸಿ ಸೊಗಡಿನ ವರಕವಿ ಬೇಂದ್ರೆ ಮಾಸ್ತರರ 131ನೇ ಹುಟ್ಟುಹಬ್ಬ.'ಶಬ್ದ ಗಾರುಡಿಗ' ಅಂಬಿಕಾತನಯದತ್ತ ಮಾಡಿದ ಮೋಡಿ ಇಂದಿಗೂ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿದೆ.ಇಂದಿನ ಭ್ರಷ್ಟ ವ್ಯವಸ್ಥೆ, ದುಡ್ಡಿನ ಹಿಂದೆ ಬಿದ್ದು ಸಮಾಜ ಸ್ವಾಸ್ಥ್ಯ ಕೆಡಿಸುವ ರಾಜಕಾರಣಿಗಳು ಅಧಿಕಾರಿಗಳನ್ನು ಧಿಕ್ಕರಿಸುವ ಗೀತ 'ಕುರುಡು ಕಾಂಚಾಣ' ಕವಿಯ ಹುಟ್ಟುಹಬ್ಬಕ್ಕೆ ಕಾಂಚಾಣದ ಕೊಡುಗೆ !ರಚನೆ: ಅಂಬಿಕಾತನಯದತ್ತ(ದ.ರಾ.ಬೇಂದ್ರೆ)ಕವನ ಸಂಕಲನ:ನಾದಲೀಲೆಕುರುಡು ಕಾಂಚಾಣ ಕುಣಿಯುತಲಿತ್ತುಕಾಲಿಗೆ ಬಿದ್ದವರ ತುಳಿಯುತಲಿತ್ತೊsಕುರುಡು 34380http://kannada.oneindia.com/img/2009/01/30-bendre4.jpg37154ಧಾರವಾಡಕ್ಲಾಸ್ ರೂಮ್‌ನಲ್ಲಿ ಡಾಕ್ಟರ್ ಇದ್ದಾರೆಯೆ?/nri/article/2009/0205-indian-teachers-over-qualified-under-skilled.htmlಹೊರದೇಶಗಳಲ್ಲಿ ಪಾಠ ಮಾಡುವ ಭಾರತೀಯ ಅಧ್ಯಾಪಕರುಗಳಿಗೆ ಪ್ರವಚನ ಕೌಶಲ್ಯ ಕಡಿಮೆಯಂತೆ, ಭಾರತದ ಕಾಲೇಜುಗಳಲ್ಲಿ ಪಾಠ ಒದರುವ ಉಪನ್ಯಾಸಕರಿಗೆ ಎಂಫಿಲ್, ಪಿಎಚ್ ಡಿ ಪದವಿಯ ಮೋಹವಂತೆ, ಕೇವಲ ಎಂಎ, ಎಂಎಸ್ಸಿ , ಎಂಕಾಂ ಮಾಡಿರುವ ಓರ್ವ ಉಪನ್ಯಾಸಕ ಕೂಡ ನಿಸ್ಸೀಮ ಉಪಾಧ್ಯಾಯನಾಗಬಲ್ಲನಂತೆ.. ಹೀಗೆ ನಮ್ಮ ಮುಂದೆ ನಾಲ್ಕಾರು ಪ್ರಶ್ನೆಗಳಿವೆ, ಹಲವು ಜಿಜ್ಞಾಸೆಗಳಿವೆ. ವಿದೇಶದಲ್ಲಿ ಇಂಗ್ಲಿಷ್ ಕಲಿಸುವ ಕನ್ನಡಿಗ ಉಪಾಧ್ಯಾಯರೊಬ್ಬರ 34482http://kannada.oneindia.com/img/2009/02/05-uday-itagi1.jpg37154ಧಾರವಾಡಚಿತ್ರಕಲಾ ಶಿಕ್ಷಕರ ಕೂಗಿಗೆ ಸ್ಪಂದಿಸದ ಸರ್ಕಾರ/news/2009/02/19/protesting-art-teachers-give-ultimatum-to-govt.htmlಧಾರವಾಡ, ಫೆ. 19 : ನೇಮಕಾತಿಯ ಬೇಡಿಕೆಯನ್ನು ಆಗ್ರಹಿಸಿ ಅಖಿಲ ಕರ್ನಾಟಕ ಚಿತ್ರಕಲಾ ಶಿಕ್ಷಕರು ನಡೆಸುತ್ತಿರುವ ಧರಣಿ ಸತತ 29ನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರ ತಮ್ಮ ಬೇಡಿಕೆಗಳನ್ನು ಇನ್ನೆರಡು ದಿನಗಳಲ್ಲಿ ಈಡೇರಿಸದಿದ್ದರೆ ಸಾಮೂಹಿಕ ಆತ್ಮಹತ್ಯೆಗೆ ಶರಣಾಗುವುದಾಗಿ ಬೆದರಿಕೆ ಹಾಕಿದ್ದಾರೆ. ನೊಂದ ಶಿಕ್ಷಕರು ಇಂದು ಸಿರಿಂಜುಗಳಿಂದ ತಮ್ಮದೇ ರಕ್ತಬಸಿದು ಗೋಡೆಗಳ ಮೇಲೆ ಚಿತ್ರಗಳನ್ನು ಬಿಡಿಸಿ ವಿನೂತನವಾಗಿ ಪ್ರತಿಭಟನೆ ವ್ಯಕ್ತಪಡಿಸಿದರು.ರಾಜ್ಯದಲ್ಲಿ 34757http://kannada.oneindia.com/img/2009/02/19-vishveswara-hegde-kageri1.jpg37154ಧಾರವಾಡವರಕವಿ ಬೇಂದ್ರೆಯವರ ಮೌನಯೋಗ-1/column/gv/2009/0228-bendres-mouna-yoga-part-1.html'ಮಾತು ಮಾತು ಮಥಿಸಿ ಬಂದ ನಾದದ ನವನೀತ ಎಂದು ಭಾವಗೀತದ ಉಗಮದ ಬಗ್ಗೆ ಉದ್ಘೋಷಿಸಿದ ಬೇಂದ್ರೆಯವರು ಮೌನದ ಬಗ್ಗೆಯೂ ಬರೆದಿದ್ದಾರೆ, ಅಷ್ಟೇ ಅಲ್ಲ, ಅದನ್ನು 'ಮೌನಯೋಗವೆಂದು ಕರೆದಿದ್ದಾರೆ.ಬೇಂದ್ರೆಯವರ ಕಾವ್ಯದಲ್ಲಿ ಮೌನದ ಪ್ರಸ್ತಾಪ ನೂರಾರು ಕಡೆ ಮಾಡಿದ್ದಾರೆ. ಅವರ 'ಸಖೀಗೀತದಲ್ಲಿಯ ಈ ನುಡಿ ಬಹಳ ಪ್ರಸಿದ್ಧವಾಗಿದೆ :* ಡಾ|ಜೀವಿ ಕುಲಕರ್ಣಿ, ಮುಂಬೈ“ಮೌನದಲ್ಲಿಯು ಕೂಡ ಮಾತಿನ ಧ್ವನಿಯಿರಲಿಮೂಕ-ಮೌನವು ಒಂದು ಶಾಪದೊಲುತಾಪವ 34918http://kannada.oneindia.com/img/2009/02/28-bendre4.jpgnews"> ಧಾರವಾಡ : ನ.8 ರಂದು ರಾಜ್ಯ ಮಟ್ಟದ ಪುಸ್ತಕ ಮೇಳ | State Level Book Exhibition | Kannada Development Authority | Karnataka College | Dharwad| ಧಾರವಾಡ : ನ.8 ರಂದು ರಾಜ್ಯ ಮಟ್ಟದ ಪುಸ್ತಕ ಮೇಳ - Kannada Oneindia

ಧಾರವಾಡ : ನ.8 ರಂದು ರಾಜ್ಯ ಮಟ್ಟದ ಪುಸ್ತಕ ಮೇಳ

Book mela
ಧಾರವಾಡ,ಸೆ. 24 : ಕನ್ನಡ ಪುಸ್ತಕ ಪ್ರಾಧಿಕಾರದಿಂದ ಧಾರವಾಡದ ಕರ್ನಾಟಕ ಕಲಾ ಮಹಾವಿದ್ಯಾಲಯದ ಮೈದಾನದಲ್ಲಿ ನವೆಂಬರ್ 8 ರಿಂದ 15ರ ವರೆಗೆ ರಾಜ್ಯ ಮಟ್ಟದ ಕನ್ನಡ ಪುಸ್ತಕ ಮೇಳ-2009 ನ್ನು ಏರ್ಪಡಿಸಲಾಗುವುದು.

ಸದರಿ ಪುಸ್ತಕ ಮೇಳದಲ್ಲಿ ಪ್ರಕಾಶನ ಸಂಸ್ಥೆಗಳು, ಪ್ರದರ್ಶಕರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ 1000 ರೂ. ಬಾಡಿಗೆ ಹಾಗೂ 1000 ರೂ. ಭದ್ರತಾ ಠೇವಣಿ ಸೇರಿ ಒಟ್ಟು 2000 ರೂ.ಗಳ ಡಿ.ಡಿ.ಯನ್ನು, ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಅವರ ಹೆಸರಿನಲ್ಲಿ ಸಲ್ಲಿಸುವುದು. ಒಂದಕ್ಕಿಂತ ಹೆಚ್ಚಿನ ಮಳಿಗೆ ಬೇಕಾದವರು ಪ್ರತಿ ಮಳಿಗೆಗೆ 1000 ರೂ.ದಂತೆ ಹೆಚ್ಚುವರಿಯಾಗಿ ಪಾವತಿಸಬೇಕಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ದೂ.ಸಂ. 080-2884516, 22107701 ನ್ನು ಸಂಪರ್ಕಿಸಬಹುದು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+