ನ.23ರಂದು ಹೊನ್ನಬಿತ್ತೇವು ಹೊಲಕೆಲ್ಲ ಕೃತಿ ಬಿಡುಗಡೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಬಿ.ಆರ್. ಜಯರಾಮರಾಜೇ ಅರಸು ಅವರು ಕೃತಿ ಬಿಡುಗಡೆ ಮಾಡಲಿದ್ದಾರೆ. ಕರ್ನಾಟಕ ಜಾನಪದ ಅಕಾಡೆಮಿ ಮಾಜಿ ಅಧ್ಯಕ್ಷ ಪ್ರೊ ಕಾಳೇಗೌಡ ನಾಗವಾರ ಅವರು ಕೃತಿ ಕುರಿತು ಮಾತನಾಡಲಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರ ಮನು ಬಳಿಗಾರ್ ಅವರು ಭಾಗವಹಿಸಲಿದ್ದಾರೆ. ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾದ ಗೊ.ರು. ಚನ್ನಬಸಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications