ಛಂದ ಪುಸ್ತಕ ಬಹುಮಾನ 2010

ಬೆಂಗಳೂರಿನಲ್ಲಿ ಪುಸ್ತಕ ಬಿಡುಗಡೆ ಸಮಾರಂಭವನ್ನು ಜನವರಿ 2011ರಲ್ಲಿ ನಡೆಸಲಾಗುತ್ತದೆ. ಕನ್ನಡದ ಹೊಸ ಕತೆಗಾರರನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶವನ್ನು ಹೊಂದಿರುವ ಈ ಸ್ಪರ್ಧೆಯಲ್ಲಿ ರಾಜ್ಯ, ದೇಶ, ವಿದೇಶಗಳಿಂದ ಸುಮಾರು 65 ಕತೆಗಾರರು ಭಾಗವಹಿಸಿದ್ದರು. ಈ ಬಾರಿಯ ನಿರ್ಣಯವನ್ನು ಹಿರಿಯ ಕತೆಗಾರರಾದ ಕೆ. ಸತ್ಯನಾರಾಯಣರವರು ಮಾಡಿದ್ದಾರೆ.
ಛಂದಪುಸ್ತಕದ ಪರವಾಗಿ:
ವಸುಧೇಂದ್ರ
ಐ-004, ಮಂತ್ರಿ ಪ್ಯಾರಡೈಸ್
ಬನ್ನೇರುಘಟ್ಟ ರಸ್ತೆ
ಬೆಂಗಳೂರು - 560 076
ದೂರವಾಣಿ: 98444 22782












Click it and Unblock the Notifications