38571ಕನ್ನಡ ಸಾಹಿತ್ಯಪ್ರೇಮಶೇಖರ ಸಣ್ಣಕಥೆ ಕ್ರೌರ್ಯ/literature/short-story/2009/0120-premshekhar-short-story-kraurya.html* ಪ್ರೇಮಶೇಖರ, ಪಾಂಡಿಚೆರಿ ಬೆಂಗಳೂರಿನ ಬಸ್ಸು ರಾತ್ರಿ ಹತ್ತೂವರೆಗೆ ಪಾಂಡಿಚೆರಿ ಬಸ್ ನಿಲ್ದಾಣದಿಂದ ಹೊರಟಾಗ ಎಲ್ಲವೂ ಸರಿಯಾಗಿಯೇ ಇತ್ತು. ಭರ್ಜರಿ ಆರಾಮಾಸನ, ವಾತಾನುಕೂಲಿ ಮಜಬೂತು ಐರಾವತದ ಪ್ರಯಾಣ ಕೆಲವೇ ಗಂಟೆಗಳಲ್ಲಿ ದುಃಸ್ವಪ್ನವಾಗಿ ಬದಲಾಗಲಿದ್ದ ಯಾವ ಸೂಚನೆಯೂ ಆಗ ಇರಲಿಲ್ಲ.ನನ್ನದು ಕಿಟಕಿ ಪಕ್ಕದ ಸೀಟು. ಪಕ್ಕದಲ್ಲಿ ಕುಳಿತಿದ್ದ ಎತ್ತರದ ಮನುಷ್ಯ ಹೊಸೂರಿಗೆ ಹೋಗುತ್ತಿರುವುದಾಗಿ ಹೇಳಿದ. ಅವನ ಜತೆ ಔಪಚಾರಿಕವಾಗಿ 34184http://kannada.oneindia.com/img/2009/01/20-premashekhara1.jpg38571ಕನ್ನಡ ಸಾಹಿತ್ಯವರಕವಿ ಬೇಂದ್ರೆಯವರ ಮೌನಯೋಗ-1/column/gv/2009/0228-bendres-mouna-yoga-part-1.html'ಮಾತು ಮಾತು ಮಥಿಸಿ ಬಂದ ನಾದದ ನವನೀತ ಎಂದು ಭಾವಗೀತದ ಉಗಮದ ಬಗ್ಗೆ ಉದ್ಘೋಷಿಸಿದ ಬೇಂದ್ರೆಯವರು ಮೌನದ ಬಗ್ಗೆಯೂ ಬರೆದಿದ್ದಾರೆ, ಅಷ್ಟೇ ಅಲ್ಲ, ಅದನ್ನು 'ಮೌನಯೋಗವೆಂದು ಕರೆದಿದ್ದಾರೆ.ಬೇಂದ್ರೆಯವರ ಕಾವ್ಯದಲ್ಲಿ ಮೌನದ ಪ್ರಸ್ತಾಪ ನೂರಾರು ಕಡೆ ಮಾಡಿದ್ದಾರೆ. ಅವರ 'ಸಖೀಗೀತದಲ್ಲಿಯ ಈ ನುಡಿ ಬಹಳ ಪ್ರಸಿದ್ಧವಾಗಿದೆ :* ಡಾ|ಜೀವಿ ಕುಲಕರ್ಣಿ, ಮುಂಬೈ“ಮೌನದಲ್ಲಿಯು ಕೂಡ ಮಾತಿನ ಧ್ವನಿಯಿರಲಿಮೂಕ-ಮೌನವು ಒಂದು ಶಾಪದೊಲುತಾಪವ 34918http://kannada.oneindia.com/img/2009/02/28-bendre4.jpg38571ಕನ್ನಡ ಸಾಹಿತ್ಯಹೊನಲ ಹಾಡು ಬರೆದ ಗೋಕುಲದ ಕವಿಯ ಹಬ್ಬ/literature/music/2009/0317-kannada-poet-putina-gokula-nirgamana-lyrics.htmlಕನ್ನಡ ಸಾಹಿತ್ಯ ಲೋಕದ ಇಬ್ಬರು ದಿಗ್ಗಜರಾದ ದಾರ್ಶನಿಕ ಕವಿ ಡಿ ವಿ ಗುಂಡಪ್ಪ, ಪು ತಿ ನ ಅವರು ಮಾರ್ಚ್ 17 ರಂದು ಜನಿಸಿರುವುದು ವಿಶೇಷ. ಪುರೋಹಿತ ತಿರುನಾರಾಯಣ ನರಸಿಂಹಾಚಾರ್ ಮೇಲುಕೋಟೆಯಲ್ಲಿ 1905 ಮಾರ್ಚ್ 17 ರಂದು ಜನಿಸಿದರು. ಇವರು 'ಗೋಕುಲ ನಿರ್ಗಮನ' ಸೇರಿದಂತೆ 11 ಕವನಸಂಕಲನಗಳನ್ನು ಹೊರತಂದರು. ಆಧ್ಯಾತ್ಮ, ಪ್ರಕೃತಿಯಲ್ಲಿ ದೈವತ್ವದ ಹುಡುಕಾಟ ಇವರ 35283http://kannada.oneindia.com/img/2009/03/17-putina2.jpg38571ಕನ್ನಡ ಸಾಹಿತ್ಯಕೂಗಿ ಕರೆಯಲೇಕೆ?/nri/poem/2009/0414-kare-kannada-poem-by-dinesh-udupi.html* ದಿನೇಶ್ ಉಡುಪಿ, ಮೆಂಫಿಸ್ ಕೂಗಿ ಕರೆಯಲೇಕೆ?ಕಾದಿತ್ತೆ ಕರೆಗೆ ದುಂಬಿ,ಬಂದಿಲ್ಲವೆ ಕೊರಳ ಕೊಂಕ ನಂಬಿ?ಸವರಲು ತಂಗಾಳಿ ಸುಮ್ಮನೆ,ಅರಳಿಲ್ಲವೆ ನಸು ನಾಚುತ ತಂತಾನೆ?ಕೂಗಿ ಕರೆಯಲೇಕೆ?ಕಾದಿತ್ತೆ ತಾಳಕ್ಕೆ ಗೆಜ್ಜೆ,ಗಿಲ್ ಗಿಲ್ ಅನಿಸಿಲ್ಲವೆ ಬರಿ ಲಜ್ಜೆ?ಹೂಡಿ ಇಟ್ಟಿದ್ದಳೆ ಹಂಚಿಕೆ,ಸುತ್ತಿ ಬಳಸಿಲ್ಲವೆ ಪ್ರೇಮಿಕೆ?ಕೂಗಿ ಕರೆಯಲೇಕೆ?ಕಾದಿತ್ತೆ ನೀ ಬರಲೆಂದು,ಹನಿಸಿಲ್ಲವೆ ಹೃದಯ ನವಿರ ಬಿಂದು?ಸುಟ್ಟಿತ್ತೆ ಕಣ್ಣೀರ ಕಾವು,ನೋವ ಹೊತ್ತಿರಲಿಲ್ಲವೆ ಮನವು?ಕೂಗಿ ಕರೆಯಲೇಕೆ?ನಸುನಗೆಯೊಂದೆ ಸಾಕೆ.(ಲೇಖಕರ ಪುಟ್ಟ ಪರಿಚಯ 35933http://kannada.oneindia.com/img/2009/04/14-dinesh1.jpg38571ಕನ್ನಡ ಸಾಹಿತ್ಯಸಣ್ಣಕಥೆ : ವಾಸ್ತವ/literature/short-story/2009/0418-vastava-raghavendra-sharma-talavata.htmlಹೊಕ್ಕಳಬಳ್ಳಿ ಛಳಕ್ಕೆಂದೊಡನೆ ಮನಸ್ಸಿನ ಸ್ಥಿಮಿತ ಕಳೆದುಕೊಂಡು ಮಠಾಧಿಪತಿಯನ್ನು ಬಾಯಿಗೆ ಬಂದಂತೆ ಬೈಯುತ್ತಿದ್ದ ಆತನ ಬಗ್ಗೆ ಸ್ವಾಮೀಜಿ ಎಳ್ಳಷ್ಟೂ ಕೋಪಗೊಳ್ಳದಿದ್ದುದು ಸ್ವಾಮೀಜಿ ಬೆಂಬಲಿಗರಿಗೆ ಬಿಸಿ ತುಪ್ಪದಂತಾಗಿತ್ತು. ಅಷ್ಟಕ್ಕೂ ತನಗರಿವಿಲ್ಲದಂತೆ ಆತ ಅನ್ನುತ್ತಿದ್ದಾದರೂ ಏನು? ಆತ ಹೇಳುತ್ತಿದ್ದುದು ತಪ್ಪಾ, ಸರಿಯಾ? ಸ್ವಾಮೀಜಿ ಇದಕ್ಕೆ ಕಂಡುಕೊಂಡ ಪರಿಹಾರವಾದರೂ ಎಂಥದು?* ಆರ್.ಶರ್ಮಾ, ತಲವಾಟಅವನಿಗೆ ಮತ್ತೆ ವಿಚಿತ್ರ ಅನುಭವವಾಗತೊಡಗಿತು. ಹೊಟ್ಟೆಯೊಳಗಿನಿಂದ ಯೋಚನೆಗಳು ಭುಗಿಲೇಳುತ್ತಿದ್ದವು. ಅವುಗಳನ್ನು 36045http://kannada.oneindia.com/img/2009/04/18-raghavendra-sharma1.jpg37567ಹುಟ್ಟುಹಬ್ಬಬೇಂದ್ರೆ ಮಾಸ್ತರರ ಕುರುಡು ಕಾಂಚಾಣ/literature/poem/2009/0130-money-is-what-money-does-bendre-birthday.htmlಶನಿವಾರ(ಜ.31)ಧಾರವಾಡದ ದೇಸಿ ಸೊಗಡಿನ ವರಕವಿ ಬೇಂದ್ರೆ ಮಾಸ್ತರರ 131ನೇ ಹುಟ್ಟುಹಬ್ಬ.'ಶಬ್ದ ಗಾರುಡಿಗ' ಅಂಬಿಕಾತನಯದತ್ತ ಮಾಡಿದ ಮೋಡಿ ಇಂದಿಗೂ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿದೆ.ಇಂದಿನ ಭ್ರಷ್ಟ ವ್ಯವಸ್ಥೆ, ದುಡ್ಡಿನ ಹಿಂದೆ ಬಿದ್ದು ಸಮಾಜ ಸ್ವಾಸ್ಥ್ಯ ಕೆಡಿಸುವ ರಾಜಕಾರಣಿಗಳು ಅಧಿಕಾರಿಗಳನ್ನು ಧಿಕ್ಕರಿಸುವ ಗೀತ 'ಕುರುಡು ಕಾಂಚಾಣ' ಕವಿಯ ಹುಟ್ಟುಹಬ್ಬಕ್ಕೆ ಕಾಂಚಾಣದ ಕೊಡುಗೆ !ರಚನೆ: ಅಂಬಿಕಾತನಯದತ್ತ(ದ.ರಾ.ಬೇಂದ್ರೆ)ಕವನ ಸಂಕಲನ:ನಾದಲೀಲೆಕುರುಡು ಕಾಂಚಾಣ ಕುಣಿಯುತಲಿತ್ತುಕಾಲಿಗೆ ಬಿದ್ದವರ ತುಳಿಯುತಲಿತ್ತೊsಕುರುಡು 34380http://kannada.oneindia.com/img/2009/01/30-bendre4.jpg37567ಹುಟ್ಟುಹಬ್ಬಬಾಸ್ ದರ್ಶನ್ ಗೆ ಹುಟ್ಟುಹಬ್ಬದ ಶುಭಾಶಯಗಳು!/movies/hero/2009/02/16-happy-birthday-to-challenging-star-darshan.htmlಕನ್ನಡ ಚಿತ್ರ ಪ್ರೇಮಿಗಳ ಹೃದಯ ಗೆದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್(32) ತಮ್ಮ ಹುಟ್ಟು ಹಬ್ಬವನ್ನು ಫೆಬ್ರವರಿ 16ರಂದು ಸರಳ ಸುಂದರವಾಗಿ ಆಚರಿಸಿಕೊಂಡರು. ಬೆಂಗಳೂರಿನ ರಾಜರಾಜೇಶ್ವರಿ ನಗರದ ಮನೆಯ ಮುಂದೆ ದರ್ಶನ್ ಅಭಿಮಾನಿಗಳು ನೆರೆದಿದ್ದದ್ದು ಸಾಮಾನ್ಯ ದೃಶ್ಯವಾಗಿತ್ತು. ಈ ವಿಶೇಷ ಸಂದರ್ಭದಲ್ಲಿ ದರ್ಶನ್ ರ ಯಾವ ಹೊಸ ಚಿತ್ರವೂ ಸೆಟ್ಟೇರಲಿಲ್ಲ. ಹಾಗಾಗಿ ಅಭಿಮಾನಿಗಳು 34676http://kannada.oneindia.com/img/2009/02/16-darshan11.jpg37567ಹುಟ್ಟುಹಬ್ಬದರ್ಶನ್ ಹುಟ್ಟುಹಬ್ಬದ ಸವಿಸವಿ ನೆನಪುಗಳು/movies/hero/2009/02/18-kannada-actor-darshan-birthday-party.htmlಕನ್ನಡ ನಾಯಕ ನಟ ದರ್ಶನ್ ಅವರು ಮೊನ್ನೆ ಸೋಮವಾರ ಬೆಂಗಳೂರಿನಲ್ಲಿ ತಮ್ಮ 32 ನೆ ಹುಟ್ಟುಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿಕೊಂಡರು. ಭಾವನಾತ್ಮಕವಾಗಿರಲಿ ಅಥವಾ ಮಚ್ಚು ಲಾಂಗುಗಳನ್ನು ಹಿಡಿದು ಠಳಾಯಿಸುವ ಪಾತ್ರವೇ ಆಗಲೀ ತಮ್ಮ ಪಾತ್ರಗಳಿಗೆ ಜೀವ ತುಂಬುವ ಆಕರ್ಷಕ ನಿಲುವಿನ ನಟನಿಗೆ ಅವರ ಅಭಿಮಾನಿಗಳು, ಜತೆಗಾರ ನಟರು,ನಿರ್ದೇಶಕರು ಅಂದು ಶುಭ ಕೋರಿದರು.ಹೋಟೆಲು, ರೆಸಾರ್ಟು ಅಥವಾ ಶೂಟಿಂಗ್ ತಾಣದಲ್ಲೆ ಕೆಲವು 34720http://kannada.oneindia.com/img/2009/02/18-darshan-birthday-party1.jpg37567ಹುಟ್ಟುಹಬ್ಬಹೊನಲ ಹಾಡು ಬರೆದ ಗೋಕುಲದ ಕವಿಯ ಹಬ್ಬ/literature/music/2009/0317-kannada-poet-putina-gokula-nirgamana-lyrics.htmlಕನ್ನಡ ಸಾಹಿತ್ಯ ಲೋಕದ ಇಬ್ಬರು ದಿಗ್ಗಜರಾದ ದಾರ್ಶನಿಕ ಕವಿ ಡಿ ವಿ ಗುಂಡಪ್ಪ, ಪು ತಿ ನ ಅವರು ಮಾರ್ಚ್ 17 ರಂದು ಜನಿಸಿರುವುದು ವಿಶೇಷ. ಪುರೋಹಿತ ತಿರುನಾರಾಯಣ ನರಸಿಂಹಾಚಾರ್ ಮೇಲುಕೋಟೆಯಲ್ಲಿ 1905 ಮಾರ್ಚ್ 17 ರಂದು ಜನಿಸಿದರು. ಇವರು 'ಗೋಕುಲ ನಿರ್ಗಮನ' ಸೇರಿದಂತೆ 11 ಕವನಸಂಕಲನಗಳನ್ನು ಹೊರತಂದರು. ಆಧ್ಯಾತ್ಮ, ಪ್ರಕೃತಿಯಲ್ಲಿ ದೈವತ್ವದ ಹುಡುಕಾಟ ಇವರ 35283http://kannada.oneindia.com/img/2009/03/17-putina2.jpg37567ಹುಟ್ಟುಹಬ್ಬಇಪ್ಪತ್ಯೋಳಕ್ಕೇ ಮೂವತ್ತಾಯ್ತಂದ್ರೆ ಎಂಗೆ ಸಿವಾ?/column/humor/2009/0416-birthday-bash-poornima-bhat-london.htmlಈಗೊಂದು ವಾರದ ಹಿಂದೆ ನಮ್ಮಾಫೀಸಿನಲ್ಲಿ ನಡೆದ ಘಟನೆ ಇದು. ಅದೇ ತಾನೇ ಆಫೀಸ್ ಒಳ ಹೊಕ್ಕು ಎಲ್ಲರೊಂದಿಗೆ 'ಗುಡ್ ಮಾರ್ನಿಂಗ್" ವಿನಿಮಯದಲ್ಲಿದ್ದೆ. ಹಿಂದಿನಿಂದ ಬಂದು ನಿಂತ ಎಲಿಯಟ್ - ನನ್ನ ಮ್ಯಾನೇಜರ್ - ಕ್ಯಾನ್ ವಿ ಹ್ಯಾವ್ ಅ ಕ್ವಿಕ್ ಚ್ಯಾಟ್ ಪೂನಿ" ಅಂತ ಕಿವಿಯಲ್ಲಿ ಉಸುರಿದ. 'ಕೆಲಸ ಹೋಗುತ್ತಿದೆ ಎಂಬ ಶಾಕಿಂಗ್ ನ್ಯೂಸ್ ಕೊಡ್ತಾ ಇಲ್ಲ 35996http://kannada.oneindia.com/img/2009/04/16-poornima-bhat2.jpg278699kannada poetಹೊನಲ ಹಾಡು ಬರೆದ ಗೋಕುಲದ ಕವಿಯ ಹಬ್ಬ/literature/music/2009/0317-kannada-poet-putina-gokula-nirgamana-lyrics.htmlಕನ್ನಡ ಸಾಹಿತ್ಯ ಲೋಕದ ಇಬ್ಬರು ದಿಗ್ಗಜರಾದ ದಾರ್ಶನಿಕ ಕವಿ ಡಿ ವಿ ಗುಂಡಪ್ಪ, ಪು ತಿ ನ ಅವರು ಮಾರ್ಚ್ 17 ರಂದು ಜನಿಸಿರುವುದು ವಿಶೇಷ. ಪುರೋಹಿತ ತಿರುನಾರಾಯಣ ನರಸಿಂಹಾಚಾರ್ ಮೇಲುಕೋಟೆಯಲ್ಲಿ 1905 ಮಾರ್ಚ್ 17 ರಂದು ಜನಿಸಿದರು. ಇವರು 'ಗೋಕುಲ ನಿರ್ಗಮನ' ಸೇರಿದಂತೆ 11 ಕವನಸಂಕಲನಗಳನ್ನು ಹೊರತಂದರು. ಆಧ್ಯಾತ್ಮ, ಪ್ರಕೃತಿಯಲ್ಲಿ ದೈವತ್ವದ ಹುಡುಕಾಟ ಇವರ 35283http://kannada.oneindia.com/img/2009/03/17-putina2.jpg278699kannada poetಬೇಂದ್ರೆ ನಿರೂಪಿಸಿದ ಸಾಹಿತ್ಯ ವಿಮರ್ಶಾ ಸೂತ್ರಗಳು/column/gv/2009/0518-bendre-prose-critical-analysis-narayanacharya.html'ದೇಸಿಯತೆಯಲ್ಲಿ ಬೇರೂರಿ ಅರಳಿದ ದತ್ತ ಪ್ರತಿಭೆ' ಎಂದು ವರ್ಣಿತರಾದ ಸಾಧಕ ಕವಿ ದ.ರಾ.ಬೇಂದ್ರೆ ಅವರ ಕವಿ, ಕಾವ್ಯ ಮತ್ತು ವಿಮರ್ಶೆ ಕುರಿತು 32 ಸೂತ್ರಗಳ ವಿಮರ್ಶಾಗ್ರಂಥವನ್ನು ಡಾ. ಕೆ.ಎಸ್. ನಾರಾಯಣಾಚಾರ್ಯರು ಬರೆದಿದ್ದಾರೆ. ಎರಡು ವರ್ಷಗಳ ಹಿಂದೆ ಬರೆದ ಈ ಗ್ರಂಥ ಈಗ ಬಿಡುಗಡೆಯಾಗುತ್ತಿದೆ. ಈ ಗ್ರಂಥಕ್ಕೆ ಬೇಂದ್ರೆ ಅವರ ಮಗ ವಾಮನ ಬೇಂದ್ರೆ ಅವರು 50 ಪುಟಗಳ 36726http://kannada.oneindia.com/img/2009/05/18-bendre4.jpg278699kannada poetನಾರಾಯಣಾಚಾರ್ಯ ಬರೆದ ಪುಸ್ತಕದ ಪರಿಚಯ (ಭಾಗ 2)/column/gv/2009/0523-book-by-ks-narayanacharya-on-bendre-prose.htmlಬೇಂದ್ರೆಯವರ ಬರವಣಿಗೆಯಲ್ಲಿ ಹುದುಗಿದ್ದ ವಿಮರ್ಶಾ ಸೂತ್ರಗಳನ್ನು ಆಯ್ದ ಶ್ರೇಯಸ್ಸು ನಾರಾಯಣಾಚಾರ್ಯರಿಗೆ ಸಲ್ಲುತ್ತದೆ. ಪ್ರತಿಯೊಂದು ಸೂತ್ರಕ್ಕೂ ನಾರಾಯಣಾಚಾರ್ಯರು 'ಸಾಹಿತ್ಯದ ವಿರಾಟ ಸ್ವರೂಪ' ಗ್ರಂಥದಲ್ಲಿ ದೀರ್ಘವಾದ ವಿದ್ವತ್‌ಪೂರ್ಣವಾದ ವ್ಯಾಖ್ಯಾನವನ್ನು ಬರೆದಿದ್ದಾರೆ. ಪುಸ್ತಕ ಪರಿಚಯದ ಎರಡನೇ ಭಾಗ ಇಲ್ಲಿದೆ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಡಾ| ಕೆ.ಎಸ್. ನಾರಾಯಣಾಚಾರ್ಯರು ಬೇಂದ್ರೆಯವರ "ಸಾಹಿತ್ಯದ ವಿರಾಟ ಸ್ವರೂಪ" ಗ್ರಂಥದಿಂದ 32 ವಿಮರ್ಶಾ ಸೂತ್ರಗಳನ್ನು ಆರಿಸಿದ್ದಾರೆ. ಸಾಹಿತ್ಯದ 36851http://kannada.oneindia.com/img/2009/05/23-ks-narayanacharya2.jpg278699kannada poetಸರ್ವಜ್ಞ ಪ್ರತಿಮೆ ಅನಾವಣರಕ್ಕೆ ಚೆನ್ನೈ ಸಜ್ಜು/news/2009/08/12/sarvajna-statue-unveiling-in-chennai-on-aug-13.htmlಚೆನ್ನೈ, ಆ. 12 : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚೆನ್ನೈ ನಗರದ ಮದ್ಯಭಾಗದಲ್ಲಿರುವ ಕನ್ನಡಿಗರೇ ಹೆಚ್ಚಾಗಿರುವ ಅಯನಾವರಂನಲ್ಲಿ ಪ್ರದೇಶದ ಜೀವಾ ಪಾರ್ಕ್ ನಲ್ಲಿ ಕನ್ನಡದ ಆದಿಕವಿ ಸರ್ವಜ್ಞನ ಪ್ರತಿಮೆಯನ್ನು ಗುರುವಾರ ಸಾಯಂಕಾಲ 4 ಗಂಟೆಗೆ ಅನಾವರಣ ಮಾಡಲಿದ್ದಾರೆ.ಗುರುವಾರ ನಡೆಯಲಿರುವ ಸರಕಾರಿ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಆರಂಭವಾಗಿದ್ದು, ಮದ್ರಾಸ್ ಕನ್ನಡ ಸಂಘ ಸೇರಿದಂತೆ ಚೆನ್ನೈ ನಗರದಲ್ಲಿ ವಾಸವಾಗಿರುವ 38596http://kannada.oneindia.com/img/2009/08/12-sarvajna2.jpg278699kannada poetಚೆನ್ನೈ : ಸರ್ವಜ್ಞ ಪ್ರತಿಮೆ ಅನಾವರಣಕ್ಕೆ ಕ್ಷಣಗಣನೆ/news/2009/08/13/chennai-all-set-for-unveiling-for-sarvajna-statue.htmlಚೆನ್ನೈ, ಆ. 13 : ಬೆಂಗಳೂರಿನಲ್ಲಿ ನಡೆದ ತಿರುವಳ್ಳುವರ್ ಪ್ರತಿಮೆ ಅನಾವರಣದಷ್ಟೇ ಅದ್ಧೂರಿಯಾಗಿ ಹಾಗೂ ಅಚ್ಚುಕಟ್ಟಾಗಿ ಸರ್ವಜ್ಞ ಪ್ರತಿಮೆ ಅನಾವರಣ ಕಾರ್ಯಕ್ರಮ ನಡೆಯಬೇಕು ಎಂದು ತಮಿಳುನಾಡಿನ ಮುಖ್ಯಮಂತ್ರಿ ಎಂ ಕರುಣಾನಿಧಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹಾಗೂ ಬುಧವಾರ ಆರ್ ಪಿಎಫ್ ಮೈದಾನ ಮತ್ತು ಜೀವಾ ಪಾರ್ಕ್ ನಲ್ಲಿ ನಡೆಯುತ್ತಿರುವ ಸಿದ್ಧತೆಗಳನ್ನು ಖುದ್ದು ಪರಿಶೀಲನೆ ನಡೆಸಿದ್ದಾರೆ. ಕಾರ್ಯಕ್ರಮ 38601http://kannada.oneindia.com/img/2009/08/13-karunanidhi2e.jpgnews"> ಹೊನಲ ಹಾಡು ಬರೆದ ಗೋಕುಲದ ಕವಿಯ ಹಬ್ಬ | Kannada Poet Pu ti na | Gokula Nirgamana | Padma Awardee| DVG | Kannadakavi| ಹೊನಲ ಹಾಡು ಬರೆದ ಗೋಕುಲದ ಕವಿ - Kannada Oneindia

ಹೊನಲ ಹಾಡು ಬರೆದ ಗೋಕುಲದ ಕವಿಯ ಹಬ್ಬ

Pu Ti Narasimhachar
ಕನ್ನಡ ಸಾಹಿತ್ಯ ಲೋಕದ ಇಬ್ಬರು ದಿಗ್ಗಜರಾದ ದಾರ್ಶನಿಕ ಕವಿ ಡಿ ವಿ ಗುಂಡಪ್ಪ, ಪು ತಿ ನ ಅವರು ಮಾರ್ಚ್ 17 ರಂದು ಜನಿಸಿರುವುದು ವಿಶೇಷ. ಪುರೋಹಿತ ತಿರುನಾರಾಯಣ ನರಸಿಂಹಾಚಾರ್ ಮೇಲುಕೋಟೆಯಲ್ಲಿ 1905 ಮಾರ್ಚ್ 17 ರಂದು ಜನಿಸಿದರು. ಇವರು 'ಗೋಕುಲ ನಿರ್ಗಮನ' ಸೇರಿದಂತೆ 11 ಕವನಸಂಕಲನಗಳನ್ನು ಹೊರತಂದರು.

ಆಧ್ಯಾತ್ಮ, ಪ್ರಕೃತಿಯಲ್ಲಿ ದೈವತ್ವದ ಹುಡುಕಾಟ ಇವರ ಕಾವ್ಯದ ಮೂಲಭೂತ ಅಂಶವಾಗಿದೆ. ಗೋಕುಲ ನಿರ್ಗಮನ ಅದ್ಭುತ ಗೀತರೂಪಕವಾಗಿ ಜನಪ್ರಿಯವಾಗಿದೆ. ಪದ್ಮಶ್ರೀ, ಪಂಪ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಗಳಿಸಿದರೂ, ಡಿವಿಜಿ ಅವರಂತೆ ಜ್ಞಾನಪೀಠ ಪ್ರಶಸ್ತಿ ಪಡೆಯುವುದರಲ್ಲಿ ವಂಚಿತರಾದವರು. ಇವರ ಹುಟ್ಟುಹಬ್ಬದ ನೆನಪಿಗೆ ಒಂದು ಗೀತ ಸಾಹಿತ್ಯ

ರಚನೆ: ಪು.ತಿ.ನ
ಆಲ್ಬಂ: ಸ್ವರ ಮಾಧುರಿ ಭಾಗ 1 - ಷಡ್ಜ
ಸಂಗೀತ: ಸಿ.ಅಶ್ವಥ್
ಗಾಯನ: ಎಂ.ಎಸ್.ಶೀಲ, ಕೆ.ಎಸ್.ಸುರೇಖ

ಅಕೋ ಶ್ಯಾಮ ಅವಳೇ ರಾಧೆ
ನಲಿಯುತಿಹರು ಕಾಣಿರೇ |
ನಾವೆ ರಾಧೆ ಅವನೇ ಶ್ಶಾಮ
ಬೇರೆ ಬಗೆಯ ಮಾಣಿರೇ ||

ಕಲರವದೊಳು ಯಮುನೆ ಹರಿಯೆ
ಸೋಬಾನೆಯ ತರುಗಳುಲಿಯೆ
ತೆರೆದೆದೆಯೋಳು ಹರಸಿದಂತೆ
ಬಾನಿಂ ಜೊನ್ನ ಭೂಮಿಗಿಳಿಯೆ ||

ಕಂಪ ಬಿಡುವ ದಳಗಳಂತೆ
ಸುತ್ತಲರಳಿ ಕೊಳ್ಳಿರೇ|
ಒಲುಮೆಗಿಡುವ ಪ್ರಭಾವಳಿಯ
ತೆರದಿ ಬಳಸಿ ನಿಲ್ಲಿರೇ ||

ಕಡಗ ಕಂಕಣ ಕಿಣಿಕಿಣಿಯೆನೆ,
ಅಡಿಗೆ ಇರುಳೆ ಝಣರೆನೆ |
ಎದೆ ನುಡಿತಕೆ ಚುಕ್ಕಿ ಮಿಡಿಯೆ
ಕೊಳಲನೂದಿ ಕುಣಿವನೆ ||

ನಮ್ಮ ಮನವ ಕೋದು
ಮಾಲೆ ಗೈದು ಮುಡಿಯುತಿಹನೆನೆ |
ಮಾಧವನೂದುವ ಮಧುರ ಗಾನ
ಎದೆಯ ಹಾಯ್ವುದಾಯೆನೆ ||

ನೋಡಿ ತಣಿಯೆ ಹಾಡಿ ತಣೆಯೆ
ಲೇಸನಾಡಿ ತಣಿಯೆನೆ |
ಕುಣಿದು ತಣಿಯೆ ದಣಿದು ತಣಿಯೆ
ದಣಿವಿಲ್ಲದೆ ನಲಿವೆನೆ ||

ಪೂರಕ ಓದಿಗೆ:ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+