120629ಚೆನ್ನೈಸಾವಿರ ಚಿತ್ರಗಳ ಸರದಾರ ನಾಗೇಶ್ ಇನ್ನಿಲ್ಲ/movies/hero/2009/01/30-veteran-actor-nagesh-passes-away.htmlಚೆನ್ನೈ, ಜ.31: ಕನ್ನಡ, ತೆಲುಗು, ತಮಿಳು, ಮಲಯಾಳಂ ಚಿತ್ರರಂಗದ ಪ್ರಮುಖ ಹಾಸ್ಯ ನಟ ತಾಯ್ ನಾಗೇಶ್(ಗುಂಡೂರಾವ್) ಶನಿವಾರ ನಿಧನರಾದರು. ನಾಗೇಶ್ ಒಂದು ಸಾವಿರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಘನತೆ ನಾಗೇಶ್ ಅವರದು. ಅವರು ಹೃದಯ ಕಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ 75 ವರ್ಷ ವಯಸ್ಸಾಗಿತ್ತು.ಕನ್ನಡ ಬ್ರಾಹ್ಮಣ ಮಧ್ವ ಕುಟುಂಬದಲ್ಲಿ ಜನಿಸಿದ ನಾಗೇಶ್ ಚಿತ್ರರಂಗದೆಡೆಗೆ ಆಕರ್ಷಿತರಾಗಿ ಚಿಕ್ಕಂದಿನಲ್ಲೇ ಮನೆ 34396http://kannada.oneindia.com/img/2009/01/31-nagesh1.jpg120629ಚೆನ್ನೈರೆಹಮಾನ್ ಗೆ ಆಲಿಗರ್ ಮುಸ್ಲಿಂ ವಿವಿ ಡಾಕ್ಟರೇಟ್/movies/bollywood/2009/02/26-chennai-welcomes-oscar-hero-ar-rahman.htmlಸ್ಲಂಡಾಗ್ ಮಿಲಿಯನೇರ್ ಚಿತ್ರದ ಅತ್ಯುತ್ತಮ ಹಿನ್ನೆಲೆ ಸಂಗೀತಕ್ಕಾಗಿ ಎರಡು ಆಸ್ಕರ್ ಪ್ರಶಸ್ತಿಗಳನ್ನು ಗೆದ್ದ ಸಂಗೀತ ಮಾಂತ್ರಿಕ ಎ.ಆರ್.ರೆಹಮಾನ್ ಚೆನ್ನೈಗೆ ಆಗಮಿಸಿದರು. ಆಸ್ಕರ್ ವಿಜೇತ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದ ರೆಹಮಾನ್ ರನ್ನು ಅವರ ಅಭಿಮಾನಿಗಳು ಮತ್ತು ಗೆಳೆಯರು ಅಭೂತಪೂರ್ವ ಸ್ವಾಗತ ಕೋರುವ ಮೂಲಕ ಬರಮಾಡಿಕೊಂಡರು. ದುಬೈ ಮೂಲಕ ಅವರು ತಮ್ಮ ಹುಟ್ಟೂರು ಚೆನ್ನೈಗೆ ಗುರುವಾರ ಮುಂಜಾನೆ 34870http://kannada.oneindia.com/img/2009/02/26-ar-rahman2.jpg120629ಚೆನ್ನೈಟಿಸಿಎಸ್ ನಲ್ಲಿ ಪಿಂಕ್ ಸ್ಲಿಪ್ ಗಳು ರೆಡಿಯಾಗಿವೆ/news/2009/03/09/tcs-to-sack-under-perfoming-employees-s-ramadorai.htmlಚೆನ್ನೈ, ಮಾ. 9 : ದೇಶದ ಬಹುದೊಡ್ಡ ಸಾಫ್ಟವೇರ್ ಕಂಪನಿ ಎಂಬ ಹೆಗ್ಗಳಿಕೆ ಹೊಂದಿರುವ ಟಾಟಾ ಕನ್ಸ್ ಲ್ಟನ್ಸಿ ಸರ್ವೀಸಸ್ ನಲ್ಲಿ ವೃತ್ತಿಪರತೆ ತೋರಿಸದ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ಕಂಪನಿಯ ಸಿದ್ಧತೆ ನಡೆಸಿದೆ. ಆರ್ಥಿಕ ಬಿಕ್ಕಟ್ಟು ಮುಂದುವರೆದಲ್ಲಿ ಹಾಗೂ ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಉದ್ಯೋಗಿ ವೃತ್ತಿಪರತೆ ತೋರಿಸದಿದ್ದಲ್ಲಿ ಅನಿವಾರ್ಯವಾಗಿ ಸೋಡಾ ಚೀಟಿ ನೀಡಲಾಗುವುದು ಎಂದು ಕಂಪನಿ 35106http://kannada.oneindia.com/img/2009/03/09-ramadorai1.jpg120629ಚೆನ್ನೈಏಪ್ರಿಲ್ 10 ರಿಂದ ಐಪಿಎಲ್ ಪಂದ್ಯಗಳು ಆರಂಭ/news/2009/03/10/ipl-season2-begins-from-april-10-lalit-modi.htmlಮುಂಬೈ, ಮಾ. 10 : ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2 ನೇ ಸೀಸನ್ನಿನ ಪರಿಷ್ಕೃತ ವೇಳಾಪಟ್ಟಿ ಹಾಗೂ ಪಂದ್ಯಾವಳಿ ಚಿನ್ಹೆಯನ್ನು ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿ ಮಂಗಳವಾರ ಬಿಡುಗಡೆ ಮಾಡಿದರು. ಏಪ್ರಿಲ್ 10ರಂದು ಮುಂಬೈ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಸಮಾರೋಪ ಪಂದ್ಯ ಕೂಡ ಇದೇ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಿದರು.ನಗರದಲ್ಲಿ ಮಂಗಳವಾರ 35123http://kannada.oneindia.com/img/2009/03/10-ipl-logo1.jpg120629ಚೆನ್ನೈಖ್ಯಾತ ನಿರ್ದೇಶಕ ಮಣಿರತ್ನಂಗೆ ಹೃದಯಾಘಾತ/movies/headlines/2009/04/15-director-maniratnam-suffers-heart-attack.htmlಖ್ಯಾತ ಚಿತ್ರ ನಿರ್ದೇಶಕ ಮಣಿರತ್ನಂ ಅವರಿಗೆ ಹೃದಯಾಘಾತವಾಗಿದ್ದು ಚಿಕಿತ್ಸೆಗಾಗಿ ಅವರನ್ನು ಇಂದು ಚೆನ್ನೈನ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಯಿತು. ಅವರು ಹೃದಯಾಘಾತಕ್ಕೆ ಒಳಗಾಗುತ್ತಿರುವುದು ಇದು ಮೂರನೇ ಬಾರಿ. ಮಣಿರತ್ನಂ ಅವರ ಅಪಾರ ಸಂಖ್ಯೆಯ ಅಭಿಮಾನಿಗಳು ಚೆನ್ನೈನ ಆಸ್ಪತ್ರೆ ಮುಂದೆ ಜಮಾಯಿಸಿದ್ದರು. ಅವರು ಚೇತರಿಕೊಂಡಿರುವ ಸುದ್ದಿ ಕೇಳಲು ಕಾತುರದಿಂದ ಕಾಯುತ್ತಿದ್ದರು. ಕಳೆದ 5 ವರ್ಷಗಳಲ್ಲಿ ಮಣಿರತ್ನಂ ಅವರಿಗೆ ಹೃದಯಾಘಾತವಾಗುತ್ತಿರುವುದು ಇದು 35982http://kannada.oneindia.com/img/2009/04/15-maniratnam1.jpg282339ತಮಿಳುನಾಡುನಟಿ ಸರೋಜಾದೇವಿಗೆ ಕಲೈ ಮಾಮಣಿ ಪ್ರಶಸ್ತಿ/movies/heroine/2009/02/25-kalaimamani-award-for-b-saroja-devi.htmlಬಹುಭಾಷಾ ನಟಿ ಬಿ.ಸರೋಜಾ ದೇವಿ ಅವರಿಗೆ ತಮಿಳುನಾಡು ಸರ್ಕಾರದ ಪ್ರತಿಷ್ಠಿತ ಕಲೈಮಾಮಣಿ ಪ್ರಶಸ್ತಿ ಲಭಿಸಿದೆ. ನಟಿಯರಾದ ನಯನ ತಾರಾ, ಅಸಿನ್, ಮೀರಾ ಜಾಸ್ಮಿನ್ ಮತ್ತು ಭರತ ನಾಟ್ಯ ಕಲಾವಿದೆ ಐಶ್ವರ್ಯ ರಜನಿಕಾಂತ್ ಸೇರಿದಂತೆ ಒಟ್ಟು 70 ಮಂದಿ ಈ ಸಾಲಿನ ಕಲೈಮಾಮಣಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಸಿಕ್ಕ ಬಗ್ಗೆ ಸರೋಜಾದೇವಿ ಹರ್ಷ ವ್ಯಕ್ತಪಡಿಸಿದ್ದಾರೆ. ಅವರು 34852http://kannada.oneindia.com/img/2009/02/25-kalaimamani-saroja-devi2.jpg282339ತಮಿಳುನಾಡುಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg282339ತಮಿಳುನಾಡುಉಗ್ರ ಪ್ರಭಾಕರನ್ ಭಾರತಕ್ಕೆ ಹಸ್ತಾಂತರ : ಲಂಕಾ/news/2009/04/28/ready-to-extradite-prabhakaran-if-caught-alive.htmlಕೊಲಂಬೊ, ಏ. 28 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಜೀವಂತವಾಗಿ ಸಿಕ್ಕಿಬಿದ್ದಲ್ಲಿ, ಆತನನ್ನು ಭಾರತಕ್ಕೆ ಹಸ್ತಾಂತರಿಸಲು ಶ್ರೀಲಂಕಾ ಸರಕಾರ ಸಿದ್ಧವಿದೆ ಎಂದು ಶ್ರೀಲಂಕಾ ಅಧ್ಯಕ್ಷೆ ಮಹಿಂದಾ ರಾಜಪಕ್ಷ್ಸೆ ಸ್ಪಷ್ಟಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಅವರು, ತಮಿಳು ವ್ಯಾಘ್ರರ ಕಥೆ ಬಹುತೇಕ ಮುಗಿದಿದೆ. ಶೀಘ್ರದಲ್ಲಿ ಅದರ ಮುಖ್ಯಸ್ಥ ಪ್ರಭಾಕರನ್ ಅವರನ್ನು ಬಂಧಿಸಲಾಗುವುದು ಎಂದರು. ಪ್ರಭಾಕರನ್ 36257http://kannada.oneindia.com/img/2009/04/28-mahinda-rajapaksa2.jpg282339ತಮಿಳುನಾಡುದಿಲ್ಲಿ ಗದ್ದುಗೆ : ಜಯಲಲಿತಾ ಕಿಂಗ್ ಮೇಕರ್/news/2009/05/13/got-feelers-from-many-places-jayalalitha.htmlಚೆನ್ನೈ, ಮೇ. 13 : ತಮಿಳುನಾಡಿನಲ್ಲಿ ಎಐಎಡಿಎಂಕೆ ಗಾಳಿ ಬಲವಾಗಿ ಬೀಸತೊಡಗಿದ್ದು, ಆ ಪಕ್ಷದ ನಾಯಕಿ ಜಯಲಲಿತಾ ದಿಲ್ಲಿ ರಾಜಕಾರಣದಲ್ಲಿ ಕಿಂಗ್ ಮೇಕರ್ ಸ್ಥಾನ ಅಲಂಕರಿಸುವ ಸಾಧ್ಯತೆ ಇದೆ. ಎಐಎಡಿಎಂಕೆ ಬೆಂಬಲ ಪಡೆಯಲು ಕಾಂಗ್ರೆಸ್, ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರ ಜಯಲಲಿತಾ ಅವರ ನಡೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಆದರೆ, ಜಯಲಲಿತಾ ತಮ್ಮ ಗುಟ್ಟನ್ನು ಬಿಟ್ಟುಕೊಡುತ್ತಿಲ್ಲ. ಇಂದು 36576http://kannada.oneindia.com/img/2009/05/13-jayalalithaa3.jpg282339ತಮಿಳುನಾಡುಎಲ್ ಟಿಟಿಇ ಮುಖ್ಯಸ್ಥ ಪ್ರಭಾಕರನ್ ಹತ್ಯೆ/news/2009/05/18/ltte-prabhakaran-killed-by-sri-lanka-army-troops.htmlಕೊಲಂಬೋ, ಮೇ. 18 : ಕೊನೆಗೂ ಎಲ್ ಟಿಟಿಇ ಮುಖಂಡ ವೇಲುಪಿಲೈ ಪ್ರಭಾಕರನ್ ಅವರನ್ನು ಶ್ರೀಲಂಕಾ ಸೇನಾಪಡೆ ಹತ್ಯೆಗೈದಿದೆ.ಸೇನಾಪಡೆಯ ಕಣ್ತಪ್ಪಿಸಿ ಪ್ರಭಾಕರನ್ ಅವರು ತಮ್ಮ ಇಬ್ಬರು ಸಹಚರರೊಂದಿಗೆ ಪಾರಾಗಿಯಾಗುತ್ತಿರುವ ಸಂದರ್ಭದಲ್ಲಿ ಸೇನೆ ಅವರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದೆ ಎಂದು ಶ್ರೀಲಂಕಾ ರಕ್ಷಣಾ ಇಲಾಖೆ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆಂದು ವರದಿಯಾಗಿದೆ. ಅಂಬುಲೆನ್ಸ್ ನಲ್ಲಿ ತಮ್ಮ ಇಬ್ಬರು 36728http://kannada.oneindia.com/img/2009/05/18-prabhakaran.jpg35073chennaiಸಾವಿರ ಚಿತ್ರಗಳ ಸರದಾರ ನಾಗೇಶ್ ಇನ್ನಿಲ್ಲ/movies/hero/2009/01/30-veteran-actor-nagesh-passes-away.htmlಚೆನ್ನೈ, ಜ.31: ಕನ್ನಡ, ತೆಲುಗು, ತಮಿಳು, ಮಲಯಾಳಂ ಚಿತ್ರರಂಗದ ಪ್ರಮುಖ ಹಾಸ್ಯ ನಟ ತಾಯ್ ನಾಗೇಶ್(ಗುಂಡೂರಾವ್) ಶನಿವಾರ ನಿಧನರಾದರು. ನಾಗೇಶ್ ಒಂದು ಸಾವಿರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಘನತೆ ನಾಗೇಶ್ ಅವರದು. ಅವರು ಹೃದಯ ಕಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ 75 ವರ್ಷ ವಯಸ್ಸಾಗಿತ್ತು.ಕನ್ನಡ ಬ್ರಾಹ್ಮಣ ಮಧ್ವ ಕುಟುಂಬದಲ್ಲಿ ಜನಿಸಿದ ನಾಗೇಶ್ ಚಿತ್ರರಂಗದೆಡೆಗೆ ಆಕರ್ಷಿತರಾಗಿ ಚಿಕ್ಕಂದಿನಲ್ಲೇ ಮನೆ 34396http://kannada.oneindia.com/img/2009/01/31-nagesh1.jpg35073chennaiರೆಹಮಾನ್ ಗೆ ಆಲಿಗರ್ ಮುಸ್ಲಿಂ ವಿವಿ ಡಾಕ್ಟರೇಟ್/movies/bollywood/2009/02/26-chennai-welcomes-oscar-hero-ar-rahman.htmlಸ್ಲಂಡಾಗ್ ಮಿಲಿಯನೇರ್ ಚಿತ್ರದ ಅತ್ಯುತ್ತಮ ಹಿನ್ನೆಲೆ ಸಂಗೀತಕ್ಕಾಗಿ ಎರಡು ಆಸ್ಕರ್ ಪ್ರಶಸ್ತಿಗಳನ್ನು ಗೆದ್ದ ಸಂಗೀತ ಮಾಂತ್ರಿಕ ಎ.ಆರ್.ರೆಹಮಾನ್ ಚೆನ್ನೈಗೆ ಆಗಮಿಸಿದರು. ಆಸ್ಕರ್ ವಿಜೇತ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದ ರೆಹಮಾನ್ ರನ್ನು ಅವರ ಅಭಿಮಾನಿಗಳು ಮತ್ತು ಗೆಳೆಯರು ಅಭೂತಪೂರ್ವ ಸ್ವಾಗತ ಕೋರುವ ಮೂಲಕ ಬರಮಾಡಿಕೊಂಡರು. ದುಬೈ ಮೂಲಕ ಅವರು ತಮ್ಮ ಹುಟ್ಟೂರು ಚೆನ್ನೈಗೆ ಗುರುವಾರ ಮುಂಜಾನೆ 34870http://kannada.oneindia.com/img/2009/02/26-ar-rahman2.jpg35073chennaiಟಿಸಿಎಸ್ ನಲ್ಲಿ ಪಿಂಕ್ ಸ್ಲಿಪ್ ಗಳು ರೆಡಿಯಾಗಿವೆ/news/2009/03/09/tcs-to-sack-under-perfoming-employees-s-ramadorai.htmlಚೆನ್ನೈ, ಮಾ. 9 : ದೇಶದ ಬಹುದೊಡ್ಡ ಸಾಫ್ಟವೇರ್ ಕಂಪನಿ ಎಂಬ ಹೆಗ್ಗಳಿಕೆ ಹೊಂದಿರುವ ಟಾಟಾ ಕನ್ಸ್ ಲ್ಟನ್ಸಿ ಸರ್ವೀಸಸ್ ನಲ್ಲಿ ವೃತ್ತಿಪರತೆ ತೋರಿಸದ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ಕಂಪನಿಯ ಸಿದ್ಧತೆ ನಡೆಸಿದೆ. ಆರ್ಥಿಕ ಬಿಕ್ಕಟ್ಟು ಮುಂದುವರೆದಲ್ಲಿ ಹಾಗೂ ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಉದ್ಯೋಗಿ ವೃತ್ತಿಪರತೆ ತೋರಿಸದಿದ್ದಲ್ಲಿ ಅನಿವಾರ್ಯವಾಗಿ ಸೋಡಾ ಚೀಟಿ ನೀಡಲಾಗುವುದು ಎಂದು ಕಂಪನಿ 35106http://kannada.oneindia.com/img/2009/03/09-ramadorai1.jpg35073chennaiಏಪ್ರಿಲ್ 10 ರಿಂದ ಐಪಿಎಲ್ ಪಂದ್ಯಗಳು ಆರಂಭ/news/2009/03/10/ipl-season2-begins-from-april-10-lalit-modi.htmlಮುಂಬೈ, ಮಾ. 10 : ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2 ನೇ ಸೀಸನ್ನಿನ ಪರಿಷ್ಕೃತ ವೇಳಾಪಟ್ಟಿ ಹಾಗೂ ಪಂದ್ಯಾವಳಿ ಚಿನ್ಹೆಯನ್ನು ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿ ಮಂಗಳವಾರ ಬಿಡುಗಡೆ ಮಾಡಿದರು. ಏಪ್ರಿಲ್ 10ರಂದು ಮುಂಬೈ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಸಮಾರೋಪ ಪಂದ್ಯ ಕೂಡ ಇದೇ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಿದರು.ನಗರದಲ್ಲಿ ಮಂಗಳವಾರ 35123http://kannada.oneindia.com/img/2009/03/10-ipl-logo1.jpg35073chennaiಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpgnews"> ಭೈರವಿ ರಾಗದ ಪಟ್ಟಮ್ಮಾಳ್ ವಿಧಿವಶ | DK Pattammal | Carnatic Vocalist | Chennai | Tamilnadu| ಭೈರವಿ ರಾಗದ ಪಟ್ಟಮ್ಮಾಳ್ ವಿಧಿವಶ - Kannada Oneindia

ಭೈರವಿ ರಾಗದ ಪಟ್ಟಮ್ಮಾಳ್ ವಿಧಿವಶ

DK Pattammal
ಚೆನ್ನೈ, ಜು. 17 : ಭಾರತೀಯ ಶಾಸ್ತ್ರೀಯ ಸಂಗೀತವನ್ನು ಭೈರವಿ ರಾಗದ ಮೂಲಕ ಶ್ರೀಮಂತಗೊಳಿಸಿದ್ದ ಡಿ ಕೆ ಪಟ್ಟಮ್ಮಾಳ್ (90) ದಕ್ಷಿಣ ಚೆನ್ನೈನ ಕೊಟ್ಟುಪುರಂ ನಿವಾಸದಲ್ಲಿ ಗುರುವಾರ ಮಧ್ಯಾಹ್ನ 11.30ಕ್ಕೆ ವೇಳೆಗೆ ನಿಧರಾದರು.

ದಿವಂಗತ ಎಂ ಎಸ್ ಸುಬ್ಬಲಕ್ಷ್ಮಿ, ದಿವಂಗತ ಎಮ್ ಎಲ್ ವಸಂತಕುಮಾರಿ ಅವರೊಂದಿಗೆ ಪಟ್ಟಮ್ಮಾಳ್ ಕರ್ನಾಟಕ ಶಾಸ್ತ್ರೀಯ ಸಂಗೀತದ ಮಹಿಳಾ ತ್ರಿಮೂರ್ತಿಗಳಲ್ಲಿ ಒಬ್ಬರು. 1919 ರಲ್ಲಿ ಕಾಂಚೀಪುರದಲ್ಲಿ ಜನಿಸಿದ ಅವರು ತಮ್ಮ ಆರನೇ ವಯಸ್ಸಿನಲ್ಲಿ ಸಂಗೀತದತ್ತ ಆಕರ್ಷಿತರಾದರು. 1966 ರಿಂದ ಆಕಾಶವಾಣಿಯ ಪ್ರಮುಖ ಗಾಯಕರಾಗಿದ್ದರು. ಜರ್ಮನಿ ಹಾಗೂ ಫ್ರಾನ್ಸ್ ಅಂತಾರಾಷ್ಟ್ರೀಯ ಸಂಗೀತೋತ್ಸವದಲ್ಲಿ ಭಾಗವಹಿಸಿದ್ದ ಅವರು, ನಾನಾ ಭಾಷೆಗಳ ಚಿತ್ರಗಳಿಗೆ ಹಿನ್ನೆಲೆ ಗಾಯಕರಾಗಿಯೂ ಧ್ವನಿ ನೀಡಿದ್ದರು.

ಸಾಂಪ್ರದಾಯಕ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದ (ಅಲಮೇಲು ಮೂಲನಾಮ) ಪಟ್ಟಮ್ಮಾಳ್ ಅವರನ್ನು ತಮಿಳು ಕವಿ ವೈರಮುತ್ತು ಅವರು ಪಟ್ಟಮ್ಮಾಳ್ ಎಂದು ಪ್ರೀತಿಯಿಂದ ಕರೆದರು. ಹಾಡುಗಾರಿಕೆಯ ರೂಪಕ ಎಂಬ ಅರ್ಥದಲ್ಲಿ ಹೀಗೆ ಕರೆಯಲಾಗುತ್ತದೆ. ಇವರ ತಂದೆ ದಮಲ್ ಕೃಷ್ಣಸ್ವಾಮಿ ದೀಕ್ಷಿತರಿಗೆ ಸಂಗೀತದ ಬಗ್ಗೆ ಆಳವಾದ ಆಸಕ್ತಿ ಇತ್ತು. ತಾಯಿ ಕಾಂತಿಮತಿ ಅವರು ಉತ್ತಮ ಗಾಯಕಿಯಾಗಿದ್ದರು. 1939ರಲ್ಲಿ ಆರ್ ಈಶ್ವರನ್ ಅವರೊಂದಿಗೆ ಪಟ್ಟಮ್ಮಾಳ್ ಅವರ ವಿವಾಹವಾಯಿತು. ನಂತರ ದಿನಗಳಲ್ಲಿ ವೃತ್ತ ಜೀವನ ಉತ್ತುಂಗದ ಸವಿಯನ್ನು ಸವಿದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+