278700thiruvalluvarಆ.10 ರಂದು ತಿರುವಳ್ಳುವರ್ ಪ್ರತಿಮೆ ಅನಾವರಣ/news/2009/07/12/sarvajna-thiruvalluvar-statue-unveiling-dates-fix.htmlಬೆಂಗಳೂರು, ಜು. 12 : ಕರ್ನಾಟಕ-ತಮಿಳುನಾಡು ನಡುವೆ ಹಲವು ವರ್ಷಗಳಿಂದ ವಿವಾದದ ಕೇಂದ್ರವಾಗಿದ್ದ ಸರ್ವಜ್ಞ ಮತ್ತು ತಿರುವಳ್ಳುವರ್ ಪ್ರತಿಮೆಗಳ ಅನಾವರಣಕ್ಕೆ ಅಂತೂ ಇಂತೂ ಕಾಲ ಕೂಡಿ ಬಂದಿದೆ. ಆಗಸ್ಟ್ 10 ರಂದು ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಹಾಗೂ ಆಗಸ್ಟ್ 13 ರಂದು ಚೆನ್ನೈನಲ್ಲಿ ಸರ್ವಜ್ಞ ಪ್ರತಿಮೆಗಳು ಅನಾವವರಣಗೊಳ್ಳಲಿವೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಮುಖ್ಯಮಂತ್ರಿ ಬಿ 37930http://kannada.oneindia.com/img/2009/07/12-thiruvalluvar1e.jpg278700thiruvalluvarಜಗತ್ತಿನ ಅತ್ಯಂತ ಹಳೆ ಪ್ರತಿಮೆ ಇದೆನಾ?/news/2009/08/03/oldest-statue-in-the-world-perhaps.htmlಜಗತ್ತಿನ ಅತ್ಯಂತ ಪ್ರಾಚೀನ ಪ್ರತಿಮೆ ಯಾವುದು? ಈ ಬಗ್ಗೆ ಮಾಹಿತಿ ಹುಡುಕಲು ಗೂಗಲ್ ಮಾಡುತ್ತಾ ಹೋದರೆ ನಾನಾ ವಾದ ಪ್ರತಿವಾದಗಳನ್ನು ಮಂಡಿಸುವ ಚಿತ್ರಸಮೇತ ವರದಿಗಳು ಎದುರಾಗುತ್ತವೆ. ಅನೇಕರು, ಪಂಡಿತರು, ಪುರಾತತ್ವ ತಜ್ಞರು ಹಾಗೂ ಬ್ಲಾಗಿಗಳು 'ಇದೇ ಪ್ರಪಂಚದ ಪ್ರಥಮ ಪ್ರತಿಮೆ' ಎಂದು ಚಿತ್ರ ಸಮೇತ, ಪುರಾವೆ ಸಮೇತ ವಾದ ಮಂಡಿಸುತ್ತಾರೆ. ಆದರೂ ಮನುಷ್ಯ ಸ್ಥಾಪಿಸಿದ ಮೊಟ್ಟಮೊದಲ 38385http://kannada.oneindia.com/img/2009/08/03-oldest-statue1.jpg278700thiruvalluvarತಿರುವಳ್ಳುವರ್ : ಎಲ್ಲಾ ಬಿಟ್ಟು ಭಂಗಿ ನೆಟ್ಟ ಯಡಿಯೂರಪ್ಪ!/literature/my-karnataka/2009/0805-thiruvalluvar-yeddyurappa-karunanidhi.htmlಕರ್ನಾಟಕ-ತಮಿಳುನಾಡಿಗೆ ಸಂಬಂಧಿಸಿದಂತೆ ಬಗೆಹರಿಸಿಕೊಳ್ಳಲು ರಾಶಿರಾಶಿ ಸಮಸ್ಯೆಗಳಿರುವಾಗ ನಮ್ಮ ಯಡಿಯೂರಪ್ಪ ಈ ತಿರುವಳ್ಳುವರ್ ವಿಷಯವನ್ನು ಮಾತ್ರ ಏಕೆ ಪ್ರಸ್ತಾಪ ಮಾಡುತ್ತಿದ್ದಾರೆ? ವಿಶ್ರಾಂತಿಗಾಗಿ ಬೆಂಗಳೂರಿಗೆ ಬಂದಿರುವ ಕರುಣಾನಿಧಿಯೊಂದಿಗೆ ಪ್ರತಿಮೆ ಸ್ಥಾಪನೆ ಕುರಿತ ಚರ್ಚೆಯ ಅಗತ್ಯವೇನಿತ್ತು? ಅಪ್ಪಟ ಕನ್ನಡಿಗರ ಮೂಗಿಗೆ ಕೆಟ್ಟ ವಾಸನೆ ಬಡಿಯುತ್ತಿದೆ.* ಕಲ್ಯಾಣ ರಾಮನ್ ಚಂದ್ರಶೇಖರನ್, ಬೆಂಗಳೂರುನಮ್ಮ ಮುಖ್ಯಮಂತ್ರಿ ಯಡಿಯೂರಪ್ಪನವರು ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ಅವರ ಬೆಂಗಳೂರು ನಿವಾಸಕ್ಕೆ 38437http://kannada.oneindia.com/img/2009/08/05-bsy-invites-karuna1.jpg278700thiruvalluvarತ್ರಿಕೋನ ಯುದ್ಧಕ್ಕೆ ಬೆಂಗಳೂರು ಸಿದ್ಧ/literature/my-karnataka/2009/0806-thiruvalluvar-statue-war-in-bengaluru.htmlಬೆಂಗಳೂರು, ಆ. 6 : ಬೆಂಗಳೂರಿನ ಪ್ರಶಾಂತ ಹಲಸೂರು ಕೆರೆ ಆವರಣದಲ್ಲಿ ಉದ್ದೇಶಿತ ತಿರುವಳ್ಳುವರ್ ಪ್ರತಿಮೆ ಸ್ಥಾಪನೆಗೆ ಅಗತ್ಯವಾದ ಸರಕಾರಿ ಸಿದ್ಧತೆಗಳು ಭರದಿಂದ ಸಾಗಿವೆ. ಅಂತೆಯೇ, ಪ್ರತಿಮೆ ಅನಾವರಣಕ್ಕೆ ಪ್ರತಿಭಟಿಸಲು ಸಜ್ಜಾಗಿರುವ ಕನ್ನಡ ಗುಂಪುಗಳು ತಮ್ಮ ಅಸ್ತ್ರಗಳನ್ನು ಮೊನಚುಗೊಳಿಸುತ್ತಿವೆ. ಈ ಮಧ್ಯೆ, ಪ್ರತಿಮೆ ಅನಾವರಣ ನೆನೆಗುದಿಗೆ ಬಿದ್ದಿದ್ದರಿಂದ ಕಳೆದ 18 ವರ್ಷಗಳಿಂದ ಪ್ಲಾಸ್ಟರ್ ಆಫ್ ಪ್ಯಾರಿಸ್ ನಲ್ಲಿ 38458http://kannada.oneindia.com/img/2009/08/06-ulsoor-lake1.jpg278700thiruvalluvarಕನ್ನಡಿಗರಾದ ನಾವು ಈ ಪಾಟಿ ಹೇಡಿಗಳೇ?/literature/my-karnataka/2009/0806-around-thiruvalluvar-statue-installation.html* ತಿರುವಳ್ಳುವರ್ ಮತ್ತು ಸರ್ವಜ್ಞ ಪ್ರತಿಮೆಗಳ ಸ್ಥಾಪನೆಯ ಉದ್ದೇಶ ಆ ಕವಿಗಳಮೇಲಿನ ಅಭಿಮಾನವಲ್ಲ. ಬೆಂಗಳೂರಿನಲ್ಲಿ ತಮಿಳರು ತಿರುವಳ್ಳುವರ್ ಪ್ರತಿಮೆಯನ್ನು ಸ್ಥಾಪಿಸಿರುವುದು ಕರ್ನಾಟಕದ ರಾಜಧಾನಿಯಲ್ಲಿ ತಮ್ಮ ಅಸ್ತಿತ್ವವನ್ನು ಗಟ್ಟಿಗೊಳಿಸುವ ಉದ್ದೇಶದಿಂದ. ಇದಕ್ಕೆ ಪ್ರತಿಯಾಗಿ ಕನ್ನಡಿಗರು ತಮಿಳುನಾಡಿನ ರಾಜಧಾನಿಯಲ್ಲಿ ಸರ್ವಜ್ಞನ ಪ್ರತಿಮೆಯನ್ನು ಸ್ಥಾಪಿಸುವ ನಿರ್ಧಾರ ತಳೆಯುವುದು ಅನಿವಾರ್ಯವಾಯಿತು.* ಇದೀಗ ಎಲ್ಲ ರಾಜಕೀಯ ಪಕ್ಷಗಳೂ ತಿರುವಳ್ಳುವರ್ ಪ್ರತಿಮೆಯ ಅನಾವರಣವನ್ನು ಬೆಂಬಲಿಸುತ್ತಿರುವುದು ಬಿಬಿಎಂಪಿ 38468http://kannada.oneindia.com/img/2009/08/06-thiruvalluvar1.jpg537279statueತಿರುಕ್ಕುರಲ್ ಕರ್ತೃ ಕವಿ ತಿರುವಳ್ಳುವರ್ ಕಿರುಪರಿಚಯ/literature/articles/2009/0720-thirukkural-tamil-poet-thiruvalluvar.htmlತಿರುವಳ್ಳುವರ್ ತಮಿಳುನಾಡಿನ ಮಹಾನ್ ಕವಿ. ಮಧುರೆ ಜಿಲ್ಲೆಯ ಕಾವೇರಿ ತೀರದ ಪೂ೦ಪುಹಾರ್ ಹಳ್ಳಿಯಲ್ಲಿ ಹುಟ್ಟಿದರೆ೦ದು ಕೆಲವರ ಅಭಿಪ್ರಾಯ. ಮತ್ತೆ ಕೆಲವರು ಚೆನ್ನೈನಲ್ಲಿರುವ ಮೈಲಾಪುರ್ ಸ್ಥಳದವರೆನ್ನುತ್ತಾರೆ. ತಿರುವಳ್ಳುವರ್ ಅವರು 133 ಅಧ್ಯಾಯದ ತಿರುಕ್ಕುರಳ್ ಎ೦ಬ ಮಹಾ ಗ್ರ೦ಥ ರಚಿಸಿದ ಕವಿ. ಈತನ ಕಾಲ ನಿಗದಿಯಾಗಿಲ್ಲವಾದರೂ ಕ್ರಿಸ್ತಪೂರ್ವ 2ರಿಂದ ಹಿಡಿದು ಕ್ರಿಸ್ತಶಕ 8ವರೆಗೆ ಇರಬಹುದು ಎ೦ದು ಹೇಳಲಾಗಿದೆ. ಇವರ ಹೆಸರಿನಲ್ಲಿ 38088http://kannada.oneindia.com/img/2009/07/20-thiruvalluvar1.jpg537279statueವಚನಕಾರ ಸರ್ವಜ್ಞನಿಗೆ ಒಂದು ಡಜನ್ ಬಹುಪರಾಕ್/literature/people/2009/0721-kannada-vachanakara-poet-sarvajna.html"ಸರ್ವಜ್ಞನೆ೦ಬುವನು ಗರ್ವದಿ೦ದಾದವನೇ, ಸರ್ವರೊಳು ಒ೦ದೊ೦ದು ನುಡಿಗಲಿತು ವಿದ್ಯೆಯ ಪರ್ವತವೇ ಆದ"- ಸರ್ವಜ್ಞ.ಈ ಸರ್ವಜ್ಞನೆ೦ಬುವನು ಯಾರು, ಎಲ್ಲಿ ಬೆಳೆದ, ಯಾವ ವೃತ್ತಿಯವನು, ಕೊನೆಗೆ ಎಲ್ಲಿಗೆ ಹೋಗಿ ಕಣ್ಮರೆಯಾದ ಎ೦ಬುದಲ್ಲೆವೂ ನಿಗೂಢವಾಗಿಯೇ ಉಳಿದಿದೆ. ಚರಿತ್ರಕಾರರ ಪ್ರಕಾರ, ಈತನ ನಿಜವಾದ ಹೆಸರು ಪುಷ್ಪದತ್ತ , ಈತನ ತ೦ದೆಯ ಹೆಸರು ಯಾರಿಗೂ ಗೊತ್ತಿಲ್ಲ. ಬೆಳೆದದ್ದು ಒಬ್ಬ ಶೈವ ದ೦ಪತಿಗಳ ಬಳಿಯಲ್ಲಿ. ಸಾಕು ತ೦ದೆ 38112http://kannada.oneindia.com/img/2009/07/21-sarvajna1.jpg537279statueತಿರುವಳ್ಳುವರ್ ಪ್ರತಿಮೆ : ಆಗಸ್ಟ್ 3 ರಂದು ಸಭೆ/news/2009/07/28/tiruvalluvar-statue-all-party-meet-on-aug-3.htmlಬೆಂಗಳೂರು, ಜು. 28 : ಸರ್ವಜ್ಞ ಮತ್ತು ತಿರುವಳ್ಳುವರ್ ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ರಾಜ್ಯ ಸರಕಾರದ ವತಿಯಿಂದಲೇ ಬಹಳ ಅರ್ಥಪೂರ್ಣವಾಗಿ ನಡೆಸಲಾಗುವುದು. ಈ ಕುರಿತು ಚರ್ಚಿಸಲು ಆಗಸ್ಟ್ 3 ರಂದು ವಿಧಾನಸೌಧದಲ್ಲಿ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.ಕಾರ್ಯಕ್ರಮದ ಸ್ವರೂಪ ಕುರಿತು ಚರ್ಚಿಸಲು ಪ್ರತಿಪಕ್ಷ ನಾಯಕರು, ಎಲ್ಲಾ ಪಕ್ಷಗಳ ಅಧ್ಯಕ್ಷರು, ಸಾಹಿತಿಗಳು ಮತ್ತು ಕನ್ನಡಪರ ಸಂಘಟನೆಗಳ 38252http://kannada.oneindia.com/img/2009/07/28-thiruvalluvar1.jpg537279statueತಿರುವಳ್ಳುವರ್ ಪ್ರತಿಮೆ ಅನಾವರಣ ಮುಂದೂಡಿಕೆ ?/news/2009/07/31/tiruvalluvar-statue-unveil-likely-to-postpone.htmlಬೆಂಗಳೂರು, ಜು. 31 : ತೀವ್ರ ವಿವಾದಕ್ಕೆ ಕಾರಣವಾಗಿರುವ ತಿರುವಳ್ಳುವರ್ ಪ್ರತಿಮೆ ಅನಾವರಣ ಕಾರ್ಯಕ್ರಮ ಮುಂದೂಡಲು ರಾಜ್ಯ ಸರಕಾರ ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದೆ. ರಾಜ್ಯದ ಐದು ಕ್ಷೇತ್ರಗಳಲ್ಲಿ ಆಗಸ್ಟ್ 18 ರಂದು ಉಪಚುನಾವಣೆಗಳು ನಡೆಯುತ್ತಿದ್ದು, ಕನ್ನಡಪರ ಸಂಘಟನೆಗಳು ಪ್ರತಿಭಟನೆಯಿಂದ ಉಂಟಾಗಬಹುದಾದ ಗದ್ದಲದಿಂದ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂಬ ಆತಂಕ ಇದಕ್ಕೆ ಕಾರಣ ಎಂದು ಮೂಲಗಳು ತಿಳಿಸಿವೆ. 38330http://kannada.oneindia.com/img/2009/07/31-thiruvalluvar1.jpg537279statueಜಗತ್ತಿನ ಅತ್ಯಂತ ಹಳೆ ಪ್ರತಿಮೆ ಇದೆನಾ?/news/2009/08/03/oldest-statue-in-the-world-perhaps.htmlಜಗತ್ತಿನ ಅತ್ಯಂತ ಪ್ರಾಚೀನ ಪ್ರತಿಮೆ ಯಾವುದು? ಈ ಬಗ್ಗೆ ಮಾಹಿತಿ ಹುಡುಕಲು ಗೂಗಲ್ ಮಾಡುತ್ತಾ ಹೋದರೆ ನಾನಾ ವಾದ ಪ್ರತಿವಾದಗಳನ್ನು ಮಂಡಿಸುವ ಚಿತ್ರಸಮೇತ ವರದಿಗಳು ಎದುರಾಗುತ್ತವೆ. ಅನೇಕರು, ಪಂಡಿತರು, ಪುರಾತತ್ವ ತಜ್ಞರು ಹಾಗೂ ಬ್ಲಾಗಿಗಳು 'ಇದೇ ಪ್ರಪಂಚದ ಪ್ರಥಮ ಪ್ರತಿಮೆ' ಎಂದು ಚಿತ್ರ ಸಮೇತ, ಪುರಾವೆ ಸಮೇತ ವಾದ ಮಂಡಿಸುತ್ತಾರೆ. ಆದರೂ ಮನುಷ್ಯ ಸ್ಥಾಪಿಸಿದ ಮೊಟ್ಟಮೊದಲ 38385http://kannada.oneindia.com/img/2009/08/03-oldest-statue1.jpg522864cauveryನರನಾರಿ ನೀರುಪುಢಾರಿ/literature/short-story/2009/0711-cauvery-dispute-and-politics-premashekhara.html* ಪ್ರೇಮಶೇಖರ, ನವದೆಹಲಿ ಬೆಟ್ಟದ ಹಾದಿಯಲ್ಲಿ ವಾರಗಟ್ಟಲೆ ನಡೆದು ಅವನು ಬಸವಳಿದಿದ್ದ. ಅಮ್ಮ ಕಟ್ಟಿಕೊಟ್ಟಿದ್ದ ಬುತ್ತಿ ಮುಗಿಯುತ್ತಾ ಬಂದಿತ್ತು. ನೀರು ಮುಗಿದು ಅದೆಷ್ಟೋ ಕಾಲವಾಗಿತ್ತು. ಕೆರೆಕುಂಟೆಗಳಿದ್ದೆಡೆ ನಿಂತು ಒಣರೊಟ್ಟಿ ತಿಂದು ನೀರು ಕುಡಿಯುತ್ತಿದ್ದ. ಬೆಟ್ಟವೇರತೊಡಗಿದಂತೆ ಕೆರೆಕುಂಟೆಗಳು ಕಾಣದಾದವು. ಅಲ್ಲಲ್ಲಿ ಒರತೆಗಳು ಕಂಡರೂ ದಾರಿ ಸಾಗಿದಂತೆ ಒಂದೊಂದಾಗಿ ಅವೂ ಮರೆಯಾಗಿಹೋದವು. ಸಿಕ್ಕಿದ ಗುಡಿಸಲುಗಳಲ್ಲಿ ನೀರು ಕೇಳಿದ. ಒಂದಿಬ್ಬರು ಕೊಟ್ಟರು. 37927http://kannada.oneindia.com/img/2009/07/11-premashekhara1.jpg522864cauveryಕೆಆರ್ಎಸ್ ಗೆ ಶೋಭಾ, ಸಿಎಂ ಬಾಗಿನ ಅರ್ಪಣೆ/news/2009/07/24/bsy-shobha-offer-bagina-to-krs-kabini-reservoirs.htmlಮೈಸೂರು, ಜು. 24 : ಕೃಷ್ಣರಾಜಸಾಗರ ಸಂಪೂರ್ಣ ಭರ್ತಿಯಾಗಿದ್ದು, ನಾಡಿನ ಜೀವನಾಡಿ ಕಾವೇರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಂದು ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಬಸವರಾಜ ಬೊಮ್ಮಾಯಿ, ರಾಮಚಂದ್ರೇಗೌಡ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಬಿ ವೈ ರಾಘವೇಂದ್ರ ಉಪಸ್ಥಿತರಿದ್ದರು. ಗುರುವಾರ ರಾತ್ರಿ ವೇಳೆಗೆ ಜಲಾಶಯದ ನೀರಿನ ಮಟ್ಟ 38183http://kannada.oneindia.com/img/2009/07/24-bsy-kaveri-puje1.jpg522864cauveryತಮಿಳುನಾಡಿಗೆ ಕಾವೇರಿ ನೀರು : ಓಕೆ ಅಂದ ಸಿಎಂ/news/2009/07/24/no-problem-in-releasing-water-to-tamilnadu-bsy.htmlಮೈಸೂರು, ಜು. 24 : ರಾಜ್ಯದಲ್ಲಿ ಸಾಕಷ್ಟು ಮಳೆ ಆಗಿರುವುದರಿಂದ ಜೀವನಾಡಿ ಕಾವೇರಿ ನದಿ ತುಂಬಿ ಹರಿಯತೊಡಗಿದೆ. ಇದರಿಂದ ಹೆಚ್ಚಿನ ನೀರನ್ನು ತಮಿಳುನಾಡಿಗೆ ಬಿಡುವುದರಿಂದ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು.ಕೆಆರ್ಎಸ್ ಗೆ ಬಾಗಿನ ಅರ್ಪಿಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆರಂಭದಲ್ಲಿ ಮುಂಗಾರುಮಳೆ ಸ್ವಲ್ಪ ಕೋಪಿಸಿಕೊಂಡಂತೆ ಕಂಡರೂ ನಂತರದ ದಿನಗಳಲ್ಲಿ ಉತ್ತಮ 38195http://kannada.oneindia.com/img/2009/07/24-yediyurappa2.jpg522864cauveryತಿರುವಳ್ಳುವರ್ : ಎಲ್ಲಾ ಬಿಟ್ಟು ಭಂಗಿ ನೆಟ್ಟ ಯಡಿಯೂರಪ್ಪ!/literature/my-karnataka/2009/0805-thiruvalluvar-yeddyurappa-karunanidhi.htmlಕರ್ನಾಟಕ-ತಮಿಳುನಾಡಿಗೆ ಸಂಬಂಧಿಸಿದಂತೆ ಬಗೆಹರಿಸಿಕೊಳ್ಳಲು ರಾಶಿರಾಶಿ ಸಮಸ್ಯೆಗಳಿರುವಾಗ ನಮ್ಮ ಯಡಿಯೂರಪ್ಪ ಈ ತಿರುವಳ್ಳುವರ್ ವಿಷಯವನ್ನು ಮಾತ್ರ ಏಕೆ ಪ್ರಸ್ತಾಪ ಮಾಡುತ್ತಿದ್ದಾರೆ? ವಿಶ್ರಾಂತಿಗಾಗಿ ಬೆಂಗಳೂರಿಗೆ ಬಂದಿರುವ ಕರುಣಾನಿಧಿಯೊಂದಿಗೆ ಪ್ರತಿಮೆ ಸ್ಥಾಪನೆ ಕುರಿತ ಚರ್ಚೆಯ ಅಗತ್ಯವೇನಿತ್ತು? ಅಪ್ಪಟ ಕನ್ನಡಿಗರ ಮೂಗಿಗೆ ಕೆಟ್ಟ ವಾಸನೆ ಬಡಿಯುತ್ತಿದೆ.* ಕಲ್ಯಾಣ ರಾಮನ್ ಚಂದ್ರಶೇಖರನ್, ಬೆಂಗಳೂರುನಮ್ಮ ಮುಖ್ಯಮಂತ್ರಿ ಯಡಿಯೂರಪ್ಪನವರು ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ಅವರ ಬೆಂಗಳೂರು ನಿವಾಸಕ್ಕೆ 38437http://kannada.oneindia.com/img/2009/08/05-bsy-invites-karuna1.jpg522864cauveryಕನ್ನಡಿಗರಾದ ನಾವು ಈ ಪಾಟಿ ಹೇಡಿಗಳೇ?/literature/my-karnataka/2009/0806-around-thiruvalluvar-statue-installation.html* ತಿರುವಳ್ಳುವರ್ ಮತ್ತು ಸರ್ವಜ್ಞ ಪ್ರತಿಮೆಗಳ ಸ್ಥಾಪನೆಯ ಉದ್ದೇಶ ಆ ಕವಿಗಳಮೇಲಿನ ಅಭಿಮಾನವಲ್ಲ. ಬೆಂಗಳೂರಿನಲ್ಲಿ ತಮಿಳರು ತಿರುವಳ್ಳುವರ್ ಪ್ರತಿಮೆಯನ್ನು ಸ್ಥಾಪಿಸಿರುವುದು ಕರ್ನಾಟಕದ ರಾಜಧಾನಿಯಲ್ಲಿ ತಮ್ಮ ಅಸ್ತಿತ್ವವನ್ನು ಗಟ್ಟಿಗೊಳಿಸುವ ಉದ್ದೇಶದಿಂದ. ಇದಕ್ಕೆ ಪ್ರತಿಯಾಗಿ ಕನ್ನಡಿಗರು ತಮಿಳುನಾಡಿನ ರಾಜಧಾನಿಯಲ್ಲಿ ಸರ್ವಜ್ಞನ ಪ್ರತಿಮೆಯನ್ನು ಸ್ಥಾಪಿಸುವ ನಿರ್ಧಾರ ತಳೆಯುವುದು ಅನಿವಾರ್ಯವಾಯಿತು.* ಇದೀಗ ಎಲ್ಲ ರಾಜಕೀಯ ಪಕ್ಷಗಳೂ ತಿರುವಳ್ಳುವರ್ ಪ್ರತಿಮೆಯ ಅನಾವರಣವನ್ನು ಬೆಂಬಲಿಸುತ್ತಿರುವುದು ಬಿಬಿಎಂಪಿ 38468http://kannada.oneindia.com/img/2009/08/06-thiruvalluvar1.jpgnews"> ಕನ್ನಡಿಗರಾದ ನಾವು ಈ ಪಾಟಿ ಹೇಡಿಗಳೇ? | Statue | Thiruvalluvar | Sarvajna | Kannada language - ಕನ್ನಡಿಗರಾದ ನಾವು ಈ ಪಾಟಿ ಹೇಡಿಗಳೇ? - Kannada Oneindia

ಕನ್ನಡಿಗರಾದ ನಾವು ಈ ಪಾಟಿ ಹೇಡಿಗಳೇ?

Tamil poet Thiruvalluvar
* ತಿರುವಳ್ಳುವರ್ ಮತ್ತು ಸರ್ವಜ್ಞ ಪ್ರತಿಮೆಗಳ ಸ್ಥಾಪನೆಯ ಉದ್ದೇಶ ಆ ಕವಿಗಳಮೇಲಿನ ಅಭಿಮಾನವಲ್ಲ. ಬೆಂಗಳೂರಿನಲ್ಲಿ ತಮಿಳರು ತಿರುವಳ್ಳುವರ್ ಪ್ರತಿಮೆಯನ್ನು ಸ್ಥಾಪಿಸಿರುವುದು ಕರ್ನಾಟಕದ ರಾಜಧಾನಿಯಲ್ಲಿ ತಮ್ಮ ಅಸ್ತಿತ್ವವನ್ನು ಗಟ್ಟಿಗೊಳಿಸುವ ಉದ್ದೇಶದಿಂದ. ಇದಕ್ಕೆ ಪ್ರತಿಯಾಗಿ ಕನ್ನಡಿಗರು ತಮಿಳುನಾಡಿನ ರಾಜಧಾನಿಯಲ್ಲಿ ಸರ್ವಜ್ಞನ ಪ್ರತಿಮೆಯನ್ನು ಸ್ಥಾಪಿಸುವ ನಿರ್ಧಾರ ತಳೆಯುವುದು ಅನಿವಾರ್ಯವಾಯಿತು.

* ಇದೀಗ ಎಲ್ಲ ರಾಜಕೀಯ ಪಕ್ಷಗಳೂ ತಿರುವಳ್ಳುವರ್ ಪ್ರತಿಮೆಯ ಅನಾವರಣವನ್ನು ಬೆಂಬಲಿಸುತ್ತಿರುವುದು ಬಿಬಿಎಂಪಿ ಚುನಾವಣೆಯಲ್ಲಿ ತಮಿಳರ ಮತ ಗಳಿಕೆಯ ದೃಷ್ಟಿಯಿಂದಲೇ ಹೊರತು ತಮಿಳುನಾಡಿನೊಡನೆ ಯಾವ ಸೌಹಾರ್ದದ ಉದ್ದೇಶದಿಂದಲೂ ಅಲ್ಲ. ಏಕೆಂದರೆ, ದೇಶದ ಎಲ್ಲ ಪಕ್ಷಗಳ ಎಲ್ಲ ರಾಜಕಾರಣಿಗಳೂ ಅಂತರಂಗದಲ್ಲಿ ಸದಾ ಮಿತ್ರರೇ.

* ಬೆರಳೆಣಿಕೆಯ ಹಿರಿಯ ಸಾಹಿತಿಗಳು ಬೆಂಬಲಿಸುತ್ತಿರುವುದು ತಮ್ಮ ಪ್ರವೃತ್ತಿಬಂಧುದ್ವಯರಮೇಲಿನ ಅಭಿಮಾನದಿಂದ ಮತ್ತು ಆ ಕವಿಶ್ರೇಷ್ಠದ್ವಯರ ಪಂಗಡಕ್ಕೆ ಸೇರಿದ ಶ್ರೇಷ್ಠರು ತಾವೆಂದು ಈ ಮೂಲಕ ಪರೋಕ್ಷವಾಗಿ ಸಾರುವ ಉದ್ದೇಶದಿಂದ. ಈ ಹಿರಿಯ ಸಾಹಿತಿಗಳು ತಮಿಳುನಾಡು ಸರ್ಕಾರವನ್ನು ಮತ್ತು ತಮಿಳರನ್ನು ಅರ್ಥಮಾಡಿಕೊಂಡ ಬಗೆ ಇವರ ಮುಗ್ಧತೆಯನ್ನು ತೋರಿಸುತ್ತದೆ.

* ಕನ್ನಡಪರ ಸಂಘಟನೆಗಳು ವಿರೋಧಿಸುತ್ತಿರುವುದರಲ್ಲಿ ಸ್ವಾರ್ಥ ಇರಬಹುದಾದರೂ ವಿರೋಧವು ಸಕಾರಣವಾದುದಾಗಿದೆ.

* ಚೆನ್ನೈನಲ್ಲಿ ಕನ್ನಡಿಗರು ತಮ್ಮ ಬುಡ ಭದ್ರಪಡಿಸಿಕೊಳ್ಳಲು, ತಮ್ಮ ಬೇರುಗಳನ್ನು ವಿಸ್ತರಿಸಲು ಮತ್ತು ತಮ್ಮ ಬಾಹುಗಳನ್ನು ಚಾಚಲು ಸರ್ವಜ್ಞನ ಪ್ರತಿಮೆಯನ್ನು ಎಂದೂ ಬಳಸಿಕೊಳ್ಳುವುದಿಲ್ಲ; ಆದರೆ ಬೆಂಗಳೂರಿನ ತಮಿಳರ ಬಗ್ಗೆ ಈ ಭರವಸೆ ಇಲ್ಲ.

* ಈಗಾಗಲೇ ಕನ್ನಡಿಗರು ಅಲ್ಪಸಂಖ್ಯಾತರಾಗಿರುವ ಮತ್ತು ಕನ್ನಡವು ತೀವ್ರಗತಿಯಲ್ಲಿ ಮಾಯವಾಗುತ್ತಿರುವ ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆಯ ಅನಾವರಣವನ್ನು ಕೇವಲ 'ಕವಿಗೌರವ ಮತ್ತು ಸೌಹಾರ್ದ'ದ ದೃಷ್ಟಿಯಿಂದ ಮಾತ್ರ ನೋಡಿದರೆ ಸಾಲದು. ರಾಜಧಾನಿಯಲ್ಲಿ ಕನ್ನಡದ ಮತ್ತು ಕನ್ನಡಿಗರ ರಕ್ಷಣೆಯ ದೃಷ್ಟಿಯಿಂದಲೂ ನೋಡಬೇಕು. ಕನ್ನಡ ಮತ್ತು ಕನ್ನಡಿಗರು ಗಟ್ಟಿಮುಟ್ಟಾಗಿ ಉಳಿದರೆ ತಾನೇ, ಕವಿ, ಸೌಹಾರ್ದ ಇತ್ಯಾದಿ?

* ಇಷ್ಟಕ್ಕೂ ಎರಡೂ ಪ್ರತಿಮೆಗಳನ್ನೂ ಏಕಕಾಲದಲ್ಲಿ ಅನಾವರಣಗೊಳಿಸಲು ಸಾಧ್ಯವಿಲ್ಲವೆ? ಇದರಲ್ಲೂ ತಮಿಳರದೇ ಮೇಲುಗೈಯಾಗಬೇಕೆ? ಈ ಚಿಕ್ಕ ವಿಷಯದಲ್ಲೂ ಕನ್ನಡಿಗರಾದ ನಾವು ಬೆನ್ನು ಬಗ್ಗಿಸುತ್ತೇವೆಂದರೆ ಇನ್ನು ಕಾವೇರಿ, ಹೊಗೇನಕಲ್, ಶಾಸ್ತ್ರೀಯ ಭಾಷೆ....ಈ ವಿಷಯಗಳಲ್ಲಿ ಮುಂದೆ ನಮ್ಮ ಪಾಡೇನು? ಕನ್ನಡಿಗರಾದ ನಾವು ಈ ಪಾಟಿ ಹೇಡಿಗಳೇ?

* ತಿರುವಳ್ಳುವರ್ ಪ್ರತಿಮೆಯ ಅನಾವರಣ ಭಾನುವಾರದಂದು. ಗರಿಷ್ಠ ಸಂಖ್ಯೆಯ ತಮಿಳರು ಅನಾವರಣ ಸಮಾರಂಭಕ್ಕೆ ಹಾಜರಾಗಲು ಅನುಕೂಲ. ಅದೇ, ಸರ್ವಜ್ಞನ ಪ್ರತಿಮೆಯ ಅನಾವರಣ ಗುರುವಾರದಂದು! ಹೇಗಿದೆ ತಮಿಳರ ಐಡಿಯಾ!

* 'ಕನ್ನಡ ನೆಲ-ಜಲ-ಭಾಷೆ ವಿಷಯದಲ್ಲಿ ಯಾವುದೇ ರಾಜಿ ಇಲ್ಲ' ಎಂಬ ಹಳಸಲು ಮಾತನ್ನು ನಮ್ಮ ಎಲ್ಲ ರಾಜಕಾರಣಿಗಳಂತೆಯೇ ಯಡಿಯೂರಪ್ಪನವರೂ ನೂರಾಒಂದನೇ ಸಲ ಹೇಳುತ್ತಿದ್ದಾರೆ. ಸಮಸ್ಯೆಗಳನ್ನು ತಮಿಳುನಾಡಿನೊಡನೆ ಮಾತುಕತೆ ಮೂಲಕ ಪರಿಹರಿಸಿಕೊಳ್ಳುವುದಾಗಿಯೂ ಹೇಳುತ್ತಿದ್ದಾರೆ. ಕಾವೇರಿ ವಿವಾದ, ಹೊಗೇನಕಲ್ ವಿವಾದ, ಶಾಸ್ತ್ರೀಯಭಾಷೆ ವಿವಾದ ಮೊದಲಾದ ವಿವಾದಗಳು ಬಗೆಹರಿದ ನಂತರ ಇಬ್ಬರೂ ಒಟ್ಟಾಗಿ ಎರಡೂ ಪ್ರತಿಮೆಗಳನ್ನೂ ವಿಜೃಂಭಣೆಯಿಂದ ಅನಾವರಣ ಮಾಡೋಣ ಎಂದು ಯಡಿಯೂರಪ್ಪನವರು ಕರುಣಾನಿಧಿಯವರನ್ನು ಮಾತುಕತೆ ಮೂಲಕ ಒಪ್ಪಿಸಬಹುದಲ್ಲವೆ? ಇದೇ ಸಾಧ್ಯವಾಗದಿದ್ದರೆ ಇನ್ನು ವಿವಾದಗಳೆಲ್ಲ ಮಾತುಕತೆ ಮೂಲಕ ನ್ಯಾಯಯುತವಾಗಿ ಬಗೆಹರಿಯುವುದು ಸಾಧ್ಯವೆ?

* ಚಾರ್ಲಿ ಚಾಪ್ಲಿನ್ ಪ್ರತಿಮೆಯ ಗೊಟಾಳೆ ಆಯಿತು, ಈಗ ತಿರುವಳ್ಳುವರ್ ಪ್ರತಿಮೆಯ ಗೊಟಾಳೆ. ಸಮಾಜದ ಮನಸ್ಸನ್ನು ಒಡೆದು ಪ್ರತಿಮೆಗಳನ್ನು ಸ್ಥಾಪಿಸುವ ತುರ್ತು ಅಂಥಾದ್ದೇನಿದೆ? ಗಾಂಧೀಜಿಯ ಆದರ್ಶಗಳಿಗೆ ಚಿಕ್ಕಾಸಿನ ಬೆಲೆಯನ್ನೂ ಕೊಡದ ನಾವು ಆ ವ್ಯಕ್ತಿಯ ಪ್ರತಿಮೆಗಳನ್ನು ಮಾತ್ರ ಗಲ್ಲಿಗೊಂದರಂತೆ ಸ್ಥಾಪಿಸಿ ಏನು ಸಾಧಿಸಿದ್ದೇವೆ?

* ಕೊನೆಗೊಂದು ಕಟಕಿ: ಉಳ್ಳವರ್ ತಿರುವಳ್ಳುವರ್ ಪ್ರತಿಮೆಯ ಸ್ಥಾಪಿಸುವರ್. ತಿರಿದುಣ್ಣುವರ್ ಅದರ ಕೆಳಗೆ ಕುಳಿತು ಸುರಿದುಣ್ಣುವರ್! ಅಕಟಕಟಾ!

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+