ರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!

ಮಧ್ಯವರ್ತಿಗಳನ್ನು ತಡೆಯುವುದರಿಂದ ನಾವು ನಮ್ಮ ಕಾರ್ಯಗಳನ್ನು ನೇರವಾಗಿ ಸಂತ್ರಸ್ತರಿಗೆ ತಲುಪಿಸಬಹುದು. ಇದಕ್ಕೆ ಕೆಳಗಿನ ಅಂಶಗಳನ್ನು ಗಮನದಲ್ಲಿಡಬೇಕು,
1. ಸ್ಥಳೀಯವಾಗಿ ಕೆಲಸ ಮಾಡುವ, ಸಂತ್ರಸ್ತರಿಗೆ ನಿಜಾವಾಗಿ ನೆರವಾಗುತ್ತಿರುವ ಸ್ವಯಂ-ಸೇವಕರು/ಸಂಘಗಳನ್ನೂ ಗುರುತಿಸುವುದು.
2. ಹಣವನ್ನು ಮೂರನೇ ವ್ಯಕ್ತಿಗಳಿಗೆ ಕೊಡುವುದನ್ನು ನಿಲ್ಲಿಸಿ ನೆರವಾಗಿ ಅವರಿಗೆ ತಲುಪುವಂತೆ ನೋಡಿಕೊಳ್ಳುವುದು.
3. ಆ ತಾಲೂಕಿನ ಬ್ಯಾಂಕ್ ನಲ್ಲಿ ಖಾತೆ ತೆರೆದು ಅದರ ಮುಖಾಂತರ ವ್ಯವಹಾರ ನಡೆಸುವುದು.
4. ತಾಲೂಕಿಗೆ ಒಬ್ಬರಂತೆ ನಿರ್ವಾಹಕರನ್ನು ನೇಮಿಸಿ ಅವರ ಮುಖಾಂತರವೇ ವ್ಯವಹರಿಸುವುದು.
5. ವಾರಕ್ಕೆ ಇಂತಿಷ್ಟು ಕೆಲಸ ಎಂದು ಗೊತ್ತು ಮಾಡಿ, ನಿಯತವಾಗಿ ಅದರ ಮಾಹಿತಿ ಪಡೆಯುವುದು.
6. ನಡೆಯುತ್ತಿರುವ ಕೆಲಸವನ್ನು ಗಮನದಲ್ಲಿಟ್ಟುಕೊಂಡಷ್ಟೇ ಮುಂದಿನ ಹಣವನ್ನು ರವಾನೆ ಮಾಡುವುದು.
7. ಸ್ಥಳಿಯವಾಗಿಯೇ ಕಟ್ಟಡ ನಿರ್ಮಾಣ ಸಾಮಗ್ರಿ ಹೊಂದಿಸುವುದು.
8. ತಾಲೂಕು ಕಛೇರಿಗಳ ಸಹಾಯ ಪಡೆಯುವುದು.
9. ವೈಯಕ್ತಿಕ ಸಹಾಯ ಮಾಡಲು ಇಚ್ಛಿಸುವವರನ್ನು ವಾರಕ್ಕೆ ಒಂದು ತಂಡದಂತೆ ಮಾಡಿ ಅವರನ್ನು ಅಲ್ಲಿಗೆ ಕಳುಹಿಸಿ ಅವರ ಮುಖಾಂತರ ಅಲ್ಲಿನ ಕೆಲಸ ಕಾರ್ಯಗಳ ಪ್ರಗತಿಯ ಬಗ್ಗೆ ಮಾಹಿತಿ ಪಡೆಯುವುದು.
ವನವಾಸಿ ಕಲ್ಯಾಣ ಸಂಘ ಮತ್ತು ಅದರ ಇತರೆ ಸಂಘಟನೆಗಳು ನಮಗೆ ಈ ಕಾರ್ಯದಲ್ಲಿ ನೆರವಾಗಬಲ್ಲವು.
ಸಂತ್ರಸ್ತರಿಗೆ ಸಹಾಯ ಮಾಡಬಯಸುವವರು ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ : http://northkarnataka.floods.googlepages.com/tinthini-kn
ಗ್ಯಾಲರಿ : ಪಾಳುಬಿದ್ದಿರುವ ಗುಲಬರ್ಗಾ ಜಿಲ್ಲೆಯ ತಿಂಥಿಣಿ ಗ್ರಾಮ
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications