39178gulbargaರಾಜ್ಯಕ್ಕೆ ಮತ್ತಷ್ಟು ಪಾಸ್ಪೋರ್ಟ್ ಕಚೇರಿಗಳು/news/2009/10/29/karnataka-gets-more-passport-facilitation-centres.htmlಬೆಂಗಳೂರು,ಅ.29: ನಗರದಲ್ಲಿ ಮತ್ತೊಂದು ಪಾಸ್ ಪೋರ್ಟ್ ವಿತರಣಾ ಕಚೇರಿ ತೆರೆಯಲು ಭಾರತ ವಿದೇಶಾಂಗ ಖಾತೆ ಸಚಿವಾಲಯ ನಿರ್ಧರಿಸಿದೆ. ಈ ಕಚೇರಿ 2009ರ ಡಿಸೆಂಬರ್ 15 ರಿಂದ ಕಾರ್ಯಾರಂಭ ಮಾಡಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಎಂ ಕೃಷ್ಣ ಬುಧವಾರ ನಗರದಲ್ಲಿ ಪ್ರಕಟಿಸಿದರು.ದೇಶಾದ್ಯಂತ 167 ನಗರಗಳಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರಗಳನ್ನು ತೆರೆಯಲು ಸಚಿವಾಲಯ ತೀರ್ಮಾನಿಸಿದ್ದು 39939http://kannada.oneindia.com/img/2009/10/29-sm-krishna1.jpg39178gulbargaಮದ್ವಿ ಯಾಕ್ ಮಾಡ್ಕೊತಾರ? ಅದೂ ಗುಲ್ಬರ್ಗಾದಾಗ!/travel/karnataka/best-of-karnataka/2009/1104-trip-to-pot-boiler-weather-gulbarga.htmlಮದವಿ ಯಾಕ್ ಆಗ್ತಾರ? ಆಗೋದ ಖರೆ ಆದ್ರ ಗುಲ್ಬರ್ಗಾದಾಗ ಯಾಕ್ ಆಗ್ತಾರ? ಮುಂದಿನ ದಪ ಮದ್ವಿಗೆ ಪತ್ರಿಕೆ ಕಳಿಸೋ ಮುಂಚೆ ಎಸಿ ರೂಮ್ ಬುಕ್ ಮಾಡಿ ಕರೀರಲಾ.. ಎಂದು ಬೇಡಿಕೊಳ್ಳುವ ಒಂದು ಬೆವರಿಳಿಸುವ ಪ್ರವಾಸ ಕಥನ.* ಮಹೇಶ್ ದೇಶಪಾಂಡೆ, ಬೆಂಗಳೂರು"ಮಳೆ ಬಂತು ರಪಾ ರಪಾ, ಗಿಡಗಳು ತೊಯ್ದು ತಪಾ ತಪಾ, ಅಂಗಳವೆಲ್ಲಾ ನೀರಾಯ್ತು, ಹೂವಿನ ತೋಟಕ್ಕೆ ಖುಷಿಯಾಯ್ತು" 40039http://kannada.oneindia.com/img/2009/11/04-mahesh-deshpande1.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part4.htmlಮಧ್ಯವರ್ತಿಗಳ ತಡೆ:ಮಧ್ಯವರ್ತಿಗಳನ್ನು ತಡೆಯುವುದರಿಂದ ನಾವು ನಮ್ಮ ಕಾರ್ಯಗಳನ್ನು ನೇರವಾಗಿ ಸಂತ್ರಸ್ತರಿಗೆ ತಲುಪಿಸಬಹುದು. ಇದಕ್ಕೆ ಕೆಳಗಿನ ಅಂಶಗಳನ್ನು ಗಮನದಲ್ಲಿಡಬೇಕು,1. ಸ್ಥಳೀಯವಾಗಿ ಕೆಲಸ ಮಾಡುವ, ಸಂತ್ರಸ್ತರಿಗೆ ನಿಜಾವಾಗಿ ನೆರವಾಗುತ್ತಿರುವ ಸ್ವಯಂ-ಸೇವಕರು/ಸಂಘಗಳನ್ನೂ ಗುರುತಿಸುವುದು.2. ಹಣವನ್ನು ಮೂರನೇ ವ್ಯಕ್ತಿಗಳಿಗೆ ಕೊಡುವುದನ್ನು ನಿಲ್ಲಿಸಿ ನೆರವಾಗಿ ಅವರಿಗೆ ತಲುಪುವಂತೆ ನೋಡಿಕೊಳ್ಳುವುದು.3. ಆ ತಾಲೂಕಿನ ಬ್ಯಾಂಕ್ ನಲ್ಲಿ ಖಾತೆ ತೆರೆದು ಅದರ ಮುಖಾಂತರ ವ್ಯವಹಾರ ನಡೆಸುವುದು.4. ತಾಲೂಕಿಗೆ 40059http://kannada.oneindia.com/img/2009/11/05-tinthini-village4.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part3.htmlಸಂತ್ರಸ್ತರಿಗೆ ಬೇಕಿರುವುದು:ಇವರಿಗೆ ನಮ್ಮ ಹಣದ ಅವಶ್ಯಕತೆಗಿಂತಲೂ, ಬದುಕಲು ಶಾಶ್ವತವಾಗಿ ಆಸರೆ ಬೇಕಾಗಿದೆ. ಈಗಾಗಲೇ ಬಟ್ಟೆ, ಹಾಸು ಹೊದಿಕೆಗಳು, ಪಾತ್ರೆಗಳು ಬಂದಿದ್ದರೂ ಅವರ ಮುಂದಿನ ಜೀವನ ನಡೆಸಲು,1. ಶಾಶ್ವತವಾದ ಮನೆ.2. ಬೇಸಾಯ ಮಾಡಲು ಹಸುಗಳು. ಹಾಗು,3. ತಮ್ಮ ಜಮಿನುಗಳಿಗೆ ಪಂಪ್ ಸೆಟ್ ಸೌಲಭ್ಯ ಬೇಕಾಗಿದೆ.ಅಲ್ಲಿನ ಸ್ವಯಂಸೇವಾ ತಂಡದಿಂದ ದೊರಕಬಹುದಾದ ಸಹಾಯಗಳು:ಕಳೆದ ಬಾರಿಯ ರಾಜ್ಯೋತ್ಸವದ ಪ್ರಯುಕ್ತ ನಾವು ವನವಾಸಿ ಕಲ್ಯಾಣ 40060http://kannada.oneindia.com/img/2009/11/05-tinthini-village3.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part2.htmlಪ್ರವಾಹದ ಪರಿಣಾಮ ಮತ್ತು ಇಲ್ಲಿಯವರೆಗಿನ ಪರಿಹಾರ ಕಾರ್ಯಗಳು :ಉತ್ತರ ಕರ್ನಾಟಕ ಅಷ್ಟೇನೂ ಅಭಿವೃದ್ಧಿ ಕಾಣದ, ವ್ಯವಸಾಯವನ್ನು ಅವಲಂಬಿಸಿ ಬದುಕುವ ಜನರ ಪ್ರದೇಶ. ನಾವು ಭೇಟಿ ಕೊಟ್ಟ ಗ್ರಾಮದಲ್ಲಿನವರು ಮೂಲತಃ ವ್ಯವಸಾಯ ಹಾಗು ದಿನಗೂಲಿಯಿಂದ ತಮ್ಮ ಜೀವನ ಸಾಗಿಸುತ್ತಾರೆ. ಇವರ ಮನೆಗಳು ಸುಮಾರು 1 ಚದರದಷ್ಟಿದ್ದು, ಒಂದು ದಿನಕ್ಕೆ 80 ರೂ. ಆದಾಯ ಉಳ್ಳವರು. ಆ ದಿನದ ದುಡಿಮೆ 40061http://kannada.oneindia.com/img/2009/11/05-tinthini-village2.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpgnews"> ಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ | Artist Pandit's Memorial hall inauguted in Gulbarga - ಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ - Kannada Oneindia

ಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ

ಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ ಆಫ್ ಆರ್ಟ್‌ನಲ್ಲಿ ಪದವಿ ಪಡೆದ ಪಂಡಿತ್ ಅವರು ನಂತರ ಮುಂಬಯಿನ ಸರ್ ಜೆ.ಜೆ. ಸ್ಕೂಲ್ ಆಫ್ ಆರ್ಟ್‌ಗೆ ಸೇರಿದರು. ಅಲ್ಲಿ ಅನೇಕ ಶ್ರೇಷ್ಠ ಕಲಾವಿದರ ಸಂಪರ್ಕ ಅವರ ಕೌಶಲ್ಯವನ್ನು ಒರೆಗೆ ಹಚ್ಚಿತು.

ಜಾಹೀರಾತು ಮತ್ತು ಚಲನಚಿತ್ರ ಕ್ಷೇತ್ರಗಳ ವಾಣಿಜ್ಯ ಕಲೆಯಲ್ಲಿ ತಮ್ಮ ಛಾಪು ಮೂಡಿಸಿದ ಪಂಡಿತ್‌ಜಿ ಅವರ ಕೈಚಳಕದಿಂದ ಹಲವಾರು ನಟಿಯರು ವಾಸ್ತವವಾಗಿ ಇರುವುದಕ್ಕಿಂತಲೂ ಹೆಚ್ಚು ಆಕರ್ಷಕವಾಗಿ ಪೋಸ್ಟರುಗಳಲ್ಲಿ ಕಂಗೊಳಿಸಿದರು. 'ಫಿಲ್ಮ್‌ಇಂಡಿಯಾ'ದ ಓದುಗರು ಇವರ ಮುಖಪುಟ ವಿನ್ಯಾಸಕ್ಕೆ ಮಾರುಹೋದರು. 1946ರಲ್ಲಿ ಕೆನಡಾದ ಟೊರೆಂಟೋನಲ್ಲಿ ನಡೆದ ಅಂತರರಾಷ್ಟ್ರೀಯ ಚಿತ್ರಕಲಾ ಪ್ರದರ್ಶನದಲ್ಲಿ ಪದಕ ಪಡೆದ ಹೆಗ್ಗಳಿಕೆ ಇವರದು. ನ್ಯೂಯಾರ್ಕ್‌ನ ಆರ್ಟ್ ಗ್ಯಾಲರಿಯಲ್ಲಿ ಇವರ ಕಲಾ ಕೃತಿಗಳ ಪ್ರದರ್ಶನವಿದೆ.

Artist Pandits Memorial hall inauguted in Gulbarga
ಕನ್ಯಾಕುಮಾರಿಯಲ್ಲಿ ಅವರು ರಚಿಸಿದ ಸ್ವಾಮಿ ವಿವೇಕಾನಂದರ ಆಳೆತ್ತರದ ಚಿತ್ರ ಲಲಿತ ಕಲೆಗೆ ಅವರು ನೀಡಿದ ಅಪೂರ್ವ ಕೊಡುಗೆಯೆಂದೇ ಪರಿಗಣಿಸಲಾಗುತ್ತಿದೆ.

ಲಂಡನ್ ಹಾಗೂ ಮ್ಯಾಂಚೆಸ್ಟರ್ ನಲ್ಲಿ 1978ರಲ್ಲಿ ಪುರಾಣ ಆಧಾರಿತ ಚಿತ್ರಕಲಾ ಪ್ರದರ್ಶನ ಪಂಡಿತ್‌ಜಿ ಅವರ ಖ್ಯಾತಿಯನ್ನು ಇನ್ನಷ್ಟು ಹೆಚ್ಚಿತು. ಅವರನ್ನು ಲಂಡನ್‌ನ ರಾಯಲ್ ಸೊಸೈಟಿ ಆಫ್ ಆರ್ಟ್‌ನ ಸದಸ್ಯರನ್ನಾಗಿಯೂ ಆಯ್ಕೆ ಮಾಡಲಾಯಿತು. ಅವರ ಕಲಾಕೃತಿಗಳು ಇಂದು ದೇಶ ವಿದೇಶಗಳ ನೂರಾರು ಗಣ್ಯರ ಮನೆಗಳನ್ನು ಅಲಂಕರಿಸಿದೆ. ಅವರು ಕರ್ನಾಟಕ ಲಲಿತ ಕಲಾ ಅಕಾಡೆಮಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. 1984ರಲ್ಲಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರನ್ನು ಸರ್ಕಾರವು ಸನ್ಮಾನಿಸಿತು. 1986ರಲ್ಲಿ ಗುಲ್ಬರ್ಗ ವಿಶ್ವವಿದ್ಯಾಲಯವು ಅವರಿಗೆ ಡಿ.ಲಿಟ್. ಪದವಿ ನೀಡಿ ಗೌರವಿಸಿತು.

ಜನವರಿ 7ರಂದು ಲೋಕಾರ್ಪಣೆಯಾಗುತ್ತಿರುವ ಗುಲ್ಬರ್ಗದ ರಂಗಮಂದಿರಕ್ಕೆ ಡಾ. ಎಸ್.ಎಂ. ಪಂಡಿತ್ ಅವರ ಹೆಸರಿಟ್ಟಿರುವುದು ಗುಲ್ಬರ್ಗದ ಸಾಂಸ್ಕೃತಿಕ ಹಿರಿಮೆಗೆ ಸಂದ ಗೌರವವೇ ಆಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+