151542ಉಡುಪಿವಾರಾಹಿ ಎರಡನೇ ಘಟಕ ನಾಡಿಗೆ ಅರ್ಪಣೆ/news/2009/01/11/yeddyurappa-dedicates-varahi-project-stage2.htmlಹೊಸಂಗಡಿ, ಜ. 11 : ವಾರಾಹಿ ಜಲವಿದ್ಯುತ್ ಯೋಜನೆಯ 230 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಘಟಕವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶನಿವಾರ ನಾಡಿಗೆ ಅರ್ಪಿಸಿದರು. ದೇಶದ ಮೊದಲ ಗುಹಾಂತರ ಜಲವಿದ್ಯುತ್ ಘಟಕ ಇದಾಗಿದ್ದು, 230 ಮೆಗಾವ್ಯಾಟ್ ಸಾಮರ್ಥ್ಯದ ಎರಡನೇ ಹಂತದ ಅಧಿಕೃತ ಉದ್ಘಾಟನೆ ನೆರವೇರಿತು. ಇದರಿಂದ 115 ಮೆಗಾವ್ಯಾಟ್ ಸಾಮರ್ಥ್ಯದ ಒಟ್ಟು ನಾಲ್ಕು ಘಟಕಗಳು ಮಾತ್ರ 34007http://kannada.oneindia.com/img/2009/01/11-cm-varahi-unit.jpg151542ಉಡುಪಿಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg151542ಉಡುಪಿಬ್ಯಾಂಕಿಂಗ್ ಲೋಕದ ದಿಗ್ಗಜ ಕೆಕೆ ಪೈ ನಿಧನ/literature/people/2009/0115-syndicate-bank-ex-chairman-kk-pai-demise.htmlಉಡುಪಿ, ಜ. 15 : ರಾಷ್ಟ್ರೀಕೃತ ಸಿಂಡಿಕೇಟ್ ಬ್ಯಾಂಕಿನ ಪ್ರಥಮ ಅಧ್ಯಕ್ಷ, ಮಣಿಪಾಲ್ ಆಕಾಡಮಿ ಆಫ್ ಜನರಲ್ ಎಜುಕೇಶನ್ ನ ಕುಲಸಚಿವ, ಮಣಿಪಾಲ್ ಮೀಡಿಯಾ ನೆಟ್ ವರ್ಕ್ ಲಿಮಿಟೆಡ್ ಅಧ್ಯಕ್ಷ, ಡಾ ಟಿ ಎಂ ಎ ಪೈ ಪ್ರತಿಷ್ಠಾನದ ಅಧ್ಯಕ್ಷ ಮಣಿಪಾಲ್ ಸಂಸ್ಥೆ ಸಮೂಹದ ನೇತಾರ ಕೆ ಕೆ ಪೈ ಎಂದೇ ಚಿರಪರಿತರಾಗಿದ್ದ ಕಲ್ಸಂಕ ಕಮಾಲಾಕ್ಷ ಪೈ 34074http://kannada.oneindia.com/img/2009/01/15-kk-pai1.jpg151542ಉಡುಪಿಖ್ಯಾತ ರಂಗ ನಿರ್ದೇಶಕ ಬಾಲಕೃಷ್ಣ ಪೈ ನಿಧನ/news/2009/01/24/balakrishna-pai-passes-away.htmlಕುಂದಾಪುರ, ಜ.24: ಪ್ರಸಿದ್ಧ ರಂಗ ನಿರ್ದೇಶಕ ಹಾಗೂ ಹಾಸ್ಯ ಕಲಾವಿದ ಬಾಲಕೃಷ್ಣ ಪೈ (78) ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಉಡುಪಿ ಜಿಲ್ಲೆ ಮತ್ತು ರಾಜ್ಯದಾದ್ಯಂತ ಅವರು 'ಕುಳ್ಳಪ್ಪು' ಎಂದೇ ಜನಪ್ರಿಯರಾಗಿದ್ದರು.ರಾಜ್ಯ ನಾಟಕ ಅಕಾಡೆಮಿ, ಕೊಂಕಣಿ ಅಕಾಡೆಮಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುವ ಬಾಲಕೃಷ್ಣ ಪೈ ತಮ್ಮ ಕುಬ್ಜ ದೇಹಾಕೃತಿಯಿಂದ ಕುಳ್ಳಪ್ಪು ಎಂದೇ ಜನಾನುರಾಗಿಯಾಗಿದ್ದರು. ಹಲವು ನಾಟಕಗಳನ್ನು 34265http://kannada.oneindia.com/img/2009/01/24-balakrishna-pai.jpg151542ಉಡುಪಿಉಡುಪಿಯಲ್ಲಿ ನಾಗತಿಹಳ್ಳಿ ಚಲನಚಿತ್ರೋತ್ಸವ /movies/headlines/2009/01/28-nagathihalli-film-festival-in-udupi.htmlಉಡುಪಿಯಲ್ಲಿ ಎರಡು ದಿನಗಳ ಕಾಲ 'ನಾಗತಿಹಳ್ಳಿ ಚಲನಚಿತ್ರೋತ್ಸವ' ಜನವರಿ 31ರಿಂದ ಫೆಬ್ರವರಿ 1ರವರೆಗೆ ನಡೆಯಲಿದೆ. ಉಡುಪಿಯ ಮಹಾತ್ಮಾಗಾಂಧಿ ಸ್ಮಾರಕ ಕಾಲೇಜಿಗೆ 60 ವರ್ಷ ತುಂಬಿದ ಸವಿನೆನಪಿಗಾಗಿ ಚಲನಚಿತ್ರೋತ್ಸವವನ್ನು ಆಯೋಜಿಸಲಾಗಿದೆ ಎಂದು ಪ್ರೊ.ಜಯಪ್ರಕಾಶ್ ಮಾವಿನಕುಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಎರಡು ದಿನಗಳ ಕಾಲದ ಚಿತ್ರೋತ್ಸವದಲ್ಲಿ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಅಮೆರಿಕ ಅಮೆರಿಕ, ಕೊಟ್ರೇಶಿ ಕನಸು, ಹೂಮಳೆ ಮತ್ತು ಮಾತಾಡ್ 34324http://kannada.oneindia.com/img/2009/01/28-nagathihalli-chandru.jpg151545udupiಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg151545udupiಬ್ಯಾಂಕಿಂಗ್ ಲೋಕದ ದಿಗ್ಗಜ ಕೆಕೆ ಪೈ ನಿಧನ/literature/people/2009/0115-syndicate-bank-ex-chairman-kk-pai-demise.htmlಉಡುಪಿ, ಜ. 15 : ರಾಷ್ಟ್ರೀಕೃತ ಸಿಂಡಿಕೇಟ್ ಬ್ಯಾಂಕಿನ ಪ್ರಥಮ ಅಧ್ಯಕ್ಷ, ಮಣಿಪಾಲ್ ಆಕಾಡಮಿ ಆಫ್ ಜನರಲ್ ಎಜುಕೇಶನ್ ನ ಕುಲಸಚಿವ, ಮಣಿಪಾಲ್ ಮೀಡಿಯಾ ನೆಟ್ ವರ್ಕ್ ಲಿಮಿಟೆಡ್ ಅಧ್ಯಕ್ಷ, ಡಾ ಟಿ ಎಂ ಎ ಪೈ ಪ್ರತಿಷ್ಠಾನದ ಅಧ್ಯಕ್ಷ ಮಣಿಪಾಲ್ ಸಂಸ್ಥೆ ಸಮೂಹದ ನೇತಾರ ಕೆ ಕೆ ಪೈ ಎಂದೇ ಚಿರಪರಿತರಾಗಿದ್ದ ಕಲ್ಸಂಕ ಕಮಾಲಾಕ್ಷ ಪೈ 34074http://kannada.oneindia.com/img/2009/01/15-kk-pai1.jpg151545udupiದೂರದಿರಲಿ ಹೇಗೆ? : ದಿನೇಶ್ ಕವನ/nri/poem/2009/0202-cannot-blame-poem-dinesh-udupi.html*ದಿನೇಶ್ ಉಡುಪಿ, ಮೆಂಫಿಸ್ದೂರದಿರಲಿ ಹೇಗೆಜಾರಿ ಬಿಟ್ಟರೆ ನಗುವು,ದಾಟಿ ಹೋದರೆ ಕಂಪು?ಬೀಸಿದರೆ ನಗುವಿನ ತಂಗಾಳಿ,ಹೊತ್ತು ತಂದರೆ ಸಿಂಗಾರದ ಕಂಪು,ತೊಡಿಸಿದರೆ ಒಡಲಿಗೆ ನವಿರ ತೋರಣ,ಜಿನುಗಿ ಬಿಟ್ಟರೆ ಉಲ್ಲಾಸದ ತುಂತುರು,ದೂರದಿರಲಿ ಹೇಗೆ?ಸುಗಂಧದ ಮನೆಗೆಉಸಿರ ಕದವಿಟ್ಟರೆ,ಶೃಂಗಾರದ ಸೆಲೆಗೆಒಲವ ಒಸರನಿಟ್ಟರೆ,ಆಲಿಂಗನದ ಬಿಸುಪಿಗೆಹೂವ ಮೆತ್ತೆಯಿಟ್ಟರೆ,ದೂರದಿರಲಿ ಹೇಗೆ?ಮಾಸದಿರೆ ನೆನಪ ಚಿತ್ರ,ಆರದಿರೆ ಸ್ಪರ್ಶದ ತುಡಿತ,ಕರಗದಿರೆ ಕನಸ ಮೆರವಣಿಗೆ,ಮುಗಿಯದಿರೆ ನಗುವ ನಿರೀಕ್ಷೆ,ದೂರದಿರಲಿ ಹೇಗೆಜಾರಿ ಬಿಟ್ಟರೆ ನಗುವು,ದಾಟಿ ಹೋದರೆ ಕಂಪು?34413http://kannada.oneindia.com/img/2009/02/02-dinesh1.jpg151545udupiಎಸ್ಸಾರ್ವಿಗೆ ವಿಎಂ ಇನಾಂದಾರ್ ಪ್ರಶಸ್ತಿ/literature/book/2009/0206-sr-vijayshankar-bags-vm-inamdar-award.htmlಬೆಂಗಳೂರು, ಫೆ. 6 : ಕನ್ನಡ ಸಂದರ್ಭದ ಗಮನೀಯ ವಿಮರ್ಶಕರ ಸಾಲಿನಲ್ಲಿ ಎದ್ದು ಕಾಣುವ ಹೆಸರು ಎಸ್. ಆರ್. ವಿಜಯಶಂಕರ. ಬೆಳಗಿನ ಹೊತ್ತು ಕಾರ್ಪೋರೇಟ್ ಕಚೇರಿಯಲ್ಲಿ ನೌಕರಿ, ಸಂಜೆಯಾದರೆ ಕನ್ನಡ ಸಾಹಿತ್ಯದ ಧ್ಯಾನ! ರಜೆಯ ದಿನಗಳಂದು ಓದು ಬರವಣಿಗೆಯ ಅಭ್ಯಂಜನ. ಈ ಪ್ರವೃತ್ತಿಯನ್ನು ಸರಿಸುಮಾರು ಮೂರು ದಶಕಗಳಿಂದ ಚಾಚೂ ತಪ್ಪದೆ ಮಾಡಿಕೊಂಡು ಬಂದಿರುವ ಒಬ್ಬ ಅಪರೂಪದ ಬರಹಗಾರ 34520http://kannada.oneindia.com/img/2009/02/06-vijayshankar1.jpg151545udupiಹೇಮಂತ್ ಹೆಗಡೆ ಚಿತ್ರದಲ್ಲಿ ಚಾರ್ಲಿಚಾಪ್ಲಿನ್!/movies/studio/2009/02/20-charlie-chaplin-in-hemanth-hegde-film.html*ಜಯಂತಿಸಿನಿಮಾ ಮಂದಿಯ ಹುಚ್ಚುತನ ಒಂದೆರಡಲ್ಲ. ಈ ಸಲ ನಿರ್ದೇಶಕ ಹೇಮಂತ ಹೆಗಡೆ ಇನ್ನೊಂದು ಹುಚ್ಚು ಹತ್ತಿಸಿಕೊಂಡಿದ್ದಾರೆ. ಉಡುಪಿ ಹತ್ತಿರದ ಒತ್ತಿನೆಣೆ ಎಂಬಲ್ಲಿ ಚಾರ್ಲಿ ಚಾಪ್ಲಿನ್ ಅರುವತ್ತೆರಡು ಅಡಿ ಮೂರ್ತಿಯನ್ನು ನಿರ್ಮಿಸಲು ಅವರು ನಿರ್ಧರಿಸಿದ್ದಾರೆ. ಅವರೇ ನಿರ್ದೇಶಿಸುತ್ತಿರುವ 'ಹೌಸ್‌ಫುಲ್' ಚಿತ್ರಕ್ಕೂ, ಈ ಮೂರ್ತಿಗೂ ಸಂಬಂಧವಿದೆ. ಚಿತ್ರದ ಟಾಕಿ ಭಾಗದ ಚಿತ್ರೀಕರಣ ಮುಗಿದಿದೆ. ಬಾಕಿ ಇರುವುದು ಹಾಡುಗಳು. ಆ ಪೈಕಿ 34771http://kannada.oneindia.com/img/2009/02/20-hemanth-hegde1.jpgnews"> ಬ್ಯಾಂಕಿಂಗ್ ಲೋಕದ ದಿಗ್ಗಜ ಕೆಕೆ ಪೈ ನಿಧನ | Invest Banker K K Pai Passes Away - ಬ್ಯಾಂಕಿಂಗ್ ಲೋಕದ ದಿಗ್ಗಜ ಕೆಕೆ ಪೈ ನಿಧನ - Kannada Oneindia

ಬ್ಯಾಂಕಿಂಗ್ ಲೋಕದ ದಿಗ್ಗಜ ಕೆಕೆ ಪೈ ನಿಧನ

K K Pai
ಉಡುಪಿ, ಜ. 15 : ರಾಷ್ಟ್ರೀಕೃತ ಸಿಂಡಿಕೇಟ್ ಬ್ಯಾಂಕಿನ ಪ್ರಥಮ ಅಧ್ಯಕ್ಷ, ಮಣಿಪಾಲ್ ಆಕಾಡಮಿ ಆಫ್ ಜನರಲ್ ಎಜುಕೇಶನ್ ನ ಕುಲಸಚಿವ, ಮಣಿಪಾಲ್ ಮೀಡಿಯಾ ನೆಟ್ ವರ್ಕ್ ಲಿಮಿಟೆಡ್ ಅಧ್ಯಕ್ಷ, ಡಾ ಟಿ ಎಂ ಎ ಪೈ ಪ್ರತಿಷ್ಠಾನದ ಅಧ್ಯಕ್ಷ ಮಣಿಪಾಲ್ ಸಂಸ್ಥೆ ಸಮೂಹದ ನೇತಾರ ಕೆ ಕೆ ಪೈ ಎಂದೇ ಚಿರಪರಿತರಾಗಿದ್ದ ಕಲ್ಸಂಕ ಕಮಾಲಾಕ್ಷ ಪೈ ಜ. 14 ರಂದು ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 88 ವರ್ಷ ವಯಸ್ಸಾಗಿತ್ತು.

ಕೆ ಕೆ ಪೈ ಅವರ ಆರೋಗ್ಯ ಇತ್ತೀಚಿನ ದಿನಗಳಲ್ಲಿ ತೀವ್ರವಾಗಿ ಹದಗೆಟ್ಟಿತ್ತು. ಆಧುನಿಕ ಮಣಿಪಾಲ್ ದ ಬ್ರಹ್ಮ ಡಾ ಟಿ ಎಂ ಎ ಪೈ, ಕೇಂದ್ರ ಸರ್ಕಾರದ ಮಾಜಿ ಸಚಿವ ಟಿ ಎಂ ಪೈ ಅವರ ಬಳಿಕ ಮಣಿಪಾಲ್ ಸಂಸ್ಥೆಗಳ ಚುಕ್ಕಾಣಿ ಹಿಡಿದು ಮುನ್ನೆಡೆಸಿದ ಕೆಕೆ ಪೈ ಅವರು ದೇಹಕ್ಕೆ ವಯಸ್ಸಾದರೂ ಮನಸ್ಸಿಗೆ ಮುಪ್ಪಿಲ್ಲ ಎಂಬಂತೆ ತೀರಾ ಇತ್ತೀಚಿನವರೆಗೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಕೆಕೆ ಪೈ ಉಡುಪಿಯ ಪುರಸಭೆ ಅಧ್ಯಕ್ಷರಾಗಿ, ಸಿಂಡಿಕೇಟ್ ಬ್ಯಾಂಕ್ ಅಧ್ಯಕ್ಷ, ಮಣಿಪಾಲ್ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾಗಿ ಹೀಗೆ ಅನೇಕ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಕಾರಣರಾಗಿದ್ದಾರೆ. ಅವರ ಪ್ರಮುಖ ಕ್ಷೇತ್ರ ಬ್ಯಾಂಕಿಂಗ್ ಆಗಿದ್ದರೂ ಕೃಷಿ, ಹೈನುಗಾರಿಕೆಯಿಂದ ಕಲೆ, ಸಾಹಿತ್ಯ, ಶಿಕ್ಷಣ, ಧಾರ್ಮಿಕ ಕ್ಷೇತ್ರಗಳೆಲ್ಲದರಲ್ಲೂ ಅಧಿಕಾರವಾಣಿಯಿಂದ ಮಾತನಾಡಬಲ್ಲ ಪ್ರಾಜ್ಞರಾಗಿದ್ದರು. ಕೆಕೆ ಪೈ ಅವರ ಪತ್ನಿ ಸುಗುಣ ಪೈ ನಾಲ್ಕು ವರ್ಷಗಳ ಹಿಂದೆ ನಿಧನರಾಗಿದ್ದರು. ಕೆಕೆ ಪೈ ಅವರ ಪುತ್ರರಾದ ಡಾ ಅರವಿಂದ ಪೈ, ಸುರೇಶ್ ಪೈ, ಮತ್ತು ಪುತ್ರಿಯರಾದ ಗೀತಾ, ಡಾ ಸುಧಾ ಪ್ರಭು ಅವರನ್ನು ಅಗಲಿದ್ದಾರೆ.

ಗುರುವಾರ ಮಧ್ಯಾಹ್ನದವರೆಗೆ ಎಂಜಿಎಂ ಕಾಲೇಜಿನ ಆವರಣದಲ್ಲಿ ಕೆಕೆ ಪೈ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ನಮನಕ್ಕಾಗಿ ಇಡಲಾಗುತ್ತಿದೆ. ಬಳಿಕ ಇಂದ್ರಾಳಿ ರುದ್ರಭೂಮಿಯಲ್ಲಿ ಅಂತಿಮ ಸಂಸ್ಕಾರ ನಡೆಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ. ಕೆಕೆ ಪೈ ನಿಧನಾರ್ಥ ಮಣಿಪಾಲ್ ಶಿಕ್ಷಣ ಸಮೂಹ ಸಂಸ್ಥೆಗಳ ಶಾಲಾ ಕಾಲೇಜುಗಳಿಗೆ ಜನವರಿ 15 ರಂದು ರಜೆ ಘೋಷಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+