99738birth centenaryಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg99738birth centenaryಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 3)/column/gv/2009/0117-vinayaka-krishna-gokak-part3.htmlಇಂಗ್ಲೆಂಡಿನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಬಿಎ ಮಾಡಿ ಭಾರತಕ್ಕೆ ಮರಳಿದ ವಿನಾಯಕ ಕೃಷ್ಣ ಗೋಕಾಕ್ ಅವರು ಮಾಡಿಕೊಂಡ ದೊಡ್ಡ ಆಸ್ತಿಯೆಂದರೆ ಅಪಾರ ಶಿಷ್ಯವೃಂದ. ಹೇಮಂತ ಕುಲಕರ್ಣಿ, ಸುಬ್ಬಣ್ಣ ಎಕ್ಕುಂಡಿ, ವಿ.ಜಿ.ಭಟ್ಟ, ಗಾಂಗಾಧರ ಚಿತ್ತಾಲ ಮೊದಲಾದ ಖ್ಯಾತ ಲೇಖಕರು ಗೋಕಾಕರ ಗರಡಿಯಲ್ಲಿ ಪಳಗಿದವರೇ.* ಡಾ|ಜೀವಿ ಕುಲಕರ್ಣಿಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಆಂಗ್ಲಸಾಹಿತ್ಯದಲ್ಲಿ ಪ್ರಥಮ ದರ್ಜೆಯಲ್ಲಿ ಬಿ.ಎ.(ಆಗ್ಝನ್) ಡಿಗ್ರಿ ಪಡೆದು ವಿಕ್ರಮ ಸಾಧಿಸಿದ ಗೋಕಾಕರು 34120http://kannada.oneindia.com/img/2009/01/17-vk-gokak3e.jpg99738birth centenaryಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 4)/column/gv/2009/0124-vinayaka-krishna-gokak-part4.htmlಮಹರ್ಷಿ ಶ್ರೀ ಅರವಿಂದರ ಕೃತಿಗಳನ್ನು ಅರಗಿಸಿ ಕುಡಿದು ತಮ್ಮ ಜೀವನದಲ್ಲಿ ಹಾಗೂ ಸಾಹಿತ್ಯದಲ್ಲಿ ಅದರ ಬೆಳಕನ್ನು ಹರಡಿದ ಕೆಲವೇ ಶ್ರೇಷ್ಠ ಸಾಹಿತಿಗಳಲ್ಲಿ ಗೋಕಾಕರೂ ಒಬ್ಬರು ಎಂದರೆ ಅತಿಶಯೋಕ್ತಿಯಾಗಲಿಕ್ಕಿಲ್ಲ. ಜ್ಞಾನಪೀಠ ಪ್ರಶಸ್ತಿ ವಿಜೇತ ವಿನಾಯಕ ಕೃಷ್ಣ ಗೋಕಾಕರ ಜನ್ಮಶತಮಾನೋತ್ಸವ ನಿಮಿತ್ತ ಲೇಖನ ಸರಣಿ ಮುಂದುವರಿಯುತ್ತಿದೆ.* ಡಾ|ಜೀವಿ ಕುಲಕರ್ಣಿ1947ರಲ್ಲಿ ಭಾರತಕ್ಕೆ ಸ್ವಾತಂತ್ಯ ದೊರೆತ ನಂತರ ಬರೋಡಾ ಸಂಸ್ಥಾನ ಭಾರತ ಸರಕಾರದಲ್ಲಿ 34269http://kannada.oneindia.com/img/2009/01/24-vk-gokak4.jpg99738birth centenaryಧಾರವಾಡಕ್ಕೂ ಗೋಕಾಕರಿಗೂ ಬಿಡಲಾರದ ನಂಟು/column/gv/2009/0131-unforgettable-days-of-gokak-in-dharwad.htmlಧಾರವಾಡಕ್ಕೂ ವಿಕೆ ಗೋಕಾಕರಿಗೂ ಬಿಡಲಾರದ ನಂಟು. ಅವರು ಧಾರವಾಡಕ್ಕೆ ಬರುತ್ತಿದ್ದಾರೆಂದು ತಿಳಿದಕೂಡಲೆ ಅಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿತ್ತು. ಗೋಕಾಕರ ಮಹತ್ವದ ಕೃತಿಗಳು ಪ್ರಕಟವಾಗಿದ್ದು ಅವರು ಧಾರವಾಡದಲ್ಲಿದ್ದಾಗಲೇ. ಧಾರವಾಡದಲ್ಲಿನ ಅವರ ಒಡನಾಟ, ವಿದ್ಯಾರ್ಥಿಗಳೊಂದಿಗಿನ ಬಾಂಧವ್ಯ, ಸಾಂಸ್ಕೃತಿಕ ನಗರಿಯಲ್ಲಿ ಕಳೆದ ಅವಿಸ್ಮರಣೀಯ ಗಳಿಗೆಗಳನ್ನು ಜೀವಿ ಕುಲಕರ್ಣಿಯವರು ಇಲ್ಲಿ ಮೆಲುಕು ಹಾಕಿದ್ದಾರೆ. ಗೋಕಾಕ್ ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಲೇಖನ ಸರಣಿಯ ಭಾಗ 34397http://kannada.oneindia.com/img/2009/01/31-vk-gokak4.jpg99738birth centenaryಗೋಕಾಕರಿಗೆ ಸತ್ಯಸಾಯಿಬಾಬಾ ಅನುಗ್ರಹ/column/gv/2009/0207-vk-gokak-birth-centenary-part-6.htmlಶೈಕ್ಷಣಿಕವಾಗಿ ಮಾತ್ರ ವಿನಾಯಕ ಕೃಷ್ಣ ಗೋಕಾಕರು ಪರೀಕ್ಷೆಗಳನ್ನೆದುರಿಸಲಿಲ್ಲ ಜೀವನದುದ್ದಕ್ಕೂ ಅನೇಕ ಸತ್ವಪರೀಕ್ಷೆಗಳನ್ನು ಅವರು ಎದುರಿಸಿದರು. ಹೋದಲ್ಲೆಲ್ಲ ವಿಜಯಶಾಲಿಯಾದರು, ಗೆಳೆಯರನ್ನು ಸಂಪಾದಿಸಿದರು, ಶಿಷ್ಯಂದಿರನ್ನು ಹುಟ್ಟುಹಾಕಿದರು. ಅವರ ವ್ಯಕ್ತಿತ್ವವೇ ಅಂತಹುದಾಗಿದ್ದು. ಗೋಕಾಕರ ಜೀವನವನ್ನು, ವ್ಯಕ್ತಿತ್ವವನ್ನು ಬಣ್ಣಿಸುವ 'ಜೀವಿ' ಕುಲಕರ್ಣಿಯವರ ಸರಣಿ ಲೇಖನದ ಆರನೇ ಭಾಗ, ಗೋಕಾಕರ ಜನ್ಮಶತಮಾನೋತ್ಸವದ ನಿಮಿತ್ತ.ಗೋಕಾಕರು ಎರಡನೆಯ ಸಲ ಹೈದ್ರಾಬಾದ್‌ಗೆ ತೆರಳಿದ್ದು ಆಕಸ್ಮಿಕವಾಗಿದ್ದರೂ, ಒಂದು ರೀತಿಯಲ್ಲಿ, ಇದು 34531http://kannada.oneindia.com/img/2009/02/07-vk-gokak4.jpg213309karnataka musicಪುರಂದರ ದಾಸರಿಗೆ ಸಿಂಗಪುರದಲ್ಲಿ ಸಂಗೀತ ನಮನ/nri/article/2009/0203-purandara-namana-in-singapore.htmlಏಳು ಸ್ವರವು ಸೇರಿ ಸಂಗೀತವಾಯಿತು ಎಂಬುದು ಎಲ್ಲರೂ ಅರಿತ ವಿಷಯ. ಈ ಸಪ್ತ ಸ್ವರಗಳ ಸುಮಧುರತೆಯನ್ನು ಸರಳೆ ವರಸೆ, ಜಂಟಿ ವರಸೆ, ದಾಟು ವರಸೆ, ಮೇಲುಸ್ಥಾಯಿ, ಅಲಂಕಾರಗಳೆಂದು ವಿಂಗಡಿಸಿ ಅದಕ್ಕೆ ವೇಗ, ಲಯ, ತಾಳ, ರಾಗ ಪದ್ಧತಿಗಳ ನಿಯಮಗಳನ್ನು ಅಳವಡಿಸಿ, ಕರ್ನಾಟಕ ಸಂಗೀತ ಕಲಿಕೆಯಲಿ ಪ್ರಥಮ ಪಾಠದ, ಮೊದಲ ಭದ್ರ ಬುನಾದಿ ಹಾಕಿದವರು ಪುರಂದರದಾಸರು. ಪುರಂದರದಾಸರು ದಕ್ಷಿಣಾದಿ 34444http://kannada.oneindia.com/img/2009/02/03-purandara4.jpg213309karnataka musicಉತ್ಕಟ ಕನ್ನಡಾಭಿಮಾನಿ ವೀಣೆ ರಾಜಾರಾಯರು/literature/people/2009/0325-veena-raja-rao-birth-centenary.htmlಸುಪ್ರಸಿದ್ದ ಮೈಸೂರು ಸಂಗೀತ ಪರಂಪರೆಗೆ ಸೇರಿದ ವೀಣೆ ರಾಜಾರಾಯರು (ಮಾರ್ಚ್ 26, 1909 - ನವೆಂಬರ್ 28, 1979) ಪ್ರಮುಖ ಪ್ರತಿಭೆಯ ಕಲಾವಿದರು. ಈ ಗುರುವಾರ ಮಾರ್ಚ್ 26ಕ್ಕೆ ಒಂದು ನೂರು ವರ್ಷಗಳ ಹಿಂದೆ ಮೈಸೂರಿನಲ್ಲಿ ಜನಿಸಿದ ರಾಜಾರಾಯರು ತಮ್ಮ ಪೂರ್ವಜರಂತೆ ವೈಣಿಕ, ಗಾಯಕ, ವಾಗ್ಗೇಯಕಾರರಾಗಿ ಬೆಳಗಿದರು.ತಮ್ಮ ತಂದೆ ಆಸ್ಥಾನ ವಿದ್ವಾನ್ ಭೈರವಿ ಲಕ್ಶ್ಮಿನಾರಣಪ್ಪನವರಲ್ಲಿ ಶಿಷ್ಯವೃತ್ತಿ ಮಾಡಿ 35511http://kannada.oneindia.com/img/2009/03/25-veene-rajarao1.jpg213309karnataka musicಡೆಟ್ರಾಯಿಟ್‌ನಲ್ಲಿ ವೀಣೆ ರಾಜಾರಾಯರ ಸ್ಮರಣೆ/nri/article/2009/0408-veena-raja-rao-birth-centenary-detroit.htmlವೈಣಿಕ, ಗಾಯಕ, ವಾಗ್ಗೇಯಕಾರರಾಗಿ ಖ್ಯಾತಿಯ ಮೇರುತುದಿ ಏರಿದ್ದ ಕನ್ನಡಾಭಿಮಾನಿ ವೀಣೆ ರಾಜಾರಾಯರ ಜನ್ಮ ಶತಮಾನೋತ್ಸವದ ಮೊದಲ ಆಚರಣೆ ಡೆಟ್ರಾಯಿಟ್‌ನಲ್ಲಿ ವೀಣೆ ಕಚೇರಿ ನಡೆಸುವ ಮುಖಾಂತರ ಮಾರ್ಚ್ 28ರಂದು ಸಂಭ್ರಮದಿಂದ ಆಚರಿಸಲಾಯಿತು. ರಾಜಾರಾಯರ ಬದುಕು, ಸಾಧನೆಗಳನ್ನು ಪರಿಚಯಿಸುವ ಒಂದು ಚಿತ್ರಪ್ರದರ್ಶನವು ರಸಿಕರ ಮೆಚ್ಚುಗೆ ಗಳಿಸಿತು ಮತ್ತು ಸಮಾರಂಭಕ್ಕೆ ಕಳೆನೀಡಿತ್ತು. 1930ರ ದಶಕದಿಂದ ಸಂಗ್ರಹಿಸಿರುವ ಅನೇಕ ಅಮೂಲ್ಯವಾದ ಬರವಣಿಗೆಗಳು ಮತ್ತು 35813http://kannada.oneindia.com/img/2009/04/08-veena-kinhal1.jpg213309karnataka musicಸಿಡ್ನಿಯಲ್ಲಿ ಎಂಎಸ್ ಶೀಲಾ ಅಮೋಘ ಗಾಯನ/nri/article/2009/0613-sydney-music-festival-ms-sheela.htmlಜೂನ್ 6 ಮತ್ತು 7ರಂದು ಸಿಡ್ನಿಯಲ್ಲಿ ಸಂಗೀತೋತ್ಸವವೊಂದು ಜರುಗಿತು - Sydney Music Festival. ಭಾರತದಿಂದ ಅನೇಕ ಪ್ರಸಿದ್ಧ ಸಂಗೀತಗಾರರು ಇದರಲ್ಲಿ ಪಾಲ್ಗೊಂಡಿದ್ದರು. ಕರ್ನಾಟಕ ಸಂಗೀತಕ್ಕೆ ಮೀಸಲಾದ ಉತ್ಸವ ಇದು. ಹಲವಾರು ಕಚೇರಿಗಳಾದವು. ಪಾಲ್ಗೊಂಡವರಲ್ಲಿ ಬಹುತೇಕ ಮಂದಿ ತಮಿಳರು. ಆದರೆ ಅತ್ಯಂತ ಸಂತೋಷದ ವಿಷಯವೆಂದರೆ ಸಭಿಕರು ಬಹುವಾಗಿ ಮೆಚ್ಚಿದ ಕಚೇರಿ ನೀಡಿದವರು ನಮ್ಮವರೇ ಆದ, ಕನ್ನಡಿಗರು, ಬೆಂಗಳೂರು 37322http://kannada.oneindia.com/img/2009/06/13-ms-sheela1.jpg213309karnataka musicಶ್ರೀಪಾದ ಸಂಗೀತ ಕಲಾ ಕೆಂದ್ರದ ಆರಂಭ/cj/archana-hebbar/2009/0813-shreepada-sangeeta-kala-kendra-bengaluru.htmlಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಪಾಂಡುರಂಗ ನಗರದಲ್ಲಿ ಶ್ರೀಪಾದ ಸಂಗೀತ ಕಲಾ ಕೇಂದ್ರವು ದಿನಾಂಕ ಆಗಸ್ಟ್ 8ರ ಶನಿವಾರದಂದು ಕಾರ್ಯಾರಂಭಗೊಂಡಿದೆ.ಇಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಕರ್ನಾಟಕ ಶಾಸ್ತ್ರೀಯ ಸಂಗೀತ : ಗಾಯನ ಮತ್ತು ವಾದ್ಯಗಳು (ತಬಲಾ, ಕೊಳಲು, ಹಾರ್ಮೋನಿಯಂ, ಕೀ ಬೋರ್ಡ್, ಪಿಟೀಲು), ನೃತ್ಯ, ಚಿತ್ರಕಲೆ ವಿಷಯಗಳಲ್ಲಿ ತರಬೇತಿಯನ್ನು ನೀಡಲಾಗುತ್ತದೆ. ಆಯಾಯ ವಿಷಯಗಳಲ್ಲಿ ಪಾಂಡಿತ್ಯ 38612http://kannada.oneindia.com/img/2009/08/13-instruments2.jpg99733ಜನ್ಮ ಶತಮಾನೋತ್ಸವಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg99733ಜನ್ಮ ಶತಮಾನೋತ್ಸವಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 3)/column/gv/2009/0117-vinayaka-krishna-gokak-part3.htmlಇಂಗ್ಲೆಂಡಿನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಬಿಎ ಮಾಡಿ ಭಾರತಕ್ಕೆ ಮರಳಿದ ವಿನಾಯಕ ಕೃಷ್ಣ ಗೋಕಾಕ್ ಅವರು ಮಾಡಿಕೊಂಡ ದೊಡ್ಡ ಆಸ್ತಿಯೆಂದರೆ ಅಪಾರ ಶಿಷ್ಯವೃಂದ. ಹೇಮಂತ ಕುಲಕರ್ಣಿ, ಸುಬ್ಬಣ್ಣ ಎಕ್ಕುಂಡಿ, ವಿ.ಜಿ.ಭಟ್ಟ, ಗಾಂಗಾಧರ ಚಿತ್ತಾಲ ಮೊದಲಾದ ಖ್ಯಾತ ಲೇಖಕರು ಗೋಕಾಕರ ಗರಡಿಯಲ್ಲಿ ಪಳಗಿದವರೇ.* ಡಾ|ಜೀವಿ ಕುಲಕರ್ಣಿಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಆಂಗ್ಲಸಾಹಿತ್ಯದಲ್ಲಿ ಪ್ರಥಮ ದರ್ಜೆಯಲ್ಲಿ ಬಿ.ಎ.(ಆಗ್ಝನ್) ಡಿಗ್ರಿ ಪಡೆದು ವಿಕ್ರಮ ಸಾಧಿಸಿದ ಗೋಕಾಕರು 34120http://kannada.oneindia.com/img/2009/01/17-vk-gokak3e.jpg99733ಜನ್ಮ ಶತಮಾನೋತ್ಸವಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 4)/column/gv/2009/0124-vinayaka-krishna-gokak-part4.htmlಮಹರ್ಷಿ ಶ್ರೀ ಅರವಿಂದರ ಕೃತಿಗಳನ್ನು ಅರಗಿಸಿ ಕುಡಿದು ತಮ್ಮ ಜೀವನದಲ್ಲಿ ಹಾಗೂ ಸಾಹಿತ್ಯದಲ್ಲಿ ಅದರ ಬೆಳಕನ್ನು ಹರಡಿದ ಕೆಲವೇ ಶ್ರೇಷ್ಠ ಸಾಹಿತಿಗಳಲ್ಲಿ ಗೋಕಾಕರೂ ಒಬ್ಬರು ಎಂದರೆ ಅತಿಶಯೋಕ್ತಿಯಾಗಲಿಕ್ಕಿಲ್ಲ. ಜ್ಞಾನಪೀಠ ಪ್ರಶಸ್ತಿ ವಿಜೇತ ವಿನಾಯಕ ಕೃಷ್ಣ ಗೋಕಾಕರ ಜನ್ಮಶತಮಾನೋತ್ಸವ ನಿಮಿತ್ತ ಲೇಖನ ಸರಣಿ ಮುಂದುವರಿಯುತ್ತಿದೆ.* ಡಾ|ಜೀವಿ ಕುಲಕರ್ಣಿ1947ರಲ್ಲಿ ಭಾರತಕ್ಕೆ ಸ್ವಾತಂತ್ಯ ದೊರೆತ ನಂತರ ಬರೋಡಾ ಸಂಸ್ಥಾನ ಭಾರತ ಸರಕಾರದಲ್ಲಿ 34269http://kannada.oneindia.com/img/2009/01/24-vk-gokak4.jpg99733ಜನ್ಮ ಶತಮಾನೋತ್ಸವಉತ್ಕಟ ಕನ್ನಡಾಭಿಮಾನಿ ವೀಣೆ ರಾಜಾರಾಯರು/literature/people/2009/0325-veena-raja-rao-birth-centenary.htmlಸುಪ್ರಸಿದ್ದ ಮೈಸೂರು ಸಂಗೀತ ಪರಂಪರೆಗೆ ಸೇರಿದ ವೀಣೆ ರಾಜಾರಾಯರು (ಮಾರ್ಚ್ 26, 1909 - ನವೆಂಬರ್ 28, 1979) ಪ್ರಮುಖ ಪ್ರತಿಭೆಯ ಕಲಾವಿದರು. ಈ ಗುರುವಾರ ಮಾರ್ಚ್ 26ಕ್ಕೆ ಒಂದು ನೂರು ವರ್ಷಗಳ ಹಿಂದೆ ಮೈಸೂರಿನಲ್ಲಿ ಜನಿಸಿದ ರಾಜಾರಾಯರು ತಮ್ಮ ಪೂರ್ವಜರಂತೆ ವೈಣಿಕ, ಗಾಯಕ, ವಾಗ್ಗೇಯಕಾರರಾಗಿ ಬೆಳಗಿದರು.ತಮ್ಮ ತಂದೆ ಆಸ್ಥಾನ ವಿದ್ವಾನ್ ಭೈರವಿ ಲಕ್ಶ್ಮಿನಾರಣಪ್ಪನವರಲ್ಲಿ ಶಿಷ್ಯವೃತ್ತಿ ಮಾಡಿ 35511http://kannada.oneindia.com/img/2009/03/25-veene-rajarao1.jpg99733ಜನ್ಮ ಶತಮಾನೋತ್ಸವಡೆಟ್ರಾಯಿಟ್‌ನಲ್ಲಿ ವೀಣೆ ರಾಜಾರಾಯರ ಸ್ಮರಣೆ/nri/article/2009/0408-veena-raja-rao-birth-centenary-detroit.htmlವೈಣಿಕ, ಗಾಯಕ, ವಾಗ್ಗೇಯಕಾರರಾಗಿ ಖ್ಯಾತಿಯ ಮೇರುತುದಿ ಏರಿದ್ದ ಕನ್ನಡಾಭಿಮಾನಿ ವೀಣೆ ರಾಜಾರಾಯರ ಜನ್ಮ ಶತಮಾನೋತ್ಸವದ ಮೊದಲ ಆಚರಣೆ ಡೆಟ್ರಾಯಿಟ್‌ನಲ್ಲಿ ವೀಣೆ ಕಚೇರಿ ನಡೆಸುವ ಮುಖಾಂತರ ಮಾರ್ಚ್ 28ರಂದು ಸಂಭ್ರಮದಿಂದ ಆಚರಿಸಲಾಯಿತು. ರಾಜಾರಾಯರ ಬದುಕು, ಸಾಧನೆಗಳನ್ನು ಪರಿಚಯಿಸುವ ಒಂದು ಚಿತ್ರಪ್ರದರ್ಶನವು ರಸಿಕರ ಮೆಚ್ಚುಗೆ ಗಳಿಸಿತು ಮತ್ತು ಸಮಾರಂಭಕ್ಕೆ ಕಳೆನೀಡಿತ್ತು. 1930ರ ದಶಕದಿಂದ ಸಂಗ್ರಹಿಸಿರುವ ಅನೇಕ ಅಮೂಲ್ಯವಾದ ಬರವಣಿಗೆಗಳು ಮತ್ತು 35813http://kannada.oneindia.com/img/2009/04/08-veena-kinhal1.jpgnews"> ಉತ್ಕಟ ಕನ್ನಡಾಭಿಮಾನಿ ವೀಣೆ ರಾಜಾರಾಯರು | Veena Raja Rao | Birth centenary | Karnataka Music - ಉತ್ಕಟ ಕನ್ನಡಾಭಿಮಾನಿ ವೀಣೆ ರಾಜಾರಾಯರು - Kannada Oneindia

ಉತ್ಕಟ ಕನ್ನಡಾಭಿಮಾನಿ ವೀಣೆ ರಾಜಾರಾಯರು

Veena Raja Rao
ಸುಪ್ರಸಿದ್ದ ಮೈಸೂರು ಸಂಗೀತ ಪರಂಪರೆಗೆ ಸೇರಿದ ವೀಣೆ ರಾಜಾರಾಯರು (ಮಾರ್ಚ್ 26, 1909 - ನವೆಂಬರ್ 28, 1979) ಪ್ರಮುಖ ಪ್ರತಿಭೆಯ ಕಲಾವಿದರು. ಈ ಗುರುವಾರ ಮಾರ್ಚ್ 26ಕ್ಕೆ ಒಂದು ನೂರು ವರ್ಷಗಳ ಹಿಂದೆ ಮೈಸೂರಿನಲ್ಲಿ ಜನಿಸಿದ ರಾಜಾರಾಯರು ತಮ್ಮ ಪೂರ್ವಜರಂತೆ ವೈಣಿಕ, ಗಾಯಕ, ವಾಗ್ಗೇಯಕಾರರಾಗಿ ಬೆಳಗಿದರು.

ತಮ್ಮ ತಂದೆ ಆಸ್ಥಾನ ವಿದ್ವಾನ್ ಭೈರವಿ ಲಕ್ಶ್ಮಿನಾರಣಪ್ಪನವರಲ್ಲಿ ಶಿಷ್ಯವೃತ್ತಿ ಮಾಡಿ ಪಳಗಿದ ರಾಯರು, ತಾರುಣ್ಯದಲ್ಲೆ ತಮ್ಮ ನೆಚ್ಚಿನ ಮೈಸೂರು ವಾಸುದೇವಾಚಾರ್ಯರ ಒಡನೆ ವಿನಿಕೆ ಮಾಡುವಷ್ಟು ಬೆಳೆದಿದ್ದರು! ವೀಣಾವಾದನ, ಗಾಯನ, ಸಂಗೀತ ಶಿಕ್ಷಣ, ಸಂಗೀತ ಶಾಸ್ತ್ರ, ರಂಗಭೂಮಿ, ಗಮಕ ಕಲೆ, ಭಾಷಣ ಕಲೆಗಳಲ್ಲಿ ಬೆಳಗಿದ ರಾಯರ ಪ್ರತಿಭೆ, ವಾಗ್ಗೇಯಕಾರರಾಗಿಯೂ ಮಿಂಚಿತ್ತು. ವರ್ಣ, ಸ್ವರಜತಿ, ಕೃತಿಗಳು ಮತ್ತು ತಿಲ್ಲಾನಗಳನ್ನೂ ಕೂಡ ರಾಯರು ರಚಿಸಿದ್ದಾರೆ.

ರಾಜಾರಾಯರು ಉತ್ಕಟ ಕನ್ನಡಾಭಿಮಾನಿಯಾಗಿದ್ದರು. ನೂರಾರು ಹರಿದಾಸರ ಪದಗಳು ಮತ್ತು ಶಿವಶರಣರ ವಚನಗಳಿಗೆ ಸ್ವರಪ್ರಸ್ತಾರ ಹಾಕಿ "ಕನ್ನಡ ಸಂಗೀತ"ವನ್ನು ಪ್ರತಿಪಾದಿಸಿದವರು ರಾಯರು. ಕನ್ನಡದಲ್ಲಿ ಸಂಗೀತ ಶಾಸ್ತ್ರವನ್ನು ಕುರಿತ ಪುಸ್ತಕಗಳು ಅಲಭ್ಯವಾಗಿದ್ದ ಕಾಲದಲ್ಲಿ ತಿಳಿಯಾದ ಕನ್ನಡದಲ್ಲಿ ಸಂಗೀತ ಶಾಸ್ತ್ರ ಗ್ರಂಥಗಳನ್ನು ಬರೆದು, ಪ್ರಕಟಿಸಿದರು.

ಮೇಲೆ ಹೇಳಿದ ಈ ಎರಡು ಕೊಡುಗೆಗಳು ಕನ್ನಡ ಸಂಗೀತದ ಇತಿಹಾಸದಲ್ಲಿ ಸ್ಮರಣೀಯ ದಾಖಲೆಗಳಾಗಿವೆ!

ಕರ್ನಾಟಕ ಗಾನ ಕಲಾ ಪರಿಷತ್ ಹಾಗೂ ಕರ್ನಾಟಕ ಸಂಗೀತ ನಾಟಕ ಅಕಾಡೆಮಿ ನಡೆಸಿದ ಎರಡು ರಾಜ್ಯಮಟ್ಟದ ಸಂಗೀತ ಸಮ್ಮೇಳನಗಳಿಗೆ ವೀಣೆ ರಾಜಾರಾಯರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಆಚಾರ್ಯ ಪಾಠಶಾಲಾ ಕಾಲೇಜಿನಲ್ಲಿ ಮತ್ತು ತಾವು ಸ್ಥಾಪಿಸಿದ ಶ್ರೀನಿವಾಸ ಸಂಗೀತ ಕಲಾ ಶಾಲೆಯಲ್ಲಿ ನೂರಾರು ಮಂದಿಗೆ ಸಂಗೀತ ಶಿಕ್ಷಣ ನೀಡಿದ ರಾಜಾರಾಯರು ಪ್ರಾತ:ಸ್ಮರಣಿಯರಾಗಿದ್ದಾರೆ.

ಈ ವರ್ಷ ರಾಜಾರಾಯರ ಜನ್ಮ ಶತಮಾನೋತ್ಸವದ ಆಚರಣೆ ಯೋಜಿಸಲಾಗಿದೆ. ಅದಕ್ಕಾಗಿ ಗಾನಕಲಾ ಭೂಷಣ ರಾಜಾರಾವ್ ಫೌಂಡೇಶನ್ ಶುರು ಆಗಿದೆ. ಈ ತಿಂಗಳ 28ರಂದು ಡೆಟ್ರಾಯಿಟ್ ನಲ್ಲಿ ವಿದುಷಿ ವೀಣಾ ಕಿನ್ಹಾಲ್ (ರಾಜಾರಾಯರ ಪುತ್ರಿ) ಅವರ ಕಚೇರಿ ನಡೆಯಲಿದೆ. ಜುಲೈ 4, 5ರಂದು ಬೆಂಗಳೂರಿನಲ್ಲಿ ಶನಮಾನೋತ್ಸವ ಆಚರಣೆ ನಡೆಸಲಾಗುತ್ತಿದೆ. ಇದಕ್ಕಾಗಿ ಸಿದ್ದತೆಗಳು ಭರದಿಂದ ನಡೆಯುತ್ತಿವೆ.

ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ : ಶ್ರೀನಿವಾಸ ರಾಜಾರಾವ್
ಈಮೈಲ್ : [email protected]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+