35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg195645ಪ್ರೇಮಕವಿಕೆಎಸ್ ನ ನೆನಪಿನಲ್ಲೊಂದು ಗೀತ ಸಾಹಿತ್ಯ/literature/poem/2009/26-kannada-poet-ks-narasimha-swamy-turns95.htmlಪ್ರೇಮಕವಿ ಎಂದೇ ಖ್ಯಾತರಾದ ಕೆಎಸ್ ನರಸಿಂಹಸ್ವಾಮಿ ಅವರು ಪ್ರೀತಿ ಪ್ರೇಮದ ವಿಷಯಗಳಲ್ಲದೆ ಉಳಿದ ವಿಷಯಗಳ ಮೇಲೂ ಅದ್ಭುತವಾದ ಕವನಗಳನ್ನು ಕಟ್ಟಿದ್ದರು. ಆದರೆ ಮೈಸೂರು ಮಲ್ಲಿಗೆಯ ಜನಪ್ರಿಯತೆಯ ಮುಂದೆ ಉಳಿದ ಕವನ ಸಂಕಲನಗಳು ಮಂಕಾದವು. ಇಂದು ಕನ್ನಡ ಈ ಮಹಾನ್ ಕವಿಯ 95 ನೇ ಹುಟ್ಟುಹಬ್ಬ. ಜನ ಸಾಮಾನ್ಯರ ಕವಿಯ 'ಸಂಜೆ ಹಾಡು' ಕವನ ಸಂಕಲನದಿಂದ ಆಯ್ದ 'ಬದುಕು 34295http://kannada.oneindia.com/img/2009/01/26-ksn4.jpg195645ಪ್ರೇಮಕವಿಕಾಲವಳಿಸದ ನೆಲದ ಚೆಲುವಿಗೆ.../column/manikanth/2009/0319-remembering-ks-narasimhaswamy-love-poet.htmlನಕ್ಕ ಹಾಗೆ ನಟಿಸಬೇಡ, ನಕ್ಕು ಬಿಡು ಸುಮ್ಮನೆ/ ಬೆಳಕಾಗಲಿ ತಂಪಾಗಲಿ ನಿನ್ನೊಲವಿನ ಒಳಮನೆನಿನ್ನೊಲವಿನ ತೆರೆಗಳಲ್ಲಿ ಬೆಳ್ದಿಂಗಳು ಹೊರಳಲಿ/ ನಿನ್ನ ಹಸಿರು ಕನಸಿನಲ್ಲಿ ಮಲ್ಲಿಗೆ ಹೂವರಳಲಿ!ಮೈಸೂರು ಅನಂತಸ್ವಾಮಿಯವರ ಇಂಪಿಂಪು ದನಿಯಲ್ಲಿ ಈ ಹಾಡು ಕೇಳುತ್ತಿದ್ದರೆ ಮನಸ್ಸು ತಲ್ಲಣಗೊಳ್ಳುತ್ತದೆ. ನೆನಪೆಂಬುದು ಯೌವನದ ದಿನಗಳಿಗೆ ಹಾರಿ ಹೋಗುತ್ತದೆ. ಹೌದಲ್ಲವಾ! ಆ ದಿನಗಳಲ್ಲಿ ನಮಗೆ ಒಬ್ಬಳು (ಒಬ್ಬಳೇನಾ?) ಗೆಳತಿ ಇದ್ದಳು. ಅವಳೊಂದಿಗೆ ಸಲುಗೆಯಿತ್ತು. 35351http://kannada.oneindia.com/img/2009/03/19-ksn4.jpg195645ಪ್ರೇಮಕವಿಕೆಎಸ್ ನ ಅವರ ಕೋಟಿರೂಪಾಯಿ ಇನ್ನಿಲ್ಲ/literature/people/2009/0827-ks-narasimhaswamy-wife-venkamma-passes-away.htmlಬೆಂಗಳೂರು, ಆ.27 : 'ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದೇ ಕೋಟಿ ರೂಪಾಯಿ, ಹೆಂಡತಿಯೊಬ್ಬಳು ಹತ್ತಿರವಿದ್ದರೆ ನಾನು ಒಬ್ಬ ಸಿಪಾಯಿ..' ಎಂದು ತಮ್ಮ ಪತ್ನಿ ಕುರಿತು ಹೆಮ್ಮೆಯಿಂದ ಬರೆದುಕೊಳ್ಳುತ್ತಿದ್ದ ಪ್ರೇಮಕವಿ ದಿವಂಗತ ಕೆ ಎಸ್ ನರಸಿಂಹಸ್ವಾಮಿ ಅವರ ಧರ್ಮಪತ್ನಿ ವೆಂಕಮ್ಮ ಬುಧವಾರ (ಆ 26) ಅವರ ಬೆಂಗಳೂರು ನಿವಾಸದಲ್ಲಿ ಕೊನೆಯುಸಿರೆಳೆದರು. ಅವರಿಗೆ 88 ವರ್ಷ ವಯಸ್ಸಾಗಿತ್ತು. ಅಸ್ತಮಾ ಮತ್ತು 38851http://kannada.oneindia.com/img/2009/08/27-ksna-venkamma.jpg195645ಪ್ರೇಮಕವಿಕೆಎಸ್ ನರಸಿಂಹಸ್ವಾಮಿ ಕಾವ್ಯಶಕ್ತಿಗೆ ನಮಸ್ಕಾರ/column/manikanth/2009/0923-ks-narasimhaswamy-and-modern-lovers.htmlಇದು 1990ರ ಮಾತು. ಬೆಂಗಳೂರಿನ ಇಂದಿರಾನಗರದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮವಿತ್ತು. ಮುಖ್ಯ ಅತಿಥಿಗಳಾಗಿ ಬರಲಿದ್ದವರು ಕೆ.ಎಸ್. ನರಸಿಂಹಸ್ವಾಮಿ. ಆ ವೇಳೆಗೆ ಅವರಿಗೆ 75 ವರ್ಷ ವಯಸ್ಸಾಗಿತ್ತು. ಆ ಇಳಿವಯಸ್ಸಿನಲ್ಲಿ ಕವಿಗಳು ಹೇಗಿರಬಹುದು? ಅವರು ಯಾವ ಡ್ರೆಸ್ ಹಾಕಿಕೊಂಡು ಬರಬಹುದು? ಅವರೊಂದಿಗೆ ಸಹಾಯಕರಂತೆ' ಯಾರು ಬರಬಹುದು? ಕವಿಗಳು ಯಾವ ವಿಷಯದ ಬಗ್ಗೆ ಮಾತಾಡಬಹುದು? ಬದುಕಿಡೀ ಪ್ರೀತಿ, ಪ್ರೇಮ, ಪ್ರಣಯದ 39341http://kannada.oneindia.com/img/2009/09/23-ksn4.jpgnews"> ಕೆಎಸ್ ನ ಅವರ ಕೋಟಿರೂಪಾಯಿ ಇನ್ನಿಲ್ಲ | Obit|venkamma|KS Narasimhswamy|mysore culture|life partner| ಕೆಎಸ್ ನ ಅವರ ಕೋಟಿರೂಪಾಯಿ ಇನ್ನಿಲ್ಲ - Kannada Oneindia

ಕೆಎಸ್ ನ ಅವರ ಕೋಟಿರೂಪಾಯಿ ಇನ್ನಿಲ್ಲ

Venkamma wife poet KS Na
ಬೆಂಗಳೂರು, ಆ.27 : 'ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದೇ ಕೋಟಿ ರೂಪಾಯಿ, ಹೆಂಡತಿಯೊಬ್ಬಳು ಹತ್ತಿರವಿದ್ದರೆ ನಾನು ಒಬ್ಬ ಸಿಪಾಯಿ..' ಎಂದು ತಮ್ಮ ಪತ್ನಿ ಕುರಿತು ಹೆಮ್ಮೆಯಿಂದ ಬರೆದುಕೊಳ್ಳುತ್ತಿದ್ದ ಪ್ರೇಮಕವಿ ದಿವಂಗತ ಕೆ ಎಸ್ ನರಸಿಂಹಸ್ವಾಮಿ ಅವರ ಧರ್ಮಪತ್ನಿ ವೆಂಕಮ್ಮ ಬುಧವಾರ (ಆ 26) ಅವರ ಬೆಂಗಳೂರು ನಿವಾಸದಲ್ಲಿ ಕೊನೆಯುಸಿರೆಳೆದರು. ಅವರಿಗೆ 88 ವರ್ಷ ವಯಸ್ಸಾಗಿತ್ತು.

ಅಸ್ತಮಾ ಮತ್ತು ತೀವ್ರ ರಕ್ತದ ಒತ್ತಡದಿಂದ ಬಳಲುತ್ತಿದ್ದ ಅವರು 15 ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ವಾರದ ಹಿಂದೆಯಷ್ಟೆ ಮನೆಗೆ ವಾಪಸ್ ಆಗಿದ್ದರು. ವೆಂಕಮ್ಮನವರು ನಾಲ್ಕು ಗಂಡು ಮತ್ತು ಮೂವರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ. ಕೆ ಎಸ್ ಎನ್ ಅವರ ಮಲ್ಲಿಗೆಯಂಥ ಕವನಗಳಿಗೆ ಅವರ ಮನದನ್ನೆಯಾಗಿದ್ದ ವೆಂಕಮ್ಮನವರೆ ಸ್ಫೂರ್ತಿಯಾಗಿದ್ದರು.

ವೆಂಕಮ್ಮ ಅವರಿಗೆ ಅಪಾರ ಓದುವ ಹವ್ಯಾಸವಿತ್ತು. ಸ್ವಾಮಿಗಳು ಬೆತ್ತದ ಕುರ್ಚಿಯ ಮೇಲೆ ಕುಳಿತು, ಬಿಳಿಯಂಗಿಯ ಮೇಲೆ ನೆಶ್ಯ ಉದುರಿಸಿಕೊಳ್ಳುತ್ತಾ ಮೂಗಿಗೆ ಏರಿಸಿಕೊಳ್ಳುತ್ತಿದ್ದರೆ, ವೆಂಕಮ್ಮ ಎಳೆ ಬಿಸಿಲಿಗೆ ಮೈಯೊಡ್ಡಿ ಆವತ್ತಿನ ಎಲ್ಲ ದಿನ ಪತ್ರಿಕೆಗಳನ್ನು ಚೂರು ಬಿಡದೆ ಓದುತ್ತಿದ್ದರು.

ಬುಧವಾರ ಮಧ್ಯಾನ್ಹ ಕೆಎಸ್ ನ ಅಭಿಮಾನಿಗಳು, ವೆಂಕಮ್ಮ ಅವರ ಕುಟುಂಬ ಬಂಧುಗಳು ಅಪಾರ ಸಂಖ್ಯೆಯಲ್ಲಿ ಬನಶಂಕರಿ ಚಿತಾಗಾರಕ್ಕೆ ಆಗಮಿಸಿ ಅಗಲಿದ ಆತ್ಮಕ್ಕೆ ಶಾಂತಿ ಕೋರಿದರು. ಸಾಹಿತಿಗಳಾದ ಎಚ್.ಎಸ್. ವೆಂಕಟೇಶಮೂರ್ತಿ, ನಿಸಾರ್ ಅಹಮದ್, ಕನ್ನಡ ಸಂಸ್ಕೃತಿ ಇಲಾಖೆಯ ನಿರ್ದೇಶಕ ಮನು ಬಳಿಗಾರ್, ಸಾಹಿತ್ಯ ಪರಿಷತ್ ಅಧ್ಯಕ್ಷ ನಲ್ಲೂರು ಪ್ರಸಾದ್ ಮುಂತಾದವವರೇನಕರು ಅಂತಿಮ ಸಂಸ್ಕಾರದಲ್ಲಿ ಭಾಗವಹಿಸಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+