154972shivamoggaಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg154972shivamoggaಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg154972shivamoggaಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg154972shivamoggaಹಳ್ಳಿ ಹುಡುಗರ ಉಳಿಮನೆ (ಹೋಂಸ್ಟೇ)'ನಮ್ಮನೆ'/travel/karnataka/help/2009/0316-nammane-home-stay-talavata-shivamogga.htmlಕೆಲಸ ಅರಸುತ್ತಿರುವ ಹಳ್ಳಿ ಯುವಕರು ಬೆಂಗಳೂರಿಗೆ, ಕೆಲಸ ಸಿಕ್ಕ ಹಳ್ಳಿ ಸಾಫ್ಟ್ ವೇರ್ ಇಂಜಿನಿಯರುಗಳು ಡಾಲರ್ ಕನಸಿನಲ್ಲಿ ವಿದೇಶಕ್ಕೆ ಜಿಗಿಯುತ್ತಿರುವ ಸಂದರ್ಭದಲ್ಲಿ ಸಮಾನಮನಸ್ಕ ಶಿವಮೊಗ್ಗ ಜಿಲ್ಲೆ ತಳವಾಟದ ಹಳ್ಳಿ ಯುವಕರು ಪಟ್ಟಣಿಗರನ್ನೇ ಹಳ್ಳಿಗೆ ಸೆಳೆಯುವ ಕೈಂಕರ್ಯಕ್ಕೆ ಕೈಹಾಕಿದ್ದಾರೆ. ಪಟ್ಟಣ ಸೇರಬೇಕೆನ್ನುವ ಯುವಕರಿಗೆ ಮಾದರಿಯಾಗಿದ್ದಾರೆ. ಎಂಥವರ ಕೈಗೂ ನಿಲುಕುವ ಹೋಂಸ್ಟೇ ನಿರ್ಮಿಸಿ ಊಟ ವ್ಯವಸ್ಥೆಯ ಆತಿಥ್ಯ ನೀಡಿ ಉಪಜೀವನಕ್ಕೆ 35259http://kannada.oneindia.com/img/2009/03/16-nammane-homestay2.jpg154972shivamoggaಕಾಗೋಡು ತಿಮ್ಮಪ್ಪ ವಿರುದ್ದ ಎಫ್ಐಆರ್ ದಾಖಲು/news/2009/04/05/criminal-complaint-against-kagodu-timmappa.htmlಬೆಂಗಳೂರು, ಏ. 5 : ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆ ನಡೆಸಿ ವರದಿ ನೀಡುವಂತೆ ಸುರತ್ಕಲ್ ಠಾಣೆಯ ಪೊಲೀಸರಿಗೆ ಇಲ್ಲಿನ ಒಂದನೇ ಹೆಚ್ಚುವರಿ ಸಿಜೆಎಂ ನ್ಯಾಯಾಲಯದ ನ್ಯಾಯಾಧೀಶ ಎಸ್ ಎನ್ ಮಹಮದಾಪುರ್ ಶನಿವಾರ ಆದೇಶ ನೀಡಿದ್ದಾರೆ. ಸಾಗರದಲ್ಲಿ ಚುನಾವಣೆ ಪ್ರಚಾರ ವೇಳೆಯಲ್ಲಿ ಹಿಂದುತ್ವದ ಪರ 35738http://kannada.oneindia.com/img/2009/04/05-kagodu-timmappa2.jpg278299ಸಮಾಜ ಸೇವೆಸದ್ದಿಲ್ಲದ ಸಮಾಜ ಸೇವಕಿ ನಟಿ ಲೀಲಾವತಿ/movies/heroine/2009/02/17-kannada-actress-leelavathi-takes-up-social-work.htmlನಟಿ ಡಾ.ಲೀಲಾವತಿ ಮತ್ತು ವಿನೋದ್ ರಾಜ್ ಸದ್ದಿಲ್ಲದಂತೆ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ. ನೆಲಮಂಗಲ ಸುತ್ತಮುತ್ತ ವಾಸಿಸುವ ಜನರ ಆರೋಗ್ಯ ರಕ್ಷಣೆಗಾಗಿ ಸೋಲದೇವನಹಳ್ಳಿಯಲ್ಲಿ ಆಸ್ಪತ್ರೆಯೊಂದನ್ನು ಕಟ್ಟಿಸಿದ್ದಾರೆ. ಇದಕ್ಕಾಗಿ ಮ್ಯುಚುವಲ್ ಫಂಡ್ ನಿಂದ ಬಂದ ಒಂದಷ್ಟು ಲಾಭವನ್ನು ಈ ಆಸ್ಪತ್ರೆಗಾಗಿ ವಿನಿಯೋಗಿಸಿದ್ದಾರೆ. ಸೋಲದೇವನಹಳ್ಳಿಯ ಜನ ಕಾಯಿಲೆ ಕಸಾಲೆ ಬಿದ್ದರೆ 19 ಕಿ.ಮೀ ದೂರದ ನೆಲಮಂಗಲಕ್ಕೆ ಹೋಗಬೇಕು. ಅಲ್ಲಿನ ಜನರ ಕಷ್ಟ 34707http://kannada.oneindia.com/img/2009/02/17-leelavathi-vinod3.jpg278299ಸಮಾಜ ಸೇವೆಕೈಕಟ್ಟಿ ಕೂಡದ ಕೊಡಕ್ಕಲ್ ಶಿವಪ್ರಸಾದ್/literature/people/2009/0901-kodakkal-shivaprasad-disability-india.htmlಸಾಧಿಸಬೇಕೆಂಬ ಛಲವಿದ್ದರೆ ಅಂಗವೈಕಲ್ಯತೆ ಎಂಬುದು ಸಮಸ್ಯೆಯೇ ಅಲ್ಲ ಎಂಬುದನ್ನು ಶಿವಮೊಗ್ಗದ ಸಮಾಜ ಸೇವಾಕರ್ತ ಕೊಡಕ್ಕಲ್ ಶಿವಪ್ರಸಾದ್ ಅವರು ಜಗತ್ತಿಗೆ ತೋರಿಸಿದ್ದಾರೆ. ಎಲ್ಲ ವೈರುಧ್ಯಗಳನ್ನು ತಾವು ಮಾತ್ರ ಮೆಟ್ಟಿನಿಲ್ಲದೆ ಅನೇಕ ವಿಕಲಚೇತನರಿಗೆ ಧೈರ್ಯ ತುಂಬುವ ಮತ್ತು ದಾರಿದೀಪವಾಗುವ ಕೈಂಕರ್ಯದಲ್ಲಿ ತೊಡಗಿದ್ದಾರೆ.ಈ ನಿಟ್ಟಿನಲ್ಲಿ ಅವರು ಅನೇಕ ಸರಕಾರೇತರ ಸೇವಾಸಂಸ್ಥೆಗಳೊಂದಿಗೆ ಗುರುತಿಸಿಕೊಂಡಿದ್ದು ಅಗತ್ಯವಿದ್ದವರಿಗೆ ಸಹಾಯಹಸ್ತ ಚಾಚುತ್ತಿದ್ದಾರೆ. 'ಆಗದು ಎಂದು ಕೈಕಟ್ಟಿ ಕುಳಿತರೆ 38951http://kannada.oneindia.com/img/2009/09/01-kodakkal-shivaprasad1.jpg278299ಸಮಾಜ ಸೇವೆ'ಕೆಪಿಐಟಿ ಕಮ್ಮಿನ್ಸ್'ನ ಸಾಮಾಜಿಕ ಕಳಕಳಿ/cj/mathur-raghu/2009/1105-flood-relief-social-service-by-kpit-cummins.htmlನಗರದ ಕೆಲವು ಐಟಿ ಕಂಪನಿಗಳು ಉತ್ತರ ಕರ್ನಾಟಕದ ನೆರೆ ಪರಿಹಾರಕ್ಕಾಗಿ ತಮ್ಮದೇ ಆದ ಕೊಡುಗೆ ನೀಡುತ್ತಿರುವುದು ಅತ್ಯಂತ ಹರ್ಷದಾಯಕ. ಉತ್ತಮ ಸಾಮಾಜಿಕ ಕಳಕಳಿಯೊಂದಿಗೆ ಹಲವರ ನೋವುಗಳಿಗೆ ಹಾಗೂ ಪ್ರಕೃತಿ ವಿಕೋಪಗಳಿಗೆ ಸ್ಪಂದಿಸುತ್ತಿರುವ ನಮ್ಮ ದೇಶದ ಹೆಮ್ಮೆಯ ಕಂಪನಿಗಳ ಸಾಲಿಗೆ ಸೇರುವ ನಗರದ 'ಕೆಪಿಐಟಿ ಕಮಿನ್ಸ್' ಎಂಬ ಕಂಪನಿ ನೆರೆ ಪರಿಹಾರಕ್ಕಾಗಿ ತನ್ನ ಉದ್ಯೋಗಿಗಳಿಗೆ ಸಹಾಯ ಮಾಡಲು ಕರೆ 40069http://kannada.oneindia.com/img/2009/11/05-kpit-cummins1.jpg278299ಸಮಾಜ ಸೇವೆಮಕ್ಕಳ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸೋಣ/cj/vinayak-patagar/2009/1114-help-these-children-fight-against-death.htmlಹತ್ತಿರದಲ್ಲಿರುವ ಎಚ್ಐವಿ/ಏಡ್ಸ್ ಬಗ್ಗೆ ಕೆಲಸ ಮಾಡುತ್ತಿರುವ ಸಂಸ್ಥೆಗೆ ಹೋಗಿ ಕಷ್ಟದಲ್ಲಿರುವ ಸೋಂಕಿತ ಮಕ್ಕಳ ಬಗ್ಗೆ ತಿಳಿದುಕೊಳ್ಳಿ. ಯಾವುದಾರು ಒಂದು ಮಗುವಿನ ಪ್ರತಿ ತಿಂಗಳ ಆಹಾರದ ಆಥವಾ ಔಷಧಿಯ ಖರ್ಚನ್ನು ನೇರವಾಗಿ ಮಗುವಿಗೆ ತಲಪುವಂತೆ ನೋಡಿಕೊಳ್ಳಿ. ಮುಗ್ದ ಮಕ್ಕಳ ಮುಖದಲ್ಲಿ ನಗುವನ್ನು ಮೂಡಿಸಿದ ತೃಪ್ತಿ ನಿಮ್ಮದಾಗುತ್ತೆ.* ವಿನಾಯಕ ಪಟಗಾರ, ಬೆಟ್ಕುಳಿ, ಕುಮಟಾಪ್ರತಿ ವರ್ಷದಂತೆ ಮಕ್ಕಳ ದಿನಾಚರಣೆ ಬಂದಿದೆ. ಕಳೆದೆರಡು 40220http://kannada.oneindia.com/img/2009/11/14-child-hiv-help1.jpg278299ಸಮಾಜ ಸೇವೆಅಂಗವಿಕಲರ ಮಾರ್ಗದರ್ಶಿ ಕೊಡಕ್ಕಲ್ ಶಿವಪ್ರಸಾದ್/news/2009/11/20/physically-disabled-liaison-officer-shivaprasad.htmlಬೆಂಗಳೂರು, ನ. 18 : ಕೇಂದ್ರ ಸರಕಾರದ ಪ್ರತಿಯೊಂದು ಇಲಾಖೆಗಳಲ್ಲೂ ಪ್ರತ್ಯೇಕ ಅಂಗವಿಕಲರ ವಿಭಾಗ ಇರಬೇಕು. ಆ ವಿಭಾಗಕ್ಕೆ ಒಬ್ಬ ಅಧಿಕೃತ ಅಧಿಕಾರಿಯನ್ನು ಇಲಾಖೆ ನೇಮಿಸಿ ಆದೇಶ ಹೊರಡಿಸಬೇಕು ಎಂದು ಕೇಂದ್ರ ಸರಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯು ಆದೇಶಿಸಿದೆ.ಸರಕಾರದ ನಾನಾ ಕ್ಷೇತ್ರಗಳಲ್ಲಿ ಹಲವಾರು ಮಂದಿ ಅಂಗವಿಕಲರು ದುಡಿಯುತ್ತಿದ್ದು ಅವರ ಕ್ಷೇಮ ಅಭಿವೃದ್ಧಿ ಮತ್ತು ಸೇವಾ 40320http://kannada.oneindia.com/img/2009/11/20-kodakkal-shivaprasad1.jpg39203ಶಿವಮೊಗ್ಗಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg39203ಶಿವಮೊಗ್ಗಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg39203ಶಿವಮೊಗ್ಗಬಿಜೆಪಿ 2ನೇ ಪಟ್ಟಿ ಪ್ರಕಟ, ರಾಘು ಸ್ಪರ್ಧೆ/news/2009/03/05/bjp-final-list-by-raghavendra-gets-ticket-ls-poll.htmlನವದೆಹಲಿ, ಮಾ. 5 : ಕಳೆದ ಒಂದು ತಿಂಗಳಿಂದ ತೀವ್ರ ಕುತೂಹಲ ಸೃಷ್ಟಿಸಿದ್ದ ಟಿಕೆಟ್ ಹಂಚಿಕೆಗೆ ಗುರುವಾರ ಕೊನೆಗೂ ಅಂತಿಮ ತೆರೆ ಬಿದ್ದಿದೆ. ನಿರೀಕ್ಷೆಯಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗೆಲ್ಲುವ ಕುದುರೆಗೆ ಮಣೆ ಹಾಕಿರುವ ಬಿಜೆಪಿ ಹೈಕಮಾಂಡ್ ಶಿವಮೊಗ್ಗ ಕ್ಷೇತ್ರದಿಂದ ರಾಘವೇಂದ್ರನೇ ಸೂಕ್ತ ಅಭ್ಯರ್ಥಿ ಎಂದು ಪರಿಗಣಿಸಿ 35021http://kannada.oneindia.com/img/2009/03/05-raghavendra1.jpg39203ಶಿವಮೊಗ್ಗಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg39203ಶಿವಮೊಗ್ಗಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpgnews"> ಕೈಕಟ್ಟಿ ಕೂಡದ ಕೊಡಕ್ಕಲ್ ಶಿವಪ್ರಸಾದ್ | Disability India | Kodakkal Shivaprasad | Social service | Children welfare - ಕೈಕಟ್ಟಿ ಕೂಡದ ಕೊಡಕ್ಕಲ್ ಶಿವಪ್ರಸಾದ್ - Kannada Oneindia

ಕೈಕಟ್ಟಿ ಕೂಡದ ಕೊಡಕ್ಕಲ್ ಶಿವಪ್ರಸಾದ್

Kodakkal Shivaprasad
ಸಾಧಿಸಬೇಕೆಂಬ ಛಲವಿದ್ದರೆ ಅಂಗವೈಕಲ್ಯತೆ ಎಂಬುದು ಸಮಸ್ಯೆಯೇ ಅಲ್ಲ ಎಂಬುದನ್ನು ಶಿವಮೊಗ್ಗದ ಸಮಾಜ ಸೇವಾಕರ್ತ ಕೊಡಕ್ಕಲ್ ಶಿವಪ್ರಸಾದ್ ಅವರು ಜಗತ್ತಿಗೆ ತೋರಿಸಿದ್ದಾರೆ. ಎಲ್ಲ ವೈರುಧ್ಯಗಳನ್ನು ತಾವು ಮಾತ್ರ ಮೆಟ್ಟಿನಿಲ್ಲದೆ ಅನೇಕ ವಿಕಲಚೇತನರಿಗೆ ಧೈರ್ಯ ತುಂಬುವ ಮತ್ತು ದಾರಿದೀಪವಾಗುವ ಕೈಂಕರ್ಯದಲ್ಲಿ ತೊಡಗಿದ್ದಾರೆ.

ಈ ನಿಟ್ಟಿನಲ್ಲಿ ಅವರು ಅನೇಕ ಸರಕಾರೇತರ ಸೇವಾಸಂಸ್ಥೆಗಳೊಂದಿಗೆ ಗುರುತಿಸಿಕೊಂಡಿದ್ದು ಅಗತ್ಯವಿದ್ದವರಿಗೆ ಸಹಾಯಹಸ್ತ ಚಾಚುತ್ತಿದ್ದಾರೆ. 'ಆಗದು ಎಂದು ಕೈಕಟ್ಟಿ ಕುಳಿತರೆ ಸಾಗದ ಕೆಲಸವು ಮುಂದೆ' ಹಾಡಿಗೆ ಪ್ರತ್ಯಕ್ಷ ಉದಾಹರಣೆಯಾಗಿದ್ದಾರೆ.

ಅಂಗವಿಕಲರ ಚಳವಳಿ ಹಾಗೂ ಸೇವಾಕೇಂದ್ರಗಳಲ್ಲಿ ಗುರುತಿಸಿಕೊಂಡಿರುವ ಕೊಡಕ್ಕಲ್ ಶಿವಪ್ರಸಾದರು ಅಂಗವಿಕಲರಿಗಾಗಿ ತೆರೆದಿರುವ ಕಾನೂನು ನೆರವು ಕೇಂದ್ರದ ದಕ್ಷಿಣ ವಿಭಾಗದ ಸಂಪರ್ಕ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ. ದೆಹಲಿಯಲ್ಲಿರುವ ಮಕ್ಕಳ ಕಲ್ಯಾಣ ಸಂಸ್ಥೆಯು ಹಲವು ದಶಕಳಿಂದ ಅಂಗವಿಕಲರ ಸೇವೆಯಲ್ಲಿ ತೊಡಗಿದ್ದು ಅಂತರ್ಜಾಲತಾಣದಲ್ಲಿ ವಿಶೇಷ ಪುಟವನ್ನು www.disabilityindia.org ಹೆಸರಿನಲ್ಲಿ ತೆರೆದಿದೆ. ಅಂಗವಿಕಲರು ತಮ್ಮ ಸಮಸ್ಯೆಗಳೇನಾದರೂ ಇದ್ದರೆ ಅದನ್ನು ಪರಿಹರಿಸಿಕೊಳ್ಳಲು ಕೊಡಕ್ಕಲ್ ರನ್ನು ಇಮೇಲ್ ಅಥವಾ ಜಾಲತಾಣದಲ್ಲಿ ಸಂಪರ್ಕಿಸಬಹುದು.

ಶಿವಪ್ರಸಾದ್ ಕಿರುಪರಿಚಯ

ಮೂಲತಃ ಮಂಗಳೂರು ಜಿಲ್ಲೆಯವರಾದ ಕೊಡಕ್ಕಲ್ ಶಿವಪ್ರಸಾದ್ ಅವರು ಶಿವಮೊಗ್ಗದಲ್ಲಿ ಕೆನರಾ ಬ್ಯಾಂಕಿನಲ್ಲಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಶಿವಮೊಗ್ಗ ಜಿಲ್ಲಾ ಅಂಗವಿಕಲ ಕಲ್ಯಾಣ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಹುಟ್ಟಿನಿಂದಲೂ ಶ್ರವಣ ತೊಂದರೆಯಿಂದ ಬಳಲುತ್ತಿರುವ ಶಿವಪ್ರಸಾದ್, ವಿಕಲಚೇತನೆ ನಾಗರತ್ನ ಎಂಬುವವರನ್ನು ಮದುವೆಯಾಗಿ ಸುಖಜೀವನ ನಡೆಸುತ್ತಿದ್ದಾರೆ. ನಾಗರತ್ನ ಅವರ ಎರಡು ಕಾಲುಗಳೂ ಊನವಾಗಿದ್ದು, ಜೀವನವಿಮಾ ನಿಗಮದಲ್ಲಿ ಕೆಲಸ ಮಾಡುತ್ತಿದ್ದಾರೆ.

ಸ್ವತಃ ತಾವೇ ವಿಕಲಚೇತನರಾಗಿದ್ದರೂ ಇತರ ವಿಕಲಚೇತನರ ಕಲ್ಯಾಣಕ್ಕಾಗಿ ಅಹರ್ನಿಶಿ ದುಡಿಯುತ್ತಿದ್ದಾರೆ. ಮಂಗಳೂರಿನಲ್ಲಿ ವಿಕಲಚೇತನರಿಗಾಗಿಯೇ ವಿಚಾರ ಸಂಕಿರಣವನ್ನು ಏರ್ಪಡಿಸಿದ್ದರು. ವಿವಿಧ ಸರಕಾರೇತರ ಸಂಘಟನೆಗಳಲ್ಲಿ ಕೂಡ ವಿಕಲಚೇತನರ ಸಮಸ್ಯೆಗಳನ್ನು ಆಲಿಸಿ ಸೂಕ್ತ ಸಲಹೆ, ಮಾರ್ಗದರ್ಶನ ನೀಡುವಲ್ಲಿ ಶಿವಪ್ರಸಾದ್ ನಿರತರಾಗಿದ್ದಾರೆ. ವಿಕಲಚೇತನರ ಅಭಿವೃದ್ಧಿಗಾಗಿ ಕೇಂದ್ರ ಸರಕಾರದೊಡನೆಯೂ ಅವರು ದುಡಿಯುತ್ತಿದ್ದಾರೆ.

ಅಂಗವಿಲಕರ ಕಲ್ಯಾಣಕ್ಕೆ ಸಂಬಂಧಿಸಿದಂತೆ ಅವರು ಬರೆದಿರುವ ಅನೇಕ ಲೇಖನಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮ್ಯಾಗಝೀನುಗಳಲ್ಲಿ ಪ್ರಕಟವಾಗಿವೆ. ಅಂಗವೈಕಲ್ಯತೆ ಕುರಿತಂತೆ ಪ್ರಕಟವಾಗುವ ಅತ್ಯುತ್ತಮ ಪತ್ರಿಕಾ ವರದಿಗಾಗಿ ಶಿವಪ್ರಸಾದ್ ಹೆಸರಿನಲ್ಲಿ ಪ್ರಶಸ್ತಿಯನ್ನು ಕೂಡ ನೀಡಲಾಗುತ್ತಿದೆ. ನವದೆಹಲಿಯ ಅಂತಾರಾಷ್ಟ್ರೀಯ ಪೆಂಗ್ವಿನ್ ಪಬ್ಲಿಕೇಷನ್ ಹೌಸ್ ಶಿವಪ್ರಸಾದ್ ಅವರನ್ನು 'ರೈಸಿಂಗ್ ಪರ್ಸನಾಲಿಟಿ ಆಫ್ ಇಂಡಿಯಾ' ಪ್ರಶಸ್ತಿ ನೀಡಿ ಗೌರವಿಸಿದೆ.

ಇ-ಮೇಲ್ ವಿಳಾಸ : [email protected]
ಸಂಚಾರವಾಣಿ : 9243314402.
ಅಂತರ್ಜಾಲ ತಾಣ : www.kodakkal.ning.com

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+