‘ನೂರೊಂದು ’ನಮನ
- ಚೆನ್ನವೀರ ಕಣವಿ
ಸಭೆಗೊಂದು ಗಾಂಭೀರ್ಯ; ತಿಳಿನಗೆ ಸೂಸುಪಾರ್ಯ
ನೆನಪಿನ ಗಣಿಯ ಮಣಿಯ ಹೊರತರುವುದನಿವಾರ್ಯ
ಶತಮಾನದಿತಿಯಾಸ ಬಿಚ್ಚಿ -ಕಟ್ಟುವ ಮೆಲುಕು
ವೃತ್ತಿ-ಪ್ರವೃತ್ತಿ-ನ್ಯಾಯ ನಿಷ್ಠುರತೆ? ನಿಟ್ಟೂರು
ಬೋಧೆ-ಬರವಣಿಗೆ -ಪ್ರಕಾಶನ-ಸತ್ಯಶೋಧನೆ
ಸಾಮಾನ್ಯರೊಡನೆ ಬೆರೆತು ನುರಿತ ಸವಿಚಿಂತನೆ
ಶಾಂತಿ ಚಳವಳಿಗೆ ಬಳುವಳಿ ಮಾನವ ಹಕ್ಕು
ಕಿರಿಯರಾದರು ಕಲಿಯಬಹುದೆಂಬ ಹಿರಿಯ ಗುಣ
ಕಲೆ-ಸಾಹಿತ್ಯ-ಸಂಸ್ಕೃತಿ; ಸದಾ ಸಂವಾದಿ
ಎಲ್ಲಾ ಹದಗೆಟ್ಟಿಲ್ಲ ಎಂಬ ಆಶಾವಾದಿ
ಒಟ್ಟಾಗಿ ನಿಂತು ನೈತಿಕ ಮಟ್ಟವೆತ್ತೋಣ
ಪ್ರಜಾಸತ್ತೆಗೆ ನೀಡಿ ಪರಿಶುದ್ಧತೆಯ ದೀಕ್ಷೆ
ನೂರಕ್ಕೆ ನೂರು ನಿಮ್ಮದೇ ಚಾರಿತ್ರ್ಯ-ನಕ್ಷೆ
(ನಿಟ್ಟೂರರಿಗೆ ನೂರು ತುಂಬಿದ ಸಂದರ್ಭದಲ್ಲಿ ಬರೆದದ್ದು)
ಪೂರಕ ಗದ್ಯ
ಉಸಿರುಗಟ್ಟಿಸೊ ನಗರಿಯ ಉದ್ಯಾನವಾಗಿದ್ದವರು
More From
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications