ಗಣನಾಯ್ಕ
ಶರಣು ಶರಣುವಯ್ಯ ।
ನಮ್ಮ ಕರುಣದಿಂದಲಿ ಕಾಯೋ ।।
ಎಳ್ಳುಂಡೆ ಜೇನುತುಪ್ಪ ।
ನಮಗೆ ವಿದ್ಯಾವ ಕಲಿಸಯ್ಯ ।।
ಉದ್ದು ಹೋಳಿಗೆ ತುಪ್ಪ ।
ನಿಮ್ಗೆ ತಪ್ಪದೆ ಒಪ್ಪಿಸುವೆ ।।
ಗೊನೆಮೇಗ್ಲ ಬಾಳೆಹಣ್ಣು ।
ನಿಮ್ಗೆ ಕಳಿ ಅಡ್ಕೆ ಚಿಗುರೆಲೆ ।।
ಕೊಂಬೆಮೇಗ್ಲ ನಿಂಬೆಹಣ್ಣು ।
ನಿಮ್ಮೆ ಒಡಗಾಯಿ ಇಡಗಾಯಿ ।।
ಕರ್ಪೂರ ಸಾಂಬ್ರಾಣಿ ।
ನಿಮ್ಗೆ ಮರುಗ ಮಲ್ಲಿಗೆ ಜಾಜಿ ।।
ಹಸುರಂಗ ಕಾಲ್ಗಡಗ ।
ನಿಮ್ಗೆ ಕುಶಲದ ಮೇಲ್ಕಟ್ಟು ।।
ಮೂಷಕ ವಾಹನ ।
ನಮ್ಮ ಶಿವನ ಕುಮಾರನಯ್ಯ ।।
ನಿನ್ಗೆ ಹೆಂಡ್ರಿಲ್ಲ ಮಕ್ಳಿಲ್ಲ ।
ನೀ ಎದ್ದು ಬಾರಯ್ಯ ಸಿದ್ದಿ ।।
ಬಿಲ್ಪತ್ರೆ ವನದಲ್ಲಿ ।
ನಿನ್ನ ಧ್ಯಾನಮಾಡಿ ನೆನ್ದೇವಯ್ಯ ।।
ಕಂಟಕ ಹರ ನೀನು ।
ನಮ್ಗೆ ವರವನು ಪಾಲಿಸಯ್ಯ ।।
More From
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications