ಮತ್ತದೇ ಯುಗಾದಿ
- ರೋಹಿಶ್ ಕುಮಾರ್ ಜೆ. ಆರ್
ಕೆ.ಹೆಚ್.ಬಿ. ಕಾಲೋನಿ, ಬೆಂಗಳೂರು-79
[email protected]
ಅದು ತಪ್ಪದೇ ಬರುತ್ತಿದೆ
ಇಲ್ಲದ ಕನಸುಗಳನ್ನು ಹೊತ್ತು ತರುತ್ತಿದೆ
ಮತ್ತೆ ಅದೇ ಕನಸುಗಳು
ಮತ್ತೆ ಬರುತ್ತಿದೆ ಮತ್ತೆ
ಅದೇ ಹುಟ್ಟು, ಮತ್ತದೇ . . . .
ಎಲ್ಲಿಯದೋ ನೆನಪುಗಳು,
ಮತ್ತದೇ ಬಯಕೆಗಳು.
ಬರುತ್ತಿದೆ, ಮತ್ತೆ ಮತ್ತೆ
ಅದೇ ಸಾವು, ಮತ್ತದೇ. . . .
ಬೇಕುಗಳೋ ಬರೀ ಕನಸುಗಳು,
ಮತ್ತದೇ ಅಲ್ಪಗಳು.
ಬರುತ್ತಿದೆ, ಮತ್ತೆ ಬರುತ್ತಿದೆ,
ಕೈಗೆ ಸಿಗದ ಕನಸುಗಳು,
ಹರಿಯದ ಬಯಕೆಗಳು. . . .
ಅದೇ ಸೋಲುಗಳು. . . . ಮತ್ತದೇ ಮರೀಚಿಕೆಗಳು !
More From
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications