ಮೂರು ಗಾಂಧಿ ‘ಹನಿ’ಗಳು
- ಹ.ಚ.ನಟೇಶ್ ಬಾಬು
[email protected]
ಕೈಲಾಗದ ಕಾರಣ
ಅಹಿಂಸೆಯೆಂದನಲ್ಲ
ಸುಳ್ಳು ಹೇಳಿದ್ನಲ್ಲ
ಬೀಡಿ ಸೇದಿದ್ನಲ್ಲ
ಕಳ್ಳತನ ಮಾಡಿದ್ನಲ್ಲ
ಆ ಬೊಕ್ಕತಲೆಯ
ಮಾಂಸವಿಲ್ಲದ
ಬಡಕಲ ದೇಹದ
ಹರೆ ಹುಚ್ಚ
ಮುದುಕನೇ ತಾನೇ
ಗಾಂಧಿ ಅಂದ್ರೆ!
ವಿಳಾಸ
ಸ್ವಲ್ಪ ಮುಂದೆ ಹೋಗಿ ಅಲ್ಲಿದೆ
ರಾಜೀವ್ ಗಾಂಧಿ ಸಮುದಾಯ ಭವನ !
ಅದರ ಬಲಕ್ಕೆ ಕತ್ತು ತಿರುಗಿಸಿದರೆ ಕಾಣುತ್ತೆ
ಶ್ರೀ ಬಸವೇಶ್ವರ ಆಸ್ಪತ್ರೆ!
ಅದರ ಎಡದಲ್ಲಿದೆ
ಬಿ.ಆರ್.ಅಂಬೇಡ್ಕರ್ ರಸ್ತೆ !
ರಸ್ತೆಯ ಎಡ ಭಾಗದಲ್ಲಿ
ನೆಹರು ಕ್ರೀಡಾಂಗಣವಿದೆ!
ತಣ್ಣನೆಯ ಸೋನಿಯಾಗಾಂಧಿ ಉದ್ಯಾನವಿದೆ!
ಇನ್ನು ಕಣ್ಣಳತೆಯ ದೂರದಲ್ಲಿದೆ
ಇಂದಿರಾಗಾಂಧಿ ವಿಶ್ವವಿದ್ಯಾಲಯ!
ಅಲ್ಲೇ ಅಲ್ಲೇ ನಮ್ಮ ಬಡ-ಬಡವ ಗಾಂಧಿ
ಮನೆ...ಮನೆಯಲ್ಲ... ಗುಡಿಸಲು!
ಕೊಲೆ
ಅಂದು ಗೋಡ್ಸೆಯಿಂದ
ಗಾಂಧಿಯ ಭೌತಿಕ ಕೊಲೆ!
ಇಂದು ನಮ್ಮಿಂದ
ಗಾಂಧಿಯ ಸೈದ್ಧಾಂತಿಕ ಕೊಲೆ!
More From
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications