ಹೋಳಿಯ ರಂಗು...
- ಅರ್ಚನಾ ಕುಲದೀಪ್ ಡೋಂಗ್ರೆ; ಬೆಂಗಳೂರು.
[email protected]
ಬಣ್ಣ ಬಣ್ಣದ ಓಕುಳಿ
ರಂಗು ರಂಗಿನ ಹೊಸ ಲೋಕ
ಸೃಷ್ಟಿಸುತಿದೆ ಈ ಹೋಳಿ।।
ಹೋಲಿಕಾಳ ದಹನವಾಯ್ತು
ಪಾರಾದ ಪ್ರಹ್ಲಾದ ಮೃತ್ಯುವಿನಿಂದ
ದುಷ್ಟ ಶಿಕ್ಷೆ ಶಿಷ್ಟ ರಕ್ಷೆಯ ನೆನಪಿನ
ಜತೆ ಹೋಳಿ ತರುತಿದೆ ಆನಂದ।।
ಕೆಲವೆಡೆ ಸಂಭ್ರಮದ ಹೋಳಿ
ಕಾಮದಹನದ ಸಂಕೇತ
ಮನದೊಳಗಾಗಲಿ ದುರಾಸೆಯ ಭಸ್ಮ
ಇರಲಿ ಆಸೆ ಪರಿಮಿತ।।
ಒಂದೆಡೆ ಉಗ್ರರ ದಾಳಿ
ಮತ್ತೊಂದೆಡೆ ಗಲಭೆ ಗೊಂದಲ
ಏತಕೆ ಇವೆಲ್ಲ? ಕೊಂಚ ತಾಳಿ..
ವಿಶ್ವ ಮೈತ್ರಿಯೆ ಹೊಳಿಯ ಹಂಬಲ।।
ದ್ವೇಷ ಅಸೂಯೆಯ ಬಣ್ಣಗಳು
ಬೇಕೆ ನಮ್ಮ ಬಾಳಿಗೆ?
ಪ್ರೀತಿ, ಮಮತೆಯ ರಂಗು ಇದ್ದರೆ
ಸಾಕು, ಪ್ರತಿ ಗಳಿಗೆ।।
More From
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications