111428laughterನಗೆಹಬ್ಬಕ್ಕಾಗಿ ಹಾಸ್ಯ ಲೇಖನಗಳಿಗೆ ಆಹ್ವಾನ/column/humor/2009/0330-humor-article-write-up-invitation.htmlದಿನನಿತ್ಯದ ಜಂಝಡಗಳನ್ನು ಬದಿಗಿಟ್ಟು ಮನಸು ಹಗುರಾಗಿಸುವಂಥ ದಿನ ಇನ್ನೊಂದೊರೆಡು ದಿನಗಳಲ್ಲಿ ಬರಲಿದೆ. ಏಪ್ರಿಲ್ 1ನ್ನು ಮೂರ್ಖರ ದಿನವನ್ನಾಚರಿಸುವ ಬದಲು 'ನಗೆಹಬ್ಬ'ವನ್ನಾಗಿ ಆಚರಿಸೋಣ. ಗಂಟಿಕ್ಕಿಕೊಂಡ ಹುಬ್ಬುಗಳನ್ನು ತಿಳಿಯಾಗಿಸೋಣ. ಹೊಟ್ಟೆಯಲ್ಲಿಯೇ ಹುದುಗಿಸಿಕೊಂಡ ನಗುವನ್ನು ಮುಖದಲ್ಲಿ ತರಿಸೋಣ.ಸ್ನೇಹಿತರೆ, ಇನ್ನೇಕೆ ತಡ, ಮನಸ್ಸು ಹುರಿಯಾಗಿಸಿಕೊಳ್ಳಿ, ಕಂಪ್ಯೂಟರಲ್ಲಿ ನಿಮ್ಮ ಬೆರಳುಗಳ, ಹಾಸ್ಯಪ್ರಜ್ಞೆಯ ಕರಾಮತ್ತನ್ನು ತೋರಿಸಿ. ಕೂಡಲೆ, ನಮಗೆ ನಿಮ್ಮ ಬರಹಗಳನ್ನು ರವಾನಿಸಿ. ಅದಕ್ಕೂ ಮುಂಚೆ 35578http://kannada.oneindia.com/img/2009/03/30-laugh1.jpg111428laughterಇಪ್ಪತ್ಯೋಳಕ್ಕೇ ಮೂವತ್ತಾಯ್ತಂದ್ರೆ ಎಂಗೆ ಸಿವಾ?/column/humor/2009/0416-birthday-bash-poornima-bhat-london.htmlಈಗೊಂದು ವಾರದ ಹಿಂದೆ ನಮ್ಮಾಫೀಸಿನಲ್ಲಿ ನಡೆದ ಘಟನೆ ಇದು. ಅದೇ ತಾನೇ ಆಫೀಸ್ ಒಳ ಹೊಕ್ಕು ಎಲ್ಲರೊಂದಿಗೆ 'ಗುಡ್ ಮಾರ್ನಿಂಗ್" ವಿನಿಮಯದಲ್ಲಿದ್ದೆ. ಹಿಂದಿನಿಂದ ಬಂದು ನಿಂತ ಎಲಿಯಟ್ - ನನ್ನ ಮ್ಯಾನೇಜರ್ - ಕ್ಯಾನ್ ವಿ ಹ್ಯಾವ್ ಅ ಕ್ವಿಕ್ ಚ್ಯಾಟ್ ಪೂನಿ" ಅಂತ ಕಿವಿಯಲ್ಲಿ ಉಸುರಿದ. 'ಕೆಲಸ ಹೋಗುತ್ತಿದೆ ಎಂಬ ಶಾಕಿಂಗ್ ನ್ಯೂಸ್ ಕೊಡ್ತಾ ಇಲ್ಲ 35996http://kannada.oneindia.com/img/2009/04/16-poornima-bhat2.jpg111428laughterಎಲ್ಲಾ ಚುಟುಕವೋ, ಪ್ರಭುವೇ, ಎಲ್ಲಾ ಚುಟುಕವೋ!/column/humor/2009/0525-kannada-chutuka-anandarama-shastry.htmlದೇವಸ್ಥಾನಗಳಲ್ಲಿ ಪೂಜೆ ಪುನಸ್ಕಾರ ಚುಟುಕು, 'ಮುಂದುವರಿದ'ವರ ಮನೆಗಳಲ್ಲಿ - ಆಮಂತ್ರಣ ಪತ್ರಿಕೆ ಸಹಿತ - ಮದುವೆ ಮುಂಜಿ ಚುಟುಕು, ಶ್ರಾದ್ಧವಂತೂ 'ಸಂಕಲ್ಪ ಶ್ರಾದ್ಧ'ವೆಂಬ ಹೆಸರಿನಲ್ಲಿ ಚುಟುಕೋ ಚುಟುಕು, ವಿದ್ಯೆ ಹೆಚ್ಚಾದಂತೆಲ್ಲ ಜನರ ನಡುವಿನ ಸಂಭಾಷಣೆ ಚುಟುಕು, ಪತ್ರ ವ್ಯವಹಾರ ಚುಟುಕು, ಪತ್ರಿಕೆಗಳಲ್ಲಿ ಸ್ಥಳಾಭಾವದಿಂದ ಲೇಖನಗಳೂ ಚುಟುಕು, ರಾಜ್, ಜಯ್, ವಿಷ್, ವಿನು, ಅನು, ಹೀಗೆ ಹೆಸರುಗಳೂ ಚುಟುಕು, 36877http://kannada.oneindia.com/img/2009/05/25-anandram-shastri2.jpg111428laughterಸಮಾನತೆಯ ಬೆಳಕು/festivals/diwali/2009/1016-good-bye-to-darkness-welcome-lights.htmlಕತ್ತಲೆ ಮಾಯೆ ಅಳಿಸಲು ಬಂದ ಜ್ಞಾನದ ಬೆಳಕುಅಜ್ಞಾನದಾಗರವ ತೊಳೆಯಲು ಬಂದ ಸುಜ್ಞಾನದ ಬೆಳಕುಮನಸ್ಸಿನ ಮೂಲೆಯ ಆವರಿಸಲು ಬಂದ ನೆಮ್ಮದಿಯ ಬೆಳಕುಶತಶತಮಾನದ ಬೆಳಕು, ಹೊಸಹೊಸ ಕನಸ ಹಚ್ಚಿದ ಬೆಳಕುಬಾನ ಬಯಲ ಸೀಮೆಯಲ್ಲಿ ಕುಣಿಯುವ ಬಣ್ಣಗಳ ಬೆಳಕುಬೇಧ ಭಾವ ಮಾಡದೇ ಚೆಲ್ಲುವ ಸಮಾನತೆಯ ಬೆಳಕುಮನೆಮಂದಿಗೆಲ್ಲ ನಗುವ ಹಂಚಲು ಬರುವ ಬೆಳಕುಊರೆಲ್ಲಾ ಬೆಳಗಲು ಮುಂದಾಗುವ ಆಕಾಶದ ಬೆಳಕುಕಹಿಯ ಸುಟ್ಟು , ಕಷ್ಟ 39730http://kannada.oneindia.com/img/2009/10/16-raghavendra-udupi1.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg33273ಕನ್ನಡ ಕವನಇ-ಸರ್ವಜ್ಞನ ವಚನಗಳು/literature/poem/2004/151104esarvagna.html* ಐತಾಳ ಇ-ಮೇಲ್‌ಗಳನು Send/Receive ಮಾಡದಿದ್ದರೆ ಫಲವೇನುಎತ್ತು ಗಾಣವನು ಹೊತ್ತು ತಾನಿತ್ಯದಲಿ ಸುತ್ತಿಬಂದಂತೆ ಇ-ಸರ್ವಜ್ಞ ।।1।।Project Deadline Extendಮಾಡದ PMಮ್ಮು, ಹಗಲೆಲ್ಲ ಕಾಡುವ Client ಉಇಮೇಲ್‌ಗಳಿಗೆ ರಿಪ್ಲೈ ಮಾಡದ ಗೆಳೆಯರುಶುದ್ಧ ವೈರಿಗಳು ಇ-ಸರ್ವಜ್ಞ ।।2।। ಬೆಂಗಳೂರಿನ ಐಟಿ ಕಂಪನಿಯಲಿ SoftwareEngineer ಆಗಿ ಕೆಲಸವಿರಲುಕುಡಿದು-ತಿಂದು-ಮಜಾ ಮಾಡುವಷ್ಟು ಸಂಬಳವಿರಲುಸ್ವರ್ಗಕ್ಕೆ ಕಿಚ್ಚು ಹಚ್ಚೆಂದ ಇ-ಸರ್ವಜ್ಞ ।।3।।ತಂದೆ ನೀನು, ತಾಯಿ ನೀನು,ಬಂಧು ನೀನು, 7384http://kannada.oneindia.com/img/2009/10/15-poetry1.jpg33273ಕನ್ನಡ ಕವನಆರು ಹಿತವರು ನಿನಗೆ? ದೇವರೋ ದೇಶವೋ?/column/nataraj/2003/191103moore.htmlಅಮೇರಿಕಾದ ಸಂಯುಕ್ತ ಸಂಸ್ಥಾನಗಳಲ್ಲಿ ದಕ್ಷಿಣದಲ್ಲಿರುವ ಅಲಬಾಮ ಎಂಬ ಪ್ರಾಂತ್ಯ ಅನೇಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಎಲ್ಲಕಿಂತ ಮುಖ್ಯವಾಗಿ ವರ್ಣಭೇದ ಇಲ್ಲಿನ ಜನರ ರಕ್ತದಲ್ಲಿ ಬೆರೆತುಹೋಗಿದೆ. ಕಟ್ಟರ್‌ ಕ್ರೈಸ್ತರೇ ಹೆಚ್ಚಾಗಿರುವ ಈ ಪ್ರಾಂತ್ಯದಲ್ಲಿ ಚುನಾಯಿತರಾಗುವ ಪ್ರತಿನಿಧಿಗಳೂ ನ್ಯಾಯಾಧೀಶರೂ ಸಹ ಅಸಮಾನತೆಯನ್ನು ಎತ್ತಿಹಿಡಿಯುತ್ತಾರೆಂಬುದೂ ಎಲ್ಲರಿಗೂ ತಿಳಿದ ವಿಷಯ. ಇತ್ತೀಚೆಗೆ ಅಲಬಾಮಾದ ಮುಖ್ಯನ್ಯಾಯಾಧೀಶ ರಾಯ್‌ ಮೂರ್‌ ಎಂಬಾತ ಹೆಚ್ಚು ಪ್ರಖ್ಯಾತಿಗೆ ಬರಲು ಕಾರಣ 10940http://kannada.oneindia.com/img/2009/11/24-roy-moore.jpg33273ಕನ್ನಡ ಕವನಮತ್ತೆ ಬರುವನು ಚಂದಿರ/literature/poem/2008/1217-moon-always-lures-poets-chandina.html'ಚಂದಿನ" ಅವರ ಪದ್ಯಗಳನ್ನು ಕುತೂಹಲದಿಂದ ಓದಿದ್ದೇನೆ. ಒಂದು ಸದಸದ್ ವಿವೇಕದ ಮನಸ್ಸು ಇಲ್ಲಿ ಕಾರ್ಯಶೀಲವಾಗಿದೆ. ಈ ಲೇಖಕರು ಲೋಕಾಂತ ಮತ್ತು ಏಕಾಂತ ಎರಡಕ್ಕೂ ಸೂಕ್ಷವಾಗಿ ಸ್ಪಂದಿಸಬಲ್ಲರು. ಹಾಡಬಹುದಾದ 'ಚಂದಿನ" ಅವರ ಅನೇಕ ರಚನೆಗಳು ಭಾಷೆಯ ಬಳಕೆಯ ದೃಷ್ಟಿಯಿಂದ ವಿಶೇಷವಾದ ಮುಕ್ತತೆಯನ್ನು ತೋರಿಸುತ್ತವೆ. ಒತ್ತಾಯದ ಪ್ರಾಸಕ್ಕೆ ಅವರು ಹಾತೊರೆಯಬೇಕಾಗಿಲ್ಲ. ಕೆಲವು ಕಡೆ ಅವರ ರಚನೆಗಳು ಸಹಜವಾಗಿಯೇ ತಮ್ಮನ್ನು ಕಟ್ಟಿಕೊಳ್ಳುತ್ತವೆ. 33516http://kannada.oneindia.com/img/2008/12/chandrashekar-etv1.jpg33273ಕನ್ನಡ ಕವನಮತ್ತೆ ಮರೆಯಾಗುತ್ತೇನೆಂದು/literature/poem/2008/1223-daily-new-and-old-mahesh-hegade.htmlದಾಟಿ ಹೋಗುತ್ತೇನೆಅಂಗಳದ ಮುಂದೆಹೆಜ್ಜೆಗಳ ಜೊತೆಯಾಗಿನೆನಪುಗಳ ನಡಿಗೆನೆರಳುಗಳ ಹಂಗಿಲ್ಲ ಬೆಳಕಿನ್ನೂ ಹುಟ್ಟಿರದೆಕಡುಗಪ್ಪು ಹಾದಿಸುಳಿಗಾಳಿ, ಹೆಜ್ಜೆ ಸಪ್ಪಳಕ್ಕೆಸುಮ್ಮನಿರಲೇಳಿನಾನೂ ಮೌನಿಯಾಗುತ್ತೇನೆ.ಮಾತುಗಳ ಮಳೆಯಿಲ್ಲ ಮತ್ತೆ ಹುಟ್ಟುವ ಸೂರ್ಯಕಿಟಕಿಯೊಳಗಿಂದ ತಲುಪಿಮೈಮುರಿದು ಎಚ್ಚೆತ್ತುನೀ ಕಣ್ತೆರೆಯುವಷ್ಟರಲ್ಲಿನಾ ಕಾಲಿಯಾಗುತ್ತೇನೆಕಣ್ಣುಗಳ ಮಿಲನವಿಲ್ಲ ಕತ್ತಲು ಬೆಳಕೆರಡೂಬರುವ ಹೋಗುವನಿತ್ಯದ ಹೊಂದಾಣಿಕೆಗೆಮನಸೋತುಮಾತು ಕೊಟ್ಟಿದ್ದೇನೆನೀವು ಸಂಧಿಸುವ ಸಮಯಕ್ಕೆಸರಿಯಾಗಿ ಹಾಜರಿರುತ್ತೇನೆಂದು ಮತ್ತೆ ಮರೆಯಾಗುತ್ತೇನೆಂದು..ಚಿತ್ರ ಕೃಪೆ ; ನೆರಳು ಬೆಳಕು33660http://kannada.oneindia.com/img/2008/12/23-sun-shadow1.jpg33273ಕನ್ನಡ ಕವನಬಾಗಿಲನು ತೆರೆದು ಸೇವೆಯನು ಕೊಡೊ/literature/articles/2008/1223-poetry-and-criticism-not-our-cup-of-tea.htmlಕನ್ನಡದಲ್ಲಿ ಕವನಗಳನ್ನು ಬರೆಯುವವರು ಹೆಚ್ಚು. ಓದುವವರು ಕಡಿಮೆ. ಅಲ್ಪಾಹಾರದ ನಂತರ ಏಕಾಗ್ರತೆಯಿಂದ ಕವನ ಓದಿ ಅದರ ರಸ ಹೀರಿಕೊಳ್ಳುವವರ ಸಂಖ್ಯೆ ಬಹಳೇ ಕಡಿಮೆ ಎನಬಹುದು. ಆದರೂ ಕೂಡ ಹಠಬಿಡದ ಆಂಟುಲೆಯಂತೆ ಕನ್ನಡದ ಮಾಧ್ಯಮಗಳು ಕಾಯಾ ವಾಚಾ ಮನಸಾ ಕವನಗಳನ್ನು ಅಚ್ಚು ಮಾಡುತ್ತಲೇ ಬರುತ್ತಿರುವುದು ಮಾನ್ಯ ಕವನ ಕರ್ತಾರರಿಗೆ ಗೊತ್ತಿರದ ಸಂಗತಿಯೇನಲ್ಲ. ಕವನದ ಗಂಧಗಾಳಿ ಗೊತ್ತಿಲ್ಲದಿದ್ದರೂ ಕವನಗಳನ್ನು ಪ್ರಕಟಿಸುತ್ತಲೇ 33667http://kannada.oneindia.com/img/2008/12/23-kanakadasa1.jpgnews"> ನೋವು ನಲಿವಿನ ಮಿಲನ ಕವನ | Laughter is the best medicine, laugh it off - ನೋವು ನಲಿವಿನ ಮಿಲನ ಕವನ - Kannada Oneindia

ನೋವು ನಲಿವಿನ ಮಿಲನ ಕವನ

ನಕ್ಕು ಬಿಡು ಗೆಳೆಯಾ
ಹಗುರಾಗಲಿ ಹೃದಯಾ

ವುಕ್ಕಿ ಬರುತಿಹ ದುಃಖ
ಸೊಕ್ಕಿ ಮೆರೆಯುವ ಮುನ್ನ
ನಕ್ಕೊಮ್ಮೆ ಹೇಳಿಬಿಡು
ಬದುಕಲ್ಲ ಶೂನ್ಯ

ನೋವ ಮರೆತಾ ಗಳಿಗೆ
ನಾಕ ಬಂದಿದೆ ಬಳಿಗೆ
ಮನಬಿಚ್ಚಿ ನಕ್ಕುಬಿಡು
ಎದೆ ಭಾರ ಇಳಿಸಿಬಿಡೋ

ಹೊಸಹುಟ್ಟ ಹಿಂದಿಹುದು
ಪ್ರಸವ ವೇದನೆ ತಾನೆ?
ವುಕ್ಕಿಬರುತಿಹ ನಗೆಗೆ
ಮಾಪಕವು ಅಳು ತಾನೆ?

ನಸು ನಕ್ಕು ತುಸು ಮುಂದೆ
ಹುಸಿನೋವ ಮರೆತಂತೆ
ಬದುಕು ಹಸನಾಗುವುದು
ಬಲವು ಮೈ ಗೂಡುವುದು

ಜೀವಕಲ್ಲವೇ ನೋವು
ಜಡಕೆ ಬರಬಹುದೇನು?
ನೋವು ನಲಿವಿನ ಮಿಲನ
ಇದುವೇ ಬದುಕಿನ ನಿಯಮ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+