178864kannada short storyಪ್ರೇಮಶೇಖರ ಸಣ್ಣಕಥೆ ಕ್ರೌರ್ಯ/literature/short-story/2009/0120-premshekhar-short-story-kraurya.html* ಪ್ರೇಮಶೇಖರ, ಪಾಂಡಿಚೆರಿ ಬೆಂಗಳೂರಿನ ಬಸ್ಸು ರಾತ್ರಿ ಹತ್ತೂವರೆಗೆ ಪಾಂಡಿಚೆರಿ ಬಸ್ ನಿಲ್ದಾಣದಿಂದ ಹೊರಟಾಗ ಎಲ್ಲವೂ ಸರಿಯಾಗಿಯೇ ಇತ್ತು. ಭರ್ಜರಿ ಆರಾಮಾಸನ, ವಾತಾನುಕೂಲಿ ಮಜಬೂತು ಐರಾವತದ ಪ್ರಯಾಣ ಕೆಲವೇ ಗಂಟೆಗಳಲ್ಲಿ ದುಃಸ್ವಪ್ನವಾಗಿ ಬದಲಾಗಲಿದ್ದ ಯಾವ ಸೂಚನೆಯೂ ಆಗ ಇರಲಿಲ್ಲ.ನನ್ನದು ಕಿಟಕಿ ಪಕ್ಕದ ಸೀಟು. ಪಕ್ಕದಲ್ಲಿ ಕುಳಿತಿದ್ದ ಎತ್ತರದ ಮನುಷ್ಯ ಹೊಸೂರಿಗೆ ಹೋಗುತ್ತಿರುವುದಾಗಿ ಹೇಳಿದ. ಅವನ ಜತೆ ಔಪಚಾರಿಕವಾಗಿ 34184http://kannada.oneindia.com/img/2009/01/20-premashekhara1.jpg178864kannada short storyಮರಾಠಿ ಚಂದ್ರು/literature/short-story/2009/0302-kannada-short-story-marathi-chandru.htmlಚಂದ್ರು ಅಂಥವರು ಸಮಾಜದ ಎಲ್ಲ ಸ್ತರಗಳಲ್ಲಿಯೂ ಹಾಸುಹೊಕ್ಕಾಗಿದ್ದಾರೆ. ಅವರು ಇಂಥದೇ ಜಾತಿ, ಪಂಗಡಕ್ಕೆ ಸೇರಿರಬೇಕೆಂದಿಲ್ಲ. ಮತ್ತು ಅಂಥವರು ನಮ್ಮ ನಿಮ್ಮ ನಡುವೆಯೇ ಇರುತ್ತಾರೆ. ಮರಾಠಿ ಚಂದ್ರು ಅಂಥವರನ್ನು ಬಳಸಿಕೊಂಡು ಬೇಳೆ ಬೇಯಿಸಿಕೊಳ್ಳುವವರು ಕೂಡ ಇರುತ್ತಾರೆ.* ರಾಜೇಂದ್ರ ಎಚ್ಆರ್, ಬೆಂಗಳೂರುಹೆಸರಿನಲ್ಲೇನಿದೆ ಸ್ವಾಮಿ, ಮರಾಠಿ ಚಂದ್ರುಗೆ ಕನ್ನಡವೇ ಸರಿಯಾಗಿ ಬರೋಲ್ಲ, ಇನ್ನು ಮರಾಠಿ ಎಲ್ಲಿಂದ ಬರುತ್ತೆ...? ಇವನು ಚಿಕ್ಕಮಗಳೂರಿನ ಒಂದು 34941http://kannada.oneindia.com/img/2009/03/02-rajendra-hr1.jpg178864kannada short storyಹೊಸ ಕತೆಗಾರರಿಗೆ 'ಛಂದ'ದ ಆಹ್ವಾನ/literature/book/2009/0318-chanda-pustaka-short-story-award.htmlಕಳೆದ ಐದು ವರ್ಷಗಳಿಂದ ಯಶಸ್ವಿಯಾಗಿ ಹೊಸ ಕತೆಗಾರರ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಛಂದ ಪುಸ್ತಕ 2009ನೇ ಸಾಲಿನ ಬಹುಮಾನಕ್ಕಾಗಿ ಹಸ್ತಪ್ರತಿಗಳನ್ನು ಆಹ್ವಾನಿಸುತ್ತಿದೆ.ಇದುವರೆಗೂ ಒಂದೂ ಕಥಾಸಂಕಲನ ಹೊರತಂದಿರದ ಲೇಖಕರಿಗೆ ಮಾತ್ರ ಅವಕಾಶ. ಸಾಹಿತ್ಯದ ಇತರ ಪ್ರಕಾರಗಳಲ್ಲಿ ಒಂದೆರಡು ಪುಸ್ತಕಗಳು ಪ್ರಕಟವಾಗಿದ್ದರೆ ಪರವಾಯಿಲ್ಲ. ತಮಗೆ ಉತ್ತಮವೆನಿಸಿದ ಸುಮಾರು 10 ಪ್ರಕಟಿತ/ಅಪ್ರಕಟಿತ ಸ್ವಂತ ಕತೆಗಳನ್ನು ಡಿಟಿಪಿ ಮಾಡಿಸಿ ಇಲ್ಲವೇ ಸ್ಫುಟವಾದ ಕೈಬರಹದಲ್ಲಿ ಬರೆದು 35333http://kannada.oneindia.com/img/2009/03/18-chanda4.jpg178864kannada short storyನಂಬಕೂಡದ ಸತ್ಯಕಥೆ/literature/short-story/2009/0321-satyakathe-short-story-by-narayana-murthy.htmlರಾತ್ರಿಯ 10-30ರ ಸಮಯ ತಲೆಯ ಮೇಲೆ ಕೆಂಪು ದೀಪವನ್ನಿಟ್ಟು ಕೊಂಡು ಮಲ್ಯ ಆಸ್ಪತ್ರೆಯ ಅಂಬ್ಯುಲೆನ್ಸ್ ಪುಣೆ ಹೈವೆಯಲ್ಲಿ ಚಿತ್ರದುರ್ಗ ಮಾರ್ಗವಾಗಿ ಹೋಗುತ್ತಿತ್ತು. ಡ್ರೈವರ್ ಆನಂದ ಸತತವಾಗಿ ಅಳುತ್ತಿದ್ದ ಸಂತೂವನ್ನು ಸಮಾಧಾನಪಡಿಸಲು ಹೆಣಗಾಡಿ ಸೋತಿದ್ದ. ಪಿತೃವಿಯೋಗ ಎಂದರೆ ಕೆಲವರಿಗೆ ಹಾಗೆಯೇ ಒಂದು ದಿನದಲ್ಲಿ ಅತ್ತೂ ಕರೆದು ಖಾಲಿ ಆಗುವುದಲ್ಲ. ಅದರಲ್ಲಿಯೂ ಸಂತೂ ಉರೂಫ್ ಸಂತೋಷನಿಗೆ ಸ್ವಪ್ನದಲ್ಲಿಯೂ ತಂದೆಯನ್ನ ಬಿಟ್ಟು 35411http://kannada.oneindia.com/img/2009/03/21-narayana-murthy-hosabale1.jpg178864kannada short storyಸಣ್ಣಕಥೆ : ವಾಸ್ತವ/literature/short-story/2009/0418-vastava-raghavendra-sharma-talavata.htmlಹೊಕ್ಕಳಬಳ್ಳಿ ಛಳಕ್ಕೆಂದೊಡನೆ ಮನಸ್ಸಿನ ಸ್ಥಿಮಿತ ಕಳೆದುಕೊಂಡು ಮಠಾಧಿಪತಿಯನ್ನು ಬಾಯಿಗೆ ಬಂದಂತೆ ಬೈಯುತ್ತಿದ್ದ ಆತನ ಬಗ್ಗೆ ಸ್ವಾಮೀಜಿ ಎಳ್ಳಷ್ಟೂ ಕೋಪಗೊಳ್ಳದಿದ್ದುದು ಸ್ವಾಮೀಜಿ ಬೆಂಬಲಿಗರಿಗೆ ಬಿಸಿ ತುಪ್ಪದಂತಾಗಿತ್ತು. ಅಷ್ಟಕ್ಕೂ ತನಗರಿವಿಲ್ಲದಂತೆ ಆತ ಅನ್ನುತ್ತಿದ್ದಾದರೂ ಏನು? ಆತ ಹೇಳುತ್ತಿದ್ದುದು ತಪ್ಪಾ, ಸರಿಯಾ? ಸ್ವಾಮೀಜಿ ಇದಕ್ಕೆ ಕಂಡುಕೊಂಡ ಪರಿಹಾರವಾದರೂ ಎಂಥದು?* ಆರ್.ಶರ್ಮಾ, ತಲವಾಟಅವನಿಗೆ ಮತ್ತೆ ವಿಚಿತ್ರ ಅನುಭವವಾಗತೊಡಗಿತು. ಹೊಟ್ಟೆಯೊಳಗಿನಿಂದ ಯೋಚನೆಗಳು ಭುಗಿಲೇಳುತ್ತಿದ್ದವು. ಅವುಗಳನ್ನು 36045http://kannada.oneindia.com/img/2009/04/18-raghavendra-sharma1.jpg37448raghavendra sharmaಸಿಹಿ ಅಡಿಕೆಪುಡಿ ಮಾಡುವ ಮೂರು ಬಗೆ/recipe/shelf/2008/1224-sweet-arecanut-recipe-suggestion-one.html'ಅಡಿಕೆಗೆ ಹೋದ ಮಾನ ಆನೆಕೊಟ್ಟರೂ ಬರದು' ಎಂಬ ಗಾದೆಯನ್ನು ಮತ್ತೆ ನೆನಪಿಸುತ್ತಾ ಸಿಹಿ ಅಡಿಕೆಯ ಬಗೆಗೆ ನನಗೆ ತಿಳಿದಿರುವ ಕೆಲವು ಅಂಶಗಳನ್ನು ತಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ. ಅಡಿಕೆ ಭಾರತೀಯ ಸಂಸ್ಕೃತಿಯಲ್ಲಿ ಹಾಸುಹೊಕ್ಕಾಗಿ ಬೆರೆತ ಆಹಾರ ಪದಾರ್ಥ. ಊಟದ ನಂತರ ಎಲೆಅಡಿಕೆ ಹಾಕುವುದರಿಂದ ಜೀರ್ಣ ಕ್ರಿಯೆ ಸುಲಭವಾಗುತ್ತದೆ. ಹಾಗೂ ಬಾಯಿ ಸ್ವಚ್ಚವೂ ಆಗುತ್ತದೆ. ಈ ಅಡಿಕೆ ಸವಿಯುವುದರಲ್ಲಿ 33676http://kannada.oneindia.com/img/2008/12/24-arecanut2.jpg37448raghavendra sharmaದೀರ್ಘ ಕಾಲ ಬಾಳುವ ಹೂ ಬಿಗ್ನೋನಿಯಾ/literature/articles/2008/1229-long-lasting-bignonia-flower.htmlಹೇಮಂತ ಮುಗಿದು ಶಿಶಿರ ಋತು ಕಾಲಿಡುತ್ತಿದ್ದಂತೆ ಮಲೆನಾಡಿನ ಕಾಡಿನಲ್ಲಿ ಹಳೆತನ ಅಳಿದು ಹೊಸತನ ಪಡೆಯುವ ಸಂಭ್ರಮ. ಸಾವಿರಾರು ಪ್ರಭೇದಗಳ ಹೂಗಳು ನನಗಿಂತ ಚೆಲುವೆಯರು ಯಾರಲ್ಲಿ? ಎಂದು ಬೀಗಲು ಪ್ರಾರಂಭಿಸುತ್ತವೆ. ಅವುಗಳ ಆಯುಷ್ಯ ಮಾತ್ರ ಒಂದೇ ದಿನ. ಆದರೆ, ಬಿಗ್ನೋನೇಸಿಯೇ (Bignoniaceae) ಕುಟುಂಬಕ್ಕೆ ಸೇರಿದ ಬಿಗ್ನೋನಿಯಾ ಹೂ ಮಾತ್ರ ಭರ್ತಿ ಎರಡು ತಿಂಗಳುಗಳ ಕಾಲ ದೀರ್ಘ ಬಾಳುತ್ತದೆ.* ರಾಘವೇಂದ್ರ 33747http://kannada.oneindia.com/img/2008/12/29-bignonia2.jpg37448raghavendra sharmaಹಳ್ಳಿ ಹುಡುಗರ ಉಳಿಮನೆ (ಹೋಂಸ್ಟೇ)'ನಮ್ಮನೆ'/travel/karnataka/help/2009/0316-nammane-home-stay-talavata-shivamogga.htmlಕೆಲಸ ಅರಸುತ್ತಿರುವ ಹಳ್ಳಿ ಯುವಕರು ಬೆಂಗಳೂರಿಗೆ, ಕೆಲಸ ಸಿಕ್ಕ ಹಳ್ಳಿ ಸಾಫ್ಟ್ ವೇರ್ ಇಂಜಿನಿಯರುಗಳು ಡಾಲರ್ ಕನಸಿನಲ್ಲಿ ವಿದೇಶಕ್ಕೆ ಜಿಗಿಯುತ್ತಿರುವ ಸಂದರ್ಭದಲ್ಲಿ ಸಮಾನಮನಸ್ಕ ಶಿವಮೊಗ್ಗ ಜಿಲ್ಲೆ ತಳವಾಟದ ಹಳ್ಳಿ ಯುವಕರು ಪಟ್ಟಣಿಗರನ್ನೇ ಹಳ್ಳಿಗೆ ಸೆಳೆಯುವ ಕೈಂಕರ್ಯಕ್ಕೆ ಕೈಹಾಕಿದ್ದಾರೆ. ಪಟ್ಟಣ ಸೇರಬೇಕೆನ್ನುವ ಯುವಕರಿಗೆ ಮಾದರಿಯಾಗಿದ್ದಾರೆ. ಎಂಥವರ ಕೈಗೂ ನಿಲುಕುವ ಹೋಂಸ್ಟೇ ನಿರ್ಮಿಸಿ ಊಟ ವ್ಯವಸ್ಥೆಯ ಆತಿಥ್ಯ ನೀಡಿ ಉಪಜೀವನಕ್ಕೆ 35259http://kannada.oneindia.com/img/2009/03/16-nammane-homestay2.jpg37448raghavendra sharmaಜೋಗದ ಮಡಿಲಲ್ಲಿ ಮತ್ತುಗ ಎಂಬ ಹೋಂಸ್ಟೇ/travel/karnataka/help/2009/0321-matthuga-homestay-near-jog-falls.html253 ಮೀಟರುಗಳ ಎತ್ತರದಿಂದ ಧುಮ್ಮಿಕ್ಕುವ ವಿಶ್ವವಿಖ್ಯಾತ ಜೋಗ ಜಲಪಾತ ನೋಡಲು ಹೋದವರದು ಒಂದೇ ಬಡಬಡಿಕೆ. ಹೊಟೇಲು ಸರಿಯಿಲ್ಲ, ತುಂಬಾ ದುಬಾರಿ, ಊಟವೂ ಸರಿಯಿಲ್ಲ.. ಇತ್ಯಾದಿ ಇತ್ಯಾದಿ. ಈ ಕೊರತೆಯನ್ನು ನೀಗಿಸಲು ನರಹರಿ ಎಂಬ ಕೃಷಿಕರೊಬ್ಬರು ಮತ್ತುಗ ಎಂಬ ಹೋಂಸ್ಟೇಯನ್ನು ಜೋಗದ ಬಳಿಯಲ್ಲಿಯೇ ನಿರ್ಮಿಸಿದ್ದಾರೆ. ಬೇಸಿಗೆ ರಜೆಗಳು ಹತ್ತಿರ ಬರುತ್ತಿವೆ. ಚಿಂತೆ ಎಲ್ಲ ಮರೆತು ಹಾಯಾಗಿ ಜೋಗದ ಸುತ್ತ 35408http://kannada.oneindia.com/img/2009/03/21-matthuga-homestay1.jpg37448raghavendra sharmaಸಣ್ಣಕಥೆ : ವಾಸ್ತವ/literature/short-story/2009/0418-vastava-raghavendra-sharma-talavata.htmlಹೊಕ್ಕಳಬಳ್ಳಿ ಛಳಕ್ಕೆಂದೊಡನೆ ಮನಸ್ಸಿನ ಸ್ಥಿಮಿತ ಕಳೆದುಕೊಂಡು ಮಠಾಧಿಪತಿಯನ್ನು ಬಾಯಿಗೆ ಬಂದಂತೆ ಬೈಯುತ್ತಿದ್ದ ಆತನ ಬಗ್ಗೆ ಸ್ವಾಮೀಜಿ ಎಳ್ಳಷ್ಟೂ ಕೋಪಗೊಳ್ಳದಿದ್ದುದು ಸ್ವಾಮೀಜಿ ಬೆಂಬಲಿಗರಿಗೆ ಬಿಸಿ ತುಪ್ಪದಂತಾಗಿತ್ತು. ಅಷ್ಟಕ್ಕೂ ತನಗರಿವಿಲ್ಲದಂತೆ ಆತ ಅನ್ನುತ್ತಿದ್ದಾದರೂ ಏನು? ಆತ ಹೇಳುತ್ತಿದ್ದುದು ತಪ್ಪಾ, ಸರಿಯಾ? ಸ್ವಾಮೀಜಿ ಇದಕ್ಕೆ ಕಂಡುಕೊಂಡ ಪರಿಹಾರವಾದರೂ ಎಂಥದು?* ಆರ್.ಶರ್ಮಾ, ತಲವಾಟಅವನಿಗೆ ಮತ್ತೆ ವಿಚಿತ್ರ ಅನುಭವವಾಗತೊಡಗಿತು. ಹೊಟ್ಟೆಯೊಳಗಿನಿಂದ ಯೋಚನೆಗಳು ಭುಗಿಲೇಳುತ್ತಿದ್ದವು. ಅವುಗಳನ್ನು 36045http://kannada.oneindia.com/img/2009/04/18-raghavendra-sharma1.jpg37449talavataಸಿಹಿ ಅಡಿಕೆಪುಡಿ ಮಾಡುವ ಮೂರು ಬಗೆ/recipe/shelf/2008/1224-sweet-arecanut-recipe-suggestion-one.html'ಅಡಿಕೆಗೆ ಹೋದ ಮಾನ ಆನೆಕೊಟ್ಟರೂ ಬರದು' ಎಂಬ ಗಾದೆಯನ್ನು ಮತ್ತೆ ನೆನಪಿಸುತ್ತಾ ಸಿಹಿ ಅಡಿಕೆಯ ಬಗೆಗೆ ನನಗೆ ತಿಳಿದಿರುವ ಕೆಲವು ಅಂಶಗಳನ್ನು ತಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ. ಅಡಿಕೆ ಭಾರತೀಯ ಸಂಸ್ಕೃತಿಯಲ್ಲಿ ಹಾಸುಹೊಕ್ಕಾಗಿ ಬೆರೆತ ಆಹಾರ ಪದಾರ್ಥ. ಊಟದ ನಂತರ ಎಲೆಅಡಿಕೆ ಹಾಕುವುದರಿಂದ ಜೀರ್ಣ ಕ್ರಿಯೆ ಸುಲಭವಾಗುತ್ತದೆ. ಹಾಗೂ ಬಾಯಿ ಸ್ವಚ್ಚವೂ ಆಗುತ್ತದೆ. ಈ ಅಡಿಕೆ ಸವಿಯುವುದರಲ್ಲಿ 33676http://kannada.oneindia.com/img/2008/12/24-arecanut2.jpg37449talavataಹಳ್ಳಿ ಹುಡುಗರ ಉಳಿಮನೆ (ಹೋಂಸ್ಟೇ)'ನಮ್ಮನೆ'/travel/karnataka/help/2009/0316-nammane-home-stay-talavata-shivamogga.htmlಕೆಲಸ ಅರಸುತ್ತಿರುವ ಹಳ್ಳಿ ಯುವಕರು ಬೆಂಗಳೂರಿಗೆ, ಕೆಲಸ ಸಿಕ್ಕ ಹಳ್ಳಿ ಸಾಫ್ಟ್ ವೇರ್ ಇಂಜಿನಿಯರುಗಳು ಡಾಲರ್ ಕನಸಿನಲ್ಲಿ ವಿದೇಶಕ್ಕೆ ಜಿಗಿಯುತ್ತಿರುವ ಸಂದರ್ಭದಲ್ಲಿ ಸಮಾನಮನಸ್ಕ ಶಿವಮೊಗ್ಗ ಜಿಲ್ಲೆ ತಳವಾಟದ ಹಳ್ಳಿ ಯುವಕರು ಪಟ್ಟಣಿಗರನ್ನೇ ಹಳ್ಳಿಗೆ ಸೆಳೆಯುವ ಕೈಂಕರ್ಯಕ್ಕೆ ಕೈಹಾಕಿದ್ದಾರೆ. ಪಟ್ಟಣ ಸೇರಬೇಕೆನ್ನುವ ಯುವಕರಿಗೆ ಮಾದರಿಯಾಗಿದ್ದಾರೆ. ಎಂಥವರ ಕೈಗೂ ನಿಲುಕುವ ಹೋಂಸ್ಟೇ ನಿರ್ಮಿಸಿ ಊಟ ವ್ಯವಸ್ಥೆಯ ಆತಿಥ್ಯ ನೀಡಿ ಉಪಜೀವನಕ್ಕೆ 35259http://kannada.oneindia.com/img/2009/03/16-nammane-homestay2.jpg37449talavataಜೋಗದ ಮಡಿಲಲ್ಲಿ ಮತ್ತುಗ ಎಂಬ ಹೋಂಸ್ಟೇ/travel/karnataka/help/2009/0321-matthuga-homestay-near-jog-falls.html253 ಮೀಟರುಗಳ ಎತ್ತರದಿಂದ ಧುಮ್ಮಿಕ್ಕುವ ವಿಶ್ವವಿಖ್ಯಾತ ಜೋಗ ಜಲಪಾತ ನೋಡಲು ಹೋದವರದು ಒಂದೇ ಬಡಬಡಿಕೆ. ಹೊಟೇಲು ಸರಿಯಿಲ್ಲ, ತುಂಬಾ ದುಬಾರಿ, ಊಟವೂ ಸರಿಯಿಲ್ಲ.. ಇತ್ಯಾದಿ ಇತ್ಯಾದಿ. ಈ ಕೊರತೆಯನ್ನು ನೀಗಿಸಲು ನರಹರಿ ಎಂಬ ಕೃಷಿಕರೊಬ್ಬರು ಮತ್ತುಗ ಎಂಬ ಹೋಂಸ್ಟೇಯನ್ನು ಜೋಗದ ಬಳಿಯಲ್ಲಿಯೇ ನಿರ್ಮಿಸಿದ್ದಾರೆ. ಬೇಸಿಗೆ ರಜೆಗಳು ಹತ್ತಿರ ಬರುತ್ತಿವೆ. ಚಿಂತೆ ಎಲ್ಲ ಮರೆತು ಹಾಯಾಗಿ ಜೋಗದ ಸುತ್ತ 35408http://kannada.oneindia.com/img/2009/03/21-matthuga-homestay1.jpg37449talavataಸಣ್ಣಕಥೆ : ವಾಸ್ತವ/literature/short-story/2009/0418-vastava-raghavendra-sharma-talavata.htmlಹೊಕ್ಕಳಬಳ್ಳಿ ಛಳಕ್ಕೆಂದೊಡನೆ ಮನಸ್ಸಿನ ಸ್ಥಿಮಿತ ಕಳೆದುಕೊಂಡು ಮಠಾಧಿಪತಿಯನ್ನು ಬಾಯಿಗೆ ಬಂದಂತೆ ಬೈಯುತ್ತಿದ್ದ ಆತನ ಬಗ್ಗೆ ಸ್ವಾಮೀಜಿ ಎಳ್ಳಷ್ಟೂ ಕೋಪಗೊಳ್ಳದಿದ್ದುದು ಸ್ವಾಮೀಜಿ ಬೆಂಬಲಿಗರಿಗೆ ಬಿಸಿ ತುಪ್ಪದಂತಾಗಿತ್ತು. ಅಷ್ಟಕ್ಕೂ ತನಗರಿವಿಲ್ಲದಂತೆ ಆತ ಅನ್ನುತ್ತಿದ್ದಾದರೂ ಏನು? ಆತ ಹೇಳುತ್ತಿದ್ದುದು ತಪ್ಪಾ, ಸರಿಯಾ? ಸ್ವಾಮೀಜಿ ಇದಕ್ಕೆ ಕಂಡುಕೊಂಡ ಪರಿಹಾರವಾದರೂ ಎಂಥದು?* ಆರ್.ಶರ್ಮಾ, ತಲವಾಟಅವನಿಗೆ ಮತ್ತೆ ವಿಚಿತ್ರ ಅನುಭವವಾಗತೊಡಗಿತು. ಹೊಟ್ಟೆಯೊಳಗಿನಿಂದ ಯೋಚನೆಗಳು ಭುಗಿಲೇಳುತ್ತಿದ್ದವು. ಅವುಗಳನ್ನು 36045http://kannada.oneindia.com/img/2009/04/18-raghavendra-sharma1.jpg37449talavataಸುಳ್ಳು ಹೇಳದವ್ರು ಯಾರವ್ರೆ ಸುಳ್ಳು ಹೇಳದವ್ರು ಎಲ್ಲವ್ರೆ?/column/humor/2009/0522-who-does-not-lie.htmlಮಕ್ಕಳಿಗೆ ಮನೆಯೇ ಮೊದಲ ಪಾಠ ಶಾಲೆಯಾದರೆ, ತಂದೆ ತಾಯಿಯರೇ (ಕೆಲಬಾರಿ) ಅನಿವಾರ್ಯವಾಗಿ(!) ಸುಳ್ಳು ಹೇಳಿಸುವ ಮಾಸ್ತರುಗಳು. ಆದರೆ ಅವು ಮಕ್ಕಳು ಸುಳ್ಳುಗಾರ ಆಗಲಿ ಅಂತ ಕಲಿಸುವ ಸುಳ್ಳುಗಳಲ್ಲ. ಈ ಸುಳ್ಳುಗಳಿಂದ ಎಂಥ ಹಾನಿಯೂ ಆಗುವುದಿಲ್ಲ. ಒಟ್ಟಿನಲ್ಲಿ ಸುಳ್ಳಿಲ್ಲದ ಜಗತ್ತೇ ಇಲ್ಲ. ಹಾಗಂತ, ಲೇಖನ ತುಂಬಾ ಚೆನ್ನಾಗಿದೆಯಂತ ಖಂಡಿತ ಸುಳ್ಳು ಹೇಳುತ್ತಿಲ್ಲ, ನಿಜಕ್ಕೂ ಚೆನ್ನಾಗಿದೆ. ಓದಿ ನಿಮ್ಮ ನಿಜವಾದ 36833http://kannada.oneindia.com/img/2009/05/22-raghavendra-sharma1.jpgnews"> ಸಣ್ಣಕಥೆ : ವಾಸ್ತವ (ಭಾಗ 2) | Vastava | Kannada short story | Raghavendra Sharma | Talavata - ಸಣ್ಣಕಥೆ : ವಾಸ್ತವ (ಭಾಗ 2) - Kannada Oneindia

ಸಣ್ಣಕಥೆ : ವಾಸ್ತವ (ಭಾಗ 2)

(ಕಥೆ ಮುಂದುವರಿದಿದೆ)

ಅವನಿಗೆ ಕುಳಿತಲ್ಲಿ ನಿಂತಲ್ಲಿ ನಿಯಂತ್ರಣ ಮೀರಿದ ತನ್ನ ವರ್ತನೆಯ ಭಯ ಆವರಿಸತೊಡಗಿತು. ಸ್ವಾಮೀಜಿಯ ಬಳಿ ಕ್ಷಮಾಪಣೆ ಕೇಳಲು ಅವನು ಸಿದ್ಧನಿದ್ದ. ಆದರೆ ಸ್ವಾಮೀಜಿಯ ಪರಿವಾರ ಇವನನ್ನು ಮಠದ ಆವರಣ ಪ್ರವೇಶಕ್ಕೆ ಅವಕಾಶ ಕೊಡಲಿಲ್ಲ. ಸ್ವಾಮೀಜಿ ದರ್ಶನಕ್ಕೆ ಪೂರ್ಣ ಪ್ರಮಾಣದ ಮನಸ್ಸಿನಿಂದ ಆತನಿಗೆ ಹೋಗಲು ಧೈರ್ಯವಿರಲಿಲ್ಲ. ಮತ್ತೆ ಮೊದಲಿನಂತೆ ಆದರೆ ಎಂಬ ಹೆದರಿಕೆ. ಮನೋವೈದ್ಯರ ಭೇಟಿ ಮಾಡುವುದೇ ಸರಿಯಾದ ಕ್ರಮ ಎಂದು ಪರಿಚಯದವರೊಬ್ಬರು ಸಲಹೆ ಇತ್ತರು. ತಾನು ಮನೋರೋಗಿ ಅಂತ ಸಮಾಜ ಪರಿಗಣಿಸಿಬಿಡಬಹುದೆಂಬ ಭಯ ಇದ್ದರೂ ಸಲಹೆ ತಿರಸ್ಕರಿಸಲು ಆಗದೆ ಒಪ್ಪಿಕೊಂಡ.

ಮರುಕ್ಷಣ ಆತನಿಗೆ ಅನಿಸಿತು. ನನ್ನ ವರ್ತನೆಯಲ್ಲಿ ತಪ್ಪೇನಿದೆ? ನಾನಾಡಿದ ಮಾತುಗಳು ಪಥ್ಯವಾಗದಿರಬಹುದು ಆದರೆ ಸತ್ಯವಂತೂ ಹೌದು. ಎಷ್ಟೊಂದು ದಿವಸಗಳಿಂದ ನಿಜವಾದ ಪ್ರಪಂಚದ ಕುರಿತು ಮನದೊಳಗೆ ಹೀಗೆಯೇ ಯೋಚಿಸುತ್ತಿರಲಿಲ್ಲವೇ? ಡಂಬಾಚಾರದ ಬಗ್ಗೆ ಚಿಂತಿಸಿರಲಿಲ್ಲವೆ? ಈಗ ಅದನ್ನು ಹೇಳಿಯಾಗಿದೆ ಅಷ್ಟೆ....... ಹೌದು ತಪ್ಪಿದ್ದೇ ಅಲ್ಲಿ. "ನ ಬ್ರೂಯಾತ್ ಸತ್ಯಮಪ್ರಿಯಂ" ಹೈ ಸ್ಕೂಲಿನಲ್ಲಿ ಸಂಸ್ಕೃತ ಮೇಷ್ಟು ಹೇಳಿಕೊಟ್ಟ ಶ್ಲೋಕದ ಸಾಲುಗಳು ನೆನಪಾದವು. ಹಾಗಂದಮೇಲೆ ನನ್ನಲ್ಲೇನೋ ದೋಷವಿದೆ ಅದನ್ನು ಪರಿಹರಿಸಿಕೊಳ್ಳಬೇಕು ಎಂದು ಮನೋವೈದ್ಯರಬಳಿ ತೆರಳಿದ.

ಈಗ ಬೆಳಿಗ್ಗೆ ಮೂರು ಮಾತ್ರೆಗಳೊಂದಿಗೆ ಅವನ ದಿನಚರಿ ಆರಂಭವಾಗುತ್ತಿತ್ತು ರಾತ್ರಿ ಮೂರು ಮಾತ್ರೆಗಳೊಂದಿಗೆ ಮುಗಿಯುತ್ತಿತ್ತು. ದಿನದ ಹೆಚ್ಚಿನ ಭಾಗ ನಿದ್ರೆಯಲ್ಲಿ ಕಳೆಯುತ್ತಿತ್ತು. ಯೋಚನೆಗಳೆ ಬರುತ್ತಿರಲಿಲ್ಲ ಇನ್ನು ಹೇಳುವುದೆಲ್ಲಿ. ಆದರೆ ಅದೂ ಕೂಡ ಹೆಚ್ಚು ದಿನಗಳ ಕಾಲ ತಡೆಯಲಿಲ್ಲ. ಮೂರು ತಿಂಗಳ ನಂತರ ಅವನ ತಂದೆಯ ಶ್ರಾಧ್ದದ ದಿನ ಮತ್ತೆ ಹೊಕ್ಕುಳಬಳ್ಳಿ ಛಳಕ್ಕೆಂದಿತು. ಈಗ ಮಾತಿನಲ್ಲಿ ಮೊದಲಿನಷ್ಟು ಗಡಸುತನವಿರಲಿಲ್ಲ. ನಿಧಾನವಾದರೂ ಓತಪ್ರೋತವಾಗಿ ಮಾತುಗಳು ಹೊರಬರುತ್ತಿತ್ತು. ಈ ಬಾರಿ ಶ್ರಾದ್ಧ ಮಾಡಿಸಲು ಬಂದ ಪುರೋಹಿತರು ಅವನ ಧಾಳಿಗೆ ತುತ್ತಾಗಿದ್ದರು.

"ನೀವು ಪುರೋಹಿತರುಗಳೆಂದರೆ ದೇವರ ಏಜೆಂಟರಾ? ಮಾತೃ ದೇವೋಭವ ಪಿತೃ ದೇವೋ ಭವ ಎಂದು ಆಶೀರ್ವದಿಸುವ ನೀವು ನಿಮ್ಮ ತಂದೆತಾಯಿಂದರನ್ನು ಕಾಲಿನ ಕಸಕ್ಕಿಂತ ಕಡೆಗಾಣಿಸುವುದೇಕೆ? ನೀವೇನೂ ವೇದ ಓದಿಲ್ಲವಾ, ಅಥವಾ ವೇದದಲ್ಲಿಯೂ ಹಾಗೆ ಇದೆಯಾ, ನಿಮ್ಮ ಹತ್ತಿರ ಆಚರಣೆ ಮಾಡಲಾಗದ್ದನ್ನು ಅದೇಕೆ ಬೇರೆಯವರಿಗೆ ಹೇಳುತ್ತೀರಿ? ನಾನು ದುಡ್ದು ಕೊಟ್ಟರೆ ನಿಮ್ಮ ಶಾಸ್ತ್ರ ಬೇಕಾದ ಹಾಗೆ ಬದಲಾಗುತ್ತದೆಯಲ್ಲವೆ. ನಿಮ್ಮ ಶಿಷ್ಯ ಸಮೂಹಕ್ಕೆ ಖಾಯಿಲೆ ಬಂದಾಗ ಮೃತ್ಯುಂಜಯ ಹವನ ಮಾಡಿಸಿ ಎನ್ನುವ ನೀವು ನಿಮಗೆ ಖಾಯಿಲೆ ಬಂದಾಗ ಡಾಕ್ಟರ ಬಳಿ ಓಡುವುದೇಕೆ? ಇವೆಲ್ಲಾ ಅಮಾಯಕರನ್ನು ನಂಬಿಸಿ ಮಾಡುವ ಸುಲಿಗೆಯಲ್ಲವೆ? ಅದು ಕಲ್ಲೆಂದು ನಿಮಗೆ ಗೊತ್ತಿದ್ದೂ ಜನರ ಬಳಿ ಸುಳ್ಳು ಹೇಳುವುದೇಕೆ? ನೀವು ನಂಬದೆ ಪರರನ್ನು ನಂಬಿಸಿ ಹಣ ಕೀಳುವುದಕ್ಕಿಂತ ದರೋಡೆ ಮಾಡಿ."

ಆವತ್ತು ಶ್ರಾದ್ಧ ನಡೆಯಲಿಲ್ಲ. ಪುರೋಹಿತರು ಸಿಟಗೊಂಡು ಹೋದಮೇಲೆ ಶ್ರಾಧ್ದ ಮಾಡಿಸಲು ಮತ್ಯಾರೂ ಸಿಗಲಿಲ್ಲ. ಮನೆಯವರೆಲ್ಲಾ ಖಂಡಿತಾ ಏನೋ ಅನಾಹುತ ಆಗುತ್ತದೆ ಎಂದು ಕಾದರು ಆದರೆ ಏನೂ ಆಗಲಿಲ್ಲ. ಕಡುಬು ಕಜ್ಜಾಯಗಳನ್ನು ಕಾಗೆಗೆ ಹಾಕಿದರು, ಗೋಗ್ರಾಸ ನೀಡಿದರು ಮತ್ತು ಎಲ್ಲರೂ ರಾತ್ರಿ ಊಟ ಮಾಡಿದರು. ಪ್ರತಿನಿತ್ಯದಂತೆ ಸೂರ್ಯಮುಳುಗಿದ ಹಾಗು ಕತ್ತಲಾಯಿತು.

ಆದರೆ ಅವನಿಗೆ ತನ್ನ ಪರಿಸ್ಥಿತಿ ಕಂಡು ಮರುಗುವಂತಾಯಿತು. ತನಗೆ ಶ್ರಾದ್ಧ ಮಾಡು ಅಂತೇನು ಪುರೋಹಿತರು ಹೇಳಿರಲಿಲ್ಲ. ತಾನಾಗಿಯೇ ಅವರನ್ನು ಮನೆಗೆ ಕರೆದು ಅವಮಾನ ಮಾಡಿದೆನಲ್ಲಾ ಎಂಬ ಕೊರಗು ಕಾಡಲು ಶುರುವಾಯಿತು. ಜನರು ಅವರಾಗಿಯೇ ಇಷ್ಟಪಡುವುದರಿಂದ, ಹಾಗು ಅದರಿಂದ ಮಾನಸಿಕ ನೆಮ್ಮದಿ ಹೊಂದುವುದರಿಂದ ತಾನೆ ಪುರೋಹಿತರು ಕಾರ್ಯಕ್ರಮ ಮಾಡಿಸುವುದು. ಜನರು ಕರೆಯದಿದ್ದರೆ ಅವರೇಕೆ ಬರುತ್ತಾರೆ? ಇದರಲ್ಲಿ ಪುರೋಹಿತರ ತಪ್ಪೇನಿದೆ? ನಿಜ ಅವೆಲ್ಲಾ ತಾನು ಹೇಳಬಾರದಿತ್ತು. ಇಷ್ಟು ವರ್ಷಗಳ ಕಾಲ ಇವೆಲ್ಲಾ ಗೊತ್ತಿದ್ದೂ ಹೇಳಿರಲಿಲ್ಲ. ಈಗ ಇದು ತನ್ನ ಕೈಮೀರಿದ ನಡವಳಿಕೆ ಆದರೆ ತನ್ನ ಪರಿಸ್ಥಿತಿ ಯಾರಿಗೂ ಅರ್ಥವಾಗುವುದಿಲ್ಲವಲ್ಲ? ರಾತ್ರಿಯೆಲ್ಲಾ ನಿದ್ರೆ ಬಾರದೆ ಹಾಸಿಗೆಯಲ್ಲಿ ಹೊರಳಾಡಿದ. ಆದರೆ ಕಾಲಮಿಂಚಿತ್ತು, ಹೇಳಬಾರದ ಅಂತರಂಗದ ಸಂಗತಿ ಎಲ್ಲಾ ಹೇಳಿಯಾಗಿತ್ತು.

ಅವನು ಈ ಬಾರಿ ಪುರೋಹಿತರನ್ನು ಕರೆದು ಅವಮಾನ ಮಾಡಿದ್ದರಿಂದ ಬಹಳಷ್ಟು ಜನರ ವಿರೋಧ ಎದುರಿಸಬೇಕಾಯಿತು. ಕೆಲವರಂತೂ ಅವನಿಗೆ ಹೊಡೆದರೆ ಸರಿಯಾಗುತ್ತದೆ ಎನ್ನುವ ತೀರ್ಮಾನಕ್ಕೆ ಬಂದಿದ್ದರು. ಧರ್ಮ ವಿರೋಧಿ, ಊರಿಗೆ ಮಾರಿ ಎಂಬ ತೀರ್ಮಾನದ ಠರಾವು ಹೊರಟಿತು. ಅವನು ಕಟ್ಟಿ ಬೆಳಸಿದ ಸಂಘ ಸಂಸ್ಥೆಗಳು ಯಾವುದೂ ಅವನ ಸಹಾಯಕ್ಕೆ ಬರಲಿಲ್ಲ. ಅವನು ಸಂಘದ ಅಧ್ಯಕ್ಷನಾಗಿದ್ದಾಗ ಕೆಲವರ ಅವ್ಯವಹಾರವನ್ನು ಹೊರಹಾಕಿದ್ದ ಅವರೆಲ್ಲಾ ಈಗ ಒಂದಾದರು. ಹಾಗೆಯೇ ಅವನು ಬಹಳಷ್ಟು ಜನರ ಬಾಳಿಗೆ ಬೆಳಕಾಗಿದ್ದ ಅವರೆಲ್ಲಾ ಸುಮ್ಮನುಳಿದರು.

ಊರಿನಲ್ಲಿ ಒಂದು ಸಭೆ ಕರೆಯಲಾಯಿತು ಅದರ ನೇತೃತ್ವವನ್ನು ಅವನಿಂದ ಸೋಲುಂಡವರು ವಹಿಸಿದ್ದರು. ಬೆಳಗಿನ ಜಾವ ನಾಲ್ಕು ಗಂಟೆಯವರೆಗೆ ಚರ್ಚೆಗಳಾಗಿ ಅವನಿಲ್ಲದಾಗ ಅವನ ಮೇಲಿನ ಸೇಡನ್ನು ನಾಲಿಗೆಯ ತೀಟೆಯನ್ನು ಎಲ್ಲರೂ ತೀರಿಸಿಕೊಂಡರು. ಮಠದ ಗುರುಗಳಿಗೆ ಬಿಡುವಿನ ದಿನ ಊರಿಗೆ ಕರೆಯಿಸಿ ಪಾದಪೂಜೆ ಮಾಡಿ ನಂತರ ಧರ್ಮಭ್ರಷ್ಟನಾದ ಅವನನ್ನು ಜಾತಿಯಿಂದ ಬಹಿಷ್ಕಾರ ಹಾಕಿಸುವುದು ಮತ್ತು ಅವನ ಕುಟುಂಬದ ಜತೆ ಸಮಾಜ ಬಾಂಧವರೆಲ್ಲಾ ಸಂಪರ್ಕ ಕಡಿದುಕೊಳ್ಳುವುದು ಎಂಬ ಅಂತಿಮ ತೀರ್ಪು ಹೊರಬಿತ್ತು. ಗುರುಪೀಠದ ಆಗಮನಕ್ಕೆ ದಿನಾಂಕ ಗೊತ್ತುಪಡಿಸಲು ನಿಯೋಗವೊಂದನ್ನು ಕಳುಹಿಸುವ ತೀರ್ಮಾನವನ್ನು ತೆಗೆದುಕೊಂಡು ಸಭೆ ವಿಸರ್ಜನೆಯಾಯಿತು.

'ವಾಸ್ತವ' ಕಥೆಯ ಮುಂದಿನ ಭಾಗ »

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+