ಟ್ರಾಲ್ಸ್ : ಕನ್ನಡಿಗರ ಸರ್ಕಾರ, ಕುಮಾರಣ್ಣ ಸಿಎಂ
ಬೆಂಗಳೂರು, ಮೇ 15: 15ನೇ ವಿಧಾನಸಭೆಗಾಗಿ ಮೇ 12ರಂದು ಚುನಾವಣೆ ನಡೆದಿದ್ದು, ಮೇ 15ರಂದು ಫಲಿತಾಂಶ ಹೊರಬಂದಿದೆ. ಬೆಂಗಳೂರಿನ ಜಯನಗರದ ಬಿಜೆಪಿ ಅಭ್ಯರ್ಥಿ ವಿಜಯ್ ಕುಮಾರ್ ಅವರ ನಿಧನ ಹಾಗೂ ರಾಜರಾಜೇಶ್ವರಿ ನಗರ ಕ್ಷೇತ್ರದ ಚುನಾವಣೆ ಮುಂದೂಡಿಕೆಯಿಂದಾಗಿ 224ಕ್ಷೇತ್ರಗಳ ಬದಲಿಗೆ 222 ಕ್ಷೇತ್ರಗಳಲ್ಲಿ ಮಾತ್ರ ಮತದಾನವಾಗಿತ್ತು.
ಯಾರಿಗೆ ಸಿಗಲಿದೆ ಬಹುಮತ? ಯಾರು ಅಧಿಕಾರ ಸ್ವೀಕರಿಸಲಿದ್ದಾರೆ? ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ಯಾವ ಪಕ್ಷಕ್ಕೂ ಮ್ಯಾಜಿಕ್ ನಂಬರ್ ದಾಟಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದ ಸಾಧ್ಯತೆ ಹಿನ್ನಲೆಯಲ್ಲಿ ಟ್ರಾಲ್ಸ್ , ಮೀಮ್ಸ್ ಗಳು ಹರಿದಾಡುತ್ತಿವೆ.

ಕರ್ನಾಟಕ ಚುನಾವಣೆ ಫಲಿತಾಂಶದ ಬಗ್ಗೆ ರಾಜಕೀಯ ಪಂಡಿತರ, ಜ್ಯೋತಿಷಿಗಳ, ಟಿವಿ ಚಾನಲ್ ಸಮೀಕ್ಷೆಗಳ ಭವಿಷ್ಯ, ನಿರೀಕ್ಷೆಯನ್ನು ಮೀರಿ ಮತದಾರ ಮಹಾಪ್ರಭು ತನ್ನ ಜನಾದೇಶವನ್ನು ಮೇ 15ರಂದು ನೀಡಿದ್ದಾನೆ.

ಈ ಸಂದರ್ಭದಲ್ಲಿ ಸಾಮಾಜಿಕ ಜಾಲ ತಾಣಗಳಲ್ಲಿ ಬಂದಿರುವ ಟ್ರಾಲ್ಸ್, ಮೀಮ್ಸ್ ಇಲ್ಲಿವೆ

























Click it and Unblock the Notifications