ಮಣಿಪುರ ಟೆಕ್ವಾಂಡೋ ಚಾಂಪಿಯನ್
ಬೆಂಗಳೂರು : ಗುರುವಾರ ಮುಕ್ತಾಯವಾದ ಪುರುಷರ ಹಾಗೂ ಮಹಿಳೆಯರ ಜೂನಿಯರ್ ಟೆಕ್ವಾಂಡೋ ಟೂರ್ನಿಯ ಎರಡೂ ವಿಭಾಗಗಳಲ್ಲಿ ಚಾಂಪಿಯನ್ಷಿಪ್ ಪ್ರಶಸ್ತಿಯನ್ನು ಮಣಿಪುರ ಗೆದ್ದುಕೊಂಡಿದೆ.
ಹೋದ ವರ್ಷ ರನ್ನರ್ ಅಪ್ ಆಗಿದ್ದ ಮಣಿಪುರ ಈ ಬಾರಿ ಪುರುಷರ ವಿಭಾಗದಲ್ಲಿ 21 ಹಾಗೂ ಮಹಿಳೆಯರ ವಿಭಾಗದಲ್ಲಿ 20 ಪಾಯಿಂಟ್ ಗಳಿಸುವುದರೊಂದಿಗೆ ಚಾಂಪಿಯನ್ ಪಟ್ಟ ದಕ್ಕಿಸಿಕೊಂಡಿತು. ಪುರುಷರ ವಿಭಾಗದಲ್ಲಿ 20 ಪಾಯಿಂಟ್ ಪಡೆದ ದೆಹಲಿ ರನ್ನರ್ ಅಪ್ ಆದರೆ, ಕರ್ನಾಟಕ 3ನೇ ಸ್ಥಾನ ಪಡೆಯಿತು. ಮಹಿಳೆಯರ ವಿಭಾಗದಲ್ಲಿ 18 ಪಾಯಿಂಟ್ ಗಳಿಸಿದ ಕರ್ನಾಟಕ ರನ್ನರ್ ಅಪ್ ಪ್ರಶಸ್ತಿ ಪಡೆಯಿತು.
More From
-
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ












Click it and Unblock the Notifications