ಎರಡು ಹೈಕೋರ್ಟ್ಪೀಠಕ್ಕೆ ಆಗ್ರಹ
ಬೆಂಗಳೂರು : ಹುಬ್ಬಳ್ಳಿ - ಧಾರವಾಡ ಅವಳಿ ನಗರಗಳಲ್ಲಿ ಹಾಗೂ ಗುಲ್ಬರ್ಗಾದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗಾಗಿ ಪ್ರತಿಭಟನೆಗಳು ನಡೆಯುತ್ತಿದ್ದು, ಪೀಠಕ್ಕಾಗಿ ಬಲವಾದ ಒತ್ತಡ ಇರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಹಾಗೂ ಗುಲ್ಬಾರ್ಗಾದಲ್ಲಿ ಎರಡೂ ಕಡೆ ಹೈಕೋರ್ಟ್ ಪೀಠ ಸ್ಥಾಪಿಸಬೇಕು ಎಂದು ಮಾಜಿ ಸಭಾಪತಿ ಡಿ.ಬಿ. ಕಲ್ಮಣ್ಕರ್ ತಿಳಿಸಿದ್ದಾರೆ.
ಗುಲ್ಬರ್ಗಾದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗಾಗಿ ಕಳೆದೆರಡು ತಿಂಗಳುಗಳಿಂದ ಪ್ರತಿಭಟನೆಗಳು ನಡೆಯುತ್ತಿದ್ದು, ನ್ಯಾಯಾಲಯದ ಕಲಾಪಗಳನ್ನು ಬಹಿಷ್ಕರಿಸಲಾಗಿದೆ. ಇದರಿಂದ ಕಕ್ಷಿದಾರರಿಗೆ ತೀವ್ರ ತೊಂದರೆಯುಂಟಾಗಿದೆ. ಇದನ್ನು ಸರಕಾರ ಮನಗಂಡು ಕೂಡಲೇ ಎರಡೂ ಕಡೆ ಹೈಕೋರ್ಟ್ ಪೀಠ ಸ್ಥಾಪಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಹೈದರಾಬಾದ್ ಕರ್ನಾಟಕ ಪ್ರದೇಶವು ಬೆಂಗಳೂರಿನಿಂದ ಬಹುದೂರ ಇರುವುದೇ ಅಲ್ಲದೆ ಬಹಳ ಹಿಂದುಳಿದ ಪ್ರದೇಶವಾಗಿದ್ದು, ಈ ಪ್ರದೇಶದ ಅಭಿವೃದ್ಧಿಗೆ ಹೈಕೋರ್ಟ್ ಪೀಠ ಸಹಕಾರಿಯಾಗಲಿದೆ ಎಂದು ಅವರು ಹೇಳಿದರು. ಮಿಗಿಲಾಗಿ ಕರ್ನಾಟಕ ಭೂ ಸುಧಾರಣೆ ಕಾಯ್ದೆಗೆ ಸಂಬಂಧಿಸಿದಂತೆ ಪ್ರದೇಶದ ಸಿವಿಲ್ ನ್ಯಾಯಾಲಯಗಳಲ್ಲಿ ನೂರಾರು ಪ್ರಕರಣಗಳಿದ್ದು, ದೂರದ ಬೆಂಗಳೂರಲ್ಲಿರುವ ಹೈಕೋರ್ಟ್ಗೆ ಹೋಗಲಾರದೆ ಬಹಳಷ್ಟು ಮಂದಿ ನ್ಯಾಯ ವಂಚಿತರಾಗಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ?












Click it and Unblock the Notifications