ದೊಡ್ಡವರ ಈಜು ಸ್ಪರ್ಧೆ ಮುಂದಕ್ಕೆ
ಬೆಂಗಳೂರು : ಆಗಸ್ಟ್ 10, 11 ಮತ್ತು 12ರಂದು ಕರ್ನಾಟಕ ಈಜು ಸಂಸ್ಥೆ ಆಶ್ರಯದಲ್ಲಿ ನಡೆಯಬೇಕಿದ್ದ ದೊಡ್ಡವರ ಈಜು ಸ್ಪರ್ಧೆಗಳನ್ನು ಅನಿವಾರ್ಯ ಕಾರಣಗಳಿಂದಾಗಿ 16, 17 ಮತ್ತು 18ನೇ ತಾರೀಖಿಗೆ ಮುಂದೂಡಲಾಗಿದೆ.
ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಈಜು ಮತ್ತು ವಾಟರ್ಪೋಲೋ ಸ್ಪರ್ಧೆಗಳು ಬೆಳಗ್ಗೆ 8ರಿಂದ ಸಂಜೆ 5 ರವರೆಗೆ ಸದಾಶಿವನಗರದ ಮಹಾನಗರ ಪಾಲಿಕೆ ಈಜುಕೊಳದಲ್ಲಿ , ಡೈವಿಂಗ್ ಸ್ಪರ್ಧೆಗಳು ಜಯನಗರದ ಮಹಾನಗರ ಪಾಲಿಕೆ ಈಜುಕೊಳದಲ್ಲಿ ಬೆಳಗ್ಗೆ 9.30ಕ್ಕೆ ನಡೆಯಲಿವೆ ಎಂದು ಕರ್ನಾಟಕ ಈಜು ಸಂಸ್ಥೆ ಪ್ರಕಟಿಸಿದೆ.
More From
-
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ












Click it and Unblock the Notifications