ಮತ್ತೊಬ್ಬ ಪ್ರಮುಖ ಬುಕ್ಕಿ ಬಂಧನ
ನವದೆಹಲಿ : ಮ್ಯಾಚ್ಫಿಕ್ಸಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಬುಕ್ಕಿಯಾಬ್ಬನನ್ನು ಬಂಧಿಸುವಲ್ಲಿ ಶನಿವಾರ ದೆಹಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಸುನಿಲ್ ಧಾರ ಉರುಫ್ ಬಿಟ್ಟೂ ಎಂಬ ಬುಕ್ಕಿಯನ್ನು ದೆಹಲಿ ಪೊಲೀಸ್ ಕ್ರೆೃಂ ಬ್ರ್ಯಾಂಚ್ನ ಇನ್ಸ್ಪೆಕ್ಟರ್ ಸುರೇಂದರ್ ಶರ್ಮ ನೇತೃತ್ವದ ತಂಡ ಶನಿವಾರ ಬಂಧಿಸಿತು. ಮ್ಯಾಚ್ಫಿಕ್ಸಿಂಗ್ ಪ್ರಕರಣ ಬೆಳಕಿಗೆ ಬಂದ ನಂತರ ಬುಕ್ಕಿಗಳ ಹುಡುಕಾಟ ಪ್ರಾರಂಭಿಸಿದ ಪೊಲೀಸರು ಏಪ್ರಿಲ್ ತಿಂಗಳಿಂದ ಈ ವ್ಯಕ್ತಿಯ ತಲಾಷಿನಲ್ಲಿದ್ದರು. ಒಮ್ಮೆ ಇವನ ಮನೆಗೂ ಧಾಳಿ ಮಾಡಿದ್ದರು. ತಲೆ ಮರೆಸಿಕೊಂಡಿದ್ದ ಈ ವ್ಯಕ್ತಿ ಈಗಾಗಲೇ ಬಂಧಿಸಿ, ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿರುವ ರಾಜೇಶ ಕಲ್ರಾ ಅವರಷ್ಟೇ ಪ್ರಮುಖ ಬುಕ್ಕಿ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಸುನಿಲ್ ಧಾರ್ನನ್ನು ನ್ಯಾಯಾಧೀಶ ಎಂ.ಸಿ.ಗುಪ್ತ ಎದುರು ಹಾಜರುಪಡಿಸಲಾಯಿತು. ಗುಪ್ತ ಈತನನ್ನು 9 ದಿನಗಳ ಕಾಲ ಪೊಲೀಸ್ ವಶಕ್ಕೆ ಒಪ್ಪಿಸಿದ್ದಾರೆ.
More From
-
ಖೇಲೋ ಇಂಡಿಯಾದಲ್ಲಿ ಚಿನ್ನ ಗೆದ್ದು ಇತಿಹಾಸ ಬರೆದ ಲಕ್ಷದ್ವೀಪದ ಮೀನುಗಾರ ಯುವಕ ಅಬ್ದುಲ್ ಫತ್ತಾ -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Language Row: ಉತ್ತರ ಭಾರತದಲ್ಲಿ ಯಾಕೆ ತಮಿಳು - ಕನ್ನಡ ಇಲ್ಲ ಎಂದ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ -
Vaibhav Suryavanshi: ವೈಭವ್ ಸೂರ್ಯವಂಶಿಗೆ ಯುವರಾಜ್ ಸಿಂಗ್ ಮಹತ್ವದ ಸಲಹೆ: ಟೀಮ್ ಇಂಡಿಯಾ ಪ್ರವೇಶದ ಬಗ್ಗೆ ಭವಿಷ್ಯವಾಣಿ -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ 2026: ಕರ್ನಾಟಕ ಚಾಂಪಿಯನ್, ಆತಿಥೇಯ ಛತ್ತೀಸ್ಗಢಕ್ಕೆ 9ನೇ ಸ್ಥಾನ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ












Click it and Unblock the Notifications