ಚಿತ್ರದುರ್ಗದಲ್ಲಿ ಸಾಮೂಹಿಕ ವಿವಾಹ
ಚಿತ್ರದುರ್ಗ : ಶ್ರೀ ಮುರುಘ ರಾಜೇಂದ್ರ ಬೃಹನ್ಮಠದ ಬಸವ ಕೇಂದ್ರದಲ್ಲಿ ಶ್ರಾವಣ ಶನಿವಾರ(ಆಗ-ಸ್ಟ್ 5) ದಂದು ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 19 ಜೋಡಿಗಳು ಮದುವೆಯಾದರು.
ವಿವಾಹ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಿವಮೂರ್ತಿ ಮುರುಘ ರಾಜೇಂದ್ರ ಸ್ವಾಮಿಗಳು ಮಿತಿ ಮೀರಿ ಬೆಳೆಯುತ್ತಿರುವ ಜನಸಂಖ್ಯೆಯೇ ಸಮಾಜದ ಎಲ್ಲ ತೊಂದರೆಗಳಿಗೂ ಕಾರಣ, ಮನೆಗೊಂದು ಮಗುವಿದ್ದು ಆ ಮಗುವಿಗೆ ಉತ್ತಮ ಶಿಕ್ಷಣ ಕೊಡುವುದರಿಂದ ಸತ್ಪ್ರಜೆಗಳನ್ನು ರೂಪಿಸಬಹುದು ಎಂದು ಅಭಿಪ್ರಾಯ ಪಟ್ಟರು.
ಸಾಮೂಹಿಕ ವಿವಾಹ ಸಮಾರಂಭವನ್ನು ಹಡಪದ ಅಪ್ಪಣ್ಣನವರ ಸ್ಮರಣೋತ್ಸವದ ನಿಮಿತ್ತ ಏರ್ಪಡಿಸಲಾಗಿತ್ತು.
More From
-
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications